Friday, February 20, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home News Bureau News

ನೆದರ್‌ಲ್ಯಾಂಡ್ಸ್‌ ಪ್ರಧಾನಿ ಡಿಕ್ ಶೂಫ್ ಅವರು ಬೆಂಗಳೂರಿಗೆ ಆಗಮನ

Ranjitha by Ranjitha
13 hours ago
Reading Time: 1 min read
A A
18
SHARES
50
VIEWS

ತಂತ್ರಜ್ಞಾನ ಮತ್ತು ಆವಿಷ್ಕಾರ ಕ್ಷೇತ್ರದಲ್ಲಿ ಸಹಯೋಗಕ್ಕೆ ಒತ್ತು

ಬೆಂಗಳೂರು: ಭಾರತದ ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್‌ನಲ್ಲಿ ಭಾಗವಹಿಸಿ ನೆದರ್‌ಲ್ಯಾಂಡ್ಸ್‌ನ ಪ್ರಧಾನ ಮಂತ್ರಿಗಳಾದ ಗೌರವಾನ್ವಿತ ಡಿಕ್ ಶೂಫ್ (H.E. Mr. Dick Schoof) ಅವರು ಇಂದು ಬೆಂಗಳೂರಿಗೆ ಆಗಮಿಸಿದರು. ಅವರು ತಮ್ಮ ಅಧಿಕೃತ ನಿಯೋಗದೊಂದಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ ಗುಪ್ತ ಅವರು ಹೂಗುಚ್ಛ ನೀಡಿ ಆತ್ಮೀಯ ಸ್ವಾಗತಿಸಿದರು.

ಈ ಸ್ವಾಗತ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ. ಬಸವರಾಜು, ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಕೆ.ಜಿ. ಜಗದೀಶ್ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ನಾಳೆ ಫೆಬ್ರವರಿ 20ರಂದು ಡಿಕ್ ಶೂಫ್ ಅವರು ಬೆಂಗಳೂರಿನಲ್ಲಿ ಮಹತ್ವದ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಅವರು ಆರ್.ಟಿ. ನಗರದ ಫಿಲಿಪ್ಸ್ ಇನ್ನೋವೇಶನ್ ಕ್ಯಾಂಪಸ್‌ಗೆ ಭೇಟಿ ನೀಡಲಿದ್ದು, ಇನ್ಫೆಂಟ್ರಿ ರಸ್ತೆಯಲ್ಲಿರುವ ಬೆಂಗಳೂರು ಸಂಚಾರ ಪೊಲೀಸ್ ನಿಯಂತ್ರಣ ಕೇಂದ್ರ (BTP Control Centre)ಗೆ ಭೇಟಿ ನೀಡಿ AI ಆಧಾರಿತ ಟ್ರಾಫಿಕ್ ನಿರ್ವಹಣಾ ವ್ಯವಸ್ಥೆ ASTraM ಅನ್ನು ಪರಿಶೀಲಿಸಲಿದ್ದಾರೆ. ನಂತರ ಭಾರತೀಯ ವಿಜ್ಞಾನ ಸಂಸ್ಥೆ (IISc)ಗೆ ಭೇಟಿ ನೀಡಿ, AI ಸಂಬಂಧಿತ ಆವಿಷ್ಕಾರಗಳು, ಕೃಷಿ, ಆರೋಗ್ಯ ಮತ್ತು ಬಾಹ್ಯಾಕಾಶ ಕ್ಷೇತ್ರದಲ್ಲಿ ಪ್ರಾಧ್ಯಾಪಕರು ಮತ್ತು ಸ್ಟಾರ್ಟಪ್‌ಗಳೊಂದಿಗೆ ಚರ್ಚಿಸಲಿದ್ದಾರೆ.

ಇದರ ನಂತರ ಉದ್ಯಮಿಗಳೊಂದಿಗೆ ಹೋಟೆಲ್ ಫೋರ್ ಸೀಸನ್ಸ್‌ನಲ್ಲಿ ಮಧ್ಯಾಹ್ನದ ಭೋಜನ ಸಭೆ ನಡೆಸಿ, ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಹೊರಟುಹೋಗಲಿದ್ದಾರೆ.

ಈ ಭೇಟಿಯು ಭಾರತ-ನೆದರ್‌ಲ್ಯಾಂಡ್ಸ್‌ ನಡುವಿನ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI), ಆವಿಷ್ಕಾರ ಮತ್ತು ಆರ್ಥಿಕ ಸಹಯೋಗವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮಹತ್ವಪೂರ್ಣ ಹೆಜ್ಜೆಯಾಗಿದೆ. AI ಕ್ಷೇತ್ರದಲ್ಲಿ ಜವಾಬ್ದಾರಿಯುತ ಅಭಿವೃದ್ಧಿ ಮತ್ತು ಅಂತಾರಾಷ್ಟ್ರೀಯ ಸಹಕಾರಕ್ಕೆ ಒತ್ತು ನೀಡುವ ಡಿಕ್ ಶೂಫ್ ಅವರ ನಿಲುವು ಭಾರತದೊಂದಿಗಿನ ಸಂಬಂಧಗಳನ್ನು ಇನ್ನಷ್ಟು ಗಾಢಗೊಳಿಸುವ ನಿರೀಕ್ಷೆಯಿದೆ.

Tags: newnewsಅಭಿವೃದ್ಧಿಅವಕಾಶಆರ್ಥಿಕಇನ್ಉತ್ತರಕರ್ನಾಟಕಕರ್ನಾಟಕದಕಾಂಗ್ರೆಸ್ಕಾರ್ಯಕ್ರಮಕುಮಾರ್ಕ್ರಮಡಾ.ಡಿತೀರದಿನದೇಶನಗರನಿರ್ಧಾರಬಿಜೆಪಿಬೆಂಗಳೂರುಭಾರತಮಟ್ಟದಮತ್ತುಮಹತ್ವದಮಹಾಯುವಯೋಗಯೋಜನೆಯೋಜನೆಗಳರಾಜಕೀಯರಾಜ್ಯರಾಷ್ಟ್ರೀಯವಿಶೇಷವಿಶ್ವಸಚಿವಸಂಬಂಧಸಂಬಂಧಿಸಭೆಸಹಾಯಸಿಎಂಸಿದ್ದರಾಮಯ್ಯಹಣಹೊಸ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಪ್ರಧಾನಿ ನರೇಂದ್ರ ಮೋದಿ ಅವರು ಭಾರತ AI ಇಂಪ್ಯಾಕ್ಟ್ ಸಮ್ಮಿಟ್ 2026ರಲ್ಲಿ M.A.N.A.V. ಮಾನವ-ಕೇಂದ್ರಿತ AI ದೃಷ್ಟಿಕೋನವನ್ನು ಪರಿಚಯಿಸಿದರು

February 19, 2026

ಪ್ರವಾಸೋದ್ಯಮವು ಅಡೆತಡೆಗಳನ್ನು ನಿವಾರಿಸುವ ಸಾಮಾಜಿಕ ಶಕ್ತಿ: ಸಚಿವ ಹೆಚ್.ಕೆ. ಪಾಟೀಲ್

February 19, 2026

ಜೂನಿಯರ್ ಗ್ರ್ಯಾಂಡ್ ಸ್ಲಾಮ್‌ಗಳಲ್ಲಿ ಉತ್ತಮ ಸಾಧನೆ ಮಾಡುವುದೇ ನನ್ನ ತಕ್ಷಣದ ಗುರಿ: ಮಾಯಾ ರಾಜೇಶ್ವರನ್ ರೇವತಿ

February 19, 2026

ನೆದರ್‌ಲ್ಯಾಂಡ್ಸ್‌ ಪ್ರಧಾನಿ ಡಿಕ್ ಶೂಫ್ ಅವರು ಬೆಂಗಳೂರಿಗೆ ಆಗಮನ

February 19, 2026

Recent News

ಭಾರತ ಹಸಿರು ಜಲಜನಕ ಬೆಲೆಯಲ್ಲಿ ಜಾಗತಿಕ ಮಾನದಂಡ ಸ್ಥಾಪಿಸಿದೆ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

February 17, 2026

ಎಐ ಆಧಾರಿತ ನೀರು ನಿರ್ವಹಣೆಯಲ್ಲಿ ಬೆಂಗಳೂರು ಜಲಮಂಡಳಿ ಜಾಗತಿಕ ಮಾದರಿ:

February 17, 2026

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಬೆಂಗಳೂರಿಗೆ ಆಗಮನ

February 16, 2026

ಟಿಸಿಎಸ್ ವರ್ಲ್ಡ್ 10ಕೆ ಬೆಂಗಳೂರು 2026: ಏಪ್ರಿಲ್ 26ರಂದು 18ನೇ ಆವೃತ್ತಿ – ಇಂದಿನಿಂದ ನೋಂದಣಿ ಆರಂಭ

February 13, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.