Sunday, September 6, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News Bengaluru News BBMP

ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆ ಬಗ್ಗೆ ಸ್ವಚ್ಛ ಭಾರತ್ ಮಿಷನ್ ನಿರ್ದೇಶಕರಿಂದ ವೀಕ್ಷಣೆ:

SP by SP
1 year ago
Reading Time: 1 min read
A A
18
SHARES
50
VIEWS

ಬೆಂಗಳೂರು: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಸ್ವಚ್ಚ ಭಾರತ್ ಮಿಷನ್ (ನಗರ) [SBM(U)]-2.O ನಿರ್ದೇಶಕರಾದ ಶ್ರೀ ಬಿನಯ್ ಝಾ ರವರು ಇಂದು ಬಿ.ಎಸ್.ಡಬ್ಲ್ಯೂ.ಎಂ.ಎಲ್ ಕಛೇರಿಗೆ ಭೇಟಿ ನೀಡಿ ನಗರದಲ್ಲಿ ಘನತ್ಯಾಜ್ಯ ನಿರ್ವಹಣೆ ಕುರಿತಂತೆ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು.

ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಮುಖ್ಯ ಕಾರ್ಯನಿರ್ಹಣಾ ಅಧಿಕಾರಿಯಾದ ಡಾ. ಕೆ ಹರೀಶ್ ಕುಮಾರ್ ರವರು ಬಿಬಿಎಂಪಿ ವ್ಯಾಪ್ತಿಯಲ್ಲಿ ಘನತ್ಯಾಜ್ಯ ನಿರ್ವಹಣೆ ಯಾವ ರೀತಿ ಮಾಡಲಾಗುತ್ತಿದೆ, ಏನೆಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ, ಮುಂದಿನ ದಿನಗಳಲ್ಲಿ ರೂಪಿಸಿರುವ ಯೋಜನೆಗಳ ಕುರಿತು ಪ್ರಾತ್ಯಕ್ಷಿಕೆ ಮೂಲಕ ಸಮಗ್ರ ಮಾಹಿತಿಯನ್ನು ನೀಡಿದರು.

ನಗರದಲ್ಲಿ ಪ್ರಸ್ತುತ ಪ್ರತಿನಿತ್ಯ 6,500 ಮೆ.ಟನ್ ತ್ಯಾಜ್ಯ ಉತ್ಪತ್ತಿಯಾಗುತ್ತಿದ್ದು, ಪ್ರತಿ ಮನೆ-ಮನೆಗೆ ತೆರಳಿ ಆಟೋ ಟಿಪ್ಪರ್ ಗಳ ಮೂಲಕ ಹಸಿ, ಒಣ ಹಾಗೂ ನೈರ್ಮಲ್ಯ ಕಸವನ್ನು ಪ್ರತ್ಯೇಕವಾಗಿ ಸಂಗ್ರಹಿಸಲಾಗುತ್ತಿದೆ. ಕಸ ಸಂಗ್ರಹಿಸುವ ಆಟೋ ಟಿಪ್ಪರ್ ಹಾಗೂ ಕಾಂಪ್ಯಾಕ್ಟರ್ ಗಳಿಗೆ ಆರ್.ಎಫ್.ಐ.ಡಿ ಅಳವಡಿಸಿದ್ದು, ಮಾರ್ಷಲ್ ಗಳು ಪ್ರತಿನಿತ್ಯ ಮೊಬೈಲ್ ತಂತ್ರಾಂಶದ ಮೂಲಕ ಹಾಜರಾತಿ ಪಡೆಯಲಿದ್ದಾರೆ ಎಂದು‌ ಹೇಳಿದರು.

ನಗರದಲ್ಲಿ ರಸ್ತೆ ಬದಿ ತ್ಯಾಜ್ಯ ಬಿಸಾಡುವವರ ಮೇಲೆ ಮಾರ್ಷಲ್ ಗಳು ದಂಡ ವಿಧಿಸಲಿದ್ದಾರೆ. ರಾತ್ರಿ ವೇಳೆ ಗಸ್ತು ತಿರುಗುವ ವೇಳೆ ರಸ್ತೆ ಬದಿ ಕಸ ಬಿಸಾಡುವವರನ್ನು ಹಿಡಿದು ದಂಡ ವಿಧಿಸಿ ಮತ್ತೆ ರಸ್ತೆ ಬದಿ ಕಸ ಬಿಸಾಡದಂತೆ ಎಚ್ಚರಿಕೆ ನೀಡಲಿದ್ದಾರೆ. ಅದಲ್ಲದೆ ಮನೆ-ಮನೆ ಕಸ ಸಂಗ್ರಹಿಸುವ ಆಟೋ ಟಿಪ್ಪರ್ ಗಳಿಗೆ ಕಸವನ್ನು ನೀಡಲು ಅರಿವು ಮೂಡಿಸುತ್ತಾರೆ ಎಂದು ತಿಳಿಸಿದರು.

ಇದಲ್ಲದೆ ಘನತ್ಯಾಜ್ಯ ನಿರ್ವಣೆಯ ಮೇಲ್ವಿಚಾರಣೆಗಾಗಿ ಇಂಟಿಗ್ರೇಟೆಡ್ ಕಮಾಂಡ್ ಕಂಟ್ರೋಲ್ ಸೆಂಟರ್ ನಿರ್ಮಾಣ, ಕಸ ವಿಲೇವಾರಿಯ ಮೇಲ್ವಿಚಾರಣೆಗಾಗಿ ತಂತ್ರಾಂಶಗಳ ಅಭಿವೃದ್ಧಿಪಡಿಸುತ್ತಿರುವ ಬಗ್ಗೆಯೂ ಮಾಹಿತಿ ನೀಡಲಾಯಿತು.

ಘನತ್ಯಾಜ್ಯ ನಿರ್ವಹಣಾ ಘಟಕಗಳಿಗೆ ಭೇಟಿ:

ಸ್ವಚ್ಛ ಭಾರತ ಅಭಿಯಾನದ ಧ್ಯೆಯೋದ್ದೆಶಗಳಲ್ಲೊಂದಾದ ಘನತ್ಯಾಜ್ಯದ ಸಮರ್ಪಕ ನಿರ್ವಹಣೆಯ ಕುರಿತು ಪಾಲಿಕೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮಾಹಿತಿಯನ್ನು ಪಡೆಯುವ ಸಲುವಾಗಿ ಭೂಭರ್ತಿ ಘಟಕಕ್ಕೆ ಮತ್ತು ಕೆ.ಸಿ.ಡಿ.ಸಿ ಸಂಸ್ಕರಣಾ ಘಟಕಗಳಿಗೆ ಭೇಟಿ ನೀಡಿದರು.

ಭೂಭರ್ತಿ ಘಟಕದಲ್ಲಿ ವೈಜ್ಞಾನಿಕವಾಗಿ ನಿರ್ವಹಿಸಲಾಗುತ್ತಿರುವ ಮಿಶ್ರ ತ್ಯಾಜ್ಯ ವಿಲೇವಾರಿಯನ್ನು ಗಮನಿಸಿ ಹಲವಾರು ಸಲಹೆಗಳನ್ನು ನೀಡಿದರು. ಭೂಭರ್ತಿ ಘಟಕದಲ್ಲಿ ವಿಲೇಗೊಳಿಸುತ್ತಿರುವ ಮಿಶ್ರ ತ್ಯಾಜ್ಯದ ಪ್ರಮಾಣವನ್ನು ಕುಂದಿಸಲು ಮೂಲದಲ್ಲಿಯೇ ತ್ಯಾಜ್ಯದ ವಿಂಗಡಣೆಯ ಪ್ರತಿಶತವನ್ನು ವೃದ್ಧಿಸಲು ಸಾರ್ವಜನಿಕರಿಗೆ ಫಲಿತಾಂಶ ಆಧಾರಿತ ಹೆಚ್ಚೆಚ್ಚು ಮಾಹಿತಿ, ಶಿಕ್ಷಣ ಮತ್ತು ಸಂವಹನ ಕೈಗೊಳ್ಳಲು ಸಲಹೆಯನ್ನು ನೀಡಿದರು.

ನಿರ್ಮಾಣ ಹಂತದ ಸಂಸ್ಕರಣ ಘಟಕಕ್ಕೆ ಭೇಟಿ:

ಪೂರ್ಣ ಪ್ರಮಾಣದಲ್ಲಿ ಅಂದಾಜು ರೂ.150 ಕೋಟಿಗಳ ಖಾಸಗಿ ವೆಚ್ಚದಲ್ಲಿ ಮೆ. ಮುಕ್ಕಾ ಪ್ರೋಟಿನ್ಸ್ ಲಿಮಿಟೆಡ್ ವತಿಯಿಂದ ಅಂತರಾಷ್ಟ್ರೀಯ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಸಂಸ್ಕರಣ ಘಟಕಕ್ಕೆ ಭೇಟಿ ನೀಡಿ ತಂತ್ರಜ್ಞಾನದ ಹಾಗೂ ಕಾರ್ಯಾಚರಣೆಯ ಕುರಿತು ಮಾಹಿತಿಯನ್ನು ಪಡೆದರು.

ಸಂಸ್ಕರಣಾ ಘಟಕದಲ್ಲಿ ಅಂದಾಜು 1,000 ಮೆ.ಟನ್ ಸಾಮರ್ಥ್ಯದ ಸಂಸ್ಕರಣ ಘಟಕವೊಂದು ಬೆಂಗಳೂರು ನಗರಕ್ಕೆ ಅಗತ್ಯವಿರುವ ಕುರಿತು ವಿಶ್ಲೇಷಿಸಿ ನಗರಕ್ಕೆ ಕೊಡುಗೆಯನ್ನು ನೀಡಿ ಅಂತರಾಷ್ಟ್ರೀಯ ಮಟ್ಟದಲ್ಲಿ ತ್ಯಾಜ್ಯ ನಿರ್ವಹಣೆಯಲ್ಲಿ ಖಾಸಗಿ ಸಂಸ್ಥೆಯ ನಿರ್ಧಾರ ಮತ್ತು ಸಾಹಸಕ್ಕೆ ಹರ್ಷ ವ್ಯಕ್ತಪಡಿಸಿದರು. ಅಂತರಾಷ್ಟ್ರೀಯ ತಂತ್ರಜ್ಞಾನದೊಂದಿಗೆ ಬೃಹತ್ ಸಾಮರ್ಥ್ಯದ ಸಂಸ್ಕರಣ ಘಟಕ ನಿರ್ಮಿಸುತ್ತಿರುವ ಕುರಿತು ಪ್ರಸ್ತಾವನೆಯನ್ನು ಕ್ರಮಾನುಗತವಾಗಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದಡಿಯ ಸ್ವಚ್ಛ ಭಾರತ ಅಭಿಯಾನದ ರಾಷ್ಟ್ರೀಯ ಉಸ್ತುವಾರಿ ಸಮಿತಿಗೆ ಸಲ್ಲಿಸಿದಲ್ಲಿ, ಸದರಿ ಮೆ. ಮುಕ್ಕಾ ಪ್ರೋಟಿನ್ಸ್ ಲಿಮಿಟೆಡ್ ನ ಭಾರಿ ಪ್ರಮಾಣದ ತಂತ್ರಜ್ಞಾನವನ್ನು ಅನುಮೋದಿಸಿ ರಾಜ್ಯ ಹಾಗೂ ದೇಶದ ಇತರೆ ಮಹಾನಗರ ಪಾಲಿಕೆಗಳಲ್ಲಿ ಕಡ್ಡಾಯವಾಗಿ ಅಳವಡಿಸಿಕೊಳ್ಳುವಂತೆ ಸೂಚಿಸಿ ಮಾರ್ಗಸೂಚಿಗಳನ್ನು ಹೊರಡಿಸಲಾಗವುದೆಂದು ಆಶ್ವಾಸನೆಯನ್ನು ನೀಡಿದರು. ಪ್ರಸ್ತಾವನೆಯನ್ನು ಸಲ್ಲಿಸಲು ಕ್ರಮಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಈ ವೇಳೆ ಮುಖ್ಯ ಕಾರ್ಯಾಚರಣೆ ಅಧಿಕಾರಿಯಾದ ರಮಾಮಣಿ, ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಲೋಕೇಶ್ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

Tags: Bureau Newsnewnewsಅಂತರಾಷ್ಟ್ರೀಯಅಭಿಯಾನಅಭಿವೃದ್ಧಿಆಧಾರಿತಇನ್ಕುಮಾರ್ಕೇಂದ್ರಕ್ರಮಡಾ.ಡಿತಂತ್ರಜ್ಞಾನದಿನದೇಶನಗರನಿಯಮನಿರ್ಧಾರನಿರ್ವಹಣಾನಿರ್ವಹಣೆಫಲಿತಾಂಶಬೆಂಗಳೂರುಭಾರತಭಾರತ್ಮಟ್ಟದಮತ್ತುಮಹಾಮಾರ್ಗಮಿಷನ್ಮೊಬೈಲ್ಮೋದಿಯುವಯೋಜನೆಯೋಜನೆಗಳರಾಜ್ಯರಾತ್ರಿರಾಷ್ಟ್ರೀಯಶಿಕ್ಷಣಸಂಗ್ರಹಸಚಿವಸಂಬಂಧಸಂಬಂಧಿಸಮಗ್ರಸಂವಹನಸಾಹಸಸ್ವಚ್ಚಹಣ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ತುಂಗಭದ್ರ ಹೂಳು ತೆರವು ಸಾಧ್ಯವಿಲ್ಲದಿದ್ದರೆ ಸಮಾನಾಂತರ ಜಲಾಶಯಕ್ಕೆ ತಕ್ಷಣ ನಿರ್ಧಾರ: ಬಿ.ವೈ. ವಿಜಯೇಂದ್ರ

September 5, 2026

ಶಿಕ್ಷಕರ ದಿನಾಚರಣೆ: ಸರ್ಕಾರಿ ಶಾಲೆಯಲ್ಲೇ ಆಚರಿಸಿದ ಸಚಿವ ಮಧು ಬಂಗಾರಪ್ಪ

September 5, 2026

ಹೈಕೋರ್ಟ್ ನೋಟಿಸ್ ನಡುವೆಯೂ ಗೃಹಲಕ್ಷ್ಮಿ ಹಣ ಬಾಕಿ; ಸರ್ಕಾರ ಪ್ರಚಾರಕ್ಕೆ ಮಾತ್ರ ಗಮನ: ನಿಖಿಲ್ ಕುಮಾರ್ ಆರೋಪ

September 5, 2026

ವಿದ್ಯಾರ್ಥಿಗಳನ್ನು ಉದ್ಯಮಿಗಳನ್ನಾಗಿ ಸಬಲೀಕರಿಸಿ; ವ್ಯವಹಾರ ಯೋಜನಾ ಸ್ಪರ್ಧೆಗಳಲ್ಲಿ ಹೆಚ್ಚು ಪಾಲ್ಗೊಳ್ಳಲು ಪ್ರೋತ್ಸಾಹಿಸಿ: ಸಚಿವ ಬಸವರಾಜ ರಾಯರೆಡ್ಡಿ

September 5, 2026

Recent News

ಕೊನೆಗೂ ದುನಿಯಾ ವಿಜಯ್-ನಾಗರತ್ನ ವಿಚ್ಛೇದನ ಮಂಜೂರು: 2 ಕೋಟಿ ಜೀವನಾಂಶ ನೀಡಲು ಹೈಕೋರ್ಟ್ ಆದೇಶ

September 3, 2026

ಲಾಲ್‌ಬಾಗ್ ಸೇರಿದಂತೆ ಉದ್ಯಾನವನ ಭೂಮಿ ಮಾರಾಟ ವಿಧೇಯಕ: ಡಿಕೆ ಶಿವಕುಮಾರ್ ಸರ್ಕಾರಕ್ಕೆ ಬಿಜೆಪಿ ನಾಯಕ ಅಶೋಕರಿಂದ ತೀವ್ರ ಟೀಕೆ

September 3, 2026

ಕೆಆರ್‌ಐಡಿಎಲ್‌ನಲ್ಲಿ 7% ಲಂಚ: ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐಗೆ ತನಿಖೆ ವಹಿಸಿ – ಪ್ರತಿಪಕ್ಷ ನಾಯಕ ಆರ್. ಅಶೋಕ

September 3, 2026

ಹಬ್ಬದ ಸೀಸನ್‌ನಲ್ಲಿ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಮುಂದುವರಿಕೆ

September 2, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.