Friday, February 13, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ: 10 ದೇಶಗಳ ತಜ್ಞರು ಭಾಗಿ

PREM SHEKHAR PV by PREM SHEKHAR PV
9 hours ago
Reading Time: 1 min read
A A
18
SHARES
50
VIEWS

ರಾಜ್ಯದ 58 ಅಣೆಕಟ್ಟುಗಳ ದುರಸ್ತಿಗೆ 1,500 ಕೋಟಿ ವೆಚ್ಚ; ಡಿಸಿಎಂ ಡಿ.ಕೆ. ಶಿವಕುಮಾರ್ ಮಾಹಿತಿ

ನವದೆಹಲಿ: ಕರ್ನಾಟಕ ಸರ್ಕಾರ ಅಧಿಕಾರಕ್ಕೆ ಬಂದು ಸಾವಿರ ದಿನಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಎರಡು ದಿನಗಳ ಅಂತರರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆಬ್ರವರಿ 13 ಮತ್ತು 14ರಂದು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ)ಯ ಜೆ.ಎನ್. ಟಾಟಾ ಸಭಾಂಗಣದಲ್ಲಿ ಸಮ್ಮೇಳನ ನಡೆಯಲಿದೆ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ.

ಭಾರತದಲ್ಲಿ ಒಟ್ಟು 6,628 ಅಣೆಕಟ್ಟುಗಳಿದ್ದು, ಕರ್ನಾಟಕದಲ್ಲಿ 231 ಅಣೆಕಟ್ಟುಗಳಿವೆ. ಅಣೆಕಟ್ಟುಗಳ ಸುರಕ್ಷತೆಯ ಬಗ್ಗೆ ದೇಶಾದ್ಯಂತ ಚರ್ಚೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಜಲಶಕ್ತಿ ಸಚಿವಾಲಯದ ಸಹಯೋಗದೊಂದಿಗೆ ಕರ್ನಾಟಕ ಸರ್ಕಾರ ಈ ಸಮ್ಮೇಳನ ಆಯೋಜಿಸಿದೆ. ಕೇಂದ್ರ ಜಲಶಕ್ತಿ ಆಯೋಗವು ಅನೇಕ ಸಲಹೆಗಳನ್ನು ನೀಡಿದೆ ಎಂದು ಶಿವಕುಮಾರ್ ವಿವರಿಸಿದರು.

ಸಮ್ಮೇಳನದಲ್ಲಿ ಅಣೆಕಟ್ಟು ಸುರಕ್ಷತೆ ಸಂಬಂಧಿತ 46 ಸಂಶೋಧನಾ ವರದಿಗಳನ್ನು ಮಂಡಿಸಲು ಅನುಮತಿ ನೀಡಲಾಗಿದೆ. 10 ದೇಶಗಳ 25 ಅಂತರರಾಷ್ಟ್ರೀಯ ತಜ್ಞರು ಸೇರಿದಂತೆ 400ಕ್ಕೂ ಹೆಚ್ಚು ಮಂದಿ ಭಾಗವಹಿಸಲಿದ್ದಾರೆ. ಕೇಂದ್ರ ಸಚಿವರು ವಿ. ಸೋಮಣ್ಣ ಮತ್ತು ರಾಜ್ ಭೂಷಣ್ ಚೌಧರಿ, ರಾಜ್ಯ ಸಚಿವ ಬೋಸರಾಜು ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ. ತಾಂತ್ರಿಕ ವಿಚಾರ ಸಂಕಿರಣಗಳು ಮತ್ತು ವಸ್ತುಪ್ರದರ್ಶನಗಳೂ ನಡೆಯಲಿವೆ.

ಅಣೆಕಟ್ಟುಗಳು ನೀರಾವರಿ, ವಿದ್ಯುತ್ ಉತ್ಪಾದನೆ, ಪ್ರವಾಹ ನಿಯಂತ್ರಣ, ಕುಡಿಯುವ ನೀರು ಸರಬರಾಜು ಮತ್ತು ಮಣ್ಣು ಸಂರಕ್ಷಣೆಗೆ ಮೂಲಾಧಾರವಾಗಿವೆ ಎಂದು ಅವರು ಉಲ್ಲೇಖಿಸಿದರು. ರಾಜ್ಯದ 75% ಅಣೆಕಟ್ಟುಗಳು 25 ವರ್ಷಕ್ಕಿಂತ ಹಳೆಯದಾಗಿವೆ. ಪ್ರತಿ ವರ್ಷ ಒಂದಲ್ಲೊಂದು ಸಮಸ್ಯೆ ಎದುರಾಗುತ್ತಿರುವುದರಿಂದ ಸುರಕ್ಷತೆಗೆ ಆದ್ಯತೆ ನೀಡಲಾಗುತ್ತಿದೆ ಎಂದರು.

ಕೇಂದ್ರ ಸರ್ಕಾರದ DRIP (Dam Rehabilitation and Improvement Project) ಯೋಜನೆಯ ಎರಡನೇ ಹಂತದಡಿ ವಿಶ್ವ ಬ್ಯಾಂಕ್ ಮತ್ತು AIIB ಬೆಂಬಲದೊಂದಿಗೆ ಕಾರ್ಯಾನ್ವಯನ ನಡೆಯುತ್ತಿದೆ. ದೇಶದ 19 ರಾಜ್ಯಗಳಲ್ಲಿ 733 ಅಣೆಕಟ್ಟುಗಳಿಗೆ 10,211 ಕೋಟಿ ರೂ. ವೆಚ್ಚ ಮಾಡಲಾಗಿದೆ. ಕರ್ನಾಟಕದಲ್ಲಿ 58 ಅಣೆಕಟ್ಟುಗಳ ಸುರಕ್ಷತೆಗೆ 1,500 ಕೋಟಿ ರೂ. ವೆಚ್ಚದಲ್ಲಿ ದುರಸ್ತಿ ಕಾಮಗಾರಿ ನಡೆಯುತ್ತಿದೆ. ತುಂಗಭದ್ರಾ ಅಣೆಕಟ್ಟಿನ ಕ್ರೆಸ್ಟ್ ಗೇಟ್ ಬದಲಾವಣೆ ಸೇರಿದಂತೆ ಆದ್ಯತೆ ಮೇರೆಗೆ ಕಾಮಗಾರಿಗಳು ಆರಂಭವಾಗಿವೆ ಎಂದು ಶಿವಕುಮಾರ್ ತಿಳಿಸಿದರು.

ಡಬಲ್ ಡೆಕ್ಕರ್ ಯೋಜನೆ ಬಗ್ಗೆ ಪ್ರತಿಕ್ರಿಯೆ

ಡಬಲ್ ಡೆಕ್ಕರ್ ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರ ನಿರಾಕರಣೆ ನೀಡಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದರು. ಈಗಾಗಲೇ ನಿರ್ಮಾಣವಾದ ಡಬಲ್ ಡೆಕ್ಕರ್ ಮೆಲ್ಸೇತುವನ್ನು ಪ್ರಧಾನಮಂತ್ರಿ ನೋಡಿದ್ದಾರೆ. ಮೆಟ್ರೋ ಸಂಸ್ಥೆ 50% ಅನುದಾನ ನೀಡಿದರೆ ರಾಜ್ಯ ಸರ್ಕಾರವೂ 50% ಭರಿಸಲು ಸಿದ್ಧವಿದೆ. ರಸ್ತೆ ಅಗಲೀಕರಣ ಕಷ್ಟವಾಗಿರುವುದರಿಂದ ಈ ಯೋಜನೆಯನ್ನು ಮುಂದುವರಿಸಲಾಗುತ್ತಿದೆ ಎಂದರು.

ಮೆಟ್ರೋ ಪ್ರಯಾಣಿಕರು ಕಡಿಮೆಯಾಗುತ್ತಾರೆ ಎಂಬ ಆಕ್ಷೇಪಕ್ಕೆ, ರಸ್ತೆಯಲ್ಲಿ ಓಡಾಡುವವರು ಮತ್ತು ಮೆಟ್ರೋ ಬಳಸುವವರು ಬೇರೆ ಎಂದು ಅವರು ಹೇಳಿದರು. ಯಾವುದೇ ಸಮಸ್ಯೆ ಇದ್ದರೆ ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸುವುದಾಗಿ ಭರವಸೆ ನೀಡಿದರು.

Tags: newnewsಅಭಿವೃದ್ಧಿಅವಕಾಶಆರ್ಥಿಕಇನ್ಉತ್ತರಕರ್ನಾಟಕಕರ್ನಾಟಕದಕಾಂಗ್ರೆಸ್ಕಾರ್ಯಕ್ರಮಕುಮಾರ್ಕ್ರಮಡಾ.ಡಿತೀರದಿನದೇಶನಗರನಿರ್ಧಾರಬಿಜೆಪಿಬೆಂಗಳೂರುಭಾರತಮಟ್ಟದಮತ್ತುಮಹತ್ವದಮಹಾಯುವಯೋಗಯೋಜನೆಯೋಜನೆಗಳರಾಜಕೀಯರಾಜ್ಯರಾಷ್ಟ್ರೀಯವಿಶೇಷವಿಶ್ವಸಚಿವಸಂಬಂಧಸಂಬಂಧಿಸಭೆಸಹಾಯಸಿಎಂಸಿದ್ದರಾಮಯ್ಯಹಣಹೊಸ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ನೇಕಾರರು ಗ್ರಾಮೀಣ ಆರ್ಥಿಕತೆಯ ಆಧಾರಸ್ತಂಭ: ಬಿ.ವೈ. ವಿಜಯೇಂದ್ರ

February 12, 2026

ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ: 10 ದೇಶಗಳ ತಜ್ಞರು ಭಾಗಿ

February 12, 2026

ಕರ್ನಾಟಕದಲ್ಲಿ ಹೊಸ ಯುಗದ ಆರಂಭ: ಭಾರತದಲ್ಲಿ ಹೈ-ಸ್ಪೀಡ್ ರೈಲು ಕಾರಿಡಾರ್‌ಗಳು ಘೋಷಣೆ

February 11, 2026

ಹೊರಗಿನವರಿಗೆ ಮೊದಲ ಆದ್ಯತೆ: ಕಾಂಗ್ರೆಸ್‌ನಲ್ಲಿ ಅತಿಥಿಗಳ ಗೌರವವೇ ಗುರಿ ಎಂದ ಡಿ.ಕೆ. ಸುರೇಶ್

February 11, 2026

Recent News

ಮಾದಕ ದ್ರವ್ಯ ಮುಕ್ತ ಕರ್ನಾಟಕ ನಿರ್ಮಾಣಕ್ಕೆ ಬದ್ಧತೆ:

February 11, 2026

ಭಾರತ AI ಇಂಪ್ಯಾಕ್ಟ್ ಸಮ್ಮೇಳನಕ್ಕೆ ಮಾಧ್ಯಮ ಪ್ರಮಾಣೀಕರಣ ಮತ್ತೆ ತೆರೆದುಕೊಂಡಿದೆ: ಕೊನೆಯ ಅವಕಾಶ!

February 11, 2026

ಹಿರಿಯ ಪತ್ರಕರ್ತ ಪಿ. ರಾಮಯ್ಯ ಅವರ ನಿಧನಕ್ಕೆ ವಾರ್ತಾ ಇಲಾಖೆ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಸಂತಾಪ

February 11, 2026

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ವಿಶೇಷ ಉಕ್ಕು ಉತ್ಪಾದನೆಗಾಗಿ ಪಿಎಲ್ಐ ಯೋಜನೆ 1.2ಗೆ ಚಾಲನೆ ನೀಡಿದರು

February 11, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.