Friday, February 13, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

ನೇಕಾರರು ಗ್ರಾಮೀಣ ಆರ್ಥಿಕತೆಯ ಆಧಾರಸ್ತಂಭ: ಬಿ.ವೈ. ವಿಜಯೇಂದ್ರ

PREM SHEKHAR PV by PREM SHEKHAR PV
8 hours ago
Reading Time: 1 min read
A A
18
SHARES
50
VIEWS

ಬಾಗಲಕೋಟೆಯಲ್ಲಿ ನೇಕಾರರೊಂದಿಗೆ ಸಂವಾದ; ಪ್ರಗತಿಪರ ರೈತ ಧನಪಾಲ್ ಯಲ್ಲಟ್ಟಿ ಭೇಟಿ

ಬಾಗಲಕೋಟೆ: ಪರಿಶ್ರಮಿ ನೇಕಾರರು ಕೇವಲ ಸಂಸ್ಕೃತಿ, ವೈವಿಧ್ಯತೆ, ಕಲಾವಂತಿಕೆ ಮತ್ತು ಪರಂಪರೆಗಳ ರಾಯಭಾರಿಗಳಲ್ಲ; ಅವರು ಗ್ರಾಮೀಣ ಆರ್ಥಿಕತೆಯ ಮಹತ್ವದ ಆಧಾರಸ್ತಂಭರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಿಕಾರಿಪುರ ಶಾಸಕ ಬಿ.ವೈ. ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ.

ಬನಹಟ್ಟಿಯಲ್ಲಿ ನೇಕಾರ ಸಮುದಾಯದ ಮುಖಂಡರೊಂದಿಗೆ ಇಂದು ನಡೆದ ಸಂವಾದದಲ್ಲಿ ಅವರು ಮಾತನಾಡಿ, ಪೀಳಿಗೆಯಿಂದ ಪೀಳಿಗೆಗೆ ಕುಲ ಕಸುಬನ್ನು ಉಳಿಸಿಕೊಂಡು ಬರುತ್ತಿರುವ ನೇಕಾರ ಬಂಧುಗಳ ಪರಿಶ್ರಮ, ಸವಾಲುಗಳು ಮತ್ತು ನಿರೀಕ್ಷೆಗಳ ಬಗ್ಗೆ ವಿಸ್ತೃತ ಚರ್ಚೆ ನಡೆಸಿದರು. ನೇಕಾರರ ಆಶೋತ್ತರಗಳು ಮತ್ತು ಎದುರಿಸುತ್ತಿರುವ ಸಮಸ್ಯೆಗಳನ್ನು ಅರ್ಥಮಾಡಿಕೊಂಡು, ಅವರ ಹಿತಾಸಕ್ತಿಗಳ ರಕ್ಷಣೆಗೆ ಅಗತ್ಯ ಬೆಂಬಲ ನೀಡುವುದು ಮತ್ತು ವಿಶ್ವಾಸವನ್ನು ಬಲಪಡಿಸುವುದು ತಮ್ಮ ಜವಾಬ್ದಾರಿ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಸಿದ್ದು ಸವದಿ, ಜಗದೀಶ್ ಗುಡಗಂಟಿ, ಬಾಗಲಕೋಟೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಶಾಂತಗೌಡ ಪಾಟೀಲ್, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಸೇರಿದಂತೆ ಹಲವು ಪ್ರಮುಖರು ಮತ್ತು ನೇಕಾರ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

ಪ್ರಗತಿಪರ ರೈತ ಭೇಟಿ

ಅದೇ ದಿನ ಬಾಗಲಕೋಟೆ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಹಳಿಂಗಳಿ ಗ್ರಾಮದ ಪ್ರಗತಿಪರ ಕೃಷಿಕ ಧನಪಾಲ್ ನಾನಪ್ಪಾ ಯಲ್ಲಟ್ಟಿ ಅವರನ್ನು ವಿಜಯೇಂದ್ರ ಭೇಟಿ ಮಾಡಿದರು. ಸಂಘರ್ಷದ ಬದುಕಿನಲ್ಲಿ ಧೃತಿಗೆಡದೆ ಸಾಧನೆ ಮಾಡಿರುವ ಅವರ ಜೀವನ ಹಾದಿ ಸ್ಫೂರ್ತಿದಾಯಕ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮಣ್ಣಿನ ಸೊಗಡನ್ನು ಮರೆಯದೆ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಕೃಷಿಯಲ್ಲಿ ಯಶಸ್ಸು ಸಾಧಿಸಿರುವುದು ಆದರ್ಶಪ್ರಾಯ ಎಂದು ಹೇಳಿದರು. ಕೃಷಿ ಪಂಡಿತ, ಕೃಷಿ ರತ್ನ, ಕಾಯಕಶ್ರೀ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿರುವ ಅವರ ಆಸಕ್ತಿ, ಪರಿಶ್ರಮ ಮತ್ತು ನಾವೀನ್ಯತೆ ಯುವ ರೈತರಿಗೆ ದಾರಿದೀಪವಾಗಿದೆ ಎಂದು ಕೊಂಡಾಡಿದರು. ಅವರ ಸಾಧನೆಗಳು ತಮಗೂ ಹೊಸ ಚೈತನ್ಯ ನೀಡಿವೆ ಎಂದು ತಿಳಿಸಿ, ಕೃಷಿ ಕಾಯಕ ಹೀಗೆಯೇ ಸಮೃದ್ಧವಾಗಿ ಮುಂದುವರಿಯಲಿ ಎಂದು ಹಾರೈಸಿದರು.

Tags: newnewsಅಭಿವೃದ್ಧಿಅವಕಾಶಆರ್ಥಿಕಇನ್ಉತ್ತರಕರ್ನಾಟಕಕರ್ನಾಟಕದಕಾಂಗ್ರೆಸ್ಕಾರ್ಯಕ್ರಮಕುಮಾರ್ಕ್ರಮಡಾ.ಡಿತೀರದಿನದೇಶನಗರನಿರ್ಧಾರಬಿಜೆಪಿಬೆಂಗಳೂರುಭಾರತಮಟ್ಟದಮತ್ತುಮಹತ್ವದಮಹಾಯುವಯೋಗಯೋಜನೆಯೋಜನೆಗಳರಾಜಕೀಯರಾಜ್ಯರಾಷ್ಟ್ರೀಯವಿಶೇಷವಿಶ್ವಸಚಿವಸಂಬಂಧಸಂಬಂಧಿಸಭೆಸಹಾಯಸಿಎಂಸಿದ್ದರಾಮಯ್ಯಹಣಹೊಸ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ನೇಕಾರರು ಗ್ರಾಮೀಣ ಆರ್ಥಿಕತೆಯ ಆಧಾರಸ್ತಂಭ: ಬಿ.ವೈ. ವಿಜಯೇಂದ್ರ

February 12, 2026

ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ: 10 ದೇಶಗಳ ತಜ್ಞರು ಭಾಗಿ

February 12, 2026

ಕರ್ನಾಟಕದಲ್ಲಿ ಹೊಸ ಯುಗದ ಆರಂಭ: ಭಾರತದಲ್ಲಿ ಹೈ-ಸ್ಪೀಡ್ ರೈಲು ಕಾರಿಡಾರ್‌ಗಳು ಘೋಷಣೆ

February 11, 2026

ಹೊರಗಿನವರಿಗೆ ಮೊದಲ ಆದ್ಯತೆ: ಕಾಂಗ್ರೆಸ್‌ನಲ್ಲಿ ಅತಿಥಿಗಳ ಗೌರವವೇ ಗುರಿ ಎಂದ ಡಿ.ಕೆ. ಸುರೇಶ್

February 11, 2026

Recent News

ಮಾದಕ ದ್ರವ್ಯ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಬದ್ಧತೆ:

February 11, 2026

ಭಾರತ AI ಇಂಪ್ಯಾಕ್ಟ್ ಸಮ್ಮೇಳನಕ್ಕೆ ಮಾಧ್ಯಮ ಪ್ರಮಾಣೀಕರಣ ಮತ್ತೆ ತೆರೆದುಕೊಂಡಿದೆ: ಕೊನೆಯ ಅವಕಾಶ!

February 11, 2026

ಹಿರಿಯ ಪತ್ರಕರ್ತ ಪಿ. ರಾಮಯ್ಯ ಅವರ ನಿಧನಕ್ಕೆ ವಾರ್ತಾ ಇಲಾಖೆ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಸಂತಾಪ

February 11, 2026

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ವಿಶೇಷ ಉಕ್ಕು ಉತ್ಪಾದನೆಗಾಗಿ ಪಿಎಲ್ಐ ಯೋಜನೆ 1.2ಗೆ ಚಾಲನೆ ನೀಡಿದರು

February 11, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.