Saturday, March 21, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News State Politics JDS

ಹೆಚ್.ಡಿ. ಕುಮಾರಸ್ವಾಮಿ ಮಂಡ್ಯ ಜೆಡಿಎಸ್ ಮುಖಂಡರ ಸಭೆ: ಸಂಘಟನೆ, ಹೋರಾಟದಲ್ಲಿ ಅವಿರತ ತೊಡಗಿಸಿಕೊಳ್ಳಿ ಎಂದು ಸೂಚನೆ

SP by SP
5 months ago
Reading Time: 1 min read
A A
18
SHARES
50
VIEWS

ಬಿಡದಿ ತೋಟದಲ್ಲಿ ನಡೆದ ಮಹತ್ವದ ಸಮಾಲೋಚನೆ; ಸಣ್ಣಪುಟ್ಟ ವೈಮನಸ್ಸು ಮರೆತು ಜನರೊಂದಿಗೆ ಹೆಜ್ಜೆ ಹಾಕಿ ಎಂದ ರಾಜ್ಯಾಧ್ಯಕ್ಷರು

ಬೆಂಗಳೂರು: ಕೇಂದ್ರ ಸಚಿವರೂ ಆಗಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯ ಪಕ್ಷದ ಮುಖಂಡರೊಂದಿಗೆ ಶುಕ್ರವಾರ ಬಿಡದಿಯ ತಮ್ಮ ತೋಟದಲ್ಲಿ ಮಹತ್ವದ ಸಭೆ ನಡೆಸಿ, ಪಕ್ಷ ಸಂಘಟನೆಯ ದಿಶೆಯಲ್ಲಿ ಕೂಲಂಕುಷವಾದ ಚರ್ಚೆ ನಡೆಸಿದರು. ಸಂಘಟನೆ ಮತ್ತು ಹೋರಾಟದಲ್ಲಿ ಅವಿರತವಾಗಿ ತೊಡಗಿಸಿಕೊಳ್ಳುವಂತೆ ಮುಖಂಡರಿಗೆ ಕಟ್ಟುನಿಟ್ಟಾದ ಸೂಚನೆ ನೀಡಿದರು.

ಸಭೆಯಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವರಾದ ಡಿ.ಸಿ. ತಮ್ಮಣ್ಣ, ಸಿ.ಎಸ್. ಪುಟ್ಟರಾಜು, ಮಾಜಿ ಶಾಸಕರಾದ ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ಡಾ.ಕೆ. ಅನ್ನದಾನಿ, ಶಾಸಕ ಮಂಜುನಾಥ್, ಜಿಲ್ಲಾಧ್ಯಕ್ಷ ರಮೇಶ್, ಮುಖಂಡ ರಾಮಚಂದ್ರ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು.

ಜಿಲ್ಲೆಯ ರಾಜಕೀಯ ಸ್ಥಿತಿಗತಿಗಳ ಬಗ್ಗೆ ವಿವರವಾಗಿ ಚರ್ಚಿಸಿದ ಕುಮಾರಸ್ವಾಮಿ, ಡಿಸಿಸಿ ಬ್ಯಾಂಕ್ ಚುನಾವಣೆ ಸಂದರ್ಭದಲ್ಲಿ ಪಕ್ಷ ಸಂಘಟನೆಯಲ್ಲಿ ಅಲಕ್ಷ್ಯ ತೋರಬಾರದೆಂದು ಎಚ್ಚರಿಕೆ ನೀಡಿದರು. ‘‘ಕಳೆದ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಜನತೆ ದೊಡ್ಡ ಮಟ್ಟದ ಬಹುಮತದೊಂದಿಗೆ ನಮಗೆ ಆಶೀರ್ವಾದ ನೀಡಿದ್ದಾರೆ. ಅಧಿಕಾರವಿರಲಿ ಅಥವಾ ಇಲ್ಲದಿರಲಿ, ಜನರ ಜತೆ ಸದಾ ಇರಬೇಕು. ಅವರ ನಿರೀಕ್ಷೆಯನ್ನು ಹುಸಿಮಾಡಬಾರದು’’ ಎಂದು ಸ್ಪಷ್ಟಪಡಿಸಿದರು.

ಪ್ರತಿ ಮನೆ, ಗ್ರಾಮದಲ್ಲೂ ಪಕ್ಷದ ಇರವು ಕಟ್ಟಿಕೊಳ್ಳಿ

ನಿಖಿಲ್ ಕುಮಾರಸ್ವಾಮಿ ಅವರ ಸಂಘಟನಾ ಪ್ರವಾಸಕ್ಕೆ ಉತ್ತಮ ಸ್ಪಂದನೆ ದೊರೆತಿದ್ದು, ಇದರ ನಂತರ ಸದಸ್ಯತ್ವ ನೋಂದಣಿಯನ್ನು ಹೆಚ್ಚಿನ ಪ್ರಮಾಣದಲ್ಲಿ ನಡೆಸಬೇಕೆಂದು ಕುಮಾರಸ್ವಾಮಿ ಒತ್ತಾಯಿಸಿದರು. ‘‘ಗ್ರಾಮ ಗ್ರಾಮದಲ್ಲಿಯೂ, ಮನೆ ಮನೆಯಲ್ಲಿಯೂ ಪಕ್ಷದ ಕಾರ್ಯಕರ್ತರು ಇರಬೇಕು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಉತ್ತಮ ಫಲಿತಾಂಶ ಬಂದಿಲ್ಲವಾದರೂ ಜನರ ಜತೆ ಇದ್ದೆವು. ಅದೇ ಲೋಕಸಭಾ ಚುನಾವಣೆಯಲ್ಲಿ ಜನ ನಮ್ಮ ಕೈಹಿಡಿದರು. ಆ ಆಶೀರ್ವಾದದಿಂದ ನಾನು ಸಂಸದನಾಗಿ, ಕೇಂದ್ರ ಸಚಿವನಾಗಿದ್ದೇನೆ. ಜಿಲ್ಲೆಯ ಜನರೊಂದಿಗೆ ರಾಜಕಾರಣಕ್ಕೂ ಮೀರಿದ ಭಾವನಾತ್ಮಕ ಸಂಬಂಧವಿದೆ. ಅದಕ್ಕೆ ಚ್ಯುತಿ ಬರಬಾರದು. ಜನರ ಋಣ ತೀರಿಸುವ ಕೆಲಸ ನಾನು ಮಾಡುತ್ತೇನೆ’’ ಎಂದು ಭರವಸೆ ನೀಡಿದರು.

ವೈಮನಸ್ಸು ಬಿಟ್ಟು ಒಗ್ಗಟ್ಟಾಗಿ ಕೆಲಸ ಮಾಡಿ

‘‘ಪಕ್ಷವನ್ನು ಯಾರೂ ಲಘುವಾಗಿ ತೆಗೆದುಕೊಳ್ಳಬೇಡಿ. ಸಂಘಟನೆಯಲ್ಲಿ ಬದ್ಧತೆ, ಗಂಭೀರತೆ ತೋರಿ. ರಾಜ್ಯ ಸರ್ಕಾರದ ದುರಾಡಳಿತದಿಂದ ಜನರು ರೋಸಿ ಹೋಗಿದ್ದಾರೆ. ರೈತರು, ವಿಶೇಷವಾಗಿ ಕಬ್ಬು ಬೆಳೆಗಾರರು ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ಅರಿಯದ ಸಮಸ್ಯೆಯಿಂದ ಸಂಕಷ್ಟದಲ್ಲಿದ್ದಾರೆ. ನಿಮ್ಮ ಜವಾಬ್ದಾರಿ ಹೆಚ್ಚಿದೆ. ಜನಪರ ಕಾರ್ಯಕ್ರಮಗಳನ್ನು ರೂಪಿಸಿ, ಜನರ ಜತೆ ನಿಂತು ದುಡಿಯಿರಿ’’ ಎಂದು ಸೂಚಿಸಿದರು.

ಸಣ್ಣಪುಟ್ಟ ವೈಮನಸ್ಸುಗಳನ್ನು ಮರೆತು, ಪಕ್ಷದ ಬೆಳವಣಿಗೆಗೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕೆಂದು ತಾಕೀತು ಮಾಡಿದ ಅವರು, ಯಾವುದೇ ಸಮಸ್ಯೆಯನ್ನು ಸೌಹಾರ್ದಯುತವಾಗಿ ಸಭೆಯಲ್ಲಿ ಬಗೆಹರಿಸಿಕೊಳ್ಳಬೇಕೆಂದು ಹೇಳಿದರು. ‘‘ಪಕ್ಷದ ಸಂಘಟನೆ ಹಾಗೂ ಸಾಂಸ್ಥಿಕ ನೇಮಕಗಳಲ್ಲಿ ಗುರುತರ ಬದಲಾವಣೆಗಳು ಬರಲಿವೆ. ಕಾಂಗ್ರೆಸ್ ಸರ್ಕಾರದ ಆಂತರಿಕ ಕಚ್ಚಾಟ ಮತ್ತು ಆಡಳಿತ ವಿರೋಧಿ ಅಲೆಯನ್ನು ಗಮನಿಸಿ, ಎಚ್ಚರಿಕೆಯಿಂದ ಕೆಲಸ ಮಾಡಿ’’ ಎಂದು ಖಡಕ್ ಸೂಚನೆ ನೀಡಿದರು.

ಸಭೆಯಲ್ಲಿ ಭಾಗವಹಿಸಿದ್ದವರು: ನಿಖಿಲ್ ಕುಮಾರಸ್ವಾಮಿ, ಡಿ.ಸಿ. ತಮ್ಮಣ್ಣ, ಸಿ.ಎಸ್. ಪುಟ್ಟರಾಜು, ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ಡಾ.ಕೆ. ಅನ್ನದಾನಿ, ಮಂಜುನಾಥ್, ರಮೇಶ್, ರಾಮಚಂದ್ರ ಇತರರು.

Tags: newnewsಅಭಿವೃದ್ಧಿಅವಕಾಶಆರ್ಥಿಕಇನ್ಉತ್ತರಕರ್ನಾಟಕಕರ್ನಾಟಕದಕಾರ್ಯಕ್ರಮಕುಮಾರ್ಕ್ರಮಡಾ.ಡಿತೀರದಿನದೇಶನಗರನಿರ್ಧಾರಬಿಜೆಪಿಬೆಂಗಳೂರುಭಾರತಮಟ್ಟದಮತ್ತುಮಹತ್ವದಮಹಾಯುವಯೋಗಯೋಜನೆಯೋಜನೆಗಳರಾಜಕೀಯರಾಜ್ಯರಾಷ್ಟ್ರೀಯವಿಶೇಷವಿಶ್ವಸಚಿವಸಂಬಂಧಸಂಬಂಧಿಸಭೆಸಹಾಯಸಿಎಂಹಣಹೊಸ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ನಿವಾರಣೆಗೆ ಪಿಡಿಒಗಳೊಂದಿಗೆ ನಿಯಮಿತ ಸಭೆ: ಪ್ರಿಯಾಂಕ್ ಖರ್ಗೆ ಸೂಚನೆ

March 21, 2026

ಫುಟ್‌ಬಾಲ್ ಸ್ಟಾರ್ ಎರ್ಲಿಂಗ್ ಹಾಲಾಂಡ್ ನಾರ್ವೇ ಚೆಸ್‌ಗೆ ಹೂಡಿಕೆ:

March 20, 2026

ಕೆ.ಹೆಚ್. ಪಾಟೀಲರು ನನಗೆ ಮೊದಲ ಬಿ-ಫಾರಂ ನೀಡಿ ಅವಕಾಶ ಕಲ್ಪಿಸಿದರು ಡಿ.ಕೆ. ಶಿವಕುಮಾರ್:

March 17, 2026

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ಸಾಲದ ಹೊರೆ ಹೆಚ್ಚಳ: ವಿಜಯೇಂದ್ರ ಯಡಿಯೂರಪ್ಪ ತೀವ್ರ ಟೀಕೆ

March 16, 2026

Recent News

ಎಂಎಸ್‌ಎಂಇ ಹೊಸ ನೀತಿಯಲ್ಲಿ ಎಐ ಮತ್ತು ಡಿಜಿಟಲ್ ರೂಪುರೇಷೆಗಳಿಗೆ ಸರ್ಕಾರದ ಚಿಂತನೆ

March 11, 2026

ನರ್ಸ್‌ಗಳ ನೋಂದಣಿ ನವೀಕರಣಕ್ಕೆ ಡಿಜಿಟಲ್‌ ವ್ಯವಸ್ಥೆ: ಆಧಾರ್–ಡಿಜಿಲಾಕರ್ ಮೂಲಕ ಪ್ರಮಾಣಪತ್ರ ವಿತರಣೆ

March 11, 2026

ಕರ್ನಾಟಕದಲ್ಲಿ ಮಿಂಚಿದ ವೈಷ್ಣವಿ ಆಡ್ಕರ್‌: ಕಲಬುರಗಿ ಐಟಿಎಫ್ W35 ಕಿರೀಟ ಗೆಲುವು

March 11, 2026

IRCTCಯು ಕರ್ನಾಟಕ ಭಾರತ ಗೌರವ ಕಾಶಿ ದರ್ಶನ ಯಾತ್ರೆಯಲ್ಲಿ ಮಹತ್ವದ ಬದಲಾವಣೆಗಳನ್ನು ಘೋಷಿಸಿದೆ

March 11, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.