Sunday, February 1, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

ಕಾಂಗ್ರೆಸ್‌ನ ತ್ಯಾಗ-ಬಲಿದಾನವನ್ನು ಸಿದ್ದರಾಮಯ್ಯ ಸ್ಮರಿಸಿದರು: ಸಂಘ ಪರಿವಾರದ ವಿರುದ್ಧ ಟೀಕೆ

SP by SP
9 months ago
Reading Time: 1 min read
A A
18
SHARES
50
VIEWS

ಮೈಸೂರು, ಏಪ್ರಿಲ್ 26: ಸ್ವಾತಂತ್ರ್ಯ ಹೋರಾಟ ಮತ್ತು ಆಧುನಿಕ ಭಾರತದ ನಿರ್ಮಾಣದಲ್ಲಿ ಕಾಂಗ್ರೆಸ್‌ನ ತ್ಯಾಗ-ಬಲಿದಾನ ಮಹತ್ವದ ಪಾತ್ರವಹಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಯುವ ಕಾಂಗ್ರೆಸ್ ಆಯೋಜಿಸಿದ್ದ “ಯುವ ಕ್ರಾಂತಿ” ಕಾರ್ಯಕರ್ತರ ತರಬೇತಿ ಶಿಬಿರದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ಸಂಘ ಪರಿವಾರವು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದಿದ್ದರೂ ಈಗ ದೇಶಭಕ್ತಿಯ ಬಗ್ಗೆ ಮಾತನಾಡುತ್ತದೆ ಎಂದು ವ್ಯಂಗ್ಯವಾಡಿದರು.

“ಸಾವರ್ಕರ್ ಮತ್ತು ಗೋಲ್ವಾಲ್ಕರ್ ಡಾ. ಅಂಬೇಡ್ಕರ್‌ರ ಸಂವಿಧಾನದ ವಿರುದ್ಧವಾಗಿದ್ದರು. ಕಾಂಗ್ರೆಸ್ ದೇಶಕ್ಕೆ ನಾಗರಿಕ ಹಕ್ಕು ಮತ್ತು ಸಾಮಾಜಿಕ ನ್ಯಾಯ ಒದಗಿಸಲು ಹುಟ್ಟಿತು. ಗಾಂಧೀಜಿ ಸ್ವಾತಂತ್ರ್ಯ ಹೋರಾಟಕ್ಕೆ ನಾಯಕತ್ವ ನೀಡಿದರೆ, ನೆಹರು ಬಹುತ್ವದ ಭಾರತಕ್ಕೆ ಭದ್ರ ಬುನಾದಿ ಹಾಕಿದರು. ಯುವ ಕಾಂಗ್ರೆಸ್ ಭಾರತದ ಸಂವಿಧಾನ ಮತ್ತು ಬಹುತ್ವವನ್ನು ರಕ್ಷಿಸುವ ಯುವ ಸೈನ್ಯವಾಗಿದೆ,” ಎಂದು ಸಿದ್ದರಾಮಯ್ಯ ಹೇಳಿದರು.

“ಮನುಸ್ಮೃತಿ ಪ್ರೇರಿತ ಜಾತಿ ವ್ಯವಸ್ಥೆ ಭಾರತದ ಸಮಾಜವನ್ನು ಒಡೆದಿತು. ಬಿಜೆಪಿ ಬಲಾಡ್ಯರಿಗೆ ಅಧಿಕಾರ ನೀಡುತ್ತದೆ, ಆದರೆ ಕಾಂಗ್ರೆಸ್ ಜನಸಾಮಾನ್ಯರಿಗೆ ಅವಕಾಶ ಕೊಡುತ್ತದೆ. ಬಿಜೆಪಿ ಸಂವಿಧಾನ ವಿರೋಧಿಯಾಗಿದೆ. ಮೌಡ್ಯ, ಕಂದಾಚಾರ ಮತ್ತು ಕರ್ಮ ಸಿದ್ಧಾಂತವನ್ನು ಬಿಜೆಪಿ ಕೃತಕವಾಗಿ ಬೆಳೆಸುತ್ತದೆ. ಶರಣ ಬಸವಣ್ಣನವರ ರೀತಿಯಲ್ಲಿ ದೇವರನ್ನು ಕಾಣಬೇಕು, ದೇವರ ಹೆಸರಲ್ಲಿ ಸುಳ್ಳು ಹರಡುವವರ ಬಗ್ಗೆ ಎಚ್ಚರಿಕೆಯಿರಲಿ,” ಎಂದು ಅವರು ಎಚ್ಚರಿಸಿದರು.

ಪಾಕಿಸ್ತಾನಿ ಪ್ರಜೆಗಳ ವಾಪಸಾತಿಗೆ ಕ್ರಮ: ಕರ್ನಾಟಕದಲ್ಲಿ ಇರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಸಂಗ್ರಹಿಸಿ, ಕೇಂದ್ರ ಸರ್ಕಾರದ ಸೂಚನೆಯಂತೆ ಅವರನ್ನು ವಾಪಸ್ ಕಳುಹಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು. “ರಾಜ್ಯದ ವಿವಿಧ ನಗರಗಳಲ್ಲಿ, ವಿಶೇಷವಾಗಿ ಬೆಂಗಳೂರಿನಲ್ಲಿ, ಇಂತಹ ವ್ಯಕ್ತಿಗಳ ಬಗ್ಗೆ ಮಾಹಿತಿ ಕಲೆಹಾಕಲಾಗುವುದು,” ಎಂದರು.

ಕಾಶ್ಮೀರದ ಭದ್ರತಾ ವೈಫಲ್ಯ: ಕಾಶ್ಮೀರದ ಉಗ್ರರ ದಾಳಿ ಕುರಿತು ಪ್ರತಿಕ್ರಿಯಿಸಿದ ಅವರು, “ಪ್ರವಾಸಿಗರು ಭೇಟಿ ನೀಡುವ ಸ್ಥಳಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಬೇಕಿತ್ತು. ಪುಲ್ವಾಮಾದಲ್ಲಿ 40 ಯೋಧರು ಪ್ರಾಣ ಕಳೆದುಕೊಂಡಿದ್ದರು. ಈಗ 26 ಜನರ ಪ್ರಾಣ ಹಾನಿಯಾಗಿದೆ. ಕೇಂದ್ರ ಸರ್ಕಾರದ ಮೇಲೆ ಭರವಸೆ ಇಟ್ಟು ಪ್ರವಾಸಿಗರು ಹೋಗಿದ್ದರು. ಈಗ ಯಾವ ಕ್ರಮ ಕೈಗೊಂಡರೂ ಮೃತರು ಬದುಕಿ ಬರುವುದಿಲ್ಲ. ಕಾಶ್ಮೀರದಲ್ಲಿ ಸಿಲುಕಿದ್ದ ಕನ್ನಡಿಗರನ್ನು ಸಚಿವ ಸಂತೋಷ್ ಲಾಡ್ ಸುರಕ್ಷಿತವಾಗಿ ಕರೆತಂದಿದ್ದಾರೆ,” ಎಂದರು.

ಯುದ್ಧದ ಬದಲು ಭದ್ರತೆ ಬಿಗಿಗೊಳಿಸಿ: ಪಾಕಿಸ್ತಾನದ ವಿರುದ್ಧ ಯುದ್ಧದ ಅಗತ್ಯವಿಲ್ಲ ಎಂದ ಸಿದ್ದರಾಮಯ್ಯ, “ಕಾಶ್ಮೀರದಲ್ಲಿ ಶಾಂತಿ ನೆಲೆಗೊಳ್ಳಲು ಕೇಂದ್ರ ಸರ್ಕಾರ ಭದ್ರತೆಯನ್ನು ಹೆಚ್ಚಿಸಬೇಕು. ನಾವು ಯುದ್ಧದ ಪರವಲ್ಲ,” ಎಂದರು.

ಪ್ರಧಾನಿಗೆ ಚುನಾವಣೆಯೇ ಮುಖ್ಯ: ಕಾಶ್ಮೀರ ದಾಳಿಗೆ ಸಂಬಂಧಿಸಿದ ಸರ್ವಪಕ್ಷ ಸಭೆಯಲ್ಲಿ ಪ್ರಧಾನಮಂತ್ರಿಗಳು ಭಾಗವಹಿಸದಿರುವ ಬಗ್ಗೆ, “ಇದು ಮಹತ್ವದ ಸಭೆಯಾಗಿತ್ತು. ಆದರೆ, ಪ್ರಧಾನಿಗೆ ಬಿಹಾರ ಚುನಾವಣಾ ಪ್ರಚಾರವೇ ಮುಖ್ಯವೆಂದು ಕಾಣುತ್ತದೆ. ಜನರಿಗೆ ಟೋಪಿ ಹಾಕುವ ಕೆಲಸ ಮಾಡುತ್ತಿದ್ದಾರೆ,” ಎಂದು ಟೀಕಿಸಿದರು.

ಚಾಮರಾಜನಗರದ ಕಳಂಕ ತೊಡೆದೆ: ಚಾಮರಾಜನಗರಕ್ಕೆ 20 ಬಾರಿ ಭೇಟಿ ನೀಡಿರುವ ಬಗ್ಗೆ, “ಮೊದಲ ಭೇಟಿಯಲ್ಲೇ ‘ಅಧಿಕಾರ ಹೋಗುತ್ತದೆ’ ಎಂಬ ಕಳಂಕವನ್ನು ತೊಡೆದುಹಾಕಿದೆ,” ಎಂದು ಸಿದ್ದರಾಮಯ್ಯ ಹೇಳಿದರು.

ಯುವ ಕಾಂಗ್ರೆಸ್‌ನಂತಹ ಕಾರ್ಯಕ್ರಮಗಳನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಆಯೋಜಿಸಬೇಕು ಎಂದು ಅವರು ಕರೆ ನೀಡಿದರು.

Tags: newnewsಅವಕಾಶಆಧುನಿಕಕನ್ನಡಕನ್ನಡಿಗಕನ್ನಡಿಗರಕರ್ನಾಟಕಕರ್ನಾಟಕದಕರ್ನಾಟಕದಲ್ಲಿಕಲೆಕಾಂಗ್ರೆಸ್ಕಾರ್ಯಕರ್ತರಕಾರ್ಯಕ್ರಮಕೆಲಸಕೇಂದ್ರಕ್ರಮಚುನಾವಣಾಚುನಾವಣೆಚುನಾವಣೆಯಜಿಲ್ಲೆಡಾ.ಡಿದೇವರದೇಶನಗರಪಕ್ಷಪ್ರಚಾರಪ್ರಧಾನಮಂತ್ರಿಪ್ರವಾಸಪ್ರವಾಸಿಬಸವಣ್ಣನಬಿಜೆಪಿಬೆಳೆಭಕ್ತಿಭದ್ರತಾಭದ್ರತೆಭಾರತಮತ್ತುಮಹತ್ವದಮೃತಮೈಸೂರುಯುದ್ಧಯುವರಾಜ್ಯವಿಶೇಷಸಂಗ್ರಹಸಚಿವಸಂಬಂಧಸಂಬಂಧಿಸಭೆಸಿದ್ದರಾಮಯ್ಯಸ್ವಾತಂತ್ರ್ಯಹಕ್ಕುಹಾಕಿಹೋರಾಟ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ತೀರ್ಥರೂಪ ತಂದೆಯವರಿಗೆ’ ಚಿತ್ರಕ್ಕೆ ಭರ್ಜರಿ ಪ್ರಶಂಸೆ

January 31, 2026

ಹರಿಯಾಣಾ ಚಾಂಪಿಯನ್ಸ್ ಆಗಿ ಕಿರೀಟ ಪಡೆಯಿತು

January 30, 2026

ಕರ್ನಾಟಕದ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯಲ್ಲಿ “ಸೆಂಟ್ರಲ್ ಕಮಾಂಡ್ ಸೆಂಟರ್” ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ.

January 30, 2026

ಕರ್ನಾಟಕ ಮತ್ತು ಗೋವಾ ಎನ್‌ಸಿಸಿ ನಿರ್ದೇಶನಾಲಯ ಸತತ ಎರಡನೇ ವರ್ಷ ಪ್ರಧಾನಮಂತ್ರಿಗಳ ಬ್ಯಾನರ್ ಮತ್ತು ಟ್ರೋಫಿ ಗೆದ್ದು ಇತಿಹಾಸ ಸೃಷ್ಟಿ

January 29, 2026

Recent News

ಪ್ರತಿ ಪಂದ್ಯದಲ್ಲೂ ಗೆಲ್ಲುವ ಮಾರ್ಗ ಕಂಡುಕೊಂಡಿದ್ದೇವೆ: ಸ್ಮೃತಿ ಮಂಧಾನಾ

January 22, 2026

60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಚಿಕಿತ್ಸೆಯಲ್ಲಿ ಶೇ.75 ರಿಯಾಯಿತಿ: ಡಾ. ಶರಣಪ್ರಕಾಶ ಪಾಟೀಲ್

January 22, 2026

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬೀನ್ ಅವಿರೋಧ ಆಯ್ಕೆ: ವಿಕಸಿತ ಭಾರತ ಗುರಿಗೆ ಹೊಸ ಉತ್ಸಾಹ

January 21, 2026

ಬೆಂಗಳೂರಿನಲ್ಲಿ ಏಳನೇ ಅಂತರರಾಷ್ಟ್ರೀಯ ಎಲೆಕ್ಟ್ರಾನಿಕ್ ವಾರ್‌ಫೇರ್ ಸಮ್ಮೇಳನ ಆರಂಭ

January 21, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.