Friday, September 11, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home News

ಗಾಂಜಾ ಸಾಗಾಟ ಮಾಡುತ್ತಿದ್ದವರನ್ನು ಬಂಧಿಸಿದ ಕೋಲಾರ CEN ಪೊಲೀಸರು…!

amiro by amiro
2 years ago
Reading Time: 1 min read
A A
18
SHARES
50
VIEWS

ಅಕ್ರಮ ಮಾದಕ ವಸ್ತು ಗಾಂಜಾ ಸಾಗಾಟಕ್ಕೆ ಯತ್ನಿಸುತ್ತಿದ್ದ ಐವರನ್ನು ಕೋಲಾರ ಜಿಲ್ಲಾ ಸೈಬರ್‌ ಅಪರಾಧ ಮತ್ತು ಮಾದಕ ವಸ್ತುಗಳ ನಿಯಂತ್ರಣ ಪೊಲೀಸ್‌ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೋಲಾರದ ಮಾಲೂರು ರಸ್ತೆಯಲ್ಲಿರುವ ಎಪಿಎಂಸಿ ಮಾರುಕಟ್ಟೆ ಬಳಿ ಆಂಧ್ರಪ್ರದೇಶ ಮೂಲದ ಶೇಕ್‌ ಪಜಲುಲಾ ಪಾಷ ಅಲಿಯಾಸ್‌ ಫಾಸಿಲ್‌, ಅಬ್ದುಲ್‌ ಅಲಿ ಎಂಬ ಇಬ್ಬರು ಗಾಂಜಾ ಮಾದಕ ವಸ್ತುವನ್ನು ಕೋಲಾರ ನಗರದ ಸೈಯದ್‌ ಅನ್ಸರ್‌ ಪಾಷ, ಶಾಬಾಜ್‌ ಪಾಷ, ಸಾಕೀಬ್‌ ಮೊಹ್ಮದ್‌ರವರುಗಳು ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಬಂದಿದ್ದಾರೆಂಬ ಮಾಹಿತಿ ಸೆನ್‌ ಪೊಲೀಸ್‌ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್‌ ಜಗದೀಶ್‌ರವರಿಗೆ ಬಂದಾಕ್ಷಣ ಕಾರ್ಯಪ್ರವೃತ್ತರಾಗಿ ತಮ್ಮ ಸಿಬ್ಬಂದಿಗಳ ನೇತೃತ್ವದಲ್ಲಿ ದಾಳಿ ಮಾಡಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಐವರನ್ನು ಎಪಿಎಂಸಿ ಮಾರುಕಟ್ಟೆಯಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ ೨೩ಲಕ್ಷ ರೂಪಾಯಿ ಮೌಲ್ಯದ ೨೩ಕೆಜಿ ೧೦೦ಗ್ರಾಂ ಗಾಂಜಾವನ್ನು, ಎರಡು ದ್ವಿಚಕ್ರವಾಹನ, ಐದು ಮೊಬೈಲ್‌ಗಳನ್ನು ಕೋಲಾರ ಸೆನ್‌ ಪೊಲೀಸ್‌ ಠಾಣೆಯ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕಾರ್ಯಾಚರಣೆಯನ್ನು ಕೋಲಾರ ಜಿಲ್ಲಾ ಎಸ್‌ಪಿ ನಿಖಿಲ್‌ರವರ ನಿರ್ದೇಶನದಂತೆ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ಅಧೀಕ್ಷಕರುಗಳಾದ ಸಿ ಆರ್‌ ರವಿಶಂಕರ್‌ ಮತ್ತು ಹೆಚ್‌ ಸಿ ಜಗದೀಶ್‌ರವರುಗಳ ಮಾರ್ಗದರ್ಶನದಲ್ಲಿ ಕೋಲಾರ ಸೆನ್‌ ಪೊಲೀಸ್‌ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್‌ ಜಗದೀಶ್‌ರವರ ನೇತೃತ್ವದಲ್ಲಿ ಸಿಬ್ಬಂಧಿಗಳಾದ ಅಂಬರೀಶ, ಹಮೀದ್‌ ಖಾನ್‌, ಶಂಕರ್‌, ಸಂತೋಷ್‌, ಶಿವಾನಂದ, ಅರುಣ್‌, ನಫೀಜ್‌ ಶರಣ್‌ರವರುಗಳ ತಂಡ ಗಾಂಜಾ ಸಾಗಾಟಗಾರರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೋಲಾರ ಜಿಲ್ಲಾ ಎಸ್‌ಪಿ ನಿಖಿಲ್‌ ರವರು ಕೋಲಾರ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆಯ ಪೊಲೀಸ್‌ ಅಧಿಕಾರಿ ಸಿಬ್ಬಂಧಿಗಳ ಕಾರ್ಯಾಚರಣೆಯನ್ನು ಶ್ಲಾಘಿಸಿದ್ದಾರೆ.

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

‘ಧನನಾಯಕ’ ಆಗುವುದು ಸುಲಭ, ‘ಜನನಾಯಕ’ ಆಗುವುದು ಕಷ್ಟ: ಡಿ.ಕೆ. ಶಿವಕುಮಾರ್ ವಿರುದ್ಧ ಟೀಕೆ

September 10, 2026

ಪೊಲೀಸ್ ವಾಹನಗಳಿಗೆ ಬಾಡಿಗೆ-ಲೀಸಿಂಗ್ ಮಾದರಿ

September 10, 2026

‘ಬಳ್ಳಾರಿ ಚಲೋ’ ಪಾದಯಾತ್ರೆ ಯಶಸ್ವಿ: ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸಿ ಎಂದು ವಿಜಯೇಂದ್ರ ಮನವಿ

September 10, 2026

ದೇವನಹಳ್ಳಿ ಎಂಎಸ್‌ಎಂಇ ತಂತ್ರಜ್ಞಾನ ಕೇಂದ್ರ ವರ್ಷಕ್ಕೆ 10,000 ಮಂದಿಗೆ ವೃತ್ತಿಪರ ಕೌಶಲ್ಯ ತರಬೇತಿ ನೀಡಲಿದೆ: ರೋಹಿಣಿ ಸಿಂಧೂರಿ

September 10, 2026

Recent News

ಗಂಗಾ ಗ್ರ್ಯಾಂಡ್‌ಮಾಸ್ಟರ್ಸ್‌ಗೆ ನಾಟಕೀಯ ಗೆಲುವು: ಟಾಪ್ ಸ್ಥಾನಕ್ಕೆ ಪೈಪೋಟಿ ತೀವ್ರ

September 9, 2026

ಕೋರ್ಟ್ ನೆಪ ಹೇಳಿ ಕಾಮಗಾರಿ ವಿಳಂಬ ಮಾಡಿದರೆ ಸಹಿಸಲ್ಲ: ಕೆಬಿಜೆಎನ್‌ಎಲ್ ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಖಡಕ್ ಎಚ್ಚರಿಕೆ

September 8, 2026

ಮೈಸೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಚಿತ್ರನಗರಿ: ನಗರಾಭಿವೃದ್ಧಿ ಸಚಿವರಿಂದ ಪ್ರಗತಿ ಪರಿಶೀಲನೆ

September 8, 2026

ಬೆಳಗಾವಿ ಬಿಮ್ಸ್‌ನಲ್ಲಿ ನವಜಾತ ಶಿಶುಗಳ ಸಾವಿನ ಸರಣಿ: ಬಿಜೆಪಿ ನಾಯಕರ ಆರೋಪ

September 8, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.