Monday, May 4, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home Special

ಸಮುದ್ರದಾಳದಲ್ಲಿ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ನಿರ್ಮಾಣದಲ್ಲಿ ಕನ್ನಡಿಗ ಶರತ್ ಅಶೋಕ್ ಸಾಧನೆ

PREM SHEKHAR PV by PREM SHEKHAR PV
21 hours ago
Reading Time: 1 min read
A A
18
SHARES
50
VIEWS

ಬೆಂಗಳೂರು: ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಭಾರತದ ಹೆಮ್ಮೆ ಹೆಚ್ಚಿಸುವ ಐತಿಹಾಸಿಕ ಸಾಹಸ ಕಾರ್ಯಾಚರಣೆ ಯಶಸ್ವಿಯಾಗಿ ನೆರವೇರಿದೆ. ಸಮುದ್ರದ ಆಳದಲ್ಲಿ ದೇಶದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್ ವರ್ಲ್ಡ್ ರೆಕಾರ್ಡ್’ ನಿರ್ಮಿಸಲಾಗಿದೆ. ಈ ಸಾಧನೆಯಲ್ಲಿ ಬೆಂಗಳೂರಿನ ಸಾಹಸ ಕ್ರೀಡಾ ತಜ್ಞ ಶರತ್ ಆರ್. ಅಶೋಕ್ ಅವರು ಭಾಗಿಯಾಗಿರುವುದು ಕರ್ನಾಟಕಕ್ಕೆ ಹೆಮ್ಮೆಯ ಸಂಗತಿಯಾಗಿದೆ.

ಮೇ 2ರಂದು ನಡೆದ ಈ ವಿಶೇಷ ಅಭಿಯಾನದಲ್ಲಿ ದೇಶದ ವಿವಿಧ ಭಾಗಗಳಿಂದ ಆಗಮಿಸಿದ 200ಕ್ಕೂ ಹೆಚ್ಚು ನುರಿತ ಸ್ಕೂಬಾ ಡೈವರ್‌ಗಳು ಪಾಲ್ಗೊಂಡಿದ್ದರು. ಅಂಡಮಾನ್ ಆಡಳಿತ ಮತ್ತು ಭಾರತೀಯ ರಕ್ಷಣಾ ಪಡೆಗಳ ಸಹಯೋಗದಲ್ಲಿ 60×40 ಮೀಟರ್ (2,400 ಚದರ ಮೀಟರ್) ವಿಸ್ತೀರ್ಣದ ಬೃಹತ್ ರಾಷ್ಟ್ರಧ್ವಜವನ್ನು ಸಮುದ್ರದಾಳದಲ್ಲಿ ಅನಾವರಣಗೊಳಿಸಲಾಯಿತು. ಅಲೆಗಳ ಅಬ್ಬರ ಮತ್ತು ನೀರಿನ ತೀವ್ರ ಒತ್ತಡದ ನಡುವೆ ಈ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿದೆ.

ಈ ಅಪೂರ್ವ ಸಾಧನೆಯನ್ನು ಗುರುತಿಸಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಲೆಫ್ಟಿನೆಂಟ್ ಗವರ್ನರ್ ಡಿ.ಕೆ. ಜೋಶಿ ಅವರು ಗಿನ್ನೆಸ್ ವಿಶ್ವ ದಾಖಲೆ ಪ್ರಮಾಣಪತ್ರ ನೀಡಿ ತಂಡವನ್ನು ಗೌರವಿಸಿದರು.

ಶರತ್ ಆರ್. ಅಶೋಕ್ ಅವರು ಕಳೆದ ಒಂದು ದಶಕದಿಂದ ಸಾಹಸ ಕ್ರೀಡೆಗಳಲ್ಲಿ ತೊಡಗಿಸಿಕೊಂಡಿದ್ದು, ಪ್ರಮಾಣೀಕೃತ ಡೈವ್ ಮಾಸ್ಟರ್ ಹಾಗೂ ಸ್ಕೂಬಾ ಇನ್ಸ್ಟ್ರಕ್ಟರ್ ಆಗಿದ್ದಾರೆ. ಪ್ಯಾರಾಗ್ಲೈಡಿಂಗ್, ಪ್ಯಾರಾಮೋಟರ್ ಪೈಲಟಿಂಗ್, ಮೊಟೊಕ್ರಾಸ್ ಮತ್ತು ಪರ್ವತಾರೋಹಣ ಕ್ಷೇತ್ರಗಳಲ್ಲಿಯೂ ಅವರು ಪರಿಣತಿ ಹೊಂದಿದ್ದಾರೆ.

ಸಾಧನೆಯ ಬಗ್ಗೆ ಪ್ರತಿಕ್ರಿಯಿಸಿದ ಶರತ್, “ತ್ರಿವರ್ಣ ಧ್ವಜವು ದೇಶದ ಏಕತೆ ಮತ್ತು ಶಕ್ತಿಯ ಪ್ರತೀಕ. ಸಮುದ್ರದಾಳದಲ್ಲಿ ಅದನ್ನು ಅನಾವರಣಗೊಳಿಸಿದ ಕ್ಷಣ ನನ್ನ ಜೀವನದ ಅತ್ಯಂತ ಗೌರವದ ಕ್ಷಣ” ಎಂದು ಹೇಳಿದ್ದಾರೆ.

ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ಪುತ್ರರಾಗಿರುವ ಶರತ್ ಅವರ ಈ ಸಾಧನೆ ರಾಜ್ಯದ ಯುವಜನತೆಗೆ ಪ್ರೇರಣೆಯಾಗಿದೆ.

Tags: newnewsಅಭಿವೃದ್ಧಿಅವಕಾಶಆರ್ಥಿಕಇನ್ಉತ್ತರಕರ್ನಾಟಕಕರ್ನಾಟಕದಕಾಂಗ್ರೆಸ್ಕಾರ್ಯಕ್ರಮಕುಮಾರ್ಕ್ರಮಡಾ.ಡಿತೀರದಿನದೇಶನಗರನಿರ್ಧಾರಬಿಜೆಪಿಬೆಂಗಳೂರುಭಾರತಮಟ್ಟದಮತ್ತುಮಹತ್ವದಮಹಾಯುವಯೋಗಯೋಜನೆಯೋಜನೆಗಳರಾಜಕೀಯರಾಜ್ಯರಾಷ್ಟ್ರೀಯವಿಶೇಷವಿಶ್ವಸಚಿವಸಂಬಂಧಸಂಬಂಧಿಸಭೆಸಹಾಯಸಿಎಂಸಿದ್ದರಾಮಯ್ಯಹಣಹೊಸ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಸಮುದ್ರದಾಳದಲ್ಲಿ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ನಿರ್ಮಾಣದಲ್ಲಿ ಕನ್ನಡಿಗ ಶರತ್ ಅಶೋಕ್ ಸಾಧನೆ

May 3, 2026

ಚುನಾವಣೋತ್ತರ ಸಮೀಕ್ಷೆಗಳಲ್ಲಿ ನಂಬಿಕೆ ಇಲ್ಲ, ಎಲ್ಲಾ ರಾಜ್ಯಗಳಲ್ಲಿ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ: ಡಿ.ಕೆ. ಶಿವಕುಮಾರ್

May 2, 2026

ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗುವುದಿಲ್ಲ: ಶೋಭಾ ಕರಂದ್ಲಾಜೆ

May 1, 2026

ಬೆಲೆ ಏರಿಕೆ ಬಿಸಿ ಇನ್ನಷ್ಟು ತಟ್ಟಲಿದೆ: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ಆಕ್ರೋಶ

May 1, 2026

Recent News

ಹುಬ್ಬಳ್ಳಿ: ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ, ಕಾಂಗ್ರೆಸ್ ಮಹಿಳೆಯರಿಗೆ ಅನ್ಯಾಯ ಮಾಡಿದೆ: ಬಿ.ವೈ. ವಿಜಯೇಂದ್ರ

May 1, 2026

ಡಿಕೆ ಶಿವಕುಮಾರ್ ತಾತನಾದರು: ಸಾರ್ವಜನಿಕ ಕರ್ತವ್ಯಗಳ ಮಧ್ಯೆಯೇ ಕುಟುಂಬದ ಸಂತಸದ ಕ್ಷಣ

May 1, 2026

ಕಾಂಗ್ರೆಸ್‌ಗೆ ಮಹಿಳೆಯರ ಬಗ್ಗೆ ಗೌರವವೇ ಇಲ್ಲ: ಬಿ.ವೈ. ವಿಜಯೇಂದ್ರ

May 1, 2026

ಸರ್ವೋಚ್ಚ ನ್ಯಾಯಾಲಯದಿಂದ ‘ಸಮಾಧಾನ ಸಮಾರೋಹ–2026’: ಆಗಸ್ಟ್ 21–23ಕ್ಕೆ ವಿಶೇಷ ಲೋಕ ಅದಾಲತ್

April 30, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.