Wednesday, February 11, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News Bengaluru News

25 ಲಕ್ಷ ಆಸ್ತಿಗಳ ಡಿಜಿಟಲೀಕರಣ, 9 ಲಕ್ಷ ಇ-ಖಾತೆಗಳ ಹಂಚಿಕೆ; ಉಚಿತ ಸ್ಪೆಷಲ್ ಇ-ಖಾತಾ ಅಭಿಯಾನಕ್ಕೆ ಚಾಲನೆ: ಡಿಸಿಎಂ ಡಿ.ಕೆ. ಶಿವಕುಮಾರ್

PREM SHEKHAR PV by PREM SHEKHAR PV
19 hours ago
Reading Time: 1 min read
A A
18
SHARES
50
VIEWS

ಬೆಂಗಳೂರು ನಗರದ ಆಸ್ತಿ ದಾಖಲೆಗಳ ಡಿಜಿಟಲೀಕರಣದಲ್ಲಿ ದೊಡ್ಡ ಪ್ರಗತಿ ಸಾಧಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಖಾತಾ ಪತ್ರಗಳ ವಿತರಣಾ ಕಾರ್ಯಕ್ರಮದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಬೆಂಗಳೂರು ನಗರದಾದ್ಯಂತ ಇದುವರೆಗೆ 25 ಲಕ್ಷ ಆಸ್ತಿಗಳನ್ನು ಡಿಜಿಟಲೀಕರಣ ಮಾಡಲಾಗಿದೆ. 9 ಲಕ್ಷ ಇ-ಖಾತೆಗಳನ್ನು ಜನರಿಗೆ ಹಂಚಲಾಗಿದೆ. ಎಲ್ಲಾ ಪಾಲಿಕೆಗಳಿಗೆ ಉಚಿತ ಸ್ಪೆಷಲ್ ಇ-ಖಾತಾ ಅಭಿಯಾನ ಪ್ರಾರಂಭಿಸಲು ಸೂಚನೆ ನೀಡಲಾಗಿದೆ” ಎಂದರು.

ಕಳೆದ 50 ವರ್ಷಗಳಲ್ಲಿ ಆಸ್ತಿ ದಾಖಲೆಗಳ ಡಿಜಿಟಲೀಕರಣ ಮುನ್ನೆಲೆಗೆ ಬಂದಿರಲಿಲ್ಲ ಎಂದು ಉಲ್ಲೇಖಿಸಿದ ಅವರು, ಈಗ ಎಲ್ಲಾ ಆಸ್ತಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಇ-ಖಾತಾ ವ್ಯವಸ್ಥೆ ತರಲಾಗುತ್ತಿದೆ ಎಂದರು. ಇದರಿಂದ ತೆರಿಗೆ ಸೋರಿಕೆ ತಡೆಗಟ್ಟುವುದು ಮುಖ್ಯ ಉದ್ದೇಶವಾಗಿದೆ. ಕಾವೇರಿ ಸಾಫ್ಟ್‌ವೇರ್ ಮೂಲಕ ಸಬ್ ರಿಜಿಸ್ಟ್ರಾರ್ ಕಚೇರಿಗಳಲ್ಲಿ ಪರಿಶೀಲನೆಗೆ ಅವಕಾಶ ನೀಡಲಾಗಿದ್ದು, ದಾಖಲೆಗಳನ್ನು ಆಧಾರ್‌ಗೆ ಲಿಂಕ್ ಮಾಡುವ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ ಎಂದು ವಿವರಿಸಿದರು.

“ಯಾರೂ ಒಂದು ರೂಪಾಯಿ ಲಂಚ ನೀಡದೆ ಇ-ಖಾತಾ ಪಡೆಯಬಹುದು. ಮನೆ ಬಾಗಿಲಿಗೆ ಖಾತೆ ತಲುಪಿಸುವಂತೆ ಸೂಚಿಸಲಾಗಿದೆ. ಇದು ನನ್ನ ಜೀವನದಲ್ಲಿ ದೊಡ್ಡ ಸಮಾಧಾನ ನೀಡಿದ ತೀರ್ಮಾನ. ಎಷ್ಟೋ ಜನರಿಗೆ ತಮ್ಮ ಆಸ್ತಿ ಯಾರ ಹೆಸರಿನಲ್ಲಿ ಇದೆ ಎಂದು ಗೊತ್ತಿರಲಿಲ್ಲ. ಕೇಂದ್ರ ಸರ್ಕಾರವೂ ನಮ್ಮ ಅಧಿಕಾರಿಗಳಿಗೆ ಪ್ರಶಂಸಾ ಪತ್ರ ನೀಡಿದೆ” ಎಂದು ಹೇಳಿದರು.

ಬಿ ಖಾತೆಯಿಂದ ಎ ಖಾತೆಗೆ 15 ದಿನದಲ್ಲಿ ವರ್ಗಾವಣೆ

ಯೂನಿಫಾರ್ಮ್ ಲ್ಯಾಂಡ್ ರೆಕಾರ್ಡ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ಮೂಲಕ ಬಿ ಖಾತೆಯನ್ನು ಎ ಖಾತೆಗೆ ಪರಿವರ್ತಿಸುವ ಯೋಜನೆ ಜಾರಿಯಲ್ಲಿದೆ. ಈಗಾಗಲೇ 7 ಸಾವಿರ ಅರ್ಜಿಗಳು ಬಂದಿವೆ. ಅರ್ಜಿ ಹಾಕಿರುವವರಿಗೆ 15 ದಿನದಲ್ಲಿ ವರ್ಗಾವಣೆ ಮಾಡಲು ನಿಗದಿಪಡಿಸಲಾಗಿದ್ದು, ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲಿದ್ದಾರೆ ಎಂದರು.

ಸೇಲ್ ಡೀಡ್ ಇಟ್ಟುಕೊಂಡು ಖಾತೆ ಇಲ್ಲದ 1.20 ಲಕ್ಷ ಜನರು ಅರ್ಜಿ ಸಲ್ಲಿಸಿದ್ದು, 60 ಸಾವಿರ ಅರ್ಜಿಗಳು ಒಪ್ಪಿಗೆ ಪಡೆದಿವೆ. ರದ್ದಾದ ಅರ್ಜಿಗಳನ್ನು ಮತ್ತೊಮ್ಮೆ ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದರು.

ನಂಬಿಕೆ ನಕ್ಷೆ ಯೋಜನೆಯಲ್ಲಿ 12 ಸಾವಿರ ನಕ್ಷೆಗಳ ಹಂಚಿಕೆ

ನಂಬಿಕೆ ನಕ್ಷೆ ಯೋಜನೆಯಡಿ 12 ಸಾವಿರ ನಕ್ಷೆಗಳನ್ನು ಹಂಚಲಾಗಿದ್ದು, ಇದರಿಂದ ಭ್ರಷ್ಟಾಚಾರ ಕಡಿಮೆಯಾಗಿ ಕೆಲಸದ ವೇಗ ಹೆಚ್ಚಿದೆ. ಓಟಿಎಸ್ ಯೋಜನೆಯಲ್ಲಿ ದಂಡ-ಬಡ್ಡಿ ರದ್ದುಪಡಿಸಿ 2 ಲಕ್ಷ ಜನರಿಗೆ ಅನುಕೂಲವಾಗಿದೆ. ಜಿಬಿಎ ವ್ಯಾಪ್ತಿಯಲ್ಲಿ 1,200 ಕೋಟಿ ಹಣ ಸಂಗ್ರಹವಾಗಿದೆ ಎಂದರು.

ಪ್ರಿಮೀಯಂ ಎಫ್‌ಎಆರ್ ಯೋಜನೆಯಿಂದ 1 ಸಾವಿರ ಕೋಟಿ ಆದಾಯ ನಿರೀಕ್ಷೆಯಿದೆ. ಬಿ ಸ್ಮೈಲ್ ಯೋಜನೆಯಡಿ 1.47 ಲಕ್ಷ ಕೋಟಿ ಹೂಡಿಕೆ ಆಗಿದೆ. ವೈಟ್ ಟಾಪಿಂಗ್ ಕಾಮಗಾರಿ 1,700 ಕೋಟಿ ವೆಚ್ಚದಲ್ಲಿ 150 ಕಿ.ಮೀ.ಗೆ ಮುಗಿಯುವ ಹಂತಕ್ಕೆ ಬಂದಿದ್ದು, ಎರಡನೇ ಹಂತದಲ್ಲಿ 7,500 ಕೋಟಿ ವೆಚ್ಚದ ಯೋಜನೆ ಶೀಘ್ರ ಪ್ರಾರಂಭವಾಗಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು.

ಕಾವೇರಿ ನೀರಿನ ವಿತರಣೆ, ಬೆಂಗಳೂರು ಬಿಜಿನೆಸ್ ಕಾರಿಡಾರ್, ಡಬಲ್ ಡೆಕ್ಕರ್ ರಸ್ತೆ, ಶಿವರಾಂ ಕಾರಂತ್ ಬಡಾವಣೆಯಲ್ಲಿ 17 ಸಾವಿರ ನಿವೇಶನಗಳ ಹಂಚಿಕೆ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳ ಬಗ್ಗೆಯೂ ಅವರು ಮಾಹಿತಿ ನೀಡಿದರು.

ಜಿಬಿಎ ಪಾಲಿಕೆಗಳ ಚುನಾವಣೆಗೆ ಸಿದ್ಧತೆ ನಡೆಯುತ್ತಿದ್ದು, 54 ನಿಗಮ ಮಂಡಳಿ ಅಧ್ಯಕ್ಷರಿಗೆ ಸಂಪುಟ ದರ್ಜೆ ನೀಡಿರುವುದನ್ನು ಸಮರ್ಥಿಸಿಕೊಂಡರು.

Tags: newnewsಅಭಿವೃದ್ಧಿಅವಕಾಶಆರ್ಥಿಕಇನ್ಉತ್ತರಕರ್ನಾಟಕಕರ್ನಾಟಕದಕಾಂಗ್ರೆಸ್ಕಾರ್ಯಕ್ರಮಕುಮಾರ್ಕ್ರಮಡಾ.ಡಿತೀರದಿನದೇಶನಗರನಿರ್ಧಾರಬಿಜೆಪಿಬೆಂಗಳೂರುಭಾರತಮಟ್ಟದಮತ್ತುಮಹತ್ವದಮಹಾಯುವಯೋಗಯೋಜನೆಯೋಜನೆಗಳರಾಜಕೀಯರಾಜ್ಯರಾಷ್ಟ್ರೀಯವಿಶೇಷವಿಶ್ವಸಚಿವಸಂಬಂಧಸಂಬಂಧಿಸಭೆಸಹಾಯಸಿಎಂಸಿದ್ದರಾಮಯ್ಯಹಣಹೊಸ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಬೇಸಿಗೆಗೆ ಬಿಡಬ್ಲ್ಯೂಎಸ್‌ಎಸ್‌ಬಿ ಸಂಪೂರ್ಣ ಸಿದ್ಧ: ನೀರಿನ ಕೊರತೆ ಎದುರಾಗುವ ಪ್ರದೇಶಗಳಲ್ಲಿ ‘ಮಿನಿ ಟ್ಯಾಂಕ್‌ಗಳು’ ಅಳವಡಿಕೆ

February 10, 2026

MSP ಬಾಕಿ ₹1,446 ಕೋಟಿ ಬಿಡುಗಡೆಗೆ ಮನವಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರೊಂದಿಗೆ ಮುನಿಯಪ್ಪ ಚರ್ಚೆ

February 10, 2026

ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ 3,802 ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ ಆರಂಭ

February 10, 2026

ಕರ್ನಾಟಕ ರಾಜ್ಯ ಬೀಜ ನಿಗಮದಿಂದ ಸರ್ಕಾರಕ್ಕೆ ₹1.69 ಕೋಟಿ ಲಾಭಾಂಶ ಪಾವತಿ

February 10, 2026

Recent News

25 ಲಕ್ಷ ಆಸ್ತಿಗಳ ಡಿಜಿಟಲೀಕರಣ, 9 ಲಕ್ಷ ಇ-ಖಾತೆಗಳ ಹಂಚಿಕೆ; ಉಚಿತ ಸ್ಪೆಷಲ್ ಇ-ಖಾತಾ ಅಭಿಯಾನಕ್ಕೆ ಚಾಲನೆ: ಡಿಸಿಎಂ ಡಿ.ಕೆ. ಶಿವಕುಮಾರ್

February 10, 2026

ಖಾಲಿ ಟ್ರಂಕ್ ಹಿಡಿದು ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಸಂಸದ ತೇಜಸ್ವಿ ಸೂರ್ಯ; ಪೊಲೀಸ್ ವಶಕ್ಕೆ, ನಂತರ ಬಿಡುಗಡೆ

February 9, 2026

ಪ್ರಿಯಾಂಕ್ ಖರ್ಗೆ ಅವರಿಂದ ಏಟ್ರಿಯಾ ಬಿಯಾಂಡರ್ ಲ್ಯಾಬ್‌ಗಳ ಉದ್ಘಾಟನೆ: ಡೀಪ್‌ಟೆಕ್ ಆವಿಷ್ಕಾರಕ್ಕೆ ಹೊಸ ಹೆಜ್ಜೆ

February 9, 2026

ರಾಷ್ಟ್ರೀಯ ಸೈನಿಕ ಶಾಲೆ ಬೆಳಗಾವಿಗೆ ಮೇಜರ್ ಜನರಲ್ ತಮೋಜೀತ್ ಬಿಸ್ವಾಸ್ ಭೇಟಿ: ಶೈಕ್ಷಣಿಕ ಉತ್ಕೃಷ್ಟತೆ ಮತ್ತು ನಾಯಕತ್ವಕ್ಕೆ ಒತ್ತು

February 9, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.