Sunday, February 1, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News State Politics BJP

ಕೇಂದ್ರ ಯೋಜನೆಗಳ ಬಗ್ಗೆ ಸುಳ್ಳು ಪ್ರಚಾರ ಮಾಡುತ್ತಿರುವ ಕಾಂಗ್ರೆಸ್: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪ

PREM SHEKHAR PV by PREM SHEKHAR PV
3 weeks ago
Reading Time: 1 min read
A A
18
SHARES
50
VIEWS

ಬೆಂಗಳೂರು: ಕೇಂದ್ರ ಸರಕಾರದ ಯೋಜನೆಗಳ ಕುರಿತು ತಪ್ಪು ಮಾಹಿತಿ ನೀಡಿ ಜನರಲ್ಲಿ ಗೊಂದಲ ಮೂಡಿಸುವ ಕೆಲಸವನ್ನು ರಾಜ್ಯದ ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆರೋಪಿಸಿದ್ದಾರೆ. ಗೋಲ್ಡ್ ಫಿಂಚ್ ಹೊಟೇಲ್‌ನಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಾರಿಗೊಳಿಸಲಾಗಿರುವ ವಿಬಿ ಜಿ ರಾಮ್ ಜಿ ಯೋಜನೆಯನ್ನು ಟೀಕಿಸಿ ಕಾಂಗ್ರೆಸ್ ನಾಯಕರು ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ ಎಂದು ಟೀಕಿಸಿದರು.

“ಪ್ರಧಾನಿ ಮೋದಿ ಅವರು ವಿಬಿ ಜಿ ರಾಮ್ ಜಿ ಯೋಜನೆಯ ಮೂಲಕ ಲಕ್ಷಾಂತರ ಕೋಟಿ ರೂಪಾಯಿ ಹೂಡಿಕೆ ಮಾಡಿ ಗ್ರಾಮೀಣ ಅಭಿವೃದ್ಧಿಯ ಕನಸು ನನಸಾಗಿಸಲು ಮುಂದಾಗಿದ್ದಾರೆ. ಮಹಾತ್ಮ ಗಾಂಧೀಜಿ ಅವರ ಗ್ರಾಮ ಸ್ವರಾಜ್ಯದ ಆಶಯವನ್ನು ಸಾಕಾರಗೊಳಿಸಲು ಈ ಯೋಜನೆಗೆ ಏಳು-ಎಂಟು ಲಕ್ಷ ಕೋಟಿ ರೂಪಾಯಿ ಖರ್ಚು ಮಾಡಲಾಗುತ್ತಿದೆ. ಆದರೆ, ಕಾಂಗ್ರೆಸ್ ಪಕ್ಷ ಹತ್ತಾರು ವರ್ಷಗಳ ಆಡಳಿತದಲ್ಲಿ ಸ್ಕೀಂಗಳ ಬಗ್ಗೆ ಯೋಚಿಸದೇ ಸ್ಕ್ಯಾಮ್‌ಗಳ (ಹಗರಣಗಳ) ಬಗ್ಗೆಯೇ ಗಮನ ಹರಿಸಿತ್ತು” ಎಂದು ವಿಜಯೇಂದ್ರ ಅವರು ಹೇಳಿದರು.

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಯೋಜನೆಯ ಬಗ್ಗೆ ಸುಳ್ಳುಗಳನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿದ ಅವರು, “ಕಾಂಗ್ರೆಸ್ ಪಕ್ಷ ಎಂದಿಗೂ ಮಹಾತ್ಮ ಗಾಂಧೀಜಿ ಅಥವಾ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ಗೌರವಿಸಿಲ್ಲ. ಈಗಲೂ ಅದೇ ಮುಂದುವರಿದಿದೆ” ಎಂದರು. ಯೋಜನೆಯ ಮೂಲಕ ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಗುರಿ ಹೊಂದಲಾಗಿದೆ ಎಂದು ವಿವರಿಸಿದ ಅವರು, ಕೆಲಸದ ದಿನಗಳನ್ನು 100ರಿಂದ 125ಕ್ಕೆ ಏರಿಸಲಾಗಿದೆ ಮತ್ತು ಕೃಷಿ ಸಮಯದಲ್ಲಿ ರೈತರಿಗೆ ಅನಾನುಕೂಲವಾಗದಂತೆ ಯೋಜನೆಯನ್ನು ನಿಲ್ಲಿಸಲಾಗುತ್ತದೆ ಎಂದು ಹೇಳಿದರು.

“ಗ್ರಾಮ ಪಂಚಾಯಿತಿ ಮಟ್ಟದಲ್ಲಿ ತೀರ್ಮಾನಗಳು ಹಿಂದಿನಂತೆಯೇ ಇರಲಿವೆ. ಕೇಂದ್ರ ಸರಕಾರ ಗ್ರಾಮ ಪಂಚಾಯಿತಿಗಳ ಅಧಿಕಾರವನ್ನು ಕಸಿದುಕೊಳ್ಳುತ್ತಿಲ್ಲ” ಎಂದು ಸ್ಪಷ್ಟಪಡಿಸಿದ ವಿಜಯೇಂದ್ರ ಅವರು, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾಂಗ್ರೆಸ್‌ನ ಸುಳ್ಳು ಪ್ರಚಾರಕ್ಕೆ ಅವಕಾಶ ನೀಡದೇ ಗ್ರಾಮ ಮಟ್ಟದಲ್ಲಿ ಜನರಿಗೆ ಮನವರಿಕೆ ಮಾಡಿಕೊಡಲಿವೆ ಎಂದರು. ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವ ಮೂಲಕ ಗ್ರಾಮೀಣ ಭಾರತದ ಸಮಗ್ರ ಅಭಿವೃದ್ಧಿಯನ್ನು ಸಾಧಿಸುವುದು ಸರಕಾರದ ಗುರಿ ಎಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ನಡೆದ ಹಗರಣಗಳನ್ನು ಉಲ್ಲೇಖಿಸಿದ ಅವರು, “ಯುಪಿಎ ಸರಕಾರದ ಅವಧಿಯಲ್ಲಿ 2ಜಿ ಸ್ಕ್ಯಾಮ್, ಕಲ್ಲಿದ್ದಲು ಹಗರಣ ಮುಂತಾದವುಗಳಿಂದ ದೇಶ ಅಭಿವೃದ್ಧಿ ಹೊಂದಲಿಲ್ಲ. ಆದರೆ, ಕಳೆದ 10 ವರ್ಷಗಳಲ್ಲಿ ಮೋದಿ ನೇತೃತ್ವದಲ್ಲಿ ನಾವು ಮಾಡಿದ ಸಾಧನೆಗಳನ್ನು ಸದನದಲ್ಲಿ ಚರ್ಚಿಸಲು ಸಿದ್ಧರಿದ್ದೇವೆ” ಎಂದು ಸವಾಲು ಹಾಕಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯೋಜನೆ ಕುರಿತು ವಿಶೇಷ ಅಧಿವೇಶನ ಕರೆಯಿರುವುದನ್ನು ಸ್ವಾಗತಿಸಿದ ಅವರು, ಮನ್‌ರೇಗಾ ಯೋಜನೆಯಲ್ಲಿ ಕಾಂಗ್ರೆಸ್ ಏನು ಮಾಡಿತ್ತು ಎಂಬುದನ್ನು ಚರ್ಚಿಸೋಣ ಎಂದರು.

ಇದಲ್ಲದೇ, ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಗೊಳಿಸದೇ ಇರುವುದನ್ನು ಟೀಕಿಸಿದ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ಜಾರಿಗೊಳಿಸುವುದಾಗಿ ಹೇಳಿದ್ದರೂ ಇದುವರೆಗೆ ಏನೂ ಆಗಿಲ್ಲ ಎಂದರು. ಕಾಂಗ್ರೆಸ್ ಪಕ್ಷಕ್ಕೆ ಮೋದಿ ಅವರ ಜನಪ್ರಿಯತೆಯನ್ನು ಅರಗಿಸಿಕೊಳ್ಳಲು ಸಾಧ್ಯವಾಗದೇ ಹತಾಶೆಯಲ್ಲಿದೆ ಎಂದು ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ವಿಧಾನಸಭೆಯ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಜೆಡಿಎಸ್ ಯುವ ಘಟಕದ ರಾಜ್ಯ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮತ್ತು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವತ್ಥನಾರಾಯಣ್ ಅವರು ಭಾಗವಹಿಸಿದ್ದರು. ವಿಜಯೇಂದ್ರ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಸಂಕ್ರಾಂತಿ ಶುಭಾಶಯಗಳನ್ನು ಕೋರಿದರು.

Tags: newnewsಅಭಿವೃದ್ಧಿಅವಕಾಶಆರ್ಥಿಕಇನ್ಉತ್ತರಕರ್ನಾಟಕಕರ್ನಾಟಕದಕಾಂಗ್ರೆಸ್ಕಾರ್ಯಕ್ರಮಕುಮಾರ್ಕ್ರಮಡಾ.ಡಿತೀರದಿನದೇಶನಗರನಿರ್ಧಾರಬಿಜೆಪಿಬೆಂಗಳೂರುಭಾರತಮಟ್ಟದಮತ್ತುಮಹತ್ವದಮಹಾಯುವಯೋಗಯೋಜನೆಯೋಜನೆಗಳರಾಜಕೀಯರಾಜ್ಯರಾಷ್ಟ್ರೀಯವಿಶೇಷವಿಶ್ವಸಚಿವಸಂಬಂಧಸಂಬಂಧಿಸಭೆಸಹಾಯಸಿಎಂಸಿದ್ದರಾಮಯ್ಯಹಣಹೊಸ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ತೀರ್ಥರೂಪ ತಂದೆಯವರಿಗೆ’ ಚಿತ್ರಕ್ಕೆ ಭರ್ಜರಿ ಪ್ರಶಂಸೆ

January 31, 2026

ಹರಿಯಾಣಾ ಚಾಂಪಿಯನ್ಸ್ ಆಗಿ ಕಿರೀಟ ಪಡೆಯಿತು

January 30, 2026

ಕರ್ನಾಟಕದ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯಲ್ಲಿ “ಸೆಂಟ್ರಲ್ ಕಮಾಂಡ್ ಸೆಂಟರ್” ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ.

January 30, 2026

ಕರ್ನಾಟಕ ಮತ್ತು ಗೋವಾ ಎನ್‌ಸಿಸಿ ನಿರ್ದೇಶನಾಲಯ ಸತತ ಎರಡನೇ ವರ್ಷ ಪ್ರಧಾನಮಂತ್ರಿಗಳ ಬ್ಯಾನರ್ ಮತ್ತು ಟ್ರೋಫಿ ಗೆದ್ದು ಇತಿಹಾಸ ಸೃಷ್ಟಿ

January 29, 2026

Recent News

ಪ್ರತಿ ಪಂದ್ಯದಲ್ಲೂ ಗೆಲ್ಲುವ ಮಾರ್ಗ ಕಂಡುಕೊಂಡಿದ್ದೇವೆ: ಸ್ಮೃತಿ ಮಂಧಾನಾ

January 22, 2026

60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಚಿಕಿತ್ಸೆಯಲ್ಲಿ ಶೇ.75 ರಿಯಾಯಿತಿ: ಡಾ. ಶರಣಪ್ರಕಾಶ ಪಾಟೀಲ್

January 22, 2026

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬೀನ್ ಅವಿರೋಧ ಆಯ್ಕೆ: ವಿಕಸಿತ ಭಾರತ ಗುರಿಗೆ ಹೊಸ ಉತ್ಸಾಹ

January 21, 2026

ಬೆಂಗಳೂರಿನಲ್ಲಿ ಏಳನೇ ಅಂತರರಾಷ್ಟ್ರೀಯ ಎಲೆಕ್ಟ್ರಾನಿಕ್ ವಾರ್‌ಫೇರ್ ಸಮ್ಮೇಳನ ಆರಂಭ

January 21, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.