Saturday, September 26, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News Government

ಭೂ ಸ್ವಾಧೀನ ಅಕ್ರಮ, ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

PREM SHEKHAR PV by PREM SHEKHAR PV
1 year ago
Reading Time: 1 min read
A A
18
SHARES
50
VIEWS

ಬೆಂಗಳೂರು: ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ ನಡೆಯುತ್ತಿರುವ ಭೂ ಸ್ವಾಧೀನ ಪ್ರಕ್ರಿಯೆ ಸಂಪೂರ್ಣ ಅಕ್ರಮವಾಗಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ನಾಯಕ ಆರ್‌.ಅಶೋಕ, ಈ ಕ್ರಮವನ್ನು ಕಾಂಗ್ರೆಸ್ ಸರ್ಕಾರ ತಕ್ಷಣ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.

ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಆರ್‌.ಅಶೋಕ, “ಗ್ರೇಟರ್ ಬೆಂಗಳೂರು ಯೋಜನೆಯಡಿ ಕಾಂಗ್ರೆಸ್ ಸರ್ಕಾರ 9,600 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಳ್ಳುತ್ತಿದೆ. ಇದರಲ್ಲಿ 6,500 ಎಕರೆ ಫಲವತ್ತಾದ ಕೃಷಿಭೂಮಿಯಾಗಿದೆ. ಈ ಪ್ರದೇಶದಲ್ಲಿ 10 ಲಕ್ಷಕ್ಕೂ ಅಧಿಕ ತೆಂಗಿನ ಮತ್ತು ಮಾವಿನ ಮರಗಳಿವೆ. ಪ್ರತಿದಿನ 6 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಇದು ಕೆಎಂಎಫ್‌ಗೆ ತಲುಪುತ್ತಿದೆ. 3,000ಕ್ಕೂ ಹೆಚ್ಚು ರೈತರು ಮತ್ತು ಕಾರ್ಮಿಕರು ಕೃಷಿಯನ್ನೇ ಜೀವನಾಧಾರವಾಗಿಸಿಕೊಂಡಿದ್ದಾರೆ. ಆದರೆ, ಈ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಸೈಟುಗಳನ್ನು ರಚಿಸಲಾಗುತ್ತಿದೆ,” ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಹೌಸಿಂಗ್ ಬೋರ್ಡ್ ಈಗಾಗಲೇ 560 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಂಡು ಸೈಟುಗಳನ್ನು ರಚಿಸಿದೆಯಾದರೂ, ಯಾರೂ ಇಲ್ಲಿ ಮನೆಗಳನ್ನು ಕಟ್ಟಿಲ್ಲ. ಕೆಂಪೇಗೌಡ ಬಡಾವಣೆ ಮತ್ತು ಶಿವರಾಮ ಕಾರಂತ ಬಡಾವಣೆಗಳಲ್ಲಿ ಈಗಲೂ ಸೈಟುಗಳು ಖಾಲಿಯಾಗಿವೆ. “ಇಷ್ಟು ಖಾಲಿ ಸೈಟುಗಳಿರುವಾಗ, ಫಲವತ್ತಾದ ಕೃಷಿಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದು ರೈತರಿಗೆ ಮಾಡುವ ದೊಡ್ಡ ವಂಚನೆಯಾಗಿದೆ,” ಎಂದು ಅವರು ಕಿಡಿಕಾರಿದರು.

“ಈ ಹಿಂದೆ ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ, ರೈತರ ಬೇಡಿಕೆಗೆ ಮಣಿದು ಭೂ ಸ್ವಾಧೀನ ಕೈಬಿಟ್ಟಿದ್ದರು. ಆದರೆ, ಈಗ ಕಾಂಗ್ರೆಸ್ ಸರ್ಕಾರ ರಿಯಲ್ ಎಸ್ಟೇಟ್ ಲಾಬಿಯೊಂದಿಗೆ ಕೈಜೋಡಿಸಿ ಜಮೀನು ಲೂಟಿಗೆ ಮುಂದಾಗಿದೆ. ರಾಮನಗರದಲ್ಲಿ ಸೈಟುಗಳಿಗೆ ಯಾರೂ ಬೇಡಿಕೆ ಇಟ್ಟಿಲ್ಲ. ಈಗಾಗಲೇ ರಚಿಸಲಾದ ಸೈಟುಗಳು ಖಾಲಿಯಾಗಿವೆ. ಇದು ಸಂಪೂರ್ಣ ಅಕ್ರಮ,” ಎಂದು ಆರ್‌.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ರೈತರ ಹೋರಾಟಕ್ಕೆ ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ತಿಳಿಸಿದ ಅವರು, “ಸರ್ಕಾರ ಈ ಭೂ ಸ್ವಾಧೀನ ಕ್ರಮವನ್ನು ತಕ್ಷಣ ಸ್ಥಗಿತಗೊಳಿಸಬೇಕು. ರೈತರ ಜೊತೆ ಚರ್ಚಿಸಿ, ಅವರ ಆಕ್ಷೇಪಗಳನ್ನು ಆಲಿಸಬೇಕಿತ್ತು. ಬದಲಿಗೆ, ದೌರ್ಜನ್ಯದ ಮೂಲಕ ಭೂಮಿಯನ್ನು ಕಿತ್ತುಕೊಳ್ಳಲಾಗುತ್ತಿದೆ. ಇದು ರೈತರ ಬದುಕಿಗೆ ಕೊಳ್ಳಿಯಿಡುವ ಕೆಲಸ,” ಎಂದು ಆರೋಪಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಡಿನೋಟಿಫಿಕೇಶನ್ ಮಾಡದೆ ಈ ಯೋಜನೆಯನ್ನು ಕೈಬಿಡಬೇಕು ಎಂದು ರೈತರು ಒತ್ತಾಯಿಸಿದ್ದಾರೆ. “ಬಹುತೇಕ ರೈತರು ತಮ್ಮ ಭೂಮಿಯನ್ನು ಹಾಗೆಯೇ ಉಳಿಸಿಕೊಳ್ಳಲು ಬಯಸಿದ್ದಾರೆ. ಸರ್ಕಾರ ಈ ರೈತರ ಧ್ವನಿಗೆ ಕಿವಿಗೊಡಬೇಕು. ಮುಂದೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ, ರೈತರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳುತ್ತೇವೆ,” ಎಂದು ಆರ್‌.ಅಶೋಕ ಭರವಸೆ ನೀಡಿದರು. ಈ ಕುರಿತು ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿರುವುದಾಗಿಯೂ ಅವರು ತಿಳಿಸಿದರು.

“ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಿ, ಈ ಭೂಮಿಯನ್ನು ಯಾವ ಝೋನ್‌ಗೆ ಸೇರಿಸಬೇಕು ಎಂಬುದನ್ನು ನಿರ್ಧರಿಸಬೇಕು,” ಎಂದು ಅವರು ಸಲಹೆ ನೀಡಿದರು.

Tags: Governmentಆರೋಪಿಎಚ್‌ಎಸ್ಟೇಟ್ಕಾಂಗ್ರೆಸ್ಕಾರ್ಮಿಕಕಾರ್ಮಿಕರಕುಮಾರಸ್ವಾಮಿಕುಮಾರ್ಕೃಷಿಕೆಲಸಕ್ರಮಜೀವನಡಿಡಿಸಿಎಂದಿನದೇಶದೊಡ್ಡನಗರಪಕ್ಷಪ್ರತಿಭಟನೆಬೆಂಗಳೂರುಬೆಂಬಲಭೂಮಿಮತ್ತುಯೋಜನೆರಿಯಲ್ರೈತಸಿಎಂಸ್ವಾಮಿಹಳ್ಳಿಯಹೋರಾಟ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ಸಂಪೂರ್ಣ ಗ್ರ್ಯಾಂಡ್ ಚಾಲೆಂಜ್ 2026: ಕರ್ನಾಟಕ ಸರ್ಕಾರದಿಂದ ಕೃಷಿ-ತೋಟಗಾರಿಕಾ ನಷ್ಟ ತಡೆಯಲು ನಾವೀನ್ಯತಾ ಉಪಕ್ರಮ

September 25, 2026

ಕರ್ನಾಟಕ ಉಚ್ಚ ನ್ಯಾಯಾಲಯಕ್ಕೆ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳು: ರಾಜ್ಯಪಾಲರಿಂದ ಪ್ರಮಾಣವಚನ

September 25, 2026

ಪೌರಕಾರ್ಮಿಕರ ಉಪಹಾರ ಭತ್ಯೆ 35ರಿಂದ 70 ರೂ.ಗೆ ಏರಿಕೆ: ಸಿಎಂ ಡಿ.ಕೆ. ಶಿವಕುಮಾರ್

September 25, 2026

ಜನರ ಸೇವೆಗೆ ನನ್ನ ಅಧಿಕಾರ ಮುಡಿಪು; ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಸಚಿವ ಎನ್. ಚಲುವರಾಯಸ್ವಾಮಿ

September 25, 2026

Recent News

ಆರ್ಥಿಕ ಇಲಾಖೆ ಪತ್ರವೇ ಸರ್ಕಾರದ ದಿವಾಳಿತನದ ಕನ್ನಡಿ: ಜನರ ಕಣ್ಣಿಗೆ ಮಣ್ಣೆರಚುವುದನ್ನು ನಿಲ್ಲಿಸಲಿ – ಬಿ.ವೈ. ವಿಜಯೇಂದ್ರ

September 24, 2026

ಡಾ. ಕೆ. ಗೋವಿಂದರಾಜ್ ಅವರು ಜಪಾನ್‌ನಲ್ಲಿ ಭಾರತೀಯ ಬ್ಯಾಡ್ಮಿಂಟನ್ ತಂಡವನ್ನು ಭೇಟಿಯಾಗಿ ಶುಭ ಹಾರೈಸಿದರು

September 23, 2026

ಬೆಂಗಳೂರು ಡಿಸೈನ್ ವೀಕ್ 2026: ಪ್ರೊಟೋಪೊಲಿಸ್ ಕಾನ್‌ಕ್ಲೇವ್ ಮತ್ತು ಸಾರ್ವಜನಿಕ ಪ್ರದರ್ಶನ ಸೆಪ್ಟೆಂಬರ್ 24ರಿಂದ

September 23, 2026

ಯಶವಂತರಾಯಗೌಡ ಪಾಟೀಲ್ ಅವರು ಎಂಎಲ್‌ಎ ಸ್ಥಾನಕ್ಕೆ ರಾಜೀನಾಮೆ

September 23, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.