Wednesday, May 13, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home app amiro news

ಎಸ್‍ಸಿ, ಎಸ್‍ಟಿ ಮೀಸಲಾತಿ ಪ್ರಮಾಣ ಕೂಡಲೇ ಹೆಚ್ಚಿಸಲು ಆಗ್ರಹ:ಛಲವಾದಿ ನಾರಾಯಣಸ್ವಾಮಿ

PREM SHEKHAR PV by PREM SHEKHAR PV
13 hours ago
Reading Time: 1 min read
A A
18
SHARES
50
VIEWS

ಕಾಂಗ್ರೆಸ್ ದಲಿತರು, ಸಂವಿಧಾನ ಮತ್ತು ಅಂಬೇಡ್ಕರ್ ಪರವಲ್ಲ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಮೀಸಲಾತಿ ಪ್ರಮಾಣವನ್ನು ಕೂಡಲೇ ಹೆಚ್ಚಿಸಬೇಕೆಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಇಲ್ಲದಿದ್ದರೆ ರಾಜ್ಯದಲ್ಲಿ ದೊಡ್ಡ ಆಂದೋಲನಕ್ಕೆ ಕಾರಣವಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್ ಪಕ್ಷವು ದಲಿತರ ಪರ, ಸಂವಿಧಾನದ ಪರ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಪರ ಎಂದು ಹೇಳಿಕೊಳ್ಳುತ್ತಿದ್ದರೂ ಮೀಸಲಾತಿ ವಿಷಯದಲ್ಲಿ ಅದಕ್ಕೆ ಎಳ್ಳುನೀರು ಬಿಟ್ಟಿದೆ” ಎಂದು ಆರೋಪಿಸಿದರು.

ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರವು ಎಸ್‍ಸಿ-ಎಸ್‍ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಿದ್ದನ್ನು ನೆನಪಿಸಿದ ನಾರಾಯಣಸ್ವಾಮಿ, “ಆ ನಂತರ ಸುಮಾರು ಮೂರುವರೆ ವರ್ಷಗಳ ಕಾಲ ಯಾವುದೇ ತೊಂದರೆಯಿಲ್ಲದೆ ಎಲ್ಲ ಸವಲತ್ತುಗಳು ದಲಿತ ಸಮುದಾಯಕ್ಕೆ ಲಭಿಸಿವೆ” ಎಂದರು.

“ಕಾಂಗ್ರೆಸ್ ಸರಕಾರ ಉದ್ದೇಶಪೂರ್ವಕವಾಗಿ ತಡೆಹಿಡಿದಿದೆ”

ಕಾಂಗ್ರೆಸ್ ಸರಕಾರ ಮೀಸಲಾತಿ ಹೆಚ್ಚಳಕ್ಕೆ ಉದ್ದೇಶಪೂರ್ವಕವಾಗಿ ತಡೆಯುತ್ತಿದೆ ಎಂದು ಆರೋಪಿಸಿದ ಅವರು, “ಇದಕ್ಕೆ 9ನೇ ಶೆಡ್ಯೂಲ್ ಕಾರಣವಲ್ಲ. ಸರಿಯಾದ ವಾದ ಮಂಡಿಸದೇ ಇರುವುದೇ ನಿಜವಾದ ಕಾರಣ” ಎಂದು ಟೀಕಿಸಿದರು.

ಬೊಮ್ಮಾಯಿ ಸರಕಾರ ಮೀಸಲಾತಿ ಹೆಚ್ಚಿಸಿದಾಗ ಕಾಂಗ್ರೆಸ್ ನಾಯಕರು 9ನೇ ಶೆಡ್ಯೂಲ್‍ಗೆ ಸೇರಿಸಬೇಕಿತ್ತು ಎಂದು ಅಪಸ್ವರ ಎತ್ತಿದ್ದರು ಎಂದು ಜ್ಞಾಪಿಸಿದ ನಾರಾಯಣಸ್ವಾಮಿ, ಸಿದ್ದರಾಮಯ್ಯ ಅವರ ವಕೀಲ ವೃತ್ತಿಯನ್ನು ಕುರಿತು ವ್ಯಂಗ್ಯವಾಡಿದರು.

ಇತರ ರಾಜ್ಯಗಳ ಉದಾಹರಣೆ ನೀಡಿದ ನಾರಾಯಣಸ್ವಾಮಿ

ಛತ್ತೀಸ್‌ಗಢದಲ್ಲಿ ಶೇ. 58 ಮೀಸಲಾತಿ ಅನುಮತಿಸಲಾಗಿದೆ ಮತ್ತು ತಮಿಳುನಾಡು ಶೇ. 69 ಮೀಸಲಾತಿ ಜಾರಿಗೊಳಿಸಿದೆ ಎಂದು ಉಲ್ಲೇಖಿಸಿದ ಅವರು, ಎಸ್‍ಸಿ-ಎಸ್‍ಟಿ ಮೀಸಲಾತಿ ಜನಸಂಖ್ಯೆಗೆ ಅನುಗುಣವಾಗಿರಬೇಕು ಎಂದು ಹೇಳಿದರು.

ನ್ಯಾಯಮೂರ್ತಿ ನಾಗಮೋಹನದಾಸ್ ಆಯೋಗದ ವರದಿಯನ್ನು ಕಾಂಗ್ರೆಸ್ ಕಡೆಗಣಿಸಿದೆ ಎಂದು ಆರೋಪಿಸಿದ ಅವರು, “ಆ ಶಿಫಾರಸುಗಳನ್ನು ಒಪ್ಪಿ ನಾವು ಮೀಸಲಾತಿ ಹೆಚ್ಚಿಸಿದ್ದೆವು. ಈಗ ಕಾಂಗ್ರೆಸ್‌ಗೆ ಇಚ್ಛೆಯಿಲ್ಲ” ಎಂದು ದೂರಿದರು.

ಮೀಸಲಾತಿ ಹೆಚ್ಚಳಕ್ಕೆ ಒತ್ತಾಯಿಸುವ ಯಾವುದೇ ಸಂಘಟನೆಯ ಹೋರಾಟಕ್ಕೂ ಬಿಜೆಪಿ ಬೆಂಬಲ ನೀಡುತ್ತದೆ ಎಂದು ಛಲವಾದಿ ನಾರಾಯಣಸ್ವಾಮಿ ಪ್ರಕಟಿಸಿದರು.

ಈ ಸಂದರ್ಭದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ಬಿಜೆಪಿ ಉಪಾಧ್ಯಕ್ಷ ರಾಜುಗೌಡ ನಾಯಕ್, ಎಸ್‍ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸದಾಸ ಕರಿಯಪ್ಪ ಉಪಸ್ಥಿತರಿದ್ದರು.

Tags: amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಬೆಂಗಳೂರು ನಾಗರಿಕರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಂದ ಭೂ ಗ್ಯಾರಂಟಿ ಬಂಪರ್ ಘೋಷಣೆ

May 13, 2026

ಪ್ರಧಾನಿಯ ಮನವಿಗೆ ಸ್ಪಂದಿಸಿದ ಬಿಜೆಪಿ: ಪೆಟ್ರೋಲ್-ಡೀಸೆಲ್ ಬಳಕೆ ಶೇ.30ರಿಂದ 50ರಷ್ಟು ಕಡಿಮೆ

May 13, 2026

ಹಿಜಾಬ್ ಅಸ್ತ್ರದ ಮೂಲಕ ಮತಬ್ಯಾಂಕ್ ಉಳಿಸಿಕೊಳ್ಳುವ ಪ್ರಯತ್ನ: ಆರ್. ಅಶೋಕ್ ಆರೋಪ

May 13, 2026

ಎಸ್‍ಸಿ, ಎಸ್‍ಟಿ ಮೀಸಲಾತಿ ಪ್ರಮಾಣ ಕೂಡಲೇ ಹೆಚ್ಚಿಸಲು ಆಗ್ರಹ:ಛಲವಾದಿ ನಾರಾಯಣಸ್ವಾಮಿ

May 13, 2026

Recent News

ಈಜೀಪುರ ಮೇಲ್ಸೇತುವೆ ಅಕ್ಟೋಬರ್ ಅಂತ್ಯಕ್ಕೆ ಮುಕ್ತಾಯ: ಈ ವರ್ಷವೇ ಸಾರ್ವಜನಿಕ ಸಂಚಾರಕ್ಕೆ ತೆರೆಯಲು ಯೋಜನೆ

May 8, 2026

11 ಜಿಲ್ಲೆಗಳಲ್ಲಿ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ: ಸರ್ಕಾರದ ಆದೇಶ

May 8, 2026

ತಪ್ಪಾಗಿ ಸಲ್ಲಿಸಿದ ಇ-ಖಾತಾ ಅರ್ಜಿಗಳನ್ನು ಹಿಂತೆಗೆದುಕೊಳ್ಳಲು ಅವಕಾಶ: ಮುನೀಶ್ ಮೌದ್ಗಿಲ್

May 7, 2026

ಶೃಂಗೇರಿ ಕ್ಷೇತ್ರದ ಶಾಸಕನಾಗಿ ಡಿ.ಎನ್. ಜೀವರಾಜ್ ಪ್ರಮಾಣವಚನ ಸ್ವೀಕಾರ

May 6, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.