Friday, September 18, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home News Bureau News

ಕರ್ನಾಟಕ ಇಂಟರ್ ನ್ಯಾಶನಲ್ ಟ್ರಾವೆಲ್ ಎಕ್ಸ್ ಪೋ – 2025 ಉದ್ಘಾಟನೆ

PREM SHEKHAR PV by PREM SHEKHAR PV
2 years ago
Reading Time: 1 min read
A A
18
SHARES
50
VIEWS

ಬೆಂಗಳೂರು: ನಗರದ ಮಾದವಾರದ ಬಳಿ ಇರುವ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ (BIEC)ದಲ್ಲಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಹಾಗೂ ಕರ್ನಾಟಕ ಟ್ಯೂರಿಸಂ ಸೊಸೈಟಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ಇಂಟರ್ ನ್ಯಾಶನಲ್ ಟ್ರಾವೆಲ್ ಎಕ್ಸ್ ಪೋ – 2025 ಎರಡನೇ ಆವೃತ್ತಿಯ ಸಮಾವೇಶವನ್ನು ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ಉದ್ಘಾಟಿಸಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಕರ್ನಾಟಕದ ಸಮೃದ್ಧ ಪರಂಪರೆ, ಪ್ರಾಕೃತಿಕ ಸೌಂದರ್ಯ, ಐತಿಹಾಸಿಕ ತಾಣಗಳು ಮತ್ತು ಪ್ರವಾಸೋದ್ಯಮ ಕ್ಷೇತ್ರದಲ್ಲಿ ರಾಜ್ಯದ ಬೆಳವಣಿಗೆ ಕುರಿತು ವಿವರಿಸಿದರು. ಈ ಸಂದರ್ಭ ಅವರು ವಿವಿಧ ಮಳಿಗೆಗಳಿಗೆ ಭೇಟಿ ನೀಡಿ, ಪ್ರದರ್ಶನದ ಭಾಗವಾಗಿದ್ದ ಕರ್ನಾಟಕದ ಪ್ರವಾಸೋದ್ಯಮ ವೈಶಿಷ್ಟ್ಯಗಳ ಬಗ್ಗೆ ಮಾಹಿತಿ ಪಡೆದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಎಂ. ನಾಗರಾಜು, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಶ್ರೀಮತಿ ಸಲ್ಮಾ ಕೆ. ಫಹೀಮ್, ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾದ ಡಾ. ಕೆ.ವಿ. ರಾಜೇಂದ್ರ ಹಾಗೂ ಇತರ ಗಣ್ಯರು ಭಾಗವಹಿಸಿದ್ದರು.

ಈ ಸಂಭ್ರಮದ ಸಮಾರಂಭದಲ್ಲಿ ದೇಶ-ವಿದೇಶದ ಪ್ರವಾಸೋದ್ಯಮ ತಜ್ಞರು, ಉದ್ಯಮಿಗಳು ಹಾಗೂ ಪ್ರವಾಸೋದ್ಯಮ ಪ್ರೇಮಿಗಳು ಪಾಲ್ಗೊಂಡಿದ್ದು, ಕರ್ನಾಟಕದ ಪ್ರವಾಸೋದ್ಯಮ ಕ್ಷೇತ್ರವನ್ನು ಉತ್ತೇಜಿಸಲು ಈ ಎಕ್ಸ್ ಪೋ ಮಹತ್ವದ ವೇದಿಕೆಯಾಗಲಿದೆ ಎಂದು ಆಶಿಸಲಾಗಿದೆ.

Tags: amiroamironewsExpointernationalNationalnewnewstravelಅಂತರಾಷ್ಟ್ರೀಯಇಲಾಖೆಯಕರ್ನಾಟಕಕರ್ನಾಟಕದಕಾರ್ಯಕ್ರಮಕೇಂದ್ರಕ್ರಮಡಾ.ಡಿತಾಣಗಳುದರ್ಶನದೇಶನಗರಪರಂಪರೆಪ್ರವಾಸಪ್ರವಾಸೋದ್ಯಮಬೆಂಗಳೂರುಬೆಳವಣಿಗೆಮತ್ತುಮಹತ್ವದಯೋಗರಾಜ್ಯರಾಷ್ಟ್ರೀಯವಿದೇಶಸಚಿವಸಂಭ್ರಮ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ಡಾ. ಅನಂತನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ: ಡಾ. ಉಮಾಶ್ರೀ ಅಭಿನಂದನೆ

September 17, 2026

ಬಿ.ಕೆ. ಹರಿಪ್ರಸಾದ್ ಅವರ ಉಮರ್ ಖಾಲಿದ್ ಹೇಳಿಕೆಗೆ ಅಶ್ವತ್‌ನಾರಾಯಣ್, ಬೊಮ್ಮಾಯಿ ಗುಡುಗು

September 17, 2026

ರೇಷನ್ ಕಾರ್ಡ್ ಇ-ಕೆವೈಸಿ ಗಡುವು ಅಕ್ಟೋಬರ್ 20ರವರೆಗೆ ವಿಸ್ತರಣೆ: ಆಹಾರ ಇಲಾಖೆ ಆದೇಶ

September 17, 2026

ಮಂಗಳೂರು ನಗರಾಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ

September 17, 2026

Recent News

ಹಿರಿಯ ನಟ ಅನಂತ್ ನಾಗ್‌ಗೆ 2024ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಸಿಎಂ ಡಿಕೆಎಸ್ ಮತ್ತು ಪ್ರಧಾನಿ ಮೋದಿ ಅಭಿನಂದನೆ

September 17, 2026

ಇಡಿ ದಾಳಿ ಹಿಂದೆ ‘ಮಹಾನಾಯಕ’ ಇದ್ದಾರೆ ಎಂದ ಎಚ್‌ಡಿ ಕುಮಾರಸ್ವಾಮಿ: ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ

September 16, 2026

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ? ಮೋದಿ ಅಭಿನಂದನೆ ಪೋಸ್ಟ್ ವೈರಲ್

September 16, 2026

69ನೇ ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನ: ದಕ್ಷಿಣ ಆಫ್ರಿಕಾ ಸ್ಪೀಕರ್‌ಗೆ ‘A Brochure on Karnataka’ ಸಮರ್ಪಣೆ

September 15, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.