Sunday, April 5, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home Science & Technology Automobiles

ಭಾರತ ಜಾಗತಿಕ ಆಟೋ ಶಕ್ತಿಯಾಗಿ ಉದಯಿಸುತ್ತಿದೆ: ಹೆಚ್.ಡಿ. ಕುಮಾರಸ್ವಾಮಿ

PREM SHEKHAR PV by PREM SHEKHAR PV
2 months ago
Reading Time: 1 min read
A A
18
SHARES
50
VIEWS

ವಾಹನ ಉತ್ಪಾದನೆ ಮತ್ತು ರಫ್ತಿನಲ್ಲಿ ಭರ್ಜರಿ ಬೆಳವಣಿಗೆ; ACMA 60ನೇ ಶ್ರೇಷ್ಠತಾ ಪ್ರಶಸ್ತಿ ಸಮಾರಂಭದಲ್ಲಿ ಸಚಿವರ ಭಾಷಣ

ನವದೆಹಲಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ಜಾಗತಿಕ ಆಟೋಮೊಬೈಲ್ ಶಕ್ತಿಯಾಗಿ ಬೆಳೆಯುತ್ತಿದೆ ಎಂದು ಹೇಳಿದರು. ಆತ್ಮನಿರ್ಭರ ಭಾರತ ಮತ್ತು ಮೇಕ್ ಇನ್ ಇಂಡಿಯಾ ಪರಿಕಲ್ಪನೆಗಳ ಅಡಿಯಲ್ಲಿ ಆಟೋಮೊಬೈಲ್ ವಲಯದಲ್ಲಿ ಪರಿವರ್ತನಾತ್ಮಕ ಬೆಳವಣಿಗೆ ಕಂಡುಬರುತ್ತಿದೆ ಎಂದು ಅವರು ಒತ್ತಿ ಹೇಳಿದರು.

ನವದೆಹಲಿಯ ಟಾಜ್ ಪ್ಯಾಲೇಸ್ ಹೋಟೆಲ್‌ನಲ್ಲಿ ನಡೆದ ಭಾರತೀಯ ಆಟೋಮೋಟಿವ್ ಬಿಡಿಭಾಗ ತಯಾರಕರ ಸಂಘ (ACMA)ದ 60ನೇ ಶ್ರೇಷ್ಠತಾ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ 11ನೇ ತಂತ್ರಜ್ಞಾನ ಶೃಂಗಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶೀಯ ಆಟೋಮೊಬೈಲ್ ಉದ್ಯಮದ ಬೆಳವಣಿಗೆಯಲ್ಲಿ ಬಿಡಿಭಾಗ ತಯಾರಿಕಾ ಕ್ಷೇತ್ರವೂ ಅಗಾಧವಾಗಿ ಮುಂದುವರೆದಿದೆ ಎಂದು ತಿಳಿಸಿದರು.

ನಾವೀನ್ಯತೆ, ಚಲನಶೀಲತೆ ಮತ್ತು ಕ್ಷಮತೆಯೊಂದಿಗೆ ಈ ವಲಯ ಮುನ್ನಡೆಯುತ್ತಿದ್ದು, ಅಗತ್ಯ ಮೂಲಸೌಕರ್ಯಗಳನ್ನು ಕೇಂದ್ರ ಸರ್ಕಾರ ಒದಗಿಸಿದೆ. ಮುಂದಿನ ದಿನಗಳಲ್ಲಿಯೂ ಸರ್ಕಾರದಿಂದ ಸಂಪೂರ್ಣ ಉತ್ತೇಜನ ನೀಡಲಾಗುವುದು ಎಂದು ಅವರು ಭರವಸೆ ನೀಡಿದರು.

ಪ್ರಧಾನಿ ಮೋದಿ ಅವರ ದೂರದೃಷ್ಟಿ ಮತ್ತು ಸ್ವಾವಲಂಬನೆಯ ತತ್ವದಿಂದಾಗಿ ಆಟೋಮೊಬೈಲ್ ಬಿಡಿಭಾಗ ಉದ್ಯಮಕ್ಕೆ ಪೂರಕ ವ್ಯವಸ್ಥೆಯನ್ನು ಗಣನೀಯವಾಗಿ ಬಲಪಡಿಸಲಾಗಿದೆ. ಹಿಂದೆಂದೂ ಇಲ್ಲದಷ್ಟು ಉತ್ತೇಜನ ನೀಡಲಾಗಿದೆ ಎಂದು ಸಚಿವರು ಪುನರುಚ್ಚರಿಸಿದರು.

ಮೋದಿ ಆಡಳಿತದಲ್ಲಿ ಭಾರತದ ಆಟೋಮೊಬೈಲ್ ಉದ್ಯಮ ವಿಶ್ವದ ಅತಿ ವೇಗವಾಗಿ ಬೆಳೆಯುತ್ತಿರುವ ಕ್ಷೇತ್ರಗಳಲ್ಲಿ ಒಂದಾಗಿದೆ. 2023-24ರ ಹಣಕಾಸು ವರ್ಷದಲ್ಲಿ 28.4 ದಶಲಕ್ಷ ವಾಹನಗಳ ಉತ್ಪಾದನೆಯಾಗಿದ್ದರೆ, 2024-25ರಲ್ಲಿ ಸುಮಾರು 31 ದಶಲಕ್ಷ ವಾಹನಗಳ ಉತ್ಪಾದನೆ ಸಾಧ್ಯವಾಗಿದೆ. ಅದೇ ಅವಧಿಯಲ್ಲಿ ರಫ್ತು 4.5 ದಶಲಕ್ಷದಿಂದ 5.3 ದಶಲಕ್ಷಕ್ಕೆ ಏರಿಕೆಯಾಗಿದೆ. ಇದು ದೇಶೀಯ ಆಟೋ ಕ್ಷೇತ್ರದ ಸ್ಥಿರತೆ ಮತ್ತು ಜಾಗತಿಕ ಸ್ಪರ್ಧಾತ್ಮಕತೆಯನ್ನು ತೋರಿಸುತ್ತದೆ ಎಂದು ಅವರು ಒತ್ತಿ ಹೇಳಿದರು.

ಬೃಹತ್ ಕೈಗಾರಿಕಾ ಸಚಿವಾಲಯವು ಸುಮಾರು ₹26,000 ಕೋಟಿ ವೆಚ್ಚದ ಆಟೋ ಘಟಕಗಳ ಉತ್ಪಾದನೆಗಾಗಿ ಪ್ರೋತ್ಸಾಹಕ ಯೋಜನೆ (PLI)ಯನ್ನು ಅನುಷ್ಠಾನಕ್ಕೆ ತಂದಿದೆ. ಇದಕ್ಕೆ ಪೂರಕವಾಗಿ ₹18,100 ಕೋಟಿ ವೆಚ್ಚದ ಸುಧಾರಿತ ಬ್ಯಾಟರಿಗಳ ತಯಾರಿಕೆಗಾಗಿ PLI ಯೋಜನೆಯ ಮೂಲಕ 50 GWh ದೇಶೀಯ ಬ್ಯಾಟರಿ ಉತ್ಪಾದನಾ ಸಾಮರ್ಥ್ಯ ಗಳಿಸುವ ಗುರಿ ಹೊಂದಲಾಗಿದೆ ಎಂದು ಸಚಿವ ಕುಮಾರಸ್ವಾಮಿ ತಿಳಿಸಿದರು.

ಈ ಸಮಾರಂಭದಲ್ಲಿ ಆಟೋಮೊಬೈಲ್ ಬಿಡಿಭಾಗ ಉದ್ಯಮದ ಶ್ರೇಷ್ಠ ಸಾಧಕರಿಗೆ ಪ್ರಶಸ್ತಿಗಳನ್ನು ಪ್ರದಾನಿಸಲಾಯಿತು. ಭಾರತದ ಆಟೋ ವಲಯದ ಭವಿಷ್ಯವು ಉಜ್ವಲವಾಗಿದ್ದು, ಸರ್ಕಾರದ ನೀತಿಗಳು ಮತ್ತು ಉದ್ಯಮದ ಪ್ರಯತ್ನಗಳಿಂದ ಜಾಗತಿಕ ಮಟ್ಟದಲ್ಲಿ ಭಾರತದ ಸ್ಥಾನವು ಮತ್ತಷ್ಟು ಬಲಗೊಳ್ಳುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Tags: newnewsಅಭಿವೃದ್ಧಿಅವಕಾಶಆರ್ಥಿಕಇನ್ಉತ್ತರಕರ್ನಾಟಕಕರ್ನಾಟಕದಕಾಂಗ್ರೆಸ್ಕಾರ್ಯಕ್ರಮಕುಮಾರ್ಕ್ರಮಡಾ.ಡಿತೀರದಿನದೇಶನಗರನಿರ್ಧಾರಬಿಜೆಪಿಬೆಂಗಳೂರುಭಾರತಮಟ್ಟದಮತ್ತುಮಹತ್ವದಮಹಾಯುವಯೋಗಯೋಜನೆಯೋಜನೆಗಳರಾಜಕೀಯರಾಜ್ಯರಾಷ್ಟ್ರೀಯವಿಶೇಷವಿಶ್ವಸಚಿವಸಂಬಂಧಸಂಬಂಧಿಸಭೆಸಹಾಯಸಿಎಂಸಿದ್ದರಾಮಯ್ಯಹಣಹೊಸ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಭಾರತೀಯ ರೈಲ್ವೆ 2025-26ರಲ್ಲಿ ದಾಖಲೆಯ ಸಾಧನೆ: ಸರಕು ಸಾಗಣೆ, ಸುರಕ್ಷತೆ ಮತ್ತು ಮೂಲಸೌಕರ್ಯದಲ್ಲಿ ಮೈಲಿಗಲ್ಲು

April 4, 2026

ಮಾಹಿತಿ ಹಕ್ಕು ಕಾಯಿದೆ ಅಡಿ ಅರ್ಜಿಗಳಿಗೆ ನಿಗಧಿತ ಅವಧಿಯೊಳಗೆ ಮಾಹಿತಿ ಒದಗಿಸುವುದು ಅಧಿಕಾರಿಗಳ ಕಡ್ಡಾಯ ಜವಾಬ್ದಾರಿ :

April 4, 2026

2026ನೇ ಸಾಲಿನ ಡಾ. ಬಾಬು ಜಗಜೀವನ್ ರಾಮ್ ಪ್ರಶಸ್ತಿ ಪ್ರಕಟ: ಐವರು ಗಣ್ಯ ಸಾಧಕರಿಗೆ ಗೌರವ

April 3, 2026

ಕರ್ನಾಟಕದಲ್ಲಿ ಜನಗಣತಿ 2027ರ ಮೊದಲ ಹಂತ: ಇಂದಿನಿಂದ ಸ್ವಯಂ-ಗಣತಿ ಪ್ರಾರಂಭ

April 1, 2026

Recent News

ಪೆಟ್ರೋಲ್-ಡೀಸೆಲ್ ಕೊರತೆ: ಸುಳ್ಳು ವದಂತಿಗಳಿಗೆ ಕಿವಿಗೊಡಬೇಡಿ, ಗಾಬರಿ ಮಾರಾಟ ಬೇಡ

March 25, 2026

ಶಿಕ್ಷಕರಿಗೆ ಸ್ನೇಹಿ ಬದಲಾವಣೆ: ವರ್ಗಾವಣೆ ತಿದ್ದುಪಡಿ ವಿಧೇಯಕ 2026 ವಿಧಾನಪರಿಷತ್ತಿನಲ್ಲಿ ಅಂಗೀಕೃತ

March 25, 2026

ಸಾಲದ ಮೇಲೆ ಸರ್ಕಾರ ನಡೆಯುತ್ತಿದೆ ಎನ್ನುವುದು ಸತ್ಯಕ್ಕೆ ದೂರವಾದ ಮಾತು: ಸಿಎಂ ಸಿದ್ದರಾಮಯ್ಯ

March 25, 2026

ವಿಧಾನಸಭೆ ಸದಸ್ಯರ ಗ್ರೂಪ್ ಫೋಟೋಗೆ ಸ್ಪೀಕರ್ ಯು.ಟಿ. ಖಾದರ್ ಆಹ್ವಾನ

March 24, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.