Monday, September 21, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೆ ಸರ್ಕಾರ ಬದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

PREM SHEKHAR PV by PREM SHEKHAR PV
1 year ago
Reading Time: 1 min read
A A
18
SHARES
50
VIEWS


ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿಗೊಳಿಸಲು ರಾಜ್ಯ ಸರ್ಕಾರ ಕಟಿಬದ್ಧವಾಗಿದ್ದು, ಈ ಕುರಿತು ಶೀಘ್ರವೇ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನ ಪರಿಷತ್‌ನಲ್ಲಿ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಒಳಮೀಸಲಾತಿ ಕುರಿತು ಉತ್ತರಿಸಿದ ಮುಖ್ಯಮಂತ್ರಿಗಳು, ಸರ್ವೋಚ್ಛ ನ್ಯಾಯಾಲಯವು 2024ರಲ್ಲಿ ಪಂಜಾಬ್ ರಾಜ್ಯ ಮತ್ತು ಇತರರು ವರ್ಸಸ್ ದೇವಿಂದರ್ ಸಿಂಗ್ ಪ್ರಕರಣದಲ್ಲಿ ನೀಡಿದ ತೀರ್ಪಿನಲ್ಲಿ, ರಾಜ್ಯ ಸರ್ಕಾರಗಳಿಗೆ ಪರಿಶಿಷ್ಟ ಜಾತಿಗಳ ಉಪವರ್ಗೀಕರಣ ಮಾಡುವ ಅಧಿಕಾರವಿದೆ ಎಂದು ಸ್ಪಷ್ಟಪಡಿಸಿದೆ. ಸಂವಿಧಾನದ ಅನುಚ್ಛೇದ 14, 15 ಮತ್ತು 16ರ ಆಶಯವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಒಳಮೀಸಲಾತಿ ವ್ಯವಸ್ಥೆ ಕಲ್ಪಿಸಬಹುದು ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ, ಸರ್ಕಾರವು 12.11.2024ರ ಆದೇಶದಂತೆ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಅವರ ಏಕಸದಸ್ಯ ಆಯೋಗವನ್ನು ರಚಿಸಿತ್ತು. ಆಯೋಗವು ಸೂಕ್ತ ದತ್ತಾಂಶಗಳನ್ನು ಸಂಗ್ರಹಿಸಿ, ಒಳಮೀಸಲಾತಿ ನೀಡುವ ಕುರಿತು ಶಿಫಾರಸುಗಳನ್ನು ಸಲ್ಲಿಸಿತು.

ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗವು ರಾಜ್ಯದ 101 ಪರಿಶಿಷ್ಟ ಜಾತಿಗಳ ಸಮಗ್ರ ಅಧ್ಯಯನ ನಡೆಸಿ, 1,05,09,871 ಜನರ ದತ್ತಾಂಶ ಸಂಗ್ರಹಿಸಿತು, ಇದರಲ್ಲಿ ಶೇ.93ರಷ್ಟು ಪರಿಶಿಷ್ಟ ಜಾತಿಗಳ ಜನಸಂಖ್ಯೆ ಒಳಗೊಂಡಿದೆ. ಆಯೋಗವು ಆಗಸ್ಟ್ 1, 2025ರಂದು ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿತು ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಆಯೋಗದ ಶಿಫಾರಸುಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ಕೆಲವು ಮಾರ್ಪಾಡುಗಳೊಂದಿಗೆ ಆಗಸ್ಟ್ 18, 2025ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಲಾಗಿದೆ. ಆಯೋಗವು ಎ, ಬಿ, ಸಿ, ಡಿ, ಇ ಎಂದು ಐದು ಪ್ರವರ್ಗಗಳಾಗಿ ವಿಂಗಡಿಸಿದ್ದ ಶಿಫಾರಸುಗಳನ್ನು ಸರ್ಕಾರವು ಎ, ಬಿ, ಸಿ ಎಂದು ಮೂರು ಪ್ರವರ್ಗಗಳಾಗಿ ಸರಳೀಕರಿಸಿದೆ. ಇದರಂತೆ, ಎಡಗೈ ಸಂಬಂಧಿತ ಜಾತಿಗಳಿಗೆ (ಎ ಪ್ರವರ್ಗ) ಶೇ.6, ಬಲಗೈ ಸಂಬಂಧಿತ ಜಾತಿಗಳಿಗೆ (ಬಿ ಪ್ರವರ್ಗ) ಶೇ.6 ಮತ್ತು ಸ್ಪೃಶ್ಯ ಜಾತಿಗಳಿಗೆ (ಸಿ ಪ್ರವರ್ಗ) ಶೇ.5ರಷ್ಟು ಒಳಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ.

ಪರಿಶಿಷ್ಟ ಜಾತಿಯ ಎಲ್ಲ ಸಮುದಾಯಗಳಿಗೆ ಶಿಕ್ಷಣ, ಉದ್ಯೋಗಾವಕಾಶ ಮತ್ತು ಇತರ ಸೌಲಭ್ಯಗಳನ್ನು ಸಮಾನವಾಗಿ ಹಂಚಿಕೆ ಮಾಡುವ ಉದ್ದೇಶದಿಂದ, ಸರ್ವೋಚ್ಛ ನ್ಯಾಯಾಲಯದ ತೀರ್ಪನ್ನು ಗಮನದಲ್ಲಿಟ್ಟುಕೊಂಡು ಈ ವ್ಯವಸ್ಥೆಯನ್ನು ರೂಪಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಈ ಸಂದರ್ಭದಲ್ಲಿ, ಶಾಶ್ವತ ಪರಿಶಿಷ್ಟ ಜಾತಿ ಆಯೋಗ ರಚನೆ ಮಾಡುವುದರ ಜೊತೆಗೆ, ಒಳಮೀಸಲಾತಿ ಹೋರಾಟಗಾರರ ಮೇಲಿನ ಎಲ್ಲ ಮೊಕದ್ದಮೆಗಳನ್ನು ಹಿಂತೆಗೆದುಕೊಳ್ಳಲಾಗುವುದು ಎಂದರು. ಒಳಮೀಸಲಾತಿ ಆದೇಶ ಹೊರಬಿದ್ದ ನಂತರ ಎಲ್ಲ ನೇಮಕಾತಿ ಪ್ರಕ್ರಿಯೆಗಳು ಆರಂಭವಾಗಲಿದ್ದು, ಒಮ್ಮೆಗೆ ವಯೋಮಿತಿ ಸಡಿಲಿಕೆಯನ್ನೂ ಮಾಡಲಾಗುವುದು ಎಂದು ಘೋಷಿಸಿದರು.

“ದಶಕಗಳಿಂದ ನಡೆಯುತ್ತಿದ್ದ ಒಳಮೀಸಲಾತಿ ಹೋರಾಟಕ್ಕೆ ನಮ್ಮ ಸರ್ಕಾರ ನ್ಯಾಯಯುತವಾಗಿ ಸ್ಪಂದಿಸಿದೆ. ಅಭಿವೃದ್ಧಿಯ ಜೊತೆಗೆ ಸಾಮಾಜಿಕ ನ್ಯಾಯವನ್ನು ಒದಗಿಸುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ” ಎಂದು ಮುಖ್ಯಮಂತ್ರಿಗಳು ಹೇಳಿದರು.

Tags: newnewsಅಭಿವೃದ್ಧಿಅವಕಾಶಆರ್ಥಿಕಇನ್ಉತ್ತರಕರ್ನಾಟಕಕರ್ನಾಟಕದಕಾಂಗ್ರೆಸ್ಕಾರ್ಯಕ್ರಮಕುಮಾರ್ಕ್ರಮಡಾ.ಡಿತೀರದಿನದೇಶನಗರನಿರ್ಧಾರಬಿಜೆಪಿಬೆಂಗಳೂರುಭಾರತಮಟ್ಟದಮತ್ತುಮಹತ್ವದಮಹಾಯುವಯೋಗಯೋಜನೆಯೋಜನೆಗಳರಾಜಕೀಯರಾಜ್ಯರಾಷ್ಟ್ರೀಯವಿಶೇಷವಿಶ್ವಸಚಿವಸಂಬಂಧಸಂಬಂಧಿಸಭೆಸಹಾಯಸಿಎಂಸಿದ್ದರಾಮಯ್ಯಹಣಹೊಸ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ಭಾರತದ ಕಬಡ್ಡಿ ತಂಡಗಳು ಚಿನ್ನದ ಡಬಲ್‌ಗೆ ಸಜ್ಜು; ಐಚಿ-ನಾಗೋಯಾ ಏಷ್ಯನ್ ಗೇಮ್ಸ್‌ನಲ್ಲಿ ನಾಳೆಯಿಂದ ಅಭಿಯಾನ ಆರಂಭ

September 20, 2026

ಸೆಪ್ಟೆಂಬರ್ 26ರಿಂದ 30ರವರೆಗೆ ‘ಕರ್ನಾಟಕ ಪರ್ವ-2026’ ಆಯೋಜನೆ: ಸಚಿವ ಯು.ಟಿ. ಖಾದರ್

September 20, 2026

ಕ್ವಾಂಟಂ ಸಮಿಟ್‌ನ್ನು ಜಾಗತಿಕ ವೇದಿಕೆಯಾಗಿಸಲು ಕರ್ನಾಟಕ ಸಜ್ಜು: ಸಚಿವ ಡಾ. ಅಜಯ್ ಧರ್ಮಸಿಂಗ್

September 20, 2026

ಕಸ್ತೂರಿ ರಂಗನ್ ವರದಿ: ಜನಾಭಿಪ್ರಾಯ ಆಧರಿಸಿ ನಿರ್ಧಾರ – ಸಿಎಂ ಡಿ.ಕೆ. ಶಿವಕುಮಾರ್

September 20, 2026

Recent News

ಮೀನುಗಾರರ ಸಮಸ್ಯೆ ಆಲಿಸಿದ ಡಿಕೆಶಿ: ಮಂಗಳೂರು ಬಂದರಿಗೆ ದಿಢೀರ್ ಭೇಟಿ, ಅಕ್ರಮಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

September 19, 2026

ಭಾರತೀಯ ಮಹಿಳಾ ಕಬಡ್ಡಿ ತಂಡ ಜಪಾನ್‌ ತಲುಪಿದೆ; ನಾಲ್ಕನೇ ಸತತ ಚಿನ್ನದ ಗುರಿ

September 19, 2026

ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯೆಂದು ಘೋಷಣೆ: ಸಿಎಂ ಡಿ.ಕೆ. ಶಿವಕುಮಾರ್

September 18, 2026

ಮಂಗಳೂರಿನಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ: ಅಂಬಾರಿ ಬಸ್‌ನಲ್ಲಿ ಸಿಎಂ ಡಿಕೆಶಿ, ಕರಾವಳಿ ಸೊಗಡಿನಿಂದ ಕಲಾತ್ಮಕ ಸ್ವಾಗತ

September 18, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.