Tuesday, May 5, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home app amiro news

ಶೃಂಗೇರಿ ಕ್ಷೇತ್ರದಲ್ಲಿ ಮತ ಎಣಿಕೆ ಅಕ್ರಮದ ಆರೋಪ: ಬಿಜೆಪಿಯ ವಿರುದ್ಧ ಗಂಭೀರ ಆರೋಪ ಮಾಡಿದ ಸಿಎಂ ಸಿದ್ದರಾಮಯ್ಯ

PREM SHEKHAR PV by PREM SHEKHAR PV
2 hours ago
Reading Time: 1 min read
A A
18
SHARES
50
VIEWS

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಬಗ್ಗೆ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಬಿಜೆಪಿಯವರು ಕ್ರಿಮಿನಲ್ ಸಂಚು ರೂಪಿಸಿ ಮತಪತ್ರಗಳಲ್ಲಿ ಅಕ್ರಮ ನಡೆಸಿರುವುದು ಸ್ಪಷ್ಟವಾಗುತ್ತಿದೆ ಎಂದು ಅವರು ಹೇಳಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಅವರು 201 ಮತಗಳ ಅಂತರದಲ್ಲಿ ಜಯಗಳಿಸಿದ್ದರು. ಅವರಿಗೆ ಒಟ್ಟು 59,171 ಮತಗಳು ಬಂದಿದ್ದರೆ, ಬಿಜೆಪಿಯ ಜೀವರಾಜ್ ಅವರಿಗೆ 58,970 ಮತಗಳು ಲಭಿಸಿದ್ದವು. ಇವಿಎಂ ಮತಗಳಲ್ಲಿ ರಾಜೇಗೌಡರಿಗೆ 58,602 ಹಾಗೂ ಅಂಚೆ ಮತಗಳಲ್ಲಿ 569 ಮತಗಳು ಬಂದಿದ್ದರೆ, ಜೀವರಾಜ್ ಅವರಿಗೆ ಇವಿಎಂನಲ್ಲಿ 58,278 ಮತ್ತು ಅಂಚೆ ಮತಗಳಲ್ಲಿ 692 ಮತಗಳು ಬಂದಿದ್ದವು. ಈ ಎಲ್ಲಾ ಮತಗಳನ್ನು ಅರ್ಹ ಎಂದು ಪರಿಗಣಿಸಿ ಅಧಿಕಾರಿಗಳು ಮತ್ತು ಏಜೆಂಟರು ಸಹಿ ಮಾಡಿ ಫಲಿತಾಂಶ ಘೋಷಿಸಿದ್ದರು.

ಆದರೆ ಫಲಿತಾಂಶದ ನಂತರ ಜೀವರಾಜ್ ಅವರು ರಾಜ್ಯ ಹೈಕೋರ್ಟ್‌ನಲ್ಲಿ ಮರು ಎಣಿಕೆಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯದ ನಿರ್ದೇಶನದಂತೆ 2026 ಮಾರ್ಚ್ 6ರಂದು ಮರು ಎಣಿಕೆ ನಡೆದಿದ್ದು, ಈ ವೇಳೆ ರಾಜೇಗೌಡರಿಗೆ ಕೇವಲ 314 ಅಂಚೆ ಮತಗಳು ಮಾತ್ರ ಅರ್ಹವೆಂದು ಪರಿಗಣಿಸಲ್ಪಟ್ಟಿವೆ. ಉಳಿದ 255 ಮತಗಳು ಅನರ್ಹವೆಂದು ಘೋಷಿಸಲಾಗಿದೆ. ಮತ್ತೊಂದೆಡೆ ಜೀವರಾಜ್ ಅವರಿಗೆ ಮರು ಎಣಿಕೆಯಲ್ಲಿ 690 ಅಂಚೆ ಮತಗಳು ಲಭಿಸಿವೆ.

ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, “ರಾಜೇಗೌಡರಿಗೆ ಬಂದಿದ್ದ ಸುಮಾರು 250 ಮತಗಳನ್ನು ವ್ಯವಸ್ಥಿತವಾಗಿ ತಿದ್ದುಪಡಿ ಮಾಡಲಾಗಿದೆ. ಇದು ವೋಟ್ ಡಕಾಯಿತಿ ಮತ್ತು ಕ್ರಿಮಿನಲ್ ಸಂಚು,” ಎಂದು ಆರೋಪಿಸಿದರು. ಮತ ಎಣಿಕೆಯ ನಂತರ ದಾಖಲೆಗಳನ್ನು ಟ್ರಂಕ್‌ನಲ್ಲಿ ಇಡಲಾಗುತ್ತದೆ. ಆಗ ರಾಜ್ಯ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರವೇ ಇದ್ದುದರಿಂದ, ಸಿಬ್ಬಂದಿಗಳ ಮೂಲಕ ಮತಪತ್ರಗಳಲ್ಲಿ ಹಸ್ತಕ್ಷೇಪ ನಡೆದಿರುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ಮೂರನೇ ಸುತ್ತಿನಲ್ಲಿ ರಾಜೇಗೌಡರಿಗೆ ಲಭಿಸಿದ್ದ 170 ಅಂಚೆ ಮತಗಳು ಈಗ ಅನರ್ಹವಾಗಿರುವುದು ಅನುಮಾನಾಸ್ಪದ ಎಂದು ಅವರು ಅಭಿಪ್ರಾಯಪಟ್ಟರು. 2023ರಲ್ಲಿ ನಡೆದ ಮೂಲ ಎಣಿಕೆಯ ವೇಳೆ ಯಾವುದೇ ಏಜೆಂಟ್ ಆಕ್ಷೇಪ ವ್ಯಕ್ತಪಡಿಸದಿರುವುದನ್ನು ಅವರು ಉಲ್ಲೇಖಿಸಿದರು.

ಮರು ಎಣಿಕೆ ವೇಳೆ ಚುನಾವಣಾ ವೀಕ್ಷಕರು ಸಹ ಹಾಜರಿದ್ದು, ಗಂಭೀರ ಅಕ್ರಮಗಳ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಮಾಹಿತಿ ಲಭ್ಯವಾಗಿದೆ ಎಂದು ಸಿಎಂ ಹೇಳಿದರು. ಅಂಚೆ ಮತಪತ್ರಗಳನ್ನು ಫೊರೆನ್ಸಿಕ್ ಪರಿಶೀಲನೆಗೆ ಕಳುಹಿಸಬೇಕಾಗಿದ್ದರೂ, ಅದನ್ನು ಮಾಡದೇ ಚುನಾವಣಾಧಿಕಾರಿಗಳು ಆತುರದಲ್ಲಿ ಫಲಿತಾಂಶ ಘೋಷಿಸಿರುವುದು ತಪ್ಪಾಗಿದೆ ಎಂದು ಅವರು ಹೇಳಿದರು. ಈ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇದಕ್ಕೂ ಮೊದಲು “ಚಿಲುಮೆ” ಸಂಸ್ಥೆ ಮೂಲಕ ಮತದಾರರ ಪಟ್ಟಿಯಲ್ಲಿ ತಿದ್ದುಪಡಿ ಮಾಡಲು ಬಿಜೆಪಿ ಯತ್ನಿಸಿದ್ದುದನ್ನು ಸ್ಮರಿಸಿದ ಅವರು, ಬಿಜೆಪಿಗೆ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೇಲೆ ನಂಬಿಕೆ ಇಲ್ಲ ಎಂದು ಟೀಕಿಸಿದರು.

ಇದೇ ವೇಳೆ, ಬಾಗಲಕೋಟೆ ಮತ್ತು ದಾವಣಗೆರೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದಿರುವುದನ್ನು ಉಲ್ಲೇಖಿಸಿದ ಸಿಎಂ, “ನಮ್ಮ ಯೋಜನೆಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ಗ್ಯಾರಂಟಿ ಯೋಜನೆಗಳು ಜನರ ವಿಶ್ವಾಸ ಗೆದ್ದಿವೆ,” ಎಂದು ಹೇಳಿದರು. 2028ರ ಚುನಾವಣೆಯಲ್ಲಿಯೂ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಎಸ್ಡಿಪಿಐಗೆ ಬಂದ ಮತಗಳ ಬಗ್ಗೆ ವಿಶ್ಲೇಷಣೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ. ರಾಜೇಗೌಡ ಅವರು ನೀಡಿದ ದೂರಿನ ಆಧಾರದ ಮೇಲೆ ಎಫ್ಐಆರ್ ದಾಖಲಾಗಿದ್ದು, ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.

Tags: 2023amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

2028ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ: ವಿಜಯೇಂದ್ರ ವಿಶ್ವಾಸ

May 5, 2026

ಶೃಂಗೇರಿ ಕ್ಷೇತ್ರದಲ್ಲಿ ಮತ ಎಣಿಕೆ ಅಕ್ರಮದ ಆರೋಪ: ಬಿಜೆಪಿಯ ವಿರುದ್ಧ ಗಂಭೀರ ಆರೋಪ ಮಾಡಿದ ಸಿಎಂ ಸಿದ್ದರಾಮಯ್ಯ

May 5, 2026

ಅಂಚೆ ಮತಗಳಲ್ಲಿ ಅಕ್ರಮ ಆರೋಪ: ಮರುಎಣಿಕೆ ವಿವಾದ ತೀವ್ರ, ನ್ಯಾಯಕ್ಕಾಗಿ ಹೋರಾಟ ಮುಂದುವರಿಕೆ

May 5, 2026

ಗೆದ್ದವರಿಗೆ ಗೌರವ ಕೊಡಿ: ಕಾಂಗ್ರೆಸ್ ಮೇಲೆ ಅಶೋಕ್ ವಾಗ್ದಾಳಿ

May 5, 2026

Recent News

ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಆಯುಕ್ತರಾಗಿ ಜಿ. ಸತ್ಯವತಿ ಪ್ರಮಾಣ ಸ್ವೀಕಾರ

May 4, 2026

ಸಮುದ್ರದಾಳದಲ್ಲಿ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ನಿರ್ಮಾಣದಲ್ಲಿ ಕನ್ನಡಿಗ ಶರತ್ ಅಶೋಕ್ ಸಾಧನೆ

May 3, 2026

ಚುನಾವಣೋತ್ತರ ಸಮೀಕ್ಷೆಗಳಲ್ಲಿ ನಂಬಿಕೆ ಇಲ್ಲ, ಎಲ್ಲಾ ರಾಜ್ಯಗಳಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ: ಡಿ.ಕೆ. ಶಿವಕುಮಾರ್

May 2, 2026

ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗುವುದಿಲ್ಲ: ಶೋಭಾ ಕರಂದ್ಲಾಜೆ

May 1, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.