Sunday, February 1, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

ಸಂವಿಧಾನ ವಿರೋಧಿ ಇಡೀ ಸರ್ಕಾರವೇ ರಾಜೀನಾಮೆ ನೀಡಬೇಕು: ಬಸವರಾಜ ಬೊಮ್ಮಾಯಿ ಆಗ್ರಹ

SP by SP
10 months ago
Reading Time: 1 min read
A A
18
SHARES
50
VIEWS

ನವದೆಹಲಿ: ಮುಸ್ಲೀಮರಿಗೆ ಗುತ್ತಿಗೆಯಲ್ಲಿ ಶೇ 4% ಮೀಸಲಾತಿ ನೀಡುವ ಮೂಲಕ ಈ ಸರ್ಕಾರ ಸಂವಿಧಾನ ವಿರೋಧಿ ಕೆಲಸಗಳನ್ನು ಮಾಡುತ್ತಿದೆ. ಸಂವಿಧಾನ ವಿರೋಧ ಸರ್ಕಾರ ಕರ್ನಾಟಕದಲ್ಲಿದ್ದು, ಈ ಸರ್ಕಾರ ಆಡಳಿತ ನಡೆಸಲು ಯಾವುದೇ ನೈತಿಕ ಹಕ್ಕಿಲ್ಲ, ಇಡೀ ಸರ್ಕಾರವೇ ರಾಜೀನಾಮೆ ನೀಡಬೇಕು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ‌
ನವ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಆಂಧ್ರಪ್ರದೇಶ ಹಾಗೂ ಪಶ್ಚಿಮ ಬಂಗಾಳ ಪ್ರಕರಣಗಳಲ್ಲಿ ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶ ಇಲ್ಲ ಎಂದು ಸುಪ್ರೀಂ ಕೋರ್ಟ್ ಬಹಳ ಸ್ಪಷ್ಟವಾಗಿ ಹೇಳಿದೆ. ಆದರೂ, ಇವರು ಧರ್ಮದ ಆಧಾರದಲ್ಲಿ ಮೀಸಲಾತಿ ತರುತ್ತಿದ್ದಾರೆ. ಅದೂ ಕೂಡ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಹೊರಟಿದ್ದಾರೆ. ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಸಂವಿಧಾನದಲ್ಲಿ ಯಾವುದೇ ಅವಕಾಶ ಇಲ್ಲ. ಟೆಂಡರ್ ನಲ್ಲಿ ಪಾರದರ್ಶಕತೆ ಕಾಯ್ದೆಯನ್ನೇ ರದ್ದು ಪಡಿಸುವುದು ಒಳ್ಳೆಯದು. ಸುಮಾರು ಶೇ 30 ರಿಂದ 40% ರಷ್ಟು ಮೀಸಲಾತಿ ನೀಡಿದರೆ, ಪಾರದರ್ಶಕತೆಗೆ ಎಲ್ಲಿ ಗೌರವ ಇರುತ್ತದೆ ಎಂದು ಪ್ರಶ್ನಿಸಿದರು.
ಅಲ್ಲದೇ ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿಯವರು ಯಾವಾಗಲೂ ಸಂವಿಧಾನವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುತ್ತಾರೆ. ಆದರೆ, ಕರ್ನಾಟಕ ಕಾಂಗ್ರೆಸ್ ಸರ್ಕಾರ ಅಂಬೇಡ್ಕರ್ ಅವರ ಸಂವಿಧಾನದ ವಿರುದ್ದ ಕ್ರಮ ಕೈಗೊಂಡಿದ್ದಾರೆ‌. ಈ ಬಗ್ಗೆ ಕರ್ನಾಟಕ ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದ್ದಾರೆ‌. ಮುಸಲ್ಮಾನರಿಗೆ ಮೀಸಲಾತಿ ನೀಡಲು ಸಂವಿಧಾನದಲ್ಲಿ ಅವಕಾಶ ಇಲ್ಲ ಅಂತ ಶಿವಕುಮಾರ್ ಅವರೇ ಒಪ್ಪಿಕೊಂಡಿದ್ದಾರೆ. ಸಂವಿಧಾನ ತಿದ್ದುಪಡಿ ತರುತ್ತೇವೆ ಅಂತ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆಗೂ ಮುಂಚೆ ಬಿಜೆಪಿಯವರು ಸಂವಿಧಾನ ಬದಲಾವಣೆ ಮಾಡುತ್ತಾರೆ ಎಂದು ಹೇಳಿದ್ದರು. ಆದರೆ, ಸಂವಿಧಾನದ ಮೂಲ ಉದ್ದೇಶವನ್ನೇ ಬದಲಾವಣೆ ಮಾಡಿರುವುದು ಕಾಂಗ್ರೆಸ್ ಸರ್ಕಾರ. ಕಾಂಗ್ರೆಸ್ಸಿನ ಮುಖವಾಡ ಕಳಚಿ ಬಿದ್ದಿದೆ. ಸಂವಿಧಾನದ ಮೇಲೆ ಪ್ರಮಾಣ ವಚನ ತೆಗೆದುಕೊಂಡು ಅದರ ವಿರುದ್ದ ಕೆಲಸ ಮಾಡುತ್ತಾರೆ ಎಂದರೆ ಇದು ಸಂವಿಧಾನ ವಿರೋಧಿ ಅಷ್ಟೇ ಅಲ್ಲ, ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ವಿಚಾರಕ್ಕೂ ವಿರುದ್ದವಾಗಿದೆ. ತುಷ್ಟೀಕರಣದ ಪರಾಕಾಷ್ಟೇ ಮೀರಿದೆ. ತುಷ್ಟೀಕರಣಕ್ಕಾಗಿ ದೇಶವನ್ನು ಒಡೆಯುವ ತೀರ್ಮಾನ ತೆಗೆದುಕೊಳ್ಳುವುದು ಸಂವಿಧಾನಿಕ ಹುದ್ದೆಯಲ್ಲಿರುವವರಿಗೆ ಇದು ನ್ಯಾಯಾನಾ ಎಂದು ಪ್ರಶ್ನಿಸಿದರು.
ಸ್ವಾತಂತ್ರ್ಯ ಬಂದಾಗ ಕಾಂಗ್ರೆಸ್ ನವರು ತನ್ನ ಆಡಳಿತಕ್ಕಾಗಿ ದೇಶ ವಿಭಜನೆ ಮಾಡಿದರು. ಶಾಭಾನು ಪ್ರಕರಣದಲ್ಲಿ ಕುರ್ಚಿ ಉಳಿಸಿಕೊಳ್ಳಲು ಕಾನೂನು ಬದಲಾವಣೆ ಮಾಡಿದ್ದರು. ಈಗ ಸಂವಿಧಾನವನ್ನೇ ಬದಲಾವಣೆ ಮಾಡಲು ಹೊರಟಿದ್ದಾರೆ. ರಾಹುಲ್ ಗಾಂಧಿಯವರಿಗೆ ಇನ್ನು ಮುಂದೆ ಸಂವಿಧಾನವನ್ನು ಹಿಡಿಕೊಳ್ಳುವ ಯಾವುದೇ ನೈತಿಕ ಹಕ್ಕಿಲ್ಲ. ಈ ಸರ್ಕಾರ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಹನಿಟ್ರ್ಯಾಪ್ ಕಾಂಗ್ರೆಸ್ ಬುಡಕ್ಕೆ ಬರುತ್ತದೆ
ಇದೇ ವೇಳೆ ಕರ್ನಾಟಕದಲ್ಲಿ ನಡೆದಿದೆ ಎನ್ನಲಾದ ಹನಿಟ್ರ್ಯಾಪ್ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹನಿಟ್ರ್ಯಾಪ್ ವಿಚಾರದಲ್ಲಿ ಮತ್ತೆ ರಾಜಕಾರಣ ಶುರುವಾಗಿದೆ. ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರು ವಿಧಾನಸಭೆಯಲ್ಲಿ ತಮ್ಮದಷ್ಟೇ ಅಲ್ಲ 48 ಜನರ ಹನಿಟ್ರ್ಯಾಪ್ ಆಗಿದೆ ಅಂತ ಹೇಳಿದ್ದಾರೆ. ಇದು ಬಹಳ ಗಂಭೀರ ವಿಷಯ. ಅವರು ದೂರು ಕೊಡುತ್ತೇನೆ ಅಂತ ಹೇಳಿದ್ದರು. ಇನ್ನು ದೂರು ಕೊಟ್ಟಿಲ್ಲ. ತನಿಖೆಯೂ ನಡೆಯುತ್ತಿಲ್ಲ. ಅಂದರೆ, ಕಾಂಗ್ರೆಸ್ ಹೈಕಮಾಂಡ್ ಇದರಲ್ಲಿ ಮಧ್ಯ ಪ್ರವೇಶ ಮಾಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡುವೆ ಈ ಪ್ರಕರ ಮುಚ್ಚಿಹಾಕುವ ಕುರಿತು ಚರ್ಚೆ ನಡೆದಿದೆ. ಕಾಂಗ್ರೆಸ್ ನ ಬುಡಕ್ಕೆ ಈ ಪ್ರಕರಣ ಬರುತ್ತದೆ ಎಂದು ಅವರಿಗೆ ಗೊತ್ತಾಗಿದೆ ಎಂದರು.
ಇವತ್ತಿನ ಡಿಸಿಎಂ ಹೇಳಿಕೆಯನ್ನು ನೋಡಿದಾಗ ಇವರು ರಾಜ್ಯವನ್ನು ಆರ್ಥಿಕವಾಗಿ ಹಾಳು ಮಾಡಿದ್ದಾರೆ. ನೈತಿಕವಾಗಿಯೂ ರಾಜ್ಯವನ್ನು ಹಾಳು ಮಾಡಿದ್ದಾರೆ. ಈಗ ಸಂವಿಧಾನ ವಿರುದ್ದವಾಗಿ ನಡೆದುಕೊಂಡಿದ್ದಾರೆ. ಇದು ಜನವಿರೋಧಿ ಸರ್ಕಾರ ಇದು ಎಷ್ಟು ಬೇಗ ತೊಲಗುತ್ತದೆಯೋ ಅಷ್ಟು ಕರ್ನಾಟಕಕ್ಕೆ ಒಳ್ಳೆಯದಾಗುತ್ತದೆ ಎಂದು ಹೇಳಿದರು.

Tags: Bureau Newsnewnewsಅವಕಾಶಆರ್ಥಿಕಇನ್ಎಐಕರ್ನಾಟಕಕರ್ನಾಟಕದಕರ್ನಾಟಕದಲ್ಲಿಕಾಂಗ್ರೆಸ್ಕಾನೂನುಕುಮಾರ್ಕೆಲಸಕ್ರಮಖರ್ಗೆಗುತ್ತಿಗೆಚುನಾವಣೆಡಾ.ಡಿಡಿಸಿಎಂತಿದ್ದುಪಡಿತೀರದೆಹಲಿದೇಶಪಕ್ಷಪ್ರವೇಶಬದಲಾವಣೆಬಸವರಾಜಬಿಜೆಪಿಬೊಮ್ಮಾಯಿಯುವರಾಜ್ಯಸಚಿವಸಭೆಸಿಎಂಸಿದ್ದರಾಮಯ್ಯಸ್ವಾತಂತ್ರ್ಯ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ತೀರ್ಥರೂಪ ತಂದೆಯವರಿಗೆ’ ಚಿತ್ರಕ್ಕೆ ಭರ್ಜರಿ ಪ್ರಶಂಸೆ

January 31, 2026

ಹರಿಯಾಣಾ ಚಾಂಪಿಯನ್ಸ್ ಆಗಿ ಕಿರೀಟ ಪಡೆಯಿತು

January 30, 2026

ಕರ್ನಾಟಕದ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯಲ್ಲಿ “ಸೆಂಟ್ರಲ್ ಕಮಾಂಡ್ ಸೆಂಟರ್” ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ.

January 30, 2026

ಕರ್ನಾಟಕ ಮತ್ತು ಗೋವಾ ಎನ್‌ಸಿಸಿ ನಿರ್ದೇಶನಾಲಯ ಸತತ ಎರಡನೇ ವರ್ಷ ಪ್ರಧಾನಮಂತ್ರಿಗಳ ಬ್ಯಾನರ್ ಮತ್ತು ಟ್ರೋಫಿ ಗೆದ್ದು ಇತಿಹಾಸ ಸೃಷ್ಟಿ

January 29, 2026

Recent News

ಪ್ರತಿ ಪಂದ್ಯದಲ್ಲೂ ಗೆಲ್ಲುವ ಮಾರ್ಗ ಕಂಡುಕೊಂಡಿದ್ದೇವೆ: ಸ್ಮೃತಿ ಮಂಧಾನಾ

January 22, 2026

60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಚಿಕಿತ್ಸೆಯಲ್ಲಿ ಶೇ.75 ರಿಯಾಯಿತಿ: ಡಾ. ಶರಣಪ್ರಕಾಶ ಪಾಟೀಲ್

January 22, 2026

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬೀನ್ ಅವಿರೋಧ ಆಯ್ಕೆ: ವಿಕಸಿತ ಭಾರತ ಗುರಿಗೆ ಹೊಸ ಉತ್ಸಾಹ

January 21, 2026

ಬೆಂಗಳೂರಿನಲ್ಲಿ ಏಳನೇ ಅಂತರರಾಷ್ಟ್ರೀಯ ಎಲೆಕ್ಟ್ರಾನಿಕ್ ವಾರ್‌ಫೇರ್ ಸಮ್ಮೇಳನ ಆರಂಭ

January 21, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.