ಬೆಂಗಳೂರು: ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ವಿರೋಧಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಎಲ್ಲಾ ಶಾಸಕರು ಇಂದು ಬೆಳಗ್ಗೆ ವಿಧಾನಸೌಧದ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಲಿದ್ದಾರೆ.
ಈ ಪ್ರತಿಭಟನೆಯ ಬಳಿಕ ಅವರು ಬಜೆಟ್ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ. ಬೆಳಗ್ಗೆ 9:30ಕ್ಕೆ ಆರಂಭವಾಗುವ ಈ ಪ್ರತಿಭಟನೆಗೆ ಎರಡೂ ಪಕ್ಷಗಳ ಪ್ರಮುಖ ನಾಯಕರು ಹಾಜರಾಗುವ ನಿರೀಕ್ಷೆಯಿದೆ.
Discover more from amiroNEWS
Subscribe to get the latest posts sent to your email.