Saturday, September 26, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News Bengaluru News BBMP

ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ತೆರವುಗೊಳಿಸಿ ದಂಡ ವಸೂಲಿ: ಬೆಂಗಳೂರು ಉತ್ತರ ನಗರಪಾಲಿಕೆ ಆಯುಕ್ತರ ಸೂಚನೆ

SP by SP
11 months ago
Reading Time: 1 min read
A A
18
SHARES
50
VIEWS

ಬೆಂಗಳೂರು: ಬೆಂಗಳೂರು ಉತ್ತರ ನಗರಪಾಲಿಕೆಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ಅವರು ಇಂದು ಮುಂಜಾನೆ ಯಲಹಂಕ ಏರ್ಪೋರ್ಟ್ ರಸ್ತೆಯನ್ನು ತಪಾಸಣೆ ನಡೆಸಿ, ಖಾಲಿ ನಿವೇಶನಗಳಲ್ಲಿರುವ ತ್ಯಾಜ್ಯ ಮತ್ತು ಬ್ಲಾಕ್ ಸ್ಪಾಟ್‌ಗಳನ್ನು ತೆರವುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ಕಾರ್ಯಕ್ಕೆ ತಗಲುವ ವೆಚ್ಚವನ್ನು ಆಸ್ತಿ ಮಾಲೀಕರಿಂದ ದಂಡ ರೂಪದಲ್ಲಿ ಅಥವಾ ಆಸ್ತಿ ತೆರಿಗೆಯಲ್ಲಿ ಸೇರಿಸಿ ವಸೂಲಿ ಮಾಡುವಂತೆ ಸೂಚಿಸಿದರು.

ಪುಲಿಕೇಶಿನಗರ, ಬ್ಯಾಟರಾಯನಪುರ ಮತ್ತು ಸರ್ವಜ್ಞನಗರ ವಿಭಾಗಗಳ ಗಡಿ ಪ್ರದೇಶಗಳಲ್ಲಿ ಹಲವು ಖಾಲಿ ನಿವೇಶನಗಳು ತಕರಾರು ಸ್ವತ್ತುಗಳಾಗಿದ್ದು, ಮಾಲೀಕರು ಲಭ್ಯವಿಲ್ಲದ ಕಾರಣ ತ್ಯಾಜ್ಯ ತೆರವುಗೊಳಿಸಿ ವೆಚ್ಚವನ್ನು ಆಸ್ತಿ ತೆರಿಗೆಗೆ ಸೇರಿಸಿ, ತಕರಾರು ಪ್ರಕರಣ ಇತ್ಯರ್ಥಗೊಂಡ ನಂತರ ಮಾಲೀಕರಿಂದ ವಸೂಲಿ ಮಾಡುವಂತೆ ಆಯುಕ್ತರು ತಿಳಿಸಿದರು.

ತಪಾಸಣೆ ವೇಳೆಯ ಪ್ರಮುಖ ನಿರ್ದೇಶನಗಳು

  • ಜಕ್ಕೂರು ಡಬಲ್ ರಸ್ತೆ: ಆಯುಕ್ತರು ಸ್ಥಳ ಪರಿಶೀಲಿಸಿ, ಕಸ ಮತ್ತು ಕಟ್ಟಡ ಅವಶೇಷಗಳನ್ನು ತೆರವುಗೊಳಿಸಲು ತಕ್ಷಣ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳುವಂತೆ ನಿರ್ದೇಶಿಸಿದರು. ಪ್ರದೇಶದ ಸೌಂದರ್ಯೀಕರಣ ಕಾರ್ಯಗಳನ್ನೂ ಕೈಗೊಳ್ಳುವಂತೆ ಸೂಚಿಸಿದರು.
  • ನಾಗವಾರ ಸಿಗ್ನಲ್ ಹತ್ತಿರ: ಸರ್ವಜ್ಞನಗರ, ಬ್ಯಾಟರಾಯನಪುರ ಮತ್ತು ಪುಲಕೇಶಿನಗರ ವಿಭಾಗಗಳ ಗಡಿ ಭಾಗದಲ್ಲಿ ಹಿರಿಯ ನಾಗರಿಕರು ಸ್ವಚ್ಛತೆ ಕೊರತೆಯ ಬಗ್ಗೆ ದೂರು ನೀಡಿದ್ದರು. ಆಯುಕ್ತರು ಸ್ಥಳದಲ್ಲೇ ಗಡಿ ಸಮಸ್ಯೆಗಳನ್ನು ಪರಿಹರಿಸಿ, ತಕ್ಷಣ ಸ್ವಚ್ಛತಾ ಕಾರ್ಯ ಕೈಗೊಳ್ಳುವಂತೆ ಆದೇಶಿಸಿದರು.

ಖಾಲಿ ಜಾಗಗಳಲ್ಲಿ ತ್ಯಾಜ್ಯ ಸುರಿದಿರುವುದನ್ನು ಗಮನಿಸಿದ ಆಯುಕ್ತರು, ಸ್ಥಳಗಳನ್ನು ತಕ್ಷಣ ಸ್ವಚ್ಛಗೊಳಿಸಿ, ಮಾಲೀಕರಿಂದ ದಂಡ ಹಾಗೂ ಸ್ವಚ್ಛತಾ ಶುಲ್ಕ ವಿಧಿಸಿ ಆಸ್ತಿ ತೆರಿಗೆಗೆ ಸೇರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬ್ಲ್ಯಾಕ್ ಸ್ಪಾಟ್ ತೆರವಿಗೆ ಸೂಚನೆ

ಅಲ್ಲಾಳಸಂದ್ರ ಏರ್ಪೋರ್ಟ್ ರಸ್ತೆ ಮೇಲ್ಸೇತುವೆ (ಫ್ಲೈಓವರ್) ಪ್ರದೇಶವನ್ನು ಪರಿಶೀಲಿಸಿದ ಆಯುಕ್ತರು, ಬ್ಲ್ಯಾಕ್ ಸ್ಪಾಟ್‌ಗಳನ್ನು ನಿಯಮಿತವಾಗಿ ಸ್ವಚ್ಛಗೊಳಿಸಿ ತಕ್ಷಣ ಅಭಿಯಾನ ಕೈಗೊಳ್ಳುವಂತೆ ಆದೇಶಿಸಿದರು. ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವನ್ನೂ ಸೂಚಿಸಿದರು.

ಬ್ಲ್ಯಾಕ್ ಸ್ಪಾಟ್ ತೆರವುಗೊಳಿಸಿದ ಸ್ಥಳಗಳಲ್ಲಿ ಮತ್ತೆ ತ್ಯಾಜ್ಯ ಸುರಿಯುವುದನ್ನು ತಡೆಗಟ್ಟಲು ಶಾಶ್ವತ ಪರಿಹಾರಗಳನ್ನು ಕಂಡುಕೊಂಡು ಕ್ರಮ ವಹಿಸುವಂತೆ ತಿಳಿಸಿದರು. ಜತೆಗೆ, ಮನೆಮನೆ ಕಸ ಸಂಗ್ರಹಣೆಯನ್ನು ನಿಗಧಿತ ಸಮಯದಲ್ಲಿ ಸಮರ್ಪಕವಾಗಿ ನಡೆಸುವಂತೆ ನಿರ್ದೇಶಿಸಿದರು.

ತಕ್ಷಣ ಕಾರ್ಯಾಚರಣೆ

ಆಯುಕ್ತರ ನಿರ್ದೇಶನದ ಮೇರೆಗೆ ಘನತ್ಯಾಜ್ಯ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ತ್ಯಾಜ್ಯ ತೆರವುಗೊಳಿಸಿ ವಿಲೇವಾರಿ ಮಾಡಿದ್ದಾರೆ.

ತಪಾಸಣೆಯಲ್ಲಿ ಜಂಟಿ ಆಯುಕ್ತ ಮೊಹಮ್ಮದ್ ನಯೀಮ್ ಮೊಮಿನ್, ಘನತ್ಯಾಜ್ಯ ವಿಭಾಗದ ಸಹಾಯಕ ಜನರಲ್ ಮ್ಯಾನೇಜರ್‌ಗಳಾದ ಪಾವನ, ಮಮತಾ ಮತ್ತು ತೀರ್ಥ ಪ್ರಸಾದ್ ಸೇರಿದಂತೆ ಇತರ ಸಿಬ್ಬಂದಿಗಳು ಹಾಜರಿದ್ದರು.

Tags: BBMPbengaluruBengaluru Newsnews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ಸಂಪೂರ್ಣ ಗ್ರ್ಯಾಂಡ್ ಚಾಲೆಂಜ್ 2026: ಕರ್ನಾಟಕ ಸರ್ಕಾರದಿಂದ ಕೃಷಿ-ತೋಟಗಾರಿಕಾ ನಷ್ಟ ತಡೆಯಲು ನಾವೀನ್ಯತಾ ಉಪಕ್ರಮ

September 25, 2026

ಕರ್ನಾಟಕ ಉಚ್ಚ ನ್ಯಾಯಾಲಯಕ್ಕೆ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳು: ರಾಜ್ಯಪಾಲರಿಂದ ಪ್ರಮಾಣವಚನ

September 25, 2026

ಪೌರಕಾರ್ಮಿಕರ ಉಪಹಾರ ಭತ್ಯೆ 35ರಿಂದ 70 ರೂ.ಗೆ ಏರಿಕೆ: ಸಿಎಂ ಡಿ.ಕೆ. ಶಿವಕುಮಾರ್

September 25, 2026

ಜನರ ಸೇವೆಗೆ ನನ್ನ ಅಧಿಕಾರ ಮುಡಿಪು; ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಸಚಿವ ಎನ್. ಚಲುವರಾಯಸ್ವಾಮಿ

September 25, 2026

Recent News

ಆರ್ಥಿಕ ಇಲಾಖೆ ಪತ್ರವೇ ಸರ್ಕಾರದ ದಿವಾಳಿತನದ ಕನ್ನಡಿ: ಜನರ ಕಣ್ಣಿಗೆ ಮಣ್ಣೆರಚುವುದನ್ನು ನಿಲ್ಲಿಸಲಿ – ಬಿ.ವೈ. ವಿಜಯೇಂದ್ರ

September 24, 2026

ಡಾ. ಕೆ. ಗೋವಿಂದರಾಜ್ ಅವರು ಜಪಾನ್‌ನಲ್ಲಿ ಭಾರತೀಯ ಬ್ಯಾಡ್ಮಿಂಟನ್ ತಂಡವನ್ನು ಭೇಟಿಯಾಗಿ ಶುಭ ಹಾರೈಸಿದರು

September 23, 2026

ಬೆಂಗಳೂರು ಡಿಸೈನ್ ವೀಕ್ 2026: ಪ್ರೊಟೋಪೊಲಿಸ್ ಕಾನ್‌ಕ್ಲೇವ್ ಮತ್ತು ಸಾರ್ವಜನಿಕ ಪ್ರದರ್ಶನ ಸೆಪ್ಟೆಂಬರ್ 24ರಿಂದ

September 23, 2026

ಯಶವಂತರಾಯಗೌಡ ಪಾಟೀಲ್ ಅವರು ಎಂಎಲ್‌ಎ ಸ್ಥಾನಕ್ಕೆ ರಾಜೀನಾಮೆ

September 23, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.