Sunday, February 1, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

ಕಾಂಗ್ರೆಸ್ಸಿಗೆ ಡಾ. ಅಂಬೇಡ್ಕರರ ಬಗ್ಗೆ ತಿರಸ್ಕಾರದ ಭಾವನೆ ಇದೆ: ಪ್ರಹ್ಲಾದ್ ಜೋಶಿ ಟೀಕೆ

PREM SHEKHAR PV by PREM SHEKHAR PV
10 months ago
Reading Time: 1 min read
A A
18
SHARES
50
VIEWS

ಬೆಂಗಳೂರು: ಕಾಂಗ್ರೆಸ್ ಪಕ್ಷವು ಡಾ. ಬಾಬಾಸಾಹೇಬ ಅಂಬೇಡ್ಕರರ ಬಗ್ಗೆ ಅತ್ಯಂತ ತಿರಸ್ಕಾರದ ಭಾವನೆ ಹೊಂದಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಆರೋಪಿಸಿದ್ದಾರೆ. ನಿಪ್ಪಾಣಿಯಲ್ಲಿ ನಡೆದ ‘ಭೀಮ ಹೆಜ್ಜೆ 100’ ಸಂಭ್ರಮ ರಥದ ಉದ್ಘಾಟನಾ ಸಮಾರಂಭದಲ್ಲಿ ಅವರು ಈ ಆರೋಪಮಾಡಿದರು.

“ಮಹಾತ್ಮ ಗಾಂಧಿಯವರು ಬೆಳಗಾವಿಗೆ ಬಂದು 100 ವರ್ಷಗಳಾದ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮವನ್ನು ನಕಲಿ ಗಾಂಧಿಗಳು ತಮ್ಮದೇ ಆಗಿಸಿಕೊಂಡು ಹಾಕಿದ್ದಾರೆ. ಇಂದು ಇದ್ದು ಕಾಂಗ್ರೆಸ್ ಐ ಪಕ್ಷ, ಆದರೆ ಸ್ವಾತಂತ್ರ್ಯ ಹೋರಾಟ ನಡೆಸಿದ್ದು ಒರಿಜಿನಲ್ ಕಾಂಗ್ರೆಸ್,” ಎಂದು ಜೋಶಿ ಟೀಕಿಸಿದರು.

ಅವರು ಮುಂದಾಗಿ, “ಡಾ. ಅಂಬೇಡ್ಕರರು ನಿಪ್ಪಾಣಿಗೆ ಬಂದು 100 ವರ್ಷಗಳು ಕಳೆದಿವೆ. ಆದರೆ ದಲಿತರ ಹೆಸರಿನಲ್ಲಿ ಮತ ಬೇಡುವ ಕಾಂಗ್ರೆಸ್ಸಿನ ಒಬ್ಬರೂ ನಾಯಕರು ಈ ಸಂದರ್ಭ ಮಾತನಾಡಿಲ್ಲ. ಎಲ್ಲಾ ಪಕ್ಷಗಳ ಸಮಿತಿ ರಚಿಸಿ, ದಲಿತ ಮುಖಂಡರ ಜೊತೆ ಸಮಾಲೋಚನೆ ಮಾಡಿ ಕಾರ್ಯಕ್ರಮ ಹಮ್ಮಿಕೊಳ್ಳುವ ಚಿಂತನೆ ಕಾಂಗ್ರೆಸ್‍ಗೆ ಇರಲಿಲ್ಲ. ಇದು ಅಂಬೇಡ್ಕರರನ್ನು ಮರೆಮಾಡುವ ದುರುದ್ದೇಶವಲ್ಲದೆ ಇನ್ನೇನಾಗಿರಬಹುದು?” ಎಂದು ಪ್ರಶ್ನಿಸಿದರು.

ಅಂಬೇಡ್ಕರರನ್ನು ಎರಡು ಬಾರಿ ಸೋಲಿಸಲಾಗಿತ್ತು, ಅವರನ್ನು ಸೋಲಿಸಿದ ಕಾರಜೋಳ್ಕರ್ ಅವರಿಗೆ ಪದ್ಮವಿಭೂಷಣ ನೀಡಲಾಗಿತ್ತು ಎಂದು ಅವರು ಉಲ್ಲೇಖಿಸಿದರು. ಬಿಜೆಪಿ ಬೆಂಬಲಿತ ವಿ.ಪಿ.ಸಿಂಗ್ ಸರಕಾರದವರೆಗೆ ಅಂಬೇಡ್ಕರರಿಗೆ ಭಾರತರತ್ನ ನೀಡಲಿಲ್ಲ ಎಂಬುದು ಕೂಡ ಕಾಂಗ್ರೆಸ್‌ನ ತಿರಸ್ಕಾರದ ಸೂಚನೆ ಎಂದು ಜೋಶಿ ಆರೋಪಿಸಿದರು.

ಅಟಲ್ ಬಿಹಾರಿ ವಾಜಪೇಯಿಯ ಒತ್ತಾಯದಿಂದಲೇ ಅಂಬೇಡ್ಕರರ ತೈಲಚಿತ್ರವನ್ನು ಸಂಸತ್ತಿನಲ್ಲಿ ಅನಾವರಣ ಮಾಡಲಾಗಿತ್ತು ಎಂದು ಅವರು ನೆನಪಿಸಿದರು. “ಅಂಬೇಡ್ಕರರನ್ನು ಸೋಲಿಸಲು ನೆಹರೂ ಅವರು ಸ್ವತಃ ಪ್ರಚಾರಕ್ಕೆ ಹೋಗಿದ್ದರು. ಈ ಎಲ್ಲ ಸಂಗತಿಗಳನ್ನು ನಾವು ಬಾರಂಬಾರಿ ಹೇಳಿದರು. ಲೋಕಸಭಾ ಚರ್ಚೆಗಳಲ್ಲಿಯೂ ಈ ವಿಚಾರ ಎತ್ತಲಾಗಿದೆ,” ಎಂದು ಜೋಶಿ ಹೇಳಿದರು.

ಈ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಂಸದ ಪಿ.ಸಿ. ಮೋಹನ್, ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್, ಶಾಸಕರು, ಪಕ್ಷದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Tags: ಆರೋಪಿಇನ್ಕಾಂಗ್ರೆಸ್ಕಾರ್ಯಕರ್ತರಕಾರ್ಯಕ್ರಮಕೇಂದ್ರಕ್ರಮಚಿತ್ರಡಾ.ಡಿದಲಿತದೇಶಪಕ್ಷಪ್ರಚಾರಬಿಜೆಪಿಬೆಂಗಳೂರುಬೆಂಬಲಬೆಳಗಾವಿಭಾರತಮಹಾರಾಜ್ಯಲೋಕಸಭಾಸಚಿವಸಂಭ್ರಮಸ್ವಾತಂತ್ರ್ಯಸ್ವಾಮಿಹಾಕಿಹೋರಾಟ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ತೀರ್ಥರೂಪ ತಂದೆಯವರಿಗೆ’ ಚಿತ್ರಕ್ಕೆ ಭರ್ಜರಿ ಪ್ರಶಂಸೆ

January 31, 2026

ಹರಿಯಾಣಾ ಚಾಂಪಿಯನ್ಸ್ ಆಗಿ ಕಿರೀಟ ಪಡೆಯಿತು

January 30, 2026

ಕರ್ನಾಟಕದ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯಲ್ಲಿ “ಸೆಂಟ್ರಲ್ ಕಮಾಂಡ್ ಸೆಂಟರ್” ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ.

January 30, 2026

ಕರ್ನಾಟಕ ಮತ್ತು ಗೋವಾ ಎನ್‌ಸಿಸಿ ನಿರ್ದೇಶನಾಲಯ ಸತತ ಎರಡನೇ ವರ್ಷ ಪ್ರಧಾನಮಂತ್ರಿಗಳ ಬ್ಯಾನರ್ ಮತ್ತು ಟ್ರೋಫಿ ಗೆದ್ದು ಇತಿಹಾಸ ಸೃಷ್ಟಿ

January 29, 2026

Recent News

ಪ್ರತಿ ಪಂದ್ಯದಲ್ಲೂ ಗೆಲ್ಲುವ ಮಾರ್ಗ ಕಂಡುಕೊಂಡಿದ್ದೇವೆ: ಸ್ಮೃತಿ ಮಂಧಾನಾ

January 22, 2026

60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಚಿಕಿತ್ಸೆಯಲ್ಲಿ ಶೇ.75 ರಿಯಾಯಿತಿ: ಡಾ. ಶರಣಪ್ರಕಾಶ ಪಾಟೀಲ್

January 22, 2026

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬೀನ್ ಅವಿರೋಧ ಆಯ್ಕೆ: ವಿಕಸಿತ ಭಾರತ ಗುರಿಗೆ ಹೊಸ ಉತ್ಸಾಹ

January 21, 2026

ಬೆಂಗಳೂರಿನಲ್ಲಿ ಏಳನೇ ಅಂತರರಾಷ್ಟ್ರೀಯ ಎಲೆಕ್ಟ್ರಾನಿಕ್ ವಾರ್‌ಫೇರ್ ಸಮ್ಮೇಳನ ಆರಂಭ

January 21, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.