Tuesday, June 10, 2025
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post
No Result
View All Result
amiroNEWS
Home State Karnataka News

ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ ಮಠಗಳನ್ನು ಕಾಪಾಡಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್

amiro by amiro
5 months ago
Reading Time: 1 min read
62
A A
amiroNEWS | ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ ಮಠಗಳನ್ನು ಕಾಪಾಡಿಕೊಳ್ಳಬೇಕು: ಡಿಸಿಎಂ ಡಿ.ಕೆ. ಶಿವಕುಮಾರ್
37
SHARES
105
VIEWS

ಶೃಂಗೇರಿ: “ನಾವು ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ, ನಮ್ಮ ಮಠಗಳನ್ನು ಕಾಪಡಿಕೊಳ್ಳಬೇಕು. ಧರ್ಮ ಕಾಪಾಡುವ ಮಠಕ್ಕೆ ನಮ್ಮ ಕೈಲಾದ ನೆರವು ನೀಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಶೃಂಗೇರಿ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿಗಳು ಸನ್ಯಾಸ ಸ್ವೀಕಾರ ಮಾಡಿ 50 ವರ್ಷಗಳು ಪೂರೈಸಿರುವ ಶುಭ ಸಂವತ್ಸರದ ಸಂದರ್ಭದಲ್ಲಿ ಶೃಂಗೇರಿಯಲ್ಲಿ ಶನಿವಾರ ಏರ್ಪಡಿಸಿದ್ದ “ಸುವರ್ಣ ಭಾರತೀ ಮಹೋತ್ಸವ” ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ ಭಾಗವಹಿಸಿ ಮಾತನಾಡಿದರು.

“ನಮ್ಮ ಹಿರಿಯರು, ಮನೆ ಹುಷಾರು, ಮಠ ಹುಷಾರು ಎಂದು ಹೇಳಿದ್ದಾರೆ. ನಾವು ನಮ್ಮ ಮನೆಗಳನ್ನು ಕಾಪಾಡಿಕೊಳ್ಳುವಂತೆ ನಮ್ಮ ಮಠಗಳನ್ನು ಕಾಪಾಡಿಕೊಳ್ಳಬೇಕು. ಇದು ನಮ್ಮೆಲ್ಲರ ಕರ್ತವ್ಯ. ನೀವು ಇಲ್ಲಿಗೆ ಬಂದು ಹಾಗೇ ಹೋಗಬೇಡಿ. ನೀವು ನೂರು ರೂಪಾಯಿ ಸಂಪಾದನೆ ಮಾಡಿದರೆ, ಒಂದು ರೂಪಾಯಿಯಾದರೂ ಧರ್ಮ ಉಳಿಸುವ ಮಠಕ್ಕೆ ನೀಡಬೇಕು. ಆಗ ಮಾತ್ರ ಮಠ ಉಳಿಯಲು ಸಾಧ್ಯ” ಎಂದು ಕರೆ ನೀಡಿದರು.

“ಪ್ರವಚನ ಕೇಳಿ ನೆಮ್ಮದಿ ಪಡೆಯಲು ಬಂದಿದ್ದೇನೆ”

“ಇಲ್ಲಿ ಧರ್ಮ ಕಾಪಾಡುವ ಸಾಗರವೇ ಸೇರಿದೆ. ಇದು ಭಾಗ್ಯ ಇದು ಭಾಗ್ಯ, ಇದು ಭಾಗ್ಯವಯ್ಯ, ಪದುಮನಾಭನ ಪಾದ ಭಜನೆ ಪರಮ ಸುಖವಯ್ಯ ಎಂಬ ಪುರಂದರ ದಾಸರ ಪದಗಳಂತೆ ಇಂತಹ ದೊಡ್ಡ ಭಕ್ತಿ ಸಾಗರದಲ್ಲಿ ವಿಧುಶೇಖರಭಾರತೀ ಮಹಾಸ್ವಾಮೀಜಿಗಳು ನೀಡಿರುವ ಪ್ರವಚನ ಕೇಳಿ ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ನೆಮ್ಮದಿ ಪಡೆದುಕೊಳ್ಳಲು ನಾನು ಭಾಗವಹಿಸಿರುವುದು ನನ್ನ ಭಾಗ್ಯವಾಗಿದೆ” ಎಂದರು.

“ಭಾರತೀತೀರ್ಥ ಮಹಾಸ್ವಾಮೀಜಿಗಳು ಸಮಾಜದಲ್ಲಿ ಧರ್ಮವನ್ನು ಉಳಿಸಲು ಸನ್ಯಾಸತ್ವ ಸ್ವೀಕರಿಸಿ 50 ವರ್ಷಗಳು ಪೂರೈಸಿವೆ. ಇವರು ಶಾರದ ಪೀಠದ 36ನೇ ಅಧ್ಯಕ್ಷರಾಗಿ ನಮ್ಮ ಕಣ್ಣಿಗೆ ದೇವರ ರೂಪದಲ್ಲಿ ಕಾಣುತ್ತಿದ್ದಾರೆ. ಅವರಲ್ಲಿ ನಾವು ಶಂಕರಚಾರ್ಯರನ್ನು ಕಾಣುತ್ತಿದ್ದೇವೆ. ವಿಧುಶೇಖರಭಾರತೀ ಸ್ವಾಮೀಜಿಗಳು ದೇಶ ಸುತ್ತಿ ನಮ್ಮ ಧರ್ಮ ಕಾಪಾಡಲು ಮಾರ್ಗದರ್ಶನ ನೀಡುತ್ತಿದ್ದಾರೆ” ಎಂದು ತಿಳಿಸಿದರು.

“ಇಲ್ಲಿಗೆ ಬಂದಾಗ ನನಗೆ ಶಾಲೆಯಲ್ಲಿ ಕಲಿತ ಶ್ಲೋಕ ನೆನಪಾಯಿತು. ವಿದ್ಯಾ ದದಾತಿ ವಿನಯಂ ವಿನಯಾ ದದಾತಿ ಪಾತ್ರತಾಂ। ಪಾತ್ರತ್ವಂ ಧನಮಾಪ್ನೋತಿ ಧನಧರ್ಮಂ ತತಃ ಸುಖಮ್. ಅಂದರೆ ಮನುಷ್ಯನಿಗೆ ವಿದ್ಯೆ ಇದ್ದರೆ ವಿನಯ ಬರುತ್ತದೆ. ವಿನಯವಿದ್ದರೆ ಯೋಗ್ಯತೆ ಬರುತ್ತದೆ. ಯೋಗ್ಯತೆಯಿಂದ ಹಣ, ಹಣದಿಂದ ಧರ್ಮ, ಧರ್ಮದಿಂದ ಸುಖ ಪಡೆಯುತ್ತೇವೆ. ಅದರಂತೆ ಸುಖ ಪಡೆಯಲು ನಾವು ಇಲ್ಲಿಗೆ ಬಂದಿದ್ದೇವೆ. ನಾವು ನಮ್ಮ ಮನಸ್ಸಿನ ಶಾಂತಿ ಪಡೆಯಲು, ನಮ್ಮ ಕಷ್ಟಗಳ ನಿವಾರಣೆಗೆ ದೇವಾಲಯಕ್ಕೆ ಹೋಗುತ್ತೇವೆ. ಇಂತಹ ಪವಿತ್ರ ಶಾರದ ಪೀಠ ಸನ್ನಿದಿಯಲ್ಲಿ ನಾವೆಲ್ಲರೂ ಸೇರಿರುವುದು ನಮ್ಮ ಭಾಗ್ಯ” ಎಂದರು.

“ಇಲ್ಲಿ ಶ್ರೀಗಳು ಹೇಳಿಕೊಟ್ಟ ಪಾಠ ಕಲಿತು, ಅವರು ಹೇಳಿದ ಸ್ತೋತ್ರಗಳನ್ನು ಅರ್ಥ ಮಾಡಿಕೊಂಡು ಬದುಕಿನಲ್ಲಿ ಬದಲಾವಣೆ ಮಾಡಿಕೊಳ್ಳಲು ಪ್ರಯತ್ನಿಸಿದ್ದೇವೆ. ನಾನು ಇಲ್ಲಿಗೆ ಬಂದಾಗ ಶ್ರೀಗಳು ಮಾತನಾಡುತ್ತಿದ್ದರು. ಮಾನವ ಧರ್ಮಕ್ಕೆ ಜಯವಾಗಲಿ, ವಿಶ್ವಕ್ಕೆ ಧರ್ಮದಿಂದ ಶಾಂತಿ ಸಿಗಲಿ ಎಂದು ಸಂದೇಶ ಸಾರಿದರು. ನಾನು ಗಂಟೆಗಟ್ಟಲೆ ಧರ್ಮದ ವಿಚಾರವಾಗಿ ಮಾತನಾಡಬಲ್ಲೆ. ನಮ್ಮ ಅನುಷ್ಠಾನ ಮಾಡುವಲ್ಲಿ ಮಠ ಕೆಲಸ ಮಾಡಿಕೊಂಡು ಬಂದಿದೆ” ಎಂದು ಹೇಳಿದರು.

ಭಾರತೀತೀರ್ಥ ಮಹಾಸ್ವಾಮಿಗಳ ಪವಾಡ ಕಣ್ಣಾರೆ ಕಂಡಿದ್ದೇನೆ

“ನಾನು ತಿರುಪತಿಗೆ ಹೋಗಿ ಮರಳುವಾಗ ನನ್ನ ಸ್ನೇಹಿತರು ಆದಿಕೇಶವಲು ಎಂಬುವವರ ಮನೆಗೆ ಭಾರತೀ ಶ್ರೀಗಳು ಹೋಗಿ ಅಲ್ಲಿ 2 ದಿನ ತಂಗಿದ್ದರು. ಅಲ್ಲಿ ದೇವಾಲಯದಲ್ಲಿ ಒಂದು ಹೂವಿನ ಹಾರ ಹಾಕಿದ್ದರು. 2 ದಿನಗಳ ನಂತರ ನಾನು ಕುಟುಂಬ ಸಮೇತರಾಗಿ ಹೋದಾಗ ಚಿತ್ತೂರಿನಲ್ಲಿ ಜನಸಾಗರವೇ ಸೇರಿತ್ತು. ಕಾರಣ ಅಲ್ಲಿ ಸ್ವಾಮೀಜಿಗಳು ಹಾಕಿದ್ದ ಹೂವಿನ ಹಾರ ಬೆಳೆಯುತ್ತಿತ್ತು. ಅದನ್ನು ನಾನು ಕಣ್ಣಾರೆ ಕಂಡಿದ್ದೆ. ಭಾರತೀ ಶ್ರೀಗಳ ಆ ಪವಾಡವನ್ನು ನಾನು ಕಣ್ಣಾರೆ ಕಂಡಿದ್ದೆ. ಅಷ್ಟು ದೊಡ್ಡ ಶಕ್ತಿ ಶಾರದ ಪೀಠದಲ್ಲಿದೆ” ಎಂದರು.

ವಿಧುಶೇಖರಭಾರತೀ ಸ್ವಾಮೀಜಿಗಳ ಪಾಂಡಿತ್ಯಕ್ಕೆ ಶರಣಾಗಿದ್ದೇನೆ

“ಯಾರ ಮಾತಿಗೂ ನಾವು ಅಂಜುವ ಅಗತ್ಯವಿಲ್ಲ. ನಾವು ಯಾರ ಅಣತಿಯಂತೆ ಇರುವುದು ಬೇಡ. ಯಾರನ್ನೂ ನಂಬಿ ನಾವು ಬದುಕುವುದು ಬೇಡ. ನಮ್ಮ ಜೀವನವನ್ನು ನಾವು ನಂಬೋಣ. ನಮ್ಮ ಧರ್ಮ, ದೇವರಲ್ಲಿ ವಿಶ್ವಾಸವಿಟ್ಟು ಬದುಕಿದಾಗ ಒಳ್ಳೆಯದಾಗುತ್ತದೆ. ಭಾರತೀ ಶ್ರೀಗಳು ಅನೇಕ ಶಿಷ್ಯಕೋಟಿಗಳನ್ನು ಬೆಳೆಸಿದ್ದಾರೆ, ವಿಧುಶೇಖರಭಾರತೀ ಸ್ವಾಮೀಜಿಗಳ ವಯಸ್ಸಿಗೆ ಅವರಲ್ಲಿರುವ ಪಾಂಡಿತ್ಯಕ್ಕೆ ನಾನು ಶರಣಾಗಿದ್ದೇನೆ. ಶ್ರೀಗಳ ಪಾದಗಳಿಗೆ ಸಾಷ್ಟಾಂಗ ನಮಸ್ಕಾರಗಳು. ಮುಂದಿನ ಐವತ್ತು ಅರವತ್ತು ವರ್ಷಗಳ ಕಾಲ ಈ ಮಠವನ್ನು ಇನ್ನು ಉನ್ನತ ಮಟ್ಟಕ್ಕೆ ತೆಗೆದುಕೊಂಡು ಹೋಗಿ, ಧರ್ಮ ಕಾಪಾಡುವ ಕೆಲಸ ಮುಂದುವರಿಯಲಿ. ನಮ್ಮ ಸಂಸ್ಕೃತಿ ಈ ದೇಶದ ಆಸ್ತಿ. ಅದನ್ನು ಕಾಪಾಡುವ ಕೆಲಸ ಮಠದಿಂದ ಆಗಲಿ. ನಾನು ಕೂಡ ಶ್ರೀಗಳ ಭಕ್ತನಾಗಿ ಅವರ ಪಾದಗಳ ಮುಂದೆ ಕೂತಿದ್ದೇನೆ” ಎಂದರು.

Tags: ‘ಮೇಕ್‘ಸುರಕ್ಷಿತ#dkshivakumar15162023202420256GAIaiccamiroamironewsBureau NewsbvsrinivaschallengecongresscongressforallcongresspartyDKdksfansdksfollowersdksforkarnatakadksureshgandhikannadaKarnatakakpccKSRTCkumarleadersLeadershipmahilaNationalnewnewsOTTourfightsPartyPoliticalpoliticspowerpradeshrahulrightsShivasiddaramaiahtrollstvYouryouthcongressಅಟೋಮೇಷನ್ಅಟೋಮೊಬೈಲ್ಅಂತರಾಷ್ಟ್ರೀಯಅತಿಶಯೋಕ್ತಿಗಳುಅಧ್ಯಯನಅಧ್ಯಾತ್ಮಅನಾಥಅನ್ನಕ್ಷೇತ್ರಅಪಘಾತಅಪರಾಧಅಪರಾಧಿಗಳುಅಪ್ಡೇಟ್ಅಪ್ಡೇಟ್‌ಗಳುಅಂಬರೀಷ್ಅಭಿಯಾನಅಭಿವೃದ್ದಿಅಭಿವೃದ್ಧಿಅಮೇರಿಕಾಅರಮನೆಅವಕಾಶಅವಶೇಷಗಳಅಹಿಂದಆಚರಣೆಆಂಡ್ರಾಯ್ಡ್ಆಧಾರಿತಆಧುನಿಕಆನ್‌ಲೈನ್ಆಪಲ್ಆಫೀಸ್ಆಯುಕ್ತಆಯುಷ್ಮಾನ್ಆರೋಗ್ಯಆರ್ಥಿಕಆರ್ಥಿಕತೆಆವಿಷ್ಕಾರಆಸಿಯನ್ಆಸ್ಪತ್ರೆಆಸ್ಪತ್ರೆಗಳುಆ್ಯಂಡ್ರಾಯ್ಡ್ಇಟಲಿಇಂಡಿಯಾಇನ್ಇಲಾಖೆಯಉಚಿತಉಡುಪಿಉತ್ತರಉತ್ಪನ್ನಗಳುಉತ್ಸವಉತ್ಸವಗಳುಉದ್ಯಮಶೀಲತೆಉದ್ಯೋಗಉನ್ನತಉಪಯೋಗಉಷ್ಣತೆಎಐಎಚ್‌ಎಂಜಿನಿಯರಿಂಗ್ಎನರ್ಜೀಎನ್‌ಇಪಿಎಲೆಎಲ್‌ಐಸಿಎಸ್ಟೇಟ್ಏರಿಕೆಐಪಿಎಲ್ಐಫೋನ್ಒಲಿಂಪಿಕ್ಸ್ಕದಳೇಕಾಯಿಕನಿಷ್ಠಕನ್ನಡಕನ್ನಡಿಗಕನ್ನಡಿಗರಕನ್ನಡೆಕಬಡ್ಡಿಕಂಬಳಕರ್ನಾಟಕಕರ್ನಾಟಕದಕರ್ನಾಟಕದಲ್ಲಿಕಲೆಕಲ್ಲಿನಕಾಂಗ್ರೆಸ್ಕಾನೂನುಕಾಪಾಡಿಕಾಯಿಲೆಕಾರ್ಖಾನೆಗಳುಕಾರ್ಮಿಕಕಾರ್ಮಿಕರಕಾರ್ಯಕರ್ತರಕಾರ್ಯಕ್ರಮಕೀಟಕುಖ್ಯಾತಕುಮಾರ್ಕುವೆಂಪುಕೃಷಿಕೃಷಿಯಲ್ಲಿಕೃಷ್ಣಕೆಎಎಸ್ಕೆಲಸಕೇಂದ್ರಕೇಂದ್ರಗಳುಕೊಡಗುಕೊಡವಕೊರೋನಾಕೋವಿಡ್-19ಕೌಟುಂಬಿಕಕ್ರಮಕ್ರಿಕೆಟಿಗರುಕ್ರಿಕೆಟ್ಕ್ರೀಡೆಕ್ರೈಂಕ್ರೈಸ್ತಖರ್ಗೆಖಾತರಿಗಂಗಾಮ್ಮಗಡಿಭಾಗಗಣರಾಜ್ಯೋತ್ಸವಗದ್ದಿಗೆಗಾಳಿಗೀತೆಗಳುಗುತ್ತಿಗೆಗುಹಾಗೂಳಾಟಗೃಹಗೃಹಪಾಲನಾಗೋಕರ್ಣಗೋಧಿಗೋಧೂಳಿಗ್ಯಾಜೆಟ್ಗ್ಯಾಲರಿಗ್ರಹಣಗ್ರಾಮಾಭಿವೃದ್ಧಿಗ್ರಾಮೀಣಚಟುವಟಿಕೆಗಳುಚಂದ್ರಯಾನಚಳುವಳಿಚಾಟ್‌ಜಿಪಿಟಿಚಿಕ್ಕಮಗಳೂರುಚಿತ್ರಚಿತ್ರರಂಗಚೀನಾಚುನಾವಣಾಚುನಾವಣೆಚುನಾವಣೆಯಚೆಸ್ಜನಪ್ರತಿನಿಧಿಜಯಂತಿಜಲಜಲಚಕ್ರಜಾತಿ-ಪರಿಶಿಷ್ಟಜಾತ್ರೆಜಾತ್ರೆಗಳುಜಾನಪದಜಿ20ಜಿಡಿಎಸ್ಜಿಲ್ಲೆಜೀವನಜೀವನಶೈಲಿಜೈನಜೈವಿಕಜ್ಯೋತಿಷ್ಯಟಿಪ್ಸ್ಟೆನಿಸ್ಟ್ರ್ಯಾಫಿಕ್ಡಾ.ಡಿಡಿ.ಕೆ. ಶಿವಕುಮಾರ್ಡಿಜಿಟಲ್ಡಿಸಿಎಂಡ್ರೋನ್ತಂತ್ರಗಳುತಂತ್ರಜ್ಞಾನತಾಜಾತಾಣಗಳುತಾಂತ್ರಿಕತೆತಿದ್ದುಪಡಿತೀರತೀರ್ಥಕ್ಷೇತ್ರಗಳುತೀರ್ಪುತುಮಕೂರಿನತುಳುನಾಡತೋಟಗಾರಿಕೆಥೈಲಾಂಡ್ದಕ್ಷಿಣದರ್ಶನದರ್ಶನ್ದಲಿತದಸರಾದಾರಿದಿನದಿನಾಚರಣೆದಿವ್ಯಾಂಗದೀಪಾವಳಿದೀಪಿಕಾದೆಹಲಿದೇವರದೇವಸ್ಥಾನಗಳುದೇವಾಲಯದೇವೇಗೌಡದೇಶದೊಡ್ಡಧರ್ಮಸ್ಥಳಧಾರವಾಡಧಾರ್ಮಿಕನಕ್ಷೆನಗರನದಿನದಿಗಳನವಚಿಂತನೆನವರಾತ್ರಿನವೀಕರಣನಾಡಹಬ್ಬನಿಯಂತ್ರಣನಿಯಮನಿರ್ಧಾರನಿರ್ವಹಣಾನಿರ್ವಹಣೆನೀತಿನೀರಾವರಿನೀರುನೆಮ್ಮದಿನೆಲೆಯುನೇಮಕಾತಿನೈಸರ್ಗಿಕನ್ಯಾಯಾಲಯದಪಕ್ಷಪಂಗಡದಪತ್ತಿನಪದುಕೋಣéಪಯಣಪರಂಪರೆಪರಿಶಿಷ್ಟಪರಿಸರಪರೀಕ್ಷೆಪಾಠಗಳುಪಾಠ್ಯಕ್ರಮಪಾಂಡೆಪಾದಚಾರಿಪಾರ್ಷೆಪಾಲಿಸಿಪಿಂಚಣಿಪಿಯುಸಿಪುರಾತನಪೂಜೆಪೂನಂಪೊಲೀಸ್ಪೋಷಕಾಂಶಗಳುಪೌರಪ್ರಕರಣಗಳುಪ್ರಕೃತಿಪ್ರಗತಿಪ್ರಚಾರಪ್ರಜಾಸತ್ತಾತ್ಮಕಪ್ರತಿಭಟನೆಪ್ರತಿಭಟನೆಗಳುಪ್ರತಿಭಾನ್ವೇಷಣೆಪ್ರಧಾನಮಂತ್ರಿಪ್ರವಾಸಪ್ರವಾಸಿಪ್ರವಾಸೋದ್ಯಮಪ್ರವಾಹಪ್ರವೇಶಪ್ರಸಿದ್ಧಪ್ರಿಯಾಂಕಪ್ಲಾನಿಂಗ್ಪ್ಲಾನ್‌ಗಳುಫಲಿತಾಂಶಫೀಚರ್‌ಗಳುಫುಟ್‌ಬಾಲ್ಫೇಸ್‌ಬುಕ್ಫೋಟೋಬಜೆಟ್ಬಂಟರಬಂಡವಾಳಬದಲಾವಣೆಬದಲಾವಣೆಗಳುಬರಹಗಳುಬಸವಣ್ಣನಬಾಕ್ಸ್ಬಾಗಲಕೋಟೆಬಾಲಿವುಡ್ಬಿಜೆಪಿಬೀಜಬೆಂಗಳೂರುಬೆಟ್ಟಬೆಂಬಲಬೆಳಗಾವಿಬೆಳವಣಿಗೆಬೆಳೆಬೆಳೆತಂತ್ರಬೆಳೆಬಾಳಿಕೆಬೆಳ್ಳಿಗಿರಿರಂಗನಬ್ಯಾಂಕಿಂಗ್ಬ್ರಿಕ್ಸ್ಭಕ್ತಿಭದ್ರತಾಭಾರತಭಾರತೀಯಭಾರತ್ಭಾವಗೀತೆಗಳುಭೂಕಂಪಭೂಗೋಳಭೂಮಿಭ್ರಷ್ಟಾಚಾರಮಕ್ಕಳಮಂಗಳೂರಮಂಜುನಾಥಮಂಜುನಾಥ್ಮಟ್ಟದಮಠಮಠಗಳಮಂಡ್ಯದಲ್ಲಿಮತದಾರರುಮತ್ತುಮಧುಮೇಹಮಹತ್ವದಮಹಾಮಹಿಳಾಮಾನವನಮಾಪನಮಾರುಕಟ್ಟೆಮಾರ್ಗಮಾರ್ಗಗಳುಮಾಲಿನ್ಯಮಿಷನ್ಮೀಸಲುಮುಂಗಡಮುನ್ಸೂಚನೆಮುಂಬಯಿಮುಂಬೈಮುಸ್ಲಿಂಮೆಟಾವರ್ಸ್ಮೆಟ್ರೋಮೆಡಿಕಲ್ಮೇಲಿನಮೈಸೂರಿನಮೈಸೂರುಮೊಬೈಲ್ಮೋದಿಮೌನಯಕ್ಷಗಾನಯಶ್ಯುಎನ್‌ಒಯುಗಯುದ್ಧಯುವಯೋಗಯೋಜನೆಯೋಜನೆಗಳರಷ್ಯಾರಾಜಕೀಯರಾಜವಂಶರಾಜ್ಯರಾಜ್ಯೋತ್ಸವರಾತ್ರಿರಾಮಚಂದ್ರರಾಷ್ಟ್ರಪತಿರಾಷ್ಟ್ರೀಯರಿಜಿಸ್ಟೇಶನ್ರಿಯಲ್ರಿಷಭ್ರೆನ್ಯೂಬಲ್ರೈತರೈಲುರೈಲ್ವೆರೋಗರೋಗಗಳುರೋಬೋಟ್‌ಗಳುಲಸಿಕೆಲಿಂಗಲೋಕಸಭಾಲೋಕ್ಲೋನ್ವಚನಗಳುವನ್ಯಜೀವಿವಾಕಿಂಗ್ವಾಟ್ಸಾಪ್ವಾಣಿಜ್ಯವಾತಾವರಣದವಾಹನವಿಜಯನಗರವಿದೇಶವಿದೇಶಾಂಗವಿದೇಶಿವಿದ್ಯಾರ್ಥಿವಿಧಾನಸಭಾವಿಮರ್ಶೆವಿಮಾನಯಾನವಿಮೆವಿರುದ್ಧದವಿವಾದವಿಶೇಷವಿಶ್ವವಿಶ್ವಕಪ್ವಿಶ್ವಸಂಸ್ಥೆವೀಕ್ಷಣಾವೀರೇಂದ್ರವೃದ್ಧಾಪ್ಯವೆಬ್‌ಸೀರೀಸ್ವೆಬ್‌ಸ್ಟೋರಿವೇತನವೈದ್ಯಕೀಯವೈರಲ್ಶಂಕರಶಾಲೆಗಳಶಾಸ್ತ್ರೀಯಶಿಕ್ಷಕರಶಿಕ್ಷಣಶಿವಮೊಗ್ಗಶಿವರಾಜ್ಶುದ್ಧೀಕರಣಶೃಂಗಸಭೆಶೃಂಗೇರಿಶೆಟ್ಟಿಶೇರುಸಕಲೇಶಪುರಸಕ್ಕರೆಸಂಗೀತಸಂಗ್ರಹಸಂಘಟನೆಸಂಘಟನೆಗಳುಸಂಘರ್ಷಸಂಚಾರಸಂಚಾರಿಸಚಿವಸಂಪುಟಸಂಪ್ರದಾಯಗಳುಸಂಬಂಧಸಂಬಂಧಿಸಭೆಸಂಭ್ರಮಸಮಸ್ಯೆಗಳುಸಮಾನತೆಸಮುದಾಯಸಮುದಾಯದಸಮುದ್ರಸರಕಾರಿಸಂರಕ್ಷಣೆಸರ್ಕಾರಿಸವಯವಸಂವಹನಸಂಸ್ಕೃತಿಸಹಾಯಸಾಧನೆಸಾಂಪ್ರದಾಯಿಕಸಾಲಸಾಂಸ್ಕೃತಿಕಸಾಹಿತ್ಯಸಿಎಂಸಿಖ್ಸಿಟಿಸಿದ್ದರಾಮಯ್ಯಸಿನಿಮಾಸುದ್ದಿಸುಧಾರಣೆಸುರಕ್ಷತಾಸುರಕ್ಷತೆಸೂರ್ಯಸೆಕ್ಯುರಿಟಿಸೇವಾಸೇವೆಗಳುಸೈಬರ್ಸೌರಶಕ್ತಿಸ್ಟಾರ್ಟ್‌ಅಪ್ಸ್ಟಾರ್ಟ್‌ಅಪ್‌ಗಳುಸ್ಥಳಗಳುಸ್ಮಾರಕಗಳುಸ್ಮಾರ್ಟ್ಸ್ಯಾಂಡಲ್‌ವುಡ್ಸ್ವಚ್ಚಸ್ವಾತಂತ್ರ್ಯಸ್ವಾಮಿಸ್ವಾವಲಂಬನಹಕ್ಕುಹಕ್ಕುಗಳಹಕ್ಕುಗಳುಹಣಹಣಕಾಸುಹಂಪಿಹಬ್ಬಹಬ್ಬದಹರಿದಾಸಹವಾಮಾನಹವ್ಯಾಸಹಳ್ಳಿಗಳುಹಳ್ಳಿಯಹಾಕಿಹಾಲಿಡೇಹಾಲಿವುಡ್ಹಾಸನಹಾಸಿಗೆಹಾಸಿರಹಿಂದೂಹಿನ್ನಲೆಹಿಮಹಿಲ್ಸ್‌ಟೇಶನ್‌ಗಳುಹುದ್ದೆಗಳಹುಬ್ಬಳ್ಳಿ-ಧಾರವಾಡಹುಲಿವೇಶಹೂಡಿಕೆಹೃದಯಹೆಗ್ಗಡೆಹೆಪ್ಪಿಗೆಯಹೆಬ್ಬಾಳಮ್ಮಹೈಬ್ರೀಡ್ಹೈವೇಹೊಸಹೊಳೆಹಬ್ಬಹೋರಾಟಹೋರಾಟಗಳು

Leave a Reply Cancel reply

Your email address will not be published. Required fields are marked *

  • Trending
  • Comments
  • Latest
amiroNEWS | Invest Karnataka 2025 Kicks Off with a Grand Opening, Showcasing Innovation, Investments, and Global Collaborations

Invest Karnataka 2025 Kicks Off with a Grand Opening, Showcasing Innovation, Investments, and Global Collaborations

37
amiroNEWS | Bengaluru Metro Fare Hike: CM Siddaramaiah Blames BJP for Misinformation

Bengaluru Metro Fare Hike: CM Siddaramaiah Blames BJP for Misinformation

1
amiroNEWS | ಗಾಂಜಾ ಸಾಗಾಟ ಮಾಡುತ್ತಿದ್ದವರನ್ನು ಬಂಧಿಸಿದ ಕೋಲಾರ CEN ಪೊಲೀಸರು…!

ಗಾಂಜಾ ಸಾಗಾಟ ಮಾಡುತ್ತಿದ್ದವರನ್ನು ಬಂಧಿಸಿದ ಕೋಲಾರ CEN ಪೊಲೀಸರು…!

0
amiroNEWS | ಹುಬ್ಬಳ್ಳಿಯಲ್ಲಿ ಯುವಕನ ಮರ್ಡರ್; ಕಮೀಷನರ್ ಎನ್‌ ಶಶಿಕುಮಾರ್ ರಿಯ್ಯಾಕ್ಷನ್!

ಹುಬ್ಬಳ್ಳಿಯಲ್ಲಿ ಯುವಕನ ಮರ್ಡರ್; ಕಮೀಷನರ್ ಎನ್‌ ಶಶಿಕುಮಾರ್ ರಿಯ್ಯಾಕ್ಷನ್!

0
amiroNEWS | ಕುಸುಮ್-ಸಿ ಯೋಜನೆ ಗೌರಿಬಿದನೂರಿನಲ್ಲಿ ನಾಳೆ ಉದ್ಘಾಟನೆ:ಸಚಿವ ಕೆ.ಜೆ.ಜಾರ್ಜ್‌

ಕುಸುಮ್-ಸಿ ಯೋಜನೆ ಗೌರಿಬಿದನೂರಿನಲ್ಲಿ ನಾಳೆ ಉದ್ಘಾಟನೆ:ಸಚಿವ ಕೆ.ಜೆ.ಜಾರ್ಜ್‌

June 10, 2025
amiroNEWS | ಆರ್‌ಸಿಬಿ ಸಂಭ್ರಮಾಚರಣೆ ಕಾಲ್ತುಳಿತ ಪ್ರಕರಣ: ಇನ್ನಷ್ಟು ಅಧಿಕಾರಿಗಳಿಗೆ ಸಂಕಷ್ಟ?

ಆರ್‌ಸಿಬಿ ಸಂಭ್ರಮಾಚರಣೆ ಕಾಲ್ತುಳಿತ ಪ್ರಕರಣ: ಇನ್ನಷ್ಟು ಅಧಿಕಾರಿಗಳಿಗೆ ಸಂಕಷ್ಟ?

June 9, 2025
amiroNEWS | ಬಿಎಂಆರ್‌ಸಿಎಲ್‌ ಮೆಟ್ರೋ ದರ ಏರಿಕೆ ವರದಿ ಇನ್ನೂ ಗುಟ್ಟು: ಸಾರ್ವಜನಿಕರ ಆಕ್ರೋಶ

ಬಿಎಂಆರ್‌ಸಿಎಲ್‌ ಮೆಟ್ರೋ ದರ ಏರಿಕೆ ವರದಿ ಇನ್ನೂ ಗುಟ್ಟು: ಸಾರ್ವಜನಿಕರ ಆಕ್ರೋಶ

June 9, 2025
amiroNEWS | ಕಾವೇರಿ ಆರತಿಗೆ ₹100 ಕೋಟಿ ಖರ್ಚು; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರೋಧ

ಕಾವೇರಿ ಆರತಿಗೆ ₹100 ಕೋಟಿ ಖರ್ಚು; ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರೋಧ

June 9, 2025

Recent News

amiroNEWS | ಕಾಂಗ್ರೆಸ್ ಸರ್ಕಾರ ಕಾನೂನು ಉಲ್ಲಂಘಿಸಿದೆ: ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪ

ಕಾಂಗ್ರೆಸ್ ಸರ್ಕಾರ ಕಾನೂನು ಉಲ್ಲಂಘಿಸಿದೆ: ಪ್ರತಿಪಕ್ಷ ನಾಯಕ ಆರ್.ಅಶೋಕ ಆರೋಪ

June 8, 2025
amiroNEWS | ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಡಿಜಿಟಲ್ ಕ್ರಾಂತಿ

ಕರ್ನಾಟಕ ಸಾರಿಗೆ ಇಲಾಖೆಯಲ್ಲಿ ಡಿಜಿಟಲ್ ಕ್ರಾಂತಿ

June 7, 2025
amiroNEWS | ಎನ್‌ಡಿಎ ಜಂಟಿ ಮಾಧ್ಯಮ ಗೋಷ್ಠಿ: ಸಿಎಂ, ಡಿಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಎನ್‌ಡಿಎ ಜಂಟಿ ಮಾಧ್ಯಮ ಗೋಷ್ಠಿ: ಸಿಎಂ, ಡಿಸಿಎಂ ರಾಜೀನಾಮೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

June 7, 2025
amiroNEWS | ಡಿಜಿಪಿನ್‌ಗೆ ಸ್ವಾಗತ: ಭಾರತೀಯ ತಪಾಲ್ ಸೇವೆಯಲ್ಲಿ ಹೊಸ ಯುಗ

ಡಿಜಿಪಿನ್‌ಗೆ ಸ್ವಾಗತ: ಭಾರತೀಯ ತಪಾಲ್ ಸೇವೆಯಲ್ಲಿ ಹೊಸ ಯುಗ

June 7, 2025
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 AMIRO - Empowering Every Voice. Enriching Every Life.

  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 AMIRO - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error:
This website uses cookies. By continuing to use this website you are giving consent to cookies being used. Visit our Privacy and Cookie Policy.