Saturday, April 18, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home app amiro news

ದೇಶದ ಮೊದಲ ಜಲಮಂಡಳಿ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು ಬೆಂಗಳೂರು ಜಲಮಂಡಳಿ

PREM SHEKHAR PV by PREM SHEKHAR PV
18 hours ago
Reading Time: 1 min read
A A
18
SHARES
50
VIEWS

ಐಎಸ್‌ಒ ೫೦೦೦೧:೨೦೧೮ ಅಂತಾರಾಷ್ಟ್ರೀಯ ಪ್ರಮಾಣಪತ್ರ ಪಡೆದ ಬಿಡಬ್ಲ್ಯೂಎಸ್‌ಎಸ್‌ಬಿ

ಬೆಂಗಳೂರು: ಬೆಂಗಳೂರು ಜಲಮಂಡಳಿ (BWSSB) ಇಂಧನ ನಿರ್ವಹಣಾ ವ್ಯವಸ್ಥೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದು, ISO 50001:2018 ಅಂತಾರಾಷ್ಟ್ರೀಯ ಪ್ರಮಾಣಪತ್ರ ಪಡೆದ ಭಾರತದ ಮೊದಲ ಜಲಮಂಡಳಿ ಎಂಬ ಐತಿಹಾಸಿಕ ಹೆಗ್ಗಳಿಕೆಗೆ ಪಾತ್ರವಾಗಿದೆ.

ಬ್ಯೂರೋ ವೆರಿಟಾಸ್ ಸಂಸ್ಥೆಯು ಏಪ್ರಿಲ್ ೧೪, ೨೦೨೬ ರಂದು ಅಧಿಕೃತವಾಗಿ ನೀಡಿರುವ ಈ ಪ್ರತಿಷ್ಠಿತ ಪ್ರಮಾಣಪತ್ರವು, ಮಂಡಳಿಯ ಇಂಧನ ನಿರ್ವಹಣಾ ವ್ಯವಸ್ಥೆಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿದೆ. ವಿಶೇಷವಾಗಿ ಟಿ.ಕೆ. ಹಳ್ಳಿ, ಹಾರೋಹಳ್ಳಿ ಮತ್ತು ತಾತಗುಣಿ ಎಂಬ ಮೂರು ಪ್ರಮುಖ ಬೃಹತ್ ನೀರು ಸರಬರಾಜು ಪಂಪಿಂಗ್ ಸ್ಟೇಷನ್‌ಗಳು, ಕಾವೇರಿ ಭವನದ ಪ್ರಧಾನ ಕಚೇರಿ ಹಾಗೂ ಬೃಹತ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ನೀರು ಸರಬರಾಜು ಪ್ರಕ್ರಿಯೆಯನ್ನು ಒಳಗೊಂಡಿದೆ.

ಇಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾದ್ ಮನೋಹರ್ ಅವರ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಪ್ರಮಾಣಪತ್ರವನ್ನು ಹಸ್ತಾಂತರಿಸಿ ಧನ್ಯವಾದಗಳನ್ನು ಸಮರ್ಪಿಸಿದರು.

ಈ ಸಾಧನೆಯನ್ನು ಸ್ವಾಗತಿಸಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, “ಪ್ರತಿಷ್ಠಿತ ISO 50001:2018 ಪ್ರಮಾಣಪತ್ರ ಪಡೆಯುವುದು ಸ್ಮರಣೀಯ ಸಾಧನೆಯಾಗಿದೆ. ಇದು ಬೆಂಗಳೂರು ನಗರಕ್ಕೆ ವಿಶ್ವದರ್ಜೆಯ, ಸುಸ್ಥಿರ ಜಲ ಮೂಲಸೌಕರ್ಯವನ್ನು ನಿರ್ಮಿಸುವಲ್ಲಿ ನಮ್ಮ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಬೃಹತ್ ಪಂಪಿಂಗ್ ಸ್ಟೇಷನ್‌ಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವ ಮೂಲಕ ಬೆಂಗಳೂರು ಜಲಮಂಡಳಿ ರಾಷ್ಟ್ರೀಯ ಮಾನದಂಡವನ್ನು ಸ್ಥಾಪಿಸಿದ್ದು, ಲಕ್ಷಾಂತರ ನಾಗರಿಕರಿಗೆ ದಕ್ಷ, ವಿಶ್ವಾಸಾರ್ಹ ಮತ್ತು ತಡೆರಹಿತ ನೀರಿನ ಸೇವೆ ಒದಗಿಸುತ್ತಿದೆ. ಇದು ಬ್ರ್ಯಾಂಡ್ ಬೆಂಗಳೂರನ್ನು ಹವಾಮಾನ-ಸ್ಥಿತಿಸ್ಥಾಪಕ ಜಾಗತಿಕ ಮಹಾನಗರವಾಗಿ ಪರಿವರ್ತಿಸುವ ನಮ್ಮ ದೃಷ್ಟಿಕೋನಕ್ಕೆ ಬಲವು ನೀಡುತ್ತದೆ” ಎಂದು ಹೇಳಿದರು.

ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅವರು ಮಾತನಾಡಿ, “ಈ ಐತಿಹಾಸಿಕ ಪ್ರಮಾಣಪತ್ರವು ಬಿಡಬ್ಲ್ಯೂಎಸ್‌ಎಸ್‌ಬಿಯಲ್ಲಿನ ಪ್ರತಿಯೊಬ್ಬರ ಕಠಿಣ ಪರಿಶ್ರಮ ಮತ್ತು ಸಮರ್ಪಣಾಭಾವದ ಫಲಿತಾಂಶವಾಗಿದೆ” ಎಂದು ತಿಳಿಸಿದರು.

ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ. ರಾಮ್ ಪ್ರಸಾದ್ ಮನೋಹರ್ ಐಎಎಸ್ ಅವರು, “ಪ್ರತಿ ಮನೆಗೂ ಶುದ್ಧ ಮತ್ತು ಸುರಕ್ಷಿತ ಕುಡಿಯುವ ನೀರು ಒದಗಿಸುವುದು ನಮ್ಮ ಬದ್ಧತೆ. ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ನಾಯಕತ್ವದಲ್ಲಿ ಅಂತಾರಾಷ್ಟ್ರೀಯ ಮಾನದಂಡಗಳನ್ನು ಅಳವಡಿಸಿಕೊಳ್ಳುತ್ತಿದ್ದೇವೆ. ಮುಖ್ಯ ಅಭಿಯಂತರರಾದ ಡಾ. ರಾಜೀವ್ ಮತ್ತು ಶ್ರೀ ರಾಜಶೇಖರ್ ಅವರ ಸಂಘಟಿತ ಪ್ರಯತ್ನಕ್ಕೆ ಧನ್ಯವಾದಗಳು” ಎಂದು ಹೇಳಿದರು.

ಕಳೆದ ವರ್ಷವಷ್ಟೇ ಕೊಳವೆ ಮೂಲಕ ಕುಡಿಯುವ ನೀರು ಸರಬರಾಜು ನಿರ್ವಹಣೆಗೆ BIS (ಭಾರತೀಯ ಮಾನದಂಡಗಳ ಬ್ಯೂರೋ) ಪ್ರಮಾಣಪತ್ರ ಪಡೆದ ದೇಶದ ಮೊದಲ ಜಲಮಂಡಳಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಬಿಡಬ್ಲ್ಯೂಎಸ್‌ಎಸ್‌ಬಿ, ಈಗ ISO 50001:2018 ಜೊತೆಗೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ತನ್ನ ಗುಣಮಟ್ಟವನ್ನು ಮತ್ತಷ್ಟು ಎತ್ತರಕ್ಕೇರಿಸಿದೆ.

ಈ ಸಾಧನೆ ಬೆಂಗಳೂರಿನ ನೀರಿನ ಸೇವೆಯನ್ನು ಹೆಚ್ಚು ದಕ್ಷತೆಯುತವಾಗಿ, ಸುಸ್ಥಿರವಾಗಿ ಮತ್ತು ವಿಶ್ವದರ್ಜೆಗೆ ತಲುಪಿಸುವಲ್ಲಿ ಮಹತ್ವದ ಮೈಲಿಗಲ್ಲಾಗಿದೆ.

Tags: amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಸೋಲು: ಕಾಂಗ್ರೆಸ್ ನೇತೃತ್ವದ I.N.D.I. ಮೈತ್ರಿಕೂಟದ ವಿರೋಧಕ್ಕೆ ಮಹಿಳೆಯರ ಆಶಯಗಳಿಗೆ ಹಿನ್ನೆಡೆ

April 17, 2026

ಸಿಮೆನ್ಸ್ ಹೆಲ್ತಿನಿಯರ್ಸ್ ತಂಡ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಭೇಟಿ ಮಾಡಿ, ನೂತನ ಕ್ಯಾಂಪಸ್ ಯೋಜನೆ ಕುರಿತು ಸುದೀರ್ಘ ಚರ್ಚೆ

April 17, 2026

ದೇಶದ ಮೊದಲ ಜಲಮಂಡಳಿ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು ಬೆಂಗಳೂರು ಜಲಮಂಡಳಿ

April 17, 2026

ಎಲೆಕ್ಟ್ರಾನಿಕ್ಸ್ ಸಿಟಿಯಲ್ಲಿ ಕೃತಕ ಬುದ್ಧಿಮತ್ತೆ ಉತ್ಕೃಷ್ಟತಾ ಕೇಂದ್ರಕ್ಕೆ ಸಚಿವ ಸಂಪುಟದ ಅನುಮೋದನೆ

April 17, 2026

Recent News

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ: ಕುಡಿಯುವ ನೀರಿಗೆ 419.50 ಕೋಟಿ ರೂ. ಅನುದಾನ ಮಂಜೂರು

April 16, 2026

ಅಂಬೇಡ್ಕರ್ ಜಯಂತಿ ಅಂಗವಾಗಿ ರಾಜ್ಯದಾದ್ಯಂತ ವಿವಿಧ ಕಾರ್ಯಕ್ರಮಗಳು: ಕಾರಜೋಳ

April 13, 2026

ಮಂಡ್ಯದಲ್ಲಿ ARAI ಟೆಸ್ಟಿಂಗ್ ಕೇಂದ್ರಕ್ಕೆ ಹೆಚ್ಚು ಜಾಗ ನೀಡುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಮನವಿ

April 13, 2026

ಇ-ಸ್ವತ್ತು 2.0 ತಂತ್ರಾಂಶದಲ್ಲಿ ಬದಲಾವಣೆ ಮಾಡುವ ಮೂಲಕಪ್ರಮುಖ ಸಮಸ್ಯೆಗಳ ನಿವಾರಣೆ: ಸಚಿವ ಪ್ರಿಯಾಂಕ್‌ ಖರ್ಗೆ

April 13, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.