Sunday, February 1, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

ವಿಧಾನ ಪರಿಷತ್‍ನಲ್ಲಿ ಕಾಜಿ ಅರ್ಷದ್ ಅಲಿ ಅವರಿಗೆ ಸಭಾಪತಿಗಳಿಂದ ಸಂತಾಪ

Ranjitha by Ranjitha
11 months ago
Reading Time: 1 min read
A A
18
SHARES
50
VIEWS

ಬೆಂಗಳೂರು: ವಿಧಾನ ಪರಿಷತ್ ಸದಸ್ಯರೂ ಹಾಗೂ ಹಿರಿಯ ಪತ್ರಕರ್ತರೂ ಆಗಿದ್ದ ಕಾಜಿ ಅರ್ಷದ್ ಅಲಿ ಅವರು 2025ನೇ ಮಾರ್ಚ್ 3 ಸೋಮವಾರದಂದು ಸಂಜೆ ಹೃದಯಾಘಾತದಿಂದ ನಿಧನರಾದರು. ಶ್ರೀಯುತರು ಬಿ.ಡಿ.ಎ. ಅಧ್ಯಕ್ಷರಾಗಿ, ಜಿಲ್ಲಾ ಕಾಂಗ್ರಸ್ ಅಧ್ಯಕ್ಷರಾಗಿಯೂ ಸಹ ಕೆಲಸ ನಿರ್ವಹಿಸಿ ಬೀದರ್ ಜಿಲ್ಲೆಗೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಇವರು ಮಾಸ್ ಅಲ್ಲ ಕ್ಲಾಸ್ ರಾಜಕಾರಣಿಯಾಗಿದ್ದರು. ರಾಜಕರಣದಲ್ಲಿ ಬೆಳೆದರೂ ಅವರು ಪತ್ರಿಕಾ ವೃತ್ತಿಯಲ್ಲಿ ಸದಾ ತೊಡಗಿಸಿಕೊಂಡಿದ್ದರು. ದೇಹದಲ್ಲಿ ಶಕ್ತಿ ಇರುವ ತನಕ ಬರವಣಿಗೆಯನ್ನು ಮುಂದುವರೆಸಿದ್ದರು. ಉರ್ದು ಮತ್ತು ಹಿಂದಿ ಪತ್ರಿಕೆಗಳ ಸಂಪಾದಕರಾಗಿದ್ದರು. ಪ್ರಜಾವಾಣಿ ಪತ್ರಿಕೆಯಲ್ಲಿ ಅನೇಕ ಲೇಖನಗಳನ್ನು ಸಹ ಬರೆದ್ದರು. ಬಹಳ ಮೃದು ಸ್ವಭಾವದ ವ್ಯಕ್ತಿತ್ವ ಹೊಂದಿದ್ದ ಇವರು ಸಾಮಾಜಿಕ ಕಾಳಜಿ, ಬದ್ದತೆಗೆ ಹೆಸರಾಗಿದ್ದರು. ನಿಷ್ಕಳಂಕ ವ್ಯಕ್ತಿತ್ವವನ್ನು ಹೊಂದಿದ್ದರು. ಪತ್ರಕರ್ತರಿಗೆ ಬೆನ್ನು ತಟ್ಟಿ ಹುರುದುಂಬಿಸುತ್ತಿದ್ದರು. ಅವರ ಅಗಲಿಕೆ ಪತ್ರಿಕಾ ರಂಗಕ್ಕೆ ಹಾಗೂ ರಾಜಕರಣಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ. ಭಗವಂತ ಅವರ ಅತ್ಮಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ಅವರ ಅಗಲಿಕೆಯಿಂದಾಗಿರುವ ನಷ್ಟವನ್ನು ತುಂಬುವಂತ ಶಕ್ತಿ ನೀಡಲಿ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಸಂತಾಪ ವ್ಯಕ್ತಪಡಿಸಿದರು.

ಸಂತಾಪ ಸೂಚಕವನ್ನು ಬೆಂಬಲಿಸಿ ಮಾತನಾಡಿದ ಅರಣ್ಯ, ಜೀವಿ ಪರಿಸ್ಥಿತಿ ಹಾಗೂ ಪರಿಸರ ಇಲಾಖೆ ಸಚಿವ ಈಶ್ವರ್ ಬಿ. ಖಂಡ್ರೆ, ಕಾಜಿ ಅರ್ಷದ್ ಅಲಿ ಅವರು ಓರ್ವ ಸಜ್ಜನ ರಾಜಕಾರಣಿಯಾಗಿದ್ದರು. ಅಲ್ಲದೇ ಪತ್ರಕರ್ತರೂ ಸಹ ಆಗಿದ್ದರು. ಅವರು ಬೀದರ್ ಜಿಲ್ಲೆಗೆ ತನ್ನದೇ ಆದ ಕೊಡುಗೆಯನ್ನು ನೀಡಿದ್ದಾರೆ ಎಂದು ತಿಳಿಸುತ್ತಾ ಸದನದ ಪರವಾಗಿ, ಎಲ್ಲರ ಪರವಾಗಿ ನಾಡಿನ ಜನತೆಯ ಪರವಾಗಿ ಮೃತ ಆತ್ಮಕ್ಕೆ ಶಾಂತಿಯನ್ನು ನೀಡಲಿ ಎಂದು ತಮ್ಮ ಸಂತಾಪವನ್ನು ವ್ಯಕ್ತಪಡಿಸಿದರು.

ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡುತ್ತಾ, ಕಾಜಿ ಅರ್ಷದ್ ಅಲಿ ಅವರು ಎರಡು ಬಾರಿ ವಿಧನ ಪರಿಷತ್ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದಾರೆ. ಮಾಜಿ ಮುಖ್ಯ ಮಂತ್ರಿ ದಿ. ಧರ್ಮಸಿಂಗ್ ಅವರೊಂದಿಗೆ ಉತ್ತಮ ಒಡನಾಟವನ್ನು ಇಟ್ಟುಕೊಂಡಿದ್ದರು. ಉತ್ತರ ಭಾಗದ ಜಿಲ್ಲೆಗಳ ಸಮಸ್ಯೆಗಳು ಬಂದಾಗ ಅವರು ಅದರ ಪರವಾಗಿ ಎದ್ದು ನಿಲ್ಲುತ್ತಿದ್ದರು. ಅವರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ತಿಳಿಸುತ್ತಾ, ಮೃತರ ಆತ್ಮಕ್ಕೆ ಶಾಂತಿಯನ್ನು ಕೋರಿದರು.
ನಂತರ ಮೃತರ ಗೌರವಾರ್ಥ ಸದನದಲ್ಲಿ ಎಲ್ಲಾ ಸದಸ್ಯರು ಒಂದು ನಿಮಿಷಗಳ ಮೌನಾಚರಣೆ ಮಾಡಿದರು.

Tags: ಉತ್ತರಕೆಲಸಜಿಲ್ಲೆಡಿಪಕ್ಷಪರಿಸರಬಸವರಾಜಬೆಂಗಳೂರುಬೆಂಬಲಬೆಳೆಮತ್ತುಮಾರ್ಚ್ಮೃತಮೌನಸಚಿವಸಮಸ್ಯೆಗಳುಸ್ವಾಮಿಹೃದಯ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ತೀರ್ಥರೂಪ ತಂದೆಯವರಿಗೆ’ ಚಿತ್ರಕ್ಕೆ ಭರ್ಜರಿ ಪ್ರಶಂಸೆ

January 31, 2026

ಹರಿಯಾಣಾ ಚಾಂಪಿಯನ್ಸ್ ಆಗಿ ಕಿರೀಟ ಪಡೆಯಿತು

January 30, 2026

ಕರ್ನಾಟಕದ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯಲ್ಲಿ “ಸೆಂಟ್ರಲ್ ಕಮಾಂಡ್ ಸೆಂಟರ್” ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ.

January 30, 2026

ಕರ್ನಾಟಕ ಮತ್ತು ಗೋವಾ ಎನ್‌ಸಿಸಿ ನಿರ್ದೇಶನಾಲಯ ಸತತ ಎರಡನೇ ವರ್ಷ ಪ್ರಧಾನಮಂತ್ರಿಗಳ ಬ್ಯಾನರ್ ಮತ್ತು ಟ್ರೋಫಿ ಗೆದ್ದು ಇತಿಹಾಸ ಸೃಷ್ಟಿ

January 29, 2026

Recent News

ಪ್ರತಿ ಪಂದ್ಯದಲ್ಲೂ ಗೆಲ್ಲುವ ಮಾರ್ಗ ಕಂಡುಕೊಂಡಿದ್ದೇವೆ: ಸ್ಮೃತಿ ಮಂಧಾನಾ

January 22, 2026

60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಚಿಕಿತ್ಸೆಯಲ್ಲಿ ಶೇ.75 ರಿಯಾಯಿತಿ: ಡಾ. ಶರಣಪ್ರಕಾಶ ಪಾಟೀಲ್

January 22, 2026

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬೀನ್ ಅವಿರೋಧ ಆಯ್ಕೆ: ವಿಕಸಿತ ಭಾರತ ಗುರಿಗೆ ಹೊಸ ಉತ್ಸಾಹ

January 21, 2026

ಬೆಂಗಳೂರಿನಲ್ಲಿ ಏಳನೇ ಅಂತರರಾಷ್ಟ್ರೀಯ ಎಲೆಕ್ಟ್ರಾನಿಕ್ ವಾರ್‌ಫೇರ್ ಸಮ್ಮೇಳನ ಆರಂಭ

January 21, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.