Wednesday, February 4, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home app amiro news

ಪರಿಸರ ತಾಯಿ ಸಾಲುಮರದ ತಿಮ್ಮಕ್ಕ ನಿಧನ: ಗೃಹ ಸಚಿವ ಡಾ. ಜಿ. ಪರಮೇಶ್ವರ ಭಾವುಕ ಸಂತಾಪ

SP by SP
3 months ago
Reading Time: 1 min read
A A
18
SHARES
50
VIEWS

ಬೆಂಗಳೂರು, ನವೆಂಬರ್ 15 (ಪಿಟಿಐ): ಪದ್ಮಶ್ರೀ ಪುರಸ್ಕೃತ, ವಿಶ್ವವಿಖ್ಯಾತ ಪರಿಸರವಾದಿ ಸಾಲುಮರದ ತಿಮ್ಮಕ್ಕ (113) ನಿಧನಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಆಳವಾದ ಸಂತಾಪ ಸೂಚಿಸಿದ್ದಾರೆ. “ಇಡೀ ನಾಡಿಗೆ ಹೊಸ ಆದರ್ಶವನ್ನು ರೂಪಿಸಿದ ಎಲ್ಲರ ಅಚ್ಚುಮೆಚ್ಚಿನ ತಾಯಿ ಸಾಲುಮರದ ತಿಮ್ಮಕ್ಕನವರು ನಮ್ಮನ್ನು ಅಗಲಿರುವುದು ನೋವಿನ ಸಂಗತಿ” ಎಂದು ಅವರು ಹೇಳಿದರು.

ಇಂದು ಬೆಳಗ್ಗೆ ರವೀಂದ್ರ ಕಲಾಕ್ಷೇತ್ರದಲ್ಲಿ ತಿಮ್ಮಕ್ಕನವರ ಪಾರ್ಥಿವ ಶರೀರಕ್ಕೆ ಅಂತಿಮ ದರ್ಶನ ಪಡೆದು, ಗೌರವ ನಮನ ಸಲ್ಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ತಿಮ್ಮಕ್ಕನವರ ಅಗಲಿಕೆ ನನಗೆ ವೈಯಕ್ತಿಕವಾಗಿ ಅಪಾರ ನಷ್ಟ. ಅವರು ನಮ್ಮ ಕುಟುಂಬಕ್ಕೆ ಅತ್ಯಂತ ಹತ್ತಿರದವರು. ಯಾರೂ ನಡೆಯದ ದಾರಿಯನ್ನು ಸೃಷ್ಟಿಸಿ, ಪರಿಸರ ಸಂರಕ್ಷಣೆಯನ್ನು ಕೇವಲ ಮಾತಲ್ಲ, ಕೃತಿಯಲ್ಲೇ ತೋರಿಸಿದ ಅಪೂರ್ವ ವ್ಯಕ್ತಿ ಅವರು” ಎಂದು ಭಾವುಕರಾದರು.

ಅತ್ಯಂತ ಬಡ ಕುಟುಂಬದಲ್ಲಿ ಹುಟ್ಟಿ, ಮಕ್ಕಳಿಲ್ಲದಿದ್ದ ಕಾರಣ ಗಿಡಗಳನ್ನೇ ಮಕ್ಕಳಂತೆ ಬೆಳೆಸಿದ ತಿಮ್ಮಕ್ಕ “ಪರಿಸರ ಕ್ಷೇತ್ರಕ್ಕೆ ಜಗತ್ತಿನ ಆದರ್ಶ” ಎಂದು ಪರಮೇಶ್ವರ ಕೊಂಡಾಡಿದರು. “ಇತ್ತೀಚೆಗೆ ಬ್ರೆಜಿಲ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಸಮಾವೇಶದಲ್ಲಿ ಪರಿಸರ ಹಾಳಾದರೆ ಮನುಕುಲಕ್ಕೇ ಅಪಾಯ ಎಂಬ ಚರ್ಚೆ ನಡೆಯುತ್ತಿದೆ. ಆದರೆ ಇದೆಲ್ಲವನ್ನೂ ಅರಿಯದೇ, ಶುದ್ಧ ಹೃದಯದಿಂದ ತಿಮ್ಮಕ್ಕನವರು ಜಗತ್ತಿಗೆ ಪರಿಸರ ಸಂರಕ್ಷಣೆಯ ಸಂದೇಶವನ್ನೇ ಜೀವನವಾಗಿಸಿಕೊಟ್ಟರು” ಎಂದು ಅವರು ನುಡಿದರು.

ತಿಮ್ಮಕ್ಕನವರ ಆತ್ಮಕ್ಕೆ ಚಿರಶಾಂತಿ ಕೋರಿದ ಗೃಹ ಸಚಿವರು, “ಅವರ ಸಾಕುಮಗ ಉಮೇಶ್ ನಿಜಕ್ಕೂ ತಾಯಿಯನ್ನು ಅತ್ಯಂತ ಆಪ್ತತೆಯಿಂದ ನೋಡಿಕೊಂಡ. ರಾಜ್ಯ ಸರ್ಕಾರ ಅವರಿಗೆ ಎಲ್ಲ ರೀತಿಯ ರಾಜಕೀಯ ಗೌರವಗಳನ್ನೂ ಸಮರ್ಪಿಸಲಿದೆ” ಎಂದು ಭರವಸೆ ನೀಡಿದರು.

ಸಾಲುಮರದ ತಿಮ್ಮಕ್ಕನವರು ತಮ್ಮ ಗಂಡನೊಂದಿಗೆ 384 ಎಕರೆ ಪ್ರದೇಶದಲ್ಲಿ ಸುಮಾರು 8,000ಕ್ಕೂ ಹೆಚ್ಚು ಮರಗಳನ್ನು ನೆಟ್ಟು, ಸಾಕಿ-ಸಲಹಿದ್ದಕ್ಕಾಗಿ ವಿಶ್ವದಾದ್ಯಂತ ಪ್ರಶಂಸೆ ಗಳಿಸಿದ್ದರು. “ಗ್ರೀನ್ ಇಂಡಿಯಾ”ದ ಜೀವಂತ ಪ್ರತೀಕವಾಗಿದ್ದ ಅವರ ನಿಧನದಿಂದ ಕರ್ನಾಟಕ ಮಾತ್ರವಲ್ಲ, ಜಗತ್ತೇ ಒಬ್ಬ ಅಮೂಲ್ಯ ಪರಿಸರ ಯೋಧನನ್ನು ಕಳೆದುಕೊಂಡಿದೆ.

Tags: 15amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಕನ್ನಡದ ಕ್ಲಾಸಿಕ್ ಸಿನಿಮಾಗಳ ಸಂರಕ್ಷಣೆಗೆ ಚಲನಚಿತ್ರ ಅಕಾಡೆಮಿ ಗಮನ ಹರಿಸಬೇಕು: ಅಪರ್ಣಾ ಸುಬ್ರಮಣಿಯನ್

February 3, 2026

ಅಬಕಾರಿ ಇಲಾಖೆಯಲ್ಲಿ ಲಂಚ ಮತ್ತು ವರ್ಗಾವಣೆ ಭ್ರಷ್ಟಾಚಾರ: ಸಚಿವ ಆರ್.ಬಿ. ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿದ ಪ್ರತಿಪಕ್ಷ ನಾಯಕ ಆರ್. ಅಶೋಕ್

February 3, 2026

ಎಚ್‌ಐವಿ ಸುತ್ತ ಸಾಗುವ ಭಾವನಾತ್ಮಕ ಸಿನಿಮಾ ‘ದಿ ಟ್ಯಾಬ್ಲೆಟ್’ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ

February 3, 2026

ಭಾರತ-ಅಮೆರಿಕಾ ಸಂಬಂಧದಲ್ಲಿ ಐತಿಹಾಸಿಕ ಹೆಜ್ಜೆ: ಬಸವರಾಜ ಬೊಮ್ಮಾಯಿ ಪ್ರಶಂಸೆ

February 3, 2026

Recent News

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕನ್ನಡ ಚಿತ್ರ ‘ನಮ್ ಸಾಲಿ’ಗೆ ಪ್ರೇಕ್ಷಕರ ಮೆಚ್ಚುಗೆ

February 1, 2026

ಸೆನ್ಸಾರ್‌ಶಿಪ್ ವಿರುದ್ಧ ಮೌನ ಪ್ರತಿರೋಧ: ಪ್ರವೀಣ್ ಮೋರ್ಚಾಲೆಯ ‘ವೈಟ್ ಸ್ನೋ’ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನ

February 1, 2026

ಸಿನಿಮಾ ವಿಶ್ಲೇಷಣೆಯ ಮೂಲಕ ಸೃಜನಶೀಲತೆ ಕಲಿಸಿದ ಗುರು ಸತೀಶ್ ಬಹಾದುರ್: ಗಿರೀಶ್ ಕಾಸರವಳ್ಳಿ

February 1, 2026

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ತೀರ್ಥರೂಪ ತಂದೆಯವರಿಗೆ’ ಚಿತ್ರಕ್ಕೆ ಭರ್ಜರಿ ಪ್ರಶಂಸೆ

January 31, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.