Monday, April 6, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home app amiro news

ಗ್ಯಾರಂಟಿ ಪಕ್ಷ, ಗ್ಯಾರಂಟಿ ಸರ್ಕಾರಕ್ಕೆ ಗ್ಯಾರಂಟಿ ಗೆಲುವು: ಸಚಿವ ಚಲುವರಾಯಸ್ವಾಮಿ

PREM SHEKHAR PV by PREM SHEKHAR PV
9 hours ago
Reading Time: 1 min read
A A
18
SHARES
50
VIEWS

ದಾವಣಗೆರೆ: ಈ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಗ್ಯಾರಂಟಿ ಸರ್ಕಾರಕ್ಕೆ ಗೆಲುವು ಖಚಿತ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ದಾವಣಗೆರೆಯ ಖಾಸಗಿ ಹೋಟೆಲ್‌ನಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ. ಇದರೊಂದಿಗೆ ವಿಧಾನಸಭೆಯಲ್ಲಿ ನಮ್ಮ ಶಾಸಕರ ಸಂಖ್ಯೆ 138ರಿಂದ 140ಕ್ಕೆ ಏರಿಕೆಯಾಗಲಿದೆ” ಎಂದು ಹೇಳಿದರು.

ಶಾಮನೂರು ಶಿವಶಂಕರಪ್ಪ ಅವರ ಅಭಿವೃದ್ಧಿ ಕಾರ್ಯಗಳಿಗೆ ಜನರು ಮನ್ನಣೆ ನೀಡುತ್ತಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. “ಎಲ್ಲಾ ಸಮುದಾಯಗಳಿಗೂ ಸೌಲಭ್ಯ ಕಲ್ಪಿಸಿದ ಶಾಮನೂರು ಶಿವಶಂಕರಪ್ಪ ಅವರ ಕೆಲಸಗಳು ಸಮರ್ಥ ಶಾಮನೂರು ಮಲ್ಲಿಕಾರ್ಜುನ ಅವರಿಗೆ ಬೆಂಬಲ ನೀಡುತ್ತವೆ. ಜನರು ‘ಕೈ’ ಚಿಹ್ನೆಯನ್ನು ಬೆಂಬಲಿಸುತ್ತಾರೆ” ಎಂದರು.

ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿವೆ

ಪ್ರಧಾನಿ ನರೇಂದ್ರ ಮೋದಿ ಅವರು ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದರೆಂದು ನೆನಪಿಸಿದ ಸಚಿವರು, “ಗ್ಯಾರಂಟಿ ಜಾರಿಗೊಳಿಸಲು ಸಾಧ್ಯವಿಲ್ಲ, ರಾಜ್ಯ ದಿವಾಳಿಯಾಗುತ್ತದೆ ಎಂದು ಹೇಳಿದ್ದರು. ಆದರೆ ಕಾಂಗ್ರೆಸ್ ಸರ್ಕಾರ ನುಡಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ. ಗ್ಯಾರಂಟಿ ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೂ ಸಾಕಷ್ಟು ಹಣ ನೀಡಲಾಗುತ್ತಿದೆ” ಎಂದರು.

ಪ್ರತಿ ಕ್ಷೇತ್ರದ ಅಭಿವೃದ್ಧಿಗೆ ಶಾಸಕರ ವಿವೇಚನೆಯಡಿ 80 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಅವರು ತಿಳಿಸಿದರು. “ಈ ವರ್ಷ ಪ್ರತಿ ಶಾಸಕರಿಗೂ 25 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ಆಡಳಿತ ಮತ್ತು ವಿಪಕ್ಷ ಶಾಸಕರಿಗೂ ಸಮಾನವಾಗಿ ಅನುದಾನ ಹಂಚಿಕೆ ಮಾಡಲಾಗುತ್ತಿದೆ” ಎಂದು ವಿವರಿಸಿದರು.

ಕೇಂದ್ರದ ತೆರಿಗೆ ಹಂಚಿಕೆಯಲ್ಲಿ ತಾರತಮ್ಯ

ರಾಜ್ಯದಿಂದ 4.50 ಲಕ್ಷ ಕೋಟಿ ರೂಪಾಯಿ ತೆರಿಗೆ ಹಣ ಸಂಗ್ರಹಿಸುತ್ತಿರುವ ಕೇಂದ್ರ ಸರ್ಕಾರ, ರಾಜ್ಯಕ್ಕೆ ಕೇವಲ 50 ಸಾವಿರ ಕೋಟಿ ರೂಪಾಯಿ ಮಾತ್ರ ಹಂಚಿಕೆ ಮಾಡುತ್ತಿದೆ ಎಂದು ಆರೋಪಿಸಿದ ಸಚಿವರು, “ಐದು ಕೇಂದ್ರ ಸಚಿವರಿದ್ದರೂ ರಾಜ್ಯದ ಹಿತಾಸಕ್ತಿಯ ಬಗ್ಗೆ ಬಾಯಿ ಬಿಡುತ್ತಿಲ್ಲ. ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದ್ದರೂ ಕೇಂದ್ರ ಸರ್ಕಾರ ಒಪ್ಪಿಗೆ ನೀಡುತ್ತಿಲ್ಲ. ಇದಕ್ಕೆ ಬಿಜೆಪಿ ಸಂಸದರು ಮತ್ತು ಕೇಂದ್ರ ಸಚಿವರು ರಾಜೀನಾಮೆ ನೀಡುವುದು ಸೂಕ್ತ” ಎಂದು ಆಗ್ರಹಿಸಿದರು.

ಉಪಚುನಾವಣೆ ಫಲಿತಾಂಶ ಆಡಳಿತಕ್ಕೆ ಪರಿಣಾಮ ಬೀರದು

ಈ ಉಪಚುನಾವಣೆ ಫಲಿತಾಂಶವು ಆಡಳಿತದ ಮೇಲೆ ಯಾವುದೇ ಪರಿಣಾಮ ಬೀರದು ಎಂದು ಸಚಿವರು ಸ್ಪಷ್ಟಪಡಿಸಿದರು. ಹಿಂದಿನ ಬಳ್ಳಾರಿ, ಚನ್ನಪಟ್ಟಣ ಮತ್ತು ಹಾವೇರಿ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದನ್ನು ನೆನಪಿಸಿದ ಅವರು, “ಚನ್ನಪಟ್ಟಣ ಮತ್ತು ಹಾವೇರಿಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಬಸವರಾಜ್ ಬೊಮ್ಮಾಯಿ ಅವರ ಪುತ್ರರನ್ನು ಸೋಲಿಸಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು” ಎಂದು ಹೇಳಿದರು.

ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಅವರು ಒತ್ತಿ ಹೇಳಿದರು. “ಜೆಡಿಎಸ್ 50 ಸ್ಥಾನಗಳನ್ನು ದಾಟುವುದಿಲ್ಲ. ಅವರಿಗೆ ಬೇರೆ ಪಕ್ಷದ ಅನಿವಾರ್ಯತೆ ಇದೆ. ದಾವಣಗೆರೆಯಲ್ಲಿ ಜೆಡಿಎಸ್ ಪ್ರಭಾವವೇ ಇಲ್ಲ. ಅಶೋಕ್, ವಿಜಯೇಂದ್ರ ಮತ್ತು ಕುಮಾರಸ್ವಾಮಿ ಅವರ ಮಾತುಗಳಿಗೆ ಬೆಲೆ ಇಲ್ಲ. ಅವರದು ಹಿಟ್ ಅಂಡ್ ರನ್ ತಂತ್ರ” ಎಂದು ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ರವಿಕುಮಾರ್ ಗಣಿಗ, ಬಸವರಾಜ್ ಶಿವಗಂಗಾ, ಹರೀಶ್ ಗೌಡ, ಎ.ಸಿ. ಶ್ರೀನಿವಾಸ್, ದಿನೇಶ್ ಗೂಳಿಗೌಡ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

Tags: amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಯುಡಿಎಫ್ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ಮುಕ್ತ, ಸ್ವಚ್ಛ ಮತ್ತು ಪಾರದರ್ಶಕ ಆಡಳಿತ ನೀಡುತ್ತೇವೆ: ಡಿ.ಕೆ. ಶಿವಕುಮಾರ್

April 6, 2026

ಭುವನೇಶ್ವರ್ ಕುಮಾರ್ IPLನಲ್ಲಿ 200 ವಿಕೆಟ್‌ಗಳ ಮೈಲುಗಲ್ಲು;

April 6, 2026

ರಗ್ಬಿ ಪ್ರೀಮಿಯರ್ ಲೀಗ್‌ನ 2ನೇ ಆವೃತ್ತಿ ಜೂನ್ 16ರಿಂದ 28ರವರೆಗೆ ಹೈದರಾಬಾದ್‌ನಲ್ಲಿ

April 6, 2026

ಅಹಿಂದ ವರ್ಗವನ್ನು ಹತ್ತಿಕ್ಕಲು ಸಿದ್ದರಾಮಯ್ಯ ಪ್ರಯತ್ನ: ಹೆಚ್.ಡಿ. ಕುಮಾರಸ್ವಾಮಿ ಆರೋಪ

April 6, 2026

Recent News

ಭಾರತೀಯ ರೈಲ್ವೆ 2025-26ರಲ್ಲಿ ದಾಖಲೆಯ ಸಾಧನೆ: ಸರಕು ಸಾಗಣೆ, ಸುರಕ್ಷತೆ ಮತ್ತು ಮೂಲಸೌಕರ್ಯದಲ್ಲಿ ಮೈಲಿಗಲ್ಲು

April 4, 2026

ಮಾಹಿತಿ ಹಕ್ಕು ಕಾಯಿದೆ ಅಡಿ ಅರ್ಜಿಗಳಿಗೆ ನಿಗಧಿತ ಅವಧಿಯೊಳಗೆ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ :

April 4, 2026

2026ನೇ ಸಾಲಿನ ಡಾ. ಬಾಬು ಜಗಜೀವನ್ ರಾಮ್ ಪ್ರಶಸ್ತಿ ಪ್ರಕಟ: ಐವರು ಗಣ್ಯ ಸಾಧಕರಿಗೆ ಗೌರವ

April 3, 2026

ಕರ್ನಾಟಕದಲ್ಲಿ ಜನಗಣತಿ 2027ರ ಮೊದಲ ಹಂತ: ಇಂದಿನಿಂದ ಸ್ವಯಂ-ಗಣತಿ ಪ್ರಾರಂಭ

April 1, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.