Tuesday, August 11, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News State Politics Congress

ಸಿದ್ದರಾಮಯ್ಯ ಅವರೇ ಸಿಎಂ, ಮುಂದಿನ ಚುನಾವಣೆಗಳು ಅವರ ನಾಯಕತ್ವದಲ್ಲಿ: ಡಿ.ಕೆ. ಸುರೇಶ್

SP by SP
9 months ago
Reading Time: 2 mins read
A A
18
SHARES
50
VIEWS

ಬೆಂಗಳೂರು: ಕಾಂಗ್ರೆಸ್‌ನ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವವನ್ನು ದೃಢವಾಗಿ ಬೆಂಬಲಿಸಿದ್ದು, “ಸಿದ್ದರಾಮಯ್ಯ ಅವರು ಎಷ್ಟು ದಿನ ಮುಖ್ಯಮಂತ್ರಿಯಾಗಿರುತ್ತಾರೋ ಅಷ್ಟೂ ದಿನ ಅವರೇ ಸಿಎಂ. ಮುಂದಿನ ಚುನಾವಣೆಗಳನ್ನು ಅವರ ನಾಯಕತ್ವದಲ್ಲೇ ಎದುರಿಸುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಸದಾಶಿವನಗರದ ನಿವಾಸದಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆ ಮತ್ತು ಅಧಿಕಾರ ಹಸ್ತಾಂತರದ ಬಗ್ಗೆ ನಡೆಯುತ್ತಿರುವ ಚರ್ಚೆಗಳನ್ನು “ಊಹಾಪೋಹ” ಎಂದು ಕರೆದು, “ಸಿದ್ದರಾಮಯ್ಯ ಅವರಿಗೆ ಇನ್ನೂ ವಯಸ್ಸಾಗಿಲ್ಲ. ಪಕ್ಷದಲ್ಲಿ ಅವರಿಗೆ ಪರ್ಯಾಯ ಇಲ್ಲ. ಎಲ್ಲಾ ನಾಯಕರು ಸೇರಿ ಕಾಂಗ್ರೆಸ್‌ ಪಕ್ಷವಾಗಿದೆ” ಎಂದು ತಿಳಿಸಿದರು.

ಮೇಕೆದಾಟು ಪ್ರಕರಣ: ಡಿಸಿಎಂ ದೆಹಲಿ ಪ್ರವಾಸ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಡಿಸೆಂಬರ್ 6ರಂದು ವಿಚಾರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿದ್ದು, ಅಧಿಕಾರಿಗಳು ಮತ್ತು ವಕೀಲರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. “ವಿಶೇಷ ಪೀಠ ರಚನೆಗೆ ತಮಿಳುನಾಡು ವಿರೋಧ ವ್ಯಕ್ತಪಡಿಸಿದೆ. ಆದರೆ ಇದು ಕರ್ನಾಟಕದ ಹಿತ ಕಾಪಾಡುವ ಕೆಲಸ. ಬಿಹಾರ ಚುನಾವಣೆಗೆ ಇದರ ಸಂಬಂಧವಿಲ್ಲ” ಎಂದು ಸುರೇಶ್ ಸ್ಪಷ್ಟಪಡಿಸಿದರು.

ಸ್ಥಳೀಯ ಸಂಸ್ಥೆ ಚುನಾವಣೆ: 6-7 ತಿಂಗಳಲ್ಲಿ

“ಮುಂದಿನ 6-7 ತಿಂಗಳಲ್ಲಿ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಲಿದೆ. ಗ್ರೇಟರ್ ಬೆಂಗಳೂರು ಚುನಾವಣೆಗೆ ಸಿದ್ಧತೆ ನಡೆಯುತ್ತಿದೆ. ಸುಪ್ರೀಂ ಕೋರ್ಟ್‌ನ ಆದೇಶದಂತೆ ವಾರ್ಡ್ ನಿಗದಿ, ಮೀಸಲಾತಿ ಪ್ರಕ್ರಿಯೆ ಹಂತಹಂತವಾಗಿ ಪೂರ್ಣಗೊಳ್ಳಲಿದೆ. ಮತ್ತೆ ಮುಂದೂಡಿದರೆ ಸುಪ್ರೀಂ ಕೋರ್ಟ್‌ನಿಂದ ಛೀಮಾರಿ ಬರಲಿದೆ” ಎಂದು ಎಚ್ಚರಿಕೆ ನೀಡಿದರು.

ತಾಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗೂ ಮೀಸಲಾತಿ ಪ್ರಕ್ರಿಯೆ ನಡೆಯುತ್ತಿದ್ದು, ಒಬಿಸಿ ಮತ್ತು ಹಿಂದುಳಿದ ವರ್ಗಗಳಿಗೆ 50% ಮೀಸಲಾತಿ ನೀಡಲು ನಿಖರ ದಾಖಲೆಗಳ ಅಗತ್ಯವಿದೆ ಎಂದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ?

ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಮತ್ತು ತನ್ನ ಹೆಸರು ಮುಂಚೂಣಿಯಲ್ಲಿರುವ ಬಗ್ಗೆ ಕೇಳಿದಾಗ, “ಇದು ವರಿಷ್ಠರಿಗೆ ಬಿಟ್ಟ ವಿಚಾರ. ಯಾವಾಗ ಬೇಕೋ ಆಗ ಬದಲಾವಣೆ ಆಗುತ್ತದೆ. ಇದಕ್ಕೆ ತುರ್ತು ಇಲ್ಲ” ಎಂದು ಸುರೇಶ್ ತಿಳಿಸಿದರು.

ಡಿ.ಕೆ. ಶಿವಕುಮಾರ್ ಸಿಎಂ ಆಸೆ: ಅಭಿಮಾನಿಗಳ ಸಹಜ ಬಯಕೆ

ಡಿ.ಕೆ. ಶಿವಕುಮಾರ್ ಅವರ ಅಭಿಮಾನಿಗಳು ಸಿಎಂ ಆಗಬೇಕೆಂದು ಸಂಕಲ್ಪ ಮಾಡುತ್ತಿರುವ ಬಗ್ಗೆ, “ಅಭಿಮಾನಿಗಳು ತಮ್ಮ ನಾಯಕರನ್ನು ಸಿಎಂ ಆಗಬೇಕೆಂದು ಬಯಸುವುದು ಸಹಜ. ಇದು ರಾಜಕಾರಣದ ಭಾಗ. ಕುಮಾರಸ್ವಾಮಿ, ವಿಜಯೇಂದ್ರ, ಪರಮೇಶ್ವರ್, ಸತೀಶ್ ಜಾರಕಿಹೋಳಿ ಎಂದು ಎಲ್ಲಾ ನಾಯಕರಿಗೂ ಅಭಿಮಾನಿಗಳಿದ್ದಾರೆ. ಇದರ ಬಗ್ಗೆ ದೊಡ್ಡ ಚರ್ಚೆ ಅಗತ್ಯವಿಲ್ಲ. ಹೈಕಮಾಂಡ್ ತೀರ್ಮಾನಿಸುತ್ತದೆ” ಎಂದು ಹೇಳಿದರು.

ಕಬ್ಬು ಬೆಂಬಲ ಬೆಲೆ ಮತ್ತು ಬಿಹಾರ ಚುನಾವಣೆ

ಬೆಳಗಾವಿಯಲ್ಲಿ ರೈತರು ನಡೆಸುತ್ತಿರುವ ಕಬ್ಬು ಬೆಂಬಲ ಬೆಲೆ ಹೋರಾಟದ ಬಗ್ಗೆ, “ಬಿಜೆಪಿ ಸರ್ಕಾರದ ದರಕ್ಕಿಂತ ಹೆಚ್ಚಿನ ದರ ನೀಡಲಾಗುವುದು” ಎಂದು ಭರವಸೆ ನೀಡಿದರು.

ಬಿಹಾರ ಚುನಾವಣೆಯಲ್ಲಿ ಅಕ್ರಮದ ಆತಂಕದ ಬಗ್ಗೆ, “ಬಿಜೆಪಿ ಎಲ್ಲಾ ಚುನಾವಣೆಗಳಲ್ಲಿ ಇದನ್ನೇ ಮಾಡುತ್ತದೆ. ಜನರಿಗೆ ಮಾಹಿತಿ ನೀಡುವುದು ನಮ್ಮ ಕರ್ತವ್ಯ” ಎಂದರು.


Tags: congress

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ಕಾಂಗ್ರೆಸ್‌ನ ನಾಯಿ ಸಂಸ್ಕೃತಿ: ಸ್ವಾತಂತ್ರ್ಯ ಹೋರಾಟಗಾರರನ್ನು ನಾಯಿಗಳಿಗೆ ಹೋಲಿಸಿದ್ದಾರೆ – ಛಲವಾದಿ ನಾರಾಯಣಸ್ವಾಮಿ

August 11, 2026

ಪ್ರಿಯಾಂಕ್ ಖರ್ಗೆ ಜಿಲ್ಲೆಯಲ್ಲಿ 127 ‘ಕೂಸಿನ ಮನೆ’ಗಳಿಗೆ ಬೀಗ: ಆರ್. ಅಶೋಕ್ ಆಕ್ರೋಶ

August 11, 2026

ಸಂಸದ ತೇಜಸ್ವಿ ಸೂರ್ಯ ಕಾವಡ್ ಯಾತ್ರೆ ಪೂರ್ಣಗೊಳಿಸಿ ಗವಿ ಗಂಗಾಧರೇಶ್ವರದಲ್ಲಿ ಗಂಗಾಜಲ ಅಭಿಷೇಕ

August 11, 2026

ಕಳಂಕಿತ ಸಚಿವ ಬಿ.ನಾಗೇಂದ್ರವನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ: ಆರ್.ಅಶೋಕ

August 11, 2026

Recent News

ಮತಗಳ್ಳತನ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಚಳುವಳಿ: ಸಿಎಂ ಡಿ.ಕೆ. ಶಿವಕುಮಾರ್

August 9, 2026

ರಾಜ್ಯದಲ್ಲಿ ತೀವ್ರ ಬರ: ರೈತರ ಸಂಕಷ್ಟಕ್ಕೆ ಕಾಂಗ್ರೆಸ್ ಸರ್ಕಾರವೇ ಹೊಣೆ, ಜನಾಂದೋಲನಕ್ಕೆ ಸಿದ್ಧ: ಬಿ.ವೈ. ವಿಜಯೇಂದ್ರ

August 9, 2026

ಬಿಡದಿ ಟೌನ್‌ಶಿಪ್ ಯೋಜನೆ ಕಾಂಗ್ರೆಸ್ ಸರ್ಕಾರದ ಶವಪೆಟ್ಟಿಗೆ ಕೊನೆಯ ಮೊಳೆ: ಪ್ರತಿಪಕ್ಷ ನಾಯಕ ಆರ್. ಅಶೋಕ

August 9, 2026

ನಾಗರಿಕರ ಸಮಸ್ಯೆಗಳಿಗೆ ಒಂದೇ ಕಡೆ ಪರಿಹಾರ, ನಾಗರಿಕ ಸಹಾಯ ಕೇಂದ್ರ ಸ್ಥಾಪನೆಗೆ ಚಿಂತನೆ: ಡಿ.ಎಸ್. ರಮೇಶ್

August 9, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.