Friday, November 6, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

ನಟ್ಟು-ಬೋಲ್ಟ್ ರಿಪೇರಿ ಮಾಡಲು ಬೇರೆ ಜನರಿದ್ದಾರೆ: ಡಿಕೆ ಶಿವಕುಮಾರ್ ಗೆ HD ಕುಮಾರಸ್ವಾಮಿ ಟಾಂಗ್

PREM SHEKHAR PV by PREM SHEKHAR PV
2 years ago
Reading Time: 1 min read
A A
100
VIEWS

ಬೆಂಗಳೂರು: “ನಟ್ಟು-ಬೋಲ್ಟ್ ರಿಪೇರಿ ಮಾಡಲು ಬೇರೆ ಜನರಿದ್ದಾರೆ. ಜನತೆ 135 ಸೀಟುಗಳನ್ನು ರಿಪೇರಿ ಮಾಡುವುದಕ್ಕೆ ಅಲ್ಲ, ಅವರ ಸಮಸ್ಯೆಗಳನ್ನು ಪರಿಹರಿಸಲು ನೀಡಿದ್ದಾರೆ” ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ವಿರುದ್ಧ ಕಿಡಿಕಾರಿದರು.

ಬೆಂಗಳೂರುದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಡಿಕೆ ಶಿವಕುಮಾರ್ ಭೂಮಿಯ ಮೆಲುಗೆಯಲ್ಲಿದ್ದಾರೆ ಎಂದು ನನಗೆ ಅನಿಸುತ್ತದೆ. ಅಧಿಕಾರ ಅವರಿಂದ ಇಂತಹ ಹೇಳಿಕೆಗಳನ್ನು ನೀಡಿಸುತ್ತಿದೆ. ಅವರ ಬಗ್ಗೆ ಹೆಚ್ಚು ಮಾತನಾಡುವುದಕ್ಕಿಂತ ಮೌನವಾಗಿರುವುದೇ ಒಳ್ಳೆಯದು” ಎಂದು ವ್ಯಂಗ್ಯವಾಡಿದರು.

ಹಿಂದುತ್ವದ ಜಪದ ಬಗ್ಗೆ ಪ್ರತಿಕ್ರಿಯೆ

ಡಿಕೆ ಶಿವಕುಮಾರ್ ಹಿಂದುತ್ವದ ಪರ ಜಪ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, “ಅದು ಅವರ ವೈಯಕ್ತಿಕ ಭಾವನೆಯ ವಿಚಾರ. ಡಾ. ಬಿ.ಆರ್. ಅಂಬೇಡ್ಕರ್ ಅವರೇ ಪ್ರತಿಯೊಬ್ಬರೂ ತಮ್ಮ ಭಾವನೆ ವ್ಯಕ್ತಪಡಿಸಲು ಅವಕಾಶ ನೀಡಿದ್ದಾರೆ. ಅದರಲ್ಲಿ ನಾನು ವಿಶೇಷವಾಗಿ ಟೀಕಿಸಲು ಬಯಸುವುದಿಲ್ಲ” ಎಂದರು.

“ನಾನೇ ರಾಜಕೀಯಕ್ಕೆ ಬರುವೆ ಎಂದುಕೊಂಡಿರಲಿಲ್ಲ”

ಡಿಕೆ ಶಿವಕುಮಾರ್ “ರಾಜಕಾರಣಿಗಳ ಮಕ್ಕಳು ಚಿತ್ರರಂಗದಲ್ಲಿ ವಿಫಲವಾಗಿ ರಾಜಕೀಯಕ್ಕೆ ಬರುತ್ತಿದ್ದಾರೆ” ಎಂಬ ಹೇಳಿಕೆಗೆ ತಿರುಗೇಟು ನೀಡಿದ ಕುಮಾರಸ್ವಾಮಿ, “ಜೀವನದಲ್ಲಿ ಸೋಲು-ಗೆಲುವು ಸಹಜ. ನಾನು ಒಮ್ಮೆ ಸಿನಿಮಾರಂಗದಲ್ಲಿ ಹಂಚಿಕೆದಾರನಾಗಿದ್ದೆ. ಆದರೆ ನಾನು ರಾಜಕೀಯಕ್ಕೆ ಪ್ರವೇಶಿಸಬಹುದು ಎಂಬುದನ್ನು ನನಗೂ ಗೊತ್ತಿರಲಿಲ್ಲ. ಯಾಕೋ ಹೇಗೋ ರಾಜಕೀಯಕ್ಕೆ ಎಂಟ್ರಿ ಕೊಟ್ಟೆ. ಏಳು-ಬೀಳು ಎಲ್ಲರ ಜೀವನದಲ್ಲಿಯೂ ಇರುತ್ತವೆ” ಎಂದು ಸಮಾಧಾನ ವ್ಯಕ್ತಪಡಿಸಿದರು.

“ಸಚಿವ ಸಂಪುಟದ ಮಾತುಗಳಿಗೆ ನಂಬಿಕೆ ಇಲ್ಲ”

ವಿಧಾನ ಮಂಡಲ ಅಧಿವೇಶನದ ಕುರಿತು ಪ್ರತಿಕ್ರಿಯಿಸಿದ ಕುಮಾರಸ್ವಾಮಿ, “ಈ ಸರ್ಕಾರದಲ್ಲಿ ಏನೇ ಚರ್ಚೆ ಮಾಡಿದರೂ ಉಪಯೋಗವಿಲ್ಲ. ಕಲ್ಯಾಣ ಕರ್ನಾಟಕಕ್ಕೆ ₹5,000 ಕೋಟಿ ಕೊಡುವುದಾಗಿ ಘೋಷಿಸಿದ್ದರೂ ಅದು ಇನ್ನೂ ಕಾರ್ಯಗತವಾಗಿಲ್ಲ. ಹಳೆಯ ಬಜೆಟ್‌ನ ಘೋಷಣೆಗಳಿಗೆ ಯಾವುದೇ ದಿಕ್ಕಿಲ್ಲ. ರಾಜ್ಯದ ಸಮಸ್ಯೆಗಳಿಗಿಂತ ರಾಜಕೀಯ ಮಾತುಗಳಿಗೆ ಪ್ರಾಧಾನ್ಯತೆ ನೀಡಲಾಗುತ್ತಿದೆ” ಎಂದು ಕಳವಳ ವ್ಯಕ್ತಪಡಿಸಿದರು.

“ಕ್ಷೇತ್ರ ಮರು ವಿಂಗಡಣೆ ಬಗ್ಗೆ ಕಾದು ನೋಡೋಣ”

ಲೋಕಸಭಾ ಕ್ಷೇತ್ರಗಳ ಮರು ವಿಂಗಡಣೆ ಕುರಿತು ಪ್ರತಿಕ್ರಿಯಿಸಿರುವ ಅವರು, “ಈ ವಿಷಯದಲ್ಲಿ ತಕ್ಷಣ ಚರ್ಚೆ ಮಾಡುವ ಅಗತ್ಯ ಇಲ್ಲ. ಒಕ್ಕೂಟ ವ್ಯವಸ್ಥೆಯಲ್ಲಿ ಯಾವ ರಾಜ್ಯಕ್ಕೂ ಅನ್ಯಾಯ ಆಗಬಾರದು. ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಸರ್ಕಾರವೇ ಆಡಳಿತ ನಡೆಸಿತ್ತು, ಆದರೆ ಈಗ ನಿರಂತರ ಸೋಲು ಅನುಭವಿಸುತ್ತಿದೆ. ಹೀಗಾಗಿ ಕ್ಷೇತ್ರ ಮರು ವಿಂಗಡಣೆಯ ಬಗ್ಗೆ ಹೊಸ ತಂತ್ರ ಯೋಚಿಸುತ್ತಿದೆ. ಯಾವ ಆಧಾರದ ಮೇಲೆ ವಿಂಗಡಣೆ ಆಗಲಿದೆ ಎಂಬುದನ್ನು ಕಾದು ನೋಡಬೇಕು” ಎಂದು ಹೇಳಿದ್ದಾರೆ.


Tags: cityಅವಕಾಶಇನ್ಉಪಯೋಗಕರ್ನಾಟಕಕಾಂಗ್ರೆಸ್ಕುಮಾರಸ್ವಾಮಿಕುಮಾರ್ಕೇಂದ್ರಚಿತ್ರಚಿತ್ರರಂಗಜೀವನಡಾ.ಡಿಪ್ರವೇಶಬಜೆಟ್ಬೆಂಗಳೂರುಭೂಮಿಮಕ್ಕಳಮೌನಯೋಗರಾಜಕೀಯರಾಜ್ಯಲೋಕಸಭಾವಿಶೇಷಸಚಿವಸಂಪುಟಸಿನಿಮಾಸ್ವಾತಂತ್ರ್ಯಸ್ವಾಮಿಹೊಸ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ರೊಬೊಟಿಕ್ ಯಂತ್ರದಿಂದ ರಾಜಕಾಲುವೆ ಸ್ವಚ್ಛತೆ: ಮುಖ್ಯ ಆಯುಕ್ತ ಮಹೇಶ್ವರ್‌ರಾವ್‌ ವೀಕ್ಷಣೆ

November 6, 2026

ಸಾರಿಗೆ ನಿಗಮಗಳಿಗೆ 5,650 ಕೋಟಿ ಬಾಕಿ; ತನ್ನ ತಪ್ಪಿಗೆ ಜನರ ಮೇಲೆ ದರ ಏರಿಕೆಯ ಹೊರೆ ಹಾಕಿದ ಕಾಂಗ್ರೆಸ್: ಪ್ರತಿಪಕ್ಷ ನಾಯಕ ಆರ್. ಅಶೋಕ

November 5, 2026

ಸಿದ್ದರಾಮಯ್ಯನವರ ಸ್ಟಿಂಗ್‌ ಆಪರೇಶನ್‌ನಿಂದ ಕಾಂಗ್ರೆಸ್‌ಗೆ ಸೋಲುವ ಸಿಚುವೇಶನ್‌:ಆರ್. ಅಶೋಕ್ ಟೀಕೆ

November 4, 2026

ಭಾರತ 1-0 ಮುನ್ನಡೆ: ಕೋಹ್ಲಿ-ಸೀಮರ್ಸ್ ಮೋಡಿ, ಮಳೆಭರಿತ ಪಂದ್ಯದಲ್ಲಿ ನ್ಯೂಜಿಲೆಂಡ್‌ಗೆ 5 ವಿಕೆಟ್ ಸೋಲು

November 4, 2026

Recent News

ಮಹಾರಾಷ್ಟ್ರದಿಂದ ಕೃಷ್ಣಾ ನದಿ ನೀರು ಕಾನೂನುಬಾಹಿರವಾಗಿ ತಿರುಗಿಸುವ 40 ಟಿಎಂಸಿ ಯೋಜನೆ; ಕರ್ನಾಟಕದ ಹಿತಾಸಕ್ತಿಗೆ ಧಕ್ಕೆ: ಎಂಬಿ ಪಾಟೀಲ್ ತೀವ್ರ ಆಕ್ಷೇಪ

November 2, 2026

ಸ್ಟಿಂಗ್ ವಿಡಿಯೋ ಪ್ರಕರಣ: ಕುಮಾರಸ್ವಾಮಿ ದೆಹಲಿ ನಿವಾಸದಲ್ಲಿ ಮೊಬೈಲ್ ಹಸ್ತಾಂತರ; ಪೊಲೀಸರ ಹೇಳಿಕೆಗೆ ಕುಮಾರಸ್ವಾಮಿ ಪ್ರತಿಕ್ರಿಯೆ

November 2, 2026

ಪಾಂಪಾ: ಕರ್ನಾಟಕದ ಜವಳಿ ಸಂಪ್ರದಾಯಗಳ ಪ್ರದರ್ಶನ ಉದ್ಘಾಟನೆ

November 2, 2026

ಕನ್ನಡ ಬಾವುಟಕ್ಕೆ ಅಧಿಕೃತ ನಾಡಧ್ವಜ ಸ್ಥಾನಮಾನ: ಬೆಳಗಾವಿ ಅಧಿವೇಶನದಲ್ಲಿ ಚರ್ಚೆ:ಸಿಎಂ ಡಿಕೆ ಶಿವಕುಮಾರ್

November 1, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.