Monday, April 13, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home app amiro news

ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬದಲಾವಣೆ ಮಾಡುವ ಮೂಲಕಪ್ರಮುಖ ಸಮಸ್ಯೆಗಳ ನಿವಾರಣೆ: ಸಚಿವ ಪ್ರಿಯಾಂಕ್‌ ಖರ್ಗೆ

PREM SHEKHAR PV by PREM SHEKHAR PV
4 hours ago
Reading Time: 1 min read
A A
18
SHARES
50
VIEWS

ಇ-ಸ್ವತ್ತು 2.0 ತಂತ್ರಾಂಶದಡಿ ಸಾರ್ವಜನಿಕರಿಂದ ರಾಜ್ಯದಾದ್ಯಂತ ಈ ವರೆವಿಗೂ 1,52,863 ಅರ್ಜಿಗಳು ಸ್ವೀಕೃತಗೊಂಡಿದ್ದು, 1,33,803 ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.
ಸಚಿವರು ಇಂದು ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಇ-ಸ್ವತ್ತು ತಂತ್ರಾಂಶದ ಕಾರ್ಯನಿರ್ವಹಣೆ ಹಾಗೂ ಪ್ರಗತಿಯನ್ನು ಪರಿಶೀಲಿಸಿದರು.
ಅಲ್ಲದೇ, ಹೊಸ ನಮೂನೆ 11ಬಿ ಗೆ ಸಂಬಂಧಿಸಿದಂತೆ ಈವರೆಗೆ 76,093 ಅರ್ಜಿಗಳು ಸ್ವೀಕೃತವಾಗಿವೆ. ಈ ಅರ್ಜಿಗಳು ವಿವಿಧ ಹಂತಗಳಲ್ಲಿ ಅನುಮೋದನೆಗೆ ಬಾಕಿ ಉಳಿದಿದ್ದು, ಈ ಅರ್ಜಿಗಳನ್ನು ತ್ವರಿತ ಗತಿಯಲ್ಲಿ ವಿಲೇವಾರಿ ಮಾಡುವಲ್ಲಿ ಕ್ರಮವಹಿಸಲಾಗುತ್ತಿದೆ ಎಂದೂ ಸಚಿವರು ಹೇಳಿದ್ದಾರೆ.
ಇ-ಸ್ವತ್ತು 2.0 ತಂತ್ರಾಂಶದ ಸಿಟಿಜನ್‌ ಇಂಟರ್‌ಫೇಸ್‌ ಮೂಲಕ ಅರ್ಜಿಗಳನ್ನು ಸಲ್ಲಿಸುವಲ್ಲಿ ಮತ್ತು ಬಳಕೆದಾರರು ಅರ್ಜಿಗಳನ್ನು ಅನುಮೋದನೆ ಮಾಡುವಂತಹ ಸಂದರ್ಭದಲ್ಲಿ ತಾಂತ್ರಿಕ ಸಮಸ್ಯೆಗಳು ಉಂಟಾಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಲಹೆಗಳು ಬರುತ್ತಿವುದನ್ನು ಗಮನಿಸಿರುವ ಸಚಿವರು ತಂತ್ರಾಂಶದಲ್ಲಿ ಬದಲಾವಣೆ ಮಾಡಿ ಈ ಕೆಳಗಿನ ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ

  1. ನಮೂನೆ–11ಬಿ ಖಾತೆಗಳನ್ನು ನಮೂನೆ–11ಎ ಗಳಾಗಿ ಪರಿವರ್ತನೆ ಮಾಡಿಕೊಳ್ಳಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದೆ.
  2. ಹೊಸ ಬಹುಮಹಡಿ (ಅಪಾರ್ಟ್‌ಮೆಂಟ್) ಗಳಿಗೆ ಅರ್ಜಿಗಳನ್ನು ಸಲ್ಲಿಸಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದೆ.
  3. ಇ-ಸ್ವತ್ತು ತಂತ್ರಾಂಶದ ಸಿಟಿಜನ್‌ ಇಂಟರ್‌ಫೇಸ್‌ ಮೂಲಕ ಅರ್ಜಿಗಳನ್ನು ಸಲ್ಲಿಸುವಲ್ಲಿ ಗುಂಟೆ ಮತ್ತು ಸೆಂಟ್ಸ್‌ನಲ್ಲಿರುವ ವಿಸ್ತೀರ್ಣವನ್ನು ಚ.ಮೀ ನಲ್ಲಿ ಪರಿವರ್ತಿಸಿ, ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
  4. ಇ-ಸ್ವತ್ತು ತಂತ್ರಾಂಶದ ಸಿಟಿಜನ್‌ ಇಂಟರ್‌ಫೇಸ್‌ ಮೂಲಕ ಅರ್ಜಿಗಳನ್ನು ಋಣಭಾರ ಪ್ರಮಾಣಪತ್ರ (ಇಸಿ)ಗಳನ್ನು ಸಲ್ಲಿಸಲು ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬರೆಹರಿಸಲಾಗಿದೆ.
  5. ಇ-ಸ್ವತ್ತು ತಂತ್ರಾಂಶದ ಸಿಟಿಜನ್‌ ಇಂಟರ್‌ಫೇಸ್‌ ಮೂಲಕ ಅರ್ಜಿಗಳನ್ನು ಸೇವ್ ಮಾಡಲು ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬರೆಹರಿಸಲಾಗಿದೆ.
  6. ಇ-ಸ್ವತ್ತು ತಂತ್ರಾಂಶದ ಸಿಟಿಜನ್‌ ಇಂಟರ್‌ಫೇಸ್‌ ಮೂಲಕ ಇ-ಖಾತಾಗಳನ್ನು ಡನ್‌ಲೋಡ್ ಮಾಡಿಕೊಳ್ಳಲು ಇದ್ದ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ.
  7. ಇ-ಸ್ವತ್ತು ತಂತ್ರಾಂಶದ ಸಿಟಿಜನ್‌ ಇಂಟರ್‌ಫೇಸ್‌ ಮೂಲಕ ಅರ್ಜಿಗಳನ್ನು ಸಲ್ಲಿಸುವಾಗ ಎಲ್ಲಾ ವಿದ್ಯುತ್ ಸರಬರಾಜು ಕಂಪನಿ ಗಳೊಂದಿಗೆ ಮಾಡಲಾಗಿದ್ದ ಸಂಯೋಜನೆಯಲ್ಲಿ ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬರೆಹರಿಸಲಾಗಿದೆ.
  8. ಇ-ಸ್ವತ್ತು ತಂತ್ರಾಂಶದ ಗ್ರಾಮ ಪಂಚಾಯತಿ ಬಳಕೆದಾರರುಗಳ ಲಾಗಿನ್‌ ನಲ್ಲಿ ಅರ್ಜಿಗಳ ಅನುಮೋದನೆಯಲ್ಲಿ ಉಂಟಾಗುತ್ತಿದ್ದ ತಾಂತ್ರಿಕ ಸಮಸ್ಯೆಗಳನ್ನು ಬರೆಹರಿಸಲಾಗಿದೆ.
    ಹೊಸದಾಗಿ ಅನುಮೋದನೆಗೊಂಡ ಆಸ್ತಿಗಳಿಗೆ ತಿದ್ದುಪಡಿ ಮಾಡುವ ಅವಕಾಶವನ್ನು ಹಾಗೂ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಮಾರ್ಗಸೂಚಿ ದರವನ್ನು ಇ-ಸ್ವತ್ತು ತಂತ್ರಾಂಶದೊಂದಿಗೆ ಸಂಯೋಜನೆ ಮಾಡುವ ಕಾರ್ಯವನ್ನು ಮುಂದಿನ ದಿನದೊಳಗೆ ಕ್ರಮವಹಿಸಲಾಗುವುದು. ಇ-ಸ್ವತ್ತು ತಂತ್ರಾಂಶದ ಬಳಕೆದಾರರು ಗಳ ಲಾಗಿನ್‌ ನಲ್ಲಿ ಉಂಟಾಗುತ್ತಿರುವ ಸಣ್ಣ ಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲಾಗುವುದು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ. ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಕಾರ್ಯದರ್ಶಿ ರಣ್‌ದೀಪ್‌ ಭಾಗವಹಿಸಿದ್ದರು
    ಜಿಲ್ಲಾ ಸಹಾಯವಾಣಿಗಳ ಸಂಖ್ಯೆಯನ್ನು ಮುಂದಿನ ಲಿಂಕ್‌ನಲ್ಲಿ ʼಸಂಪರ್ಕಿಸಿʼ ಶೀರ್ಷಿಕೆಯಡಿ ಪ್ರಕಟಿಸಲಾಗಿದೆ https://eswathu.karnataka.gov.in/Login.aspx ಮತ್ತು https://panchatantra.karnataka.gov.in ಸಹಾಯವಾಣಿ : 9483476000
Tags: amiroKarnatakanews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಅಂಬೇಡ್ಕರ್ ಜಯಂತಿ ಅಂಗವಾಗಿ ರಾಜ್ಯದಾದ್ಯಂತ ವಿವಿಧ ಕಾರ್ಯಕ್ರಮಗಳು: ಕಾರಜೋಳ

April 13, 2026

ಮಂಡ್ಯದಲ್ಲಿ ARAI ಟೆಸ್ಟಿಂಗ್ ಕೇಂದ್ರಕ್ಕೆ ಹೆಚ್ಚು ಜಾಗ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಮನವಿ

April 13, 2026

ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬದಲಾವಣೆ ಮಾಡುವ ಮೂಲಕಪ್ರಮುಖ ಸಮಸ್ಯೆಗಳ ನಿವಾರಣೆ: ಸಚಿವ ಪ್ರಿಯಾಂಕ್‌ ಖರ್ಗೆ

April 13, 2026

ಮಹಿಳಾ ಮೀಸಲಾತಿ: ಚರಿತ್ರಾರ್ಹ ನಿರ್ಣಯ, ಮಹಿಳೆಯರ ಕನಸು ಈಡೇರಲಿದೆ

April 13, 2026

Recent News

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 40ನೇ ರಾಜ್ಯ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್ 11ರಂದು ಬೀದರ್‌ನಲ್ಲಿ ಉದ್ಘಾಟಿಸಿದರು.

April 11, 2026

ಯುಹೆಚ್‌ಎಸ್ ಸಂತೆಗೆ ಸಾರ್ವಜನಿಕರಿಂದ ಭಾರೀ ಪ್ರತಿಕ್ರಿಯೆ

April 11, 2026

ಆಶ್ರಯ ಯೋಜನೆಯಡಿ ನಿವೇಶನ ಹಂಚಿಕೆ ವಿಳಂಬ, ಡೆಬ್ರಿ ನಿರ್ವಹಣೆ ಅಸಮರ್ಪಕತೆಗೆ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಆಕ್ರೋಶ

April 11, 2026

ವೈವಿಧ್ಯತೆಯಲ್ಲಿ ಏಕತೆ ಸಾಧಿಸಿ, ದ್ವೇಷದ ದುಷ್ಟ ಪ್ರಯತ್ನಗಳಿಗೆ ಬಲಿಯಾಗಬೇಡಿ: ಮುಖ್ಯಮಂತ್ರಿ ಸಿದ್ದರಾಮಯ್ಯ

April 11, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.