Sunday, September 6, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home Science & Technology Tech News

ಬೆಂಗಳೂರಿನಲ್ಲಿ ಎಸ್‌.ಎ.ಪಿ ಲ್ಯಾಬ್ಸ್‌ ಇಂಡಿಯಾ ಇನ್ನೊವೇಶನ್‌ ಪಾರ್ಕ್‌ ಉದ್ಘಾಟನೆ: 15,000 ಉದ್ಯೋಗ ಸೃಷ್ಟಿಯ ಭರವಸೆ

PREM SHEKHAR PV by PREM SHEKHAR PV
1 year ago
Reading Time: 1 min read
A A
18
SHARES
50
VIEWS

ಬೆಂಗಳೂರು: ಭಾರತ ಸರ್ಕಾರದ ಡಿಜಿಟಲ್ ಇಂಡಿಯಾ ಮತ್ತು ಸ್ಕಿಲ್ ಇಂಡಿಯಾ ದೃಷ್ಟಿಕೋನಕ್ಕೆ ಸಂನಾದವಾಗಿ, ಎಸ್‌.ಎ.ಪಿ ಲ್ಯಾಬ್ಸ್‌ ಇಂಡಿಯಾ ಕರ್ನಾಟಕದ ಬೆಂಗಳೂರಿನ ದೇವನಹಳ್ಳಿಯಲ್ಲಿ ತನ್ನ ಅತ್ಯಾಧುನಿಕ ಇನ್ನೊವೇಶನ್‌ ಪಾರ್ಕ್‌ಅನ್ನು ಉದ್ಘಾಟಿಸಿದೆ. ಈ ಕ್ಯಾಂಪಸ್‌ ಭಾರತದ ಡಿಜಿಟಲ್ ಭವಿಷ್ಯದಲ್ಲಿ ಎಸ್‌.ಎ.ಪಿಯ ನಿರಂತರ ಹೂಡಿಕೆಯನ್ನು ಗುರುತಿಸುವುದರ ಜೊತೆಗೆ, ಜಾಗತಿಕ ತಂತ್ರಜ್ಞಾನ ಮತ್ತು ನಾವೀನ್ಯತೆ ಕೇಂದ್ರವಾಗಿ ಭಾರತದ ಸ್ಥಾನವನ್ನು ಬಲಪಡಿಸುತ್ತದೆ.

ಕೇಂದ್ರ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ, ರೈಲ್ವೆ, ಮಾಹಿತಿ ಮತ್ತು ಪ್ರಸಾರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್‌ ಉದ್ಘಾಟನಾ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದರು. “ಈ ಇನ್ನೊವೇಶನ್‌ ಪಾರ್ಕ್‌ ಭಾರತದ ಬೆಳವಣಿಗೆಯ ಕಥೆಯಲ್ಲಿ ಸಮಯೋಚಿತ ಹೂಡಿಕೆಯಾಗಿದೆ. ಇದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ‘ವಿಕಸಿತ ಭಾರತ 2047’ ದೃಷ್ಟಿಕೋನಕ್ಕೆ ಅನುಗುಣವಾಗಿದೆ. ಈ ಕ್ಯಾಂಪಸ್‌ ಭಾರತದ ಪ್ರತಿಭೆ ಮತ್ತು ನಾವೀನ್ಯತೆಯ ಪರಿಸರ ವ್ಯವಸ್ಥೆಯಲ್ಲಿ ಜಾಗತಿಕ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ,” ಎಂದು ಅವರು ಹೇಳಿದರು.

41.07 ಎಕರೆ ವಿಶಾಲವಾದ ಈ ಕ್ಯಾಂಪಸ್‌, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪದ ಆಯಕಟ್ಟಿನ ಸ್ಥಳದಲ್ಲಿದೆ. ಇದು ಎಸ್‌.ಎ.ಪಿಯ ಅತ್ಯಂತ ಸುಧಾರಿತ ಮತ್ತು ಸುಸ್ಥಿರ ಸೌಲಭ್ಯವಾಗಿದ್ದು, ಸಂಪೂರ್ಣವಾಗಿ ಕಾರ್ಯರೂಪಕ್ಕೆ ಬಂದಾಗ 15,000 ವೃತ್ತಿಪರರಿಗೆ ಉದ್ಯೋಗ ಒದಗಿಸಲಿದೆ. ಇದು ಭಾರತದಲ್ಲಿನ ಎಸ್‌.ಎ.ಪಿಯ ಅತಿದೊಡ್ಡ ಕಚೇರಿಯಾಗಲಿದ್ದು, ಉತ್ಪನ್ನ ಎಂಜಿನಿಯರಿಂಗ್‌, ಗ್ರಾಹಕ ಸೇವೆಗಳು ಮತ್ತು ಜಾಗತಿಕ ಎ.ಐ. ಪಾತ್ರಗಳಲ್ಲಿ ಕೊಡುಗೆ ನೀಡಲಿದೆ. ಈ ಕ್ಯಾಂಪಸ್‌ ಜೂಲ್‌ನ ಏಜೆಂಟ್‌ ಎ.ಐ. ಸಾಮರ್ಥ್ಯ‌ಗಳ ಅಭಿವೃದ್ಧಿಗೆ ಕಾರಣವಾಗಲಿದೆ, ಜೊತೆಗೆ ಗ್ರಾಹಕ ಅನುಭವ ಕೇಂದ್ರ, ಎ.ಐ. ಪ್ರಯೋಗಾಲಯಗಳು, ಸ್ಟಾರ್ಟ್‌-ಅಪ್‌ ಇನ್ಕ್ಯುಬೇಷನ್‌ ಹಬ್‌ಗಳು ಮತ್ತು ಹ್ಯಾಕಥಾನ್‌ ಸ್ಥಳಗಳನ್ನು ಒಳಗೊಂಡಿದೆ.

ಗತಿ ಶಕ್ತಿ ವಿಶ್ವವಿದ್ಯಾಲಯದೊಂದಿಗೆ ಒಡಂಬಡಿಕೆ

ಎಸ್‌.ಎ.ಪಿ ಮತ್ತು ಗತಿ ಶಕ್ತಿ ವಿಶ್ವವಿದ್ಯಾಲಯ (ಜಿ.ಎಸ್‌.ವಿ) ಉದ್ಘಾಟನೆಯ ಸಂದರ್ಭದಲ್ಲಿ ತಿಳುವಳಿಕೆ ಒಡಂಬಡಿಕೆಗೆ ಸಹಿ ಹಾಕಿವೆ. ಈ ಸಹಕಾರವು ಭಾರತದ ಲಾಜಿಸ್ಟಿಕ್ಸ್‌ ಮತ್ತು ಸಾರಿಗೆ ವಲಯವನ್ನು ಡಿಜಿಟಲ್‌ ಕೌಶಲ್ಯದ ವೃತ್ತಿಪರರೊಂದಿಗೆ ಸಬಲೀಕರಣಗೊಳಿಸುವ ಗುರಿಯನ್ನು ಹೊಂದಿದೆ. ಈ ಒಡಂಬಡಿಕೆಯು ಉದ್ಯಮ-ಸಂಬಂಧಿತ ಕೌಶಲ್ಯ ತರಬೇತಿ, ಪಠ್ಯಕ್ರಮ ವರ್ಧನೆ, ಮತ್ತು ಸಂಶೋಧನೆ ಹಾಗೂ ಅಭಿವೃದ್ಧಿಯ ಮೂಲಕ ರಾಷ್ಟ್ರೀಯ ಲಾಜಿಸ್ಟಿಕ್ಸ್‌ ಸಾಮರ್ಥ್ಯ‌ವನ್ನು ಹೆಚ್ಚಿಸುವತ್ತ ಗಮನಹರಿಸಿದೆ.

ಸಚಿವ ಶ್ರೀ ಅಶ್ವಿನಿ ವೈಷ್ಣವ್‌, “ನಾವು ಕಂಪ್ಯೂಟಿಂಗ್‌ ಶಕ್ತಿಯನ್ನು ಪ್ರಜಾಪ್ರಭುತ್ವಗೊಳಿಸಲು ನಿರ್ಧರಿಸಿದ್ದೇವೆ. ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಮೂಲಕ 34,000ಕ್ಕೂ ಅಧಿಕ ಜಿ.ಪಿ.ಯುಗಳನ್ನು ಎಂಪಾನೆಲ್‌ ಮಾಡಿದ್ದೇವೆ, ಇದು ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಸ್ಟಾರ್ಟ್‌ಅಪ್‌ಗಳಿಗೆ ಲಭ್ಯವಿದೆ,” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ, ಐ.ಟಿ. ಸಚಿವ ಶ್ರೀ ಪ್ರಿಯಾಂಕ್‌ ಖರ್ಗೆ, ಭಾರತದಲ್ಲಿನ ಜರ್ಮನಿಯ ರಾಯಭಾರಿ ಡಾ. ಫಿಲಿಪ್‌ ಆಕರ್ಮ್ಯಾನ್‌ ಮತ್ತು ಎಸ್‌.ಎ.ಪಿ ಲ್ಯಾಬ್ಸ್‌ ನೆಟ್‌ವರ್ಕ್‌ ಮುಖ್ಯಸ್ಥ ಕ್ಲಾಸ್‌ ನ್ಯೂಮನ್‌ ಉಪಸ್ಥಿತರಿದ್ದರು.

ಈ ಉದ್ಘಾಟನೆಯು ತಂತ್ರಜ್ಞಾನ, ಎ.ಐ., ಮತ್ತು ಡಿಜಿಟಲ್‌ ಲಾಜಿಸ್ಟಿಕ್ಸ್‌ನಲ್ಲಿ ಜಾಗತಿಕ ನಾಯಕನಾಗುವ ಭಾರತದ ಪಯಣದಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಿದೆ, ಯುವಕರು, ಉದ್ಯಮ, ಮತ್ತು ರಾಷ್ಟ್ರೀಯ ಅಭಿವೃದ್ಧಿಗೆ ಹೊಸ ಅವಕಾಶಗಳನ್ನು ಸೃಷ್ಟಿಸುತ್ತದೆ.

Tags: newsಅಭಿವೃದ್ಧಿಕರ್ನಾಟಕಕಾರ್ಯಕ್ರಮದೇಶನಿರ್ಧಾರಬೆಂಗಳೂರುಮಟ್ಟದಮಹತ್ವದಮಹಾಯುವಯೋಗಯೋಜನೆಯೋಜನೆಗಳರಾಷ್ಟ್ರೀಯವಿಶೇಷಸಭೆಸಹಾಯಹಣ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ತುಂಗಭದ್ರ ಹೂಳು ತೆರವು ಸಾಧ್ಯವಿಲ್ಲದಿದ್ದರೆ ಸಮಾನಾಂತರ ಜಲಾಶಯಕ್ಕೆ ತಕ್ಷಣ ನಿರ್ಧಾರ: ಬಿ.ವೈ. ವಿಜಯೇಂದ್ರ

September 5, 2026

ಶಿಕ್ಷಕರ ದಿನಾಚರಣೆ: ಸರ್ಕಾರಿ ಶಾಲೆಯಲ್ಲೇ ಆಚರಿಸಿದ ಸಚಿವ ಮಧು ಬಂಗಾರಪ್ಪ

September 5, 2026

ಹೈಕೋರ್ಟ್ ನೋಟಿಸ್ ನಡುವೆಯೂ ಗೃಹಲಕ್ಷ್ಮಿ ಹಣ ಬಾಕಿ; ಸರ್ಕಾರ ಪ್ರಚಾರಕ್ಕೆ ಮಾತ್ರ ಗಮನ: ನಿಖಿಲ್ ಕುಮಾರ್ ಆರೋಪ

September 5, 2026

ವಿದ್ಯಾರ್ಥಿಗಳನ್ನು ಉದ್ಯಮಿಗಳನ್ನಾಗಿ ಸಬಲೀಕರಿಸಿ; ವ್ಯವಹಾರ ಯೋಜನಾ ಸ್ಪರ್ಧೆಗಳಲ್ಲಿ ಹೆಚ್ಚು ಪಾಲ್ಗೊಳ್ಳಲು ಪ್ರೋತ್ಸಾಹಿಸಿ: ಸಚಿವ ಬಸವರಾಜ ರಾಯರೆಡ್ಡಿ

September 5, 2026

Recent News

ಕೊನೆಗೂ ದುನಿಯಾ ವಿಜಯ್-ನಾಗರತ್ನ ವಿಚ್ಛೇದನ ಮಂಜೂರು: 2 ಕೋಟಿ ಜೀವನಾಂಶ ನೀಡಲು ಹೈಕೋರ್ಟ್ ಆದೇಶ

September 3, 2026

ಲಾಲ್‌ಬಾಗ್ ಸೇರಿದಂತೆ ಉದ್ಯಾನವನ ಭೂಮಿ ಮಾರಾಟ ವಿಧೇಯಕ: ಡಿಕೆ ಶಿವಕುಮಾರ್ ಸರ್ಕಾರಕ್ಕೆ ಬಿಜೆಪಿ ನಾಯಕ ಅಶೋಕರಿಂದ ತೀವ್ರ ಟೀಕೆ

September 3, 2026

ಕೆಆರ್‌ಐಡಿಎಲ್‌ನಲ್ಲಿ 7% ಲಂಚ: ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐಗೆ ತನಿಖೆ ವಹಿಸಿ – ಪ್ರತಿಪಕ್ಷ ನಾಯಕ ಆರ್. ಅಶೋಕ

September 3, 2026

ಹಬ್ಬದ ಸೀಸನ್‌ನಲ್ಲಿ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಮುಂದುವರಿಕೆ

September 2, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.