Sunday, February 1, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News State Politics BJP

ಕಾಲ್ತುಳಿತ ದುರ್ಘಟನೆ: ಸಿಎಂಗೆ ಆರ್. ಅಶೋಕ ತಿರುಗೇಟು, ನ್ಯಾಯಾಂಗ ತನಿಖೆಗೆ ಒತ್ತಾಯ

PREM SHEKHAR PV by PREM SHEKHAR PV
8 months ago
Reading Time: 1 min read
A A
18
SHARES
50
VIEWS

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ದುರ್ಘಟನೆಗೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್. ಅಶೋಕ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀವ್ರ ತಿರುಗೇಟು ನೀಡಿದ್ದಾರೆ. ಈ ಘಟನೆಯ ತನಿಖೆಯನ್ನು ಜಿಲ್ಲಾಧಿಕಾರಿಗಳಿಗೆ ವಹಿಸಿರುವ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದ ಅವರು, ನ್ಯಾಯಾಂಗ ತನಿಖೆಯೇ ಈ ದುರ್ಘಟನೆಯಲ್ಲಿ ಮೃತಪಟ್ಟವರಿಗೆ ಮತ್ತು ಅವರ ಕುಟುಂಬಗಳಿಗೆ ನ್ಯಾಯ ಒದಗಿಸಲು ಸಾಧ್ಯ ಎಂದು ಒತ್ತಾಯಿಸಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಆರ್. ಅಶೋಕ, “ನಿಮ್ಮ ಕೈಕೆಳಗೆ ಕೆಲಸ ಮಾಡುವ, ನಿಮಗೆ ರಿಪೋರ್ಟ್ ಮಾಡಿಕೊಳ್ಳುವ ಜಿಲ್ಲಾಧಿಕಾರಿಗಳು ತನಿಖೆ ಮಾಡಿ ಏನು ಗುಡ್ಡೆ ಹಾಕುತ್ತಾರೆ ಸಿಎಂ ಸಿದ್ದರಾಮಯ್ಯನವರೇ? ಕಾರ್ಯಕ್ರಮದ ರೂಪುರೇಷೆ ನಿರ್ಧರಿಸಿ, ಸಿದ್ಧತೆ ಮಾಡಿಕೊಳ್ಳಬೇಕಾದ ಜಿಲ್ಲಾಧಿಕಾರಿಗಳೇ ಸರ್ಕಾರದ ತಪ್ಪುಗಳನ್ನು ಪ್ರಾಮಾಣಿಕವಾಗಿ ತನಿಖೆ ಮಾಡಿ ವರದಿ ನೀಡುತ್ತಾರೆ ಎಂದರೆ ಅದನ್ನು ನಂಬಲು ಸಾಧ್ಯವೇ?” ಎಂದು ವ್ಯಂಗ್ಯವಾಡಿದರು.

“ಜನಸಾಮಾನ್ಯರಿಗೆ ವಂಚನೆ ಮಾಡಿ ಹೆಣಗಳನ್ನು ಉರುಳಿಸಿದ್ದಾಯ್ತು, ಈಗ ನಿಮಗೆ ನೀವೇ ಆತ್ಮವಂಚನೆ ಮಾಡಿಕೊಂಡು ಇನ್ನೊಂದು ಪಾಪ ಯಾಕೆ ಕಟ್ಟಿಕೊಳ್ಳುತ್ತೀರಿ?” ಎಂದು ಆರ್. ಅಶೋಕ ಆರೋಪಿಸಿದ್ದಾರೆ. “ನ್ಯಾಯಾಂಗ ತನಿಖೆಯಿಂದ ಮಾತ್ರ ಅಮಾಯಕ ಜೀವಗಳಿಗೆ ಮತ್ತು ಅವರ ಹೆತ್ತವರಿಗೆ ನ್ಯಾಯ ಒದಗಿಸಲು ಸಾಧ್ಯ. ಸಾವಿನಲ್ಲೂ ಸಣ್ಣತನ ಪ್ರದರ್ಶನ ಮಾಡುವ ದುಸ್ಸಾಹಸ ಮಾಡಬೇಡಿ,” ಎಂದು ಸರ್ಕಾರವನ್ನು ಎಚ್ಚರಿಸಿದ್ದಾರೆ.

ಈ ದುರ್ಘಟನೆಯಿಂದಾಗಿ ಕರ್ನಾಟಕದ ಘನತೆಗೆ ಧಕ್ಕೆಯಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ಭಾವುಕರಾಗಿ ಹೇಳಿದ್ದಾರೆ. ಆದರೆ, ಸರ್ಕಾರದ ತನಿಖಾ ಪ್ರಕ್ರಿಯೆಯನ್ನು ವಿಪಕ್ಷವು ತೀವ್ರವಾಗಿ ಟೀಕಿಸಿದ್ದು, ಈ ವಿಷಯವು ರಾಜಕೀಯ ವಿವಾದಕ್ಕೆ ಕಾರಣವಾಗಿದೆ.

Tags: Bureau Newsnewnewsಆರೋಪಿಇನ್ಕರ್ನಾಟಕಕರ್ನಾಟಕದಕಾರ್ಯಕ್ರಮಕುಮಾರ್ಕೆಲಸಕ್ರಮಘಟನೆಡಿಡಿ.ಕೆ. ಶಿವಕುಮಾರ್ತೀರದರ್ಶನನಿರ್ಧಾರಪಕ್ಷಬೆಂಗಳೂರುಮತ್ತುಮೃತರಾಜಕೀಯವಿವಾದಸಂಬಂಧಸಂಬಂಧಿಸಾಹಸಸಿಎಂಸಿದ್ದರಾಮಯ್ಯಸ್ವಾಮಿ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ತೀರ್ಥರೂಪ ತಂದೆಯವರಿಗೆ’ ಚಿತ್ರಕ್ಕೆ ಭರ್ಜರಿ ಪ್ರಶಂಸೆ

January 31, 2026

ಹರಿಯಾಣಾ ಚಾಂಪಿಯನ್ಸ್ ಆಗಿ ಕಿರೀಟ ಪಡೆಯಿತು

January 30, 2026

ಕರ್ನಾಟಕದ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯಲ್ಲಿ “ಸೆಂಟ್ರಲ್ ಕಮಾಂಡ್ ಸೆಂಟರ್” ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ.

January 30, 2026

ಕರ್ನಾಟಕ ಮತ್ತು ಗೋವಾ ಎನ್‌ಸಿಸಿ ನಿರ್ದೇಶನಾಲಯ ಸತತ ಎರಡನೇ ವರ್ಷ ಪ್ರಧಾನಮಂತ್ರಿಗಳ ಬ್ಯಾನರ್ ಮತ್ತು ಟ್ರೋಫಿ ಗೆದ್ದು ಇತಿಹಾಸ ಸೃಷ್ಟಿ

January 29, 2026

Recent News

ಪ್ರತಿ ಪಂದ್ಯದಲ್ಲೂ ಗೆಲ್ಲುವ ಮಾರ್ಗ ಕಂಡುಕೊಂಡಿದ್ದೇವೆ: ಸ್ಮೃತಿ ಮಂಧಾನಾ

January 22, 2026

60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಚಿಕಿತ್ಸೆಯಲ್ಲಿ ಶೇ.75 ರಿಯಾಯಿತಿ: ಡಾ. ಶರಣಪ್ರಕಾಶ ಪಾಟೀಲ್

January 22, 2026

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬೀನ್ ಅವಿರೋಧ ಆಯ್ಕೆ: ವಿಕಸಿತ ಭಾರತ ಗುರಿಗೆ ಹೊಸ ಉತ್ಸಾಹ

January 21, 2026

ಬೆಂಗಳೂರಿನಲ್ಲಿ ಏಳನೇ ಅಂತರರಾಷ್ಟ್ರೀಯ ಎಲೆಕ್ಟ್ರಾನಿಕ್ ವಾರ್‌ಫೇರ್ ಸಮ್ಮೇಳನ ಆರಂಭ

January 21, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.