Tuesday, September 22, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

ಪ್ರಚೋದನಕಾರಿ ಭಾಷಣ ಮಾಡುವವರೇ ದ್ವೇಷ ಭಾಷಣ ತಡೆ ಮಸೂದೆಯನ್ನು ವಿರೋಧಿಸುತ್ತಾರೆ: ಸಿದ್ದರಾಮಯ್ಯ

SP by SP
9 months ago
Reading Time: 2 mins read
A A
18
SHARES
50
VIEWS

ಮೈಸೂರು: ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-೨೦೨೫ಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸುತ್ತಿರುವ ಬೆನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ಈ ಮಸೂದೆಯನ್ನು ವಿರೋಧಿಸುತ್ತಾರೆ ಎಂದು ಅವರು ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, “ಪ್ರಚೋದನಕಾರಿ ಭಾಷಣ ಮಾಡದಿದ್ದರೆ ಸುಮ್ಮನೆ ಪ್ರಕರಣ ದಾಖಲಿಸುವುದಿಲ್ಲ. ಬಿಜೆಪಿಯವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ಏಕೆ ನೋಡಿಕೊಳ್ಳುತ್ತಿದ್ದಾರೆ?” ಎಂದು ಪ್ರಶ್ನಿಸಿದರು.

ಮಸೂದೆಯು ಯಾವುದೇ ನಿರ್ದಿಷ್ಟ ಪಕ್ಷ ಅಥವಾ ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ರೂಪಿಸಲಾಗಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಈ ಕಾಯ್ದೆ ಎಲ್ಲಾ ಪಕ್ಷಗಳಿಗೆ ಸಮಾನವಾಗಿ ಅನ್ವಯವಾಗುತ್ತದೆ ಎಂದರು. “ಬಿಜೆಪಿ ಮಾತ್ರ ಏಕೆ ವಿರೋಧಿಸುತ್ತಿದೆ? ದ್ವೇಷ ಭಾಷಣದಿಂದ ಸಮಾಜದಲ್ಲಿ ಶಾಂತಿ ನೆಲೆಸುತ್ತದೆಯೇ? ಇತ್ತೀಚಿನ ದಿನಗಳಲ್ಲಿ ದ್ವೇಷ ಭಾಷಣ ಹೆಚ್ಚಾಗುತ್ತಿದೆ. ಅದನ್ನು ನಿಯಂತ್ರಿಸಲು ಈ ಮಸೂದೆ ರೂಪಿಸಲಾಗಿದೆ. ಶಾಂತಿ ಮತ್ತು ಭಾತೃತ್ವ ಕಾಪಾಡಲು ಇದು ಅಗತ್ಯ” ಎಂದು ಅವರು ತಿಳಿಸಿದರು.

ಬಿಜೆಪಿ ಮಸೂದೆಯನ್ನು ತೀವ್ರವಾಗಿ ವಿರೋಧಿಸುತ್ತಿರುವುದು ಅವರು ದ್ವೇಷ ಭಾಷಣ ಮಾಡುತ್ತಾರೆ ಎಂಬ ಕಾರಣಕ್ಕೇ ಎಂದು ಸಿದ್ದರಾಮಯ್ಯ ಆರೋಪಿಸಿದರು.

ಗೃಹಲಕ್ಷ್ಮಿ ಹಣ ಬಿಡುಗಡೆ ವಿಳಂಬ: ಲಪಟಾಯಿಸುವ ಪ್ರಶ್ನೆಯೇ ಇಲ್ಲ

ಗೃಹಲಕ್ಷ್ಮಿ ಯೋಜನೆಯಡಿ ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಹಣ ಬಿಡುಗಡೆಯಾಗಿಲ್ಲ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸುವುದರಿಂದ ಲಪಟಾಯಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದರು.

“ಹಣ ಇನ್ನೂ ಬಿಡುಗಡೆಯಾಗಿಲ್ಲ. ಪರಿಶೀಲಿಸಿ ಬಿಡುಗಡೆ ಮಾಡಲಾಗುವುದು. ೨೩ ತಿಂಗಳುಗಳ ಕಾಲ ಗೃಹಲಕ್ಷ್ಮಿ ಹಣವನ್ನು ಹಣವಿಲ್ಲದೆ ಕೊಡಲು ಸಾಧ್ಯವಾಗುತ್ತಿತ್ತೇ?” ಎಂದು ಅವರು ಪ್ರಶ್ನಿಸಿದರು. ಯಾರೂ ಹಣವನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಪಕ್ಷಕ್ಕಿಂತ ದೊಡ್ಡವರಿಲ್ಲ ಎಂಬ ಖರ್ಗೆ ಹೇಳಿಕೆಗೆ ಸಿದ್ದರಾಮಯ್ಯ ಬೆಂಬಲ

ಮೈಸೂರು, ಡಿಸೆಂಬರ್ ೨೨: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ “ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ” ಎಂಬ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಬಲ ವ್ಯಕ್ತಪಡಿಸಿದ್ದಾರೆ. “ಅದು ಒಪ್ಪಬೇಕಾದ ವಿಚಾರ. ಯಾರೂ ಪಕ್ಷಕ್ಕಿಂತ ದೊಡ್ಡವರಾಗಲು ಸಾಧ್ಯವಿಲ್ಲ” ಎಂದು ಅವರು ಹೇಳಿದರು.

ನಾಯಕತ್ವ ಬದಲಾವಣೆ ರಾಹುಲ್ ಗಾಂಧಿ ತೀರ್ಮಾನಿಸಬೇಕು: ಸಿಎಂ

ಮೈಸೂರು, ಡಿಸೆಂಬರ್ ೨೨: ಪಕ್ಷದ ನಾಯಕತ್ವ ಬದಲಾವಣೆ ವಿಚಾರದ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಇದನ್ನು ರಾಹುಲ್ ಗಾಂಧಿ ಅವರು ತೀರ್ಮಾನಿಸಬೇಕು ಎಂದರು. “ಅವರು ಏನು ತೀರ್ಮಾನಿಸುತ್ತಾರೋ ಅದಕ್ಕೆ ನಾವು ಬದ್ಧರಾಗಿರುತ್ತೇವೆ. ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ಧ” ಎಂದು ಪುನರುಚ್ಚರಿಸಿದರು.

ನಾಯಕತ್ವ ಬದಲಾವಣೆಯ ಬಗ್ಗೆ ಮಾಧ್ಯಮಗಳೇ ಹೆಚ್ಚು ಚರ್ಚಿಸುತ್ತಿವೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. “ವಿಧಾನಸಭೆಯಲ್ಲಿ ಹೇಳಿದ ಮೇಲೆ ಪುನಃ ಚರ್ಚೆ ಮಾಡುವ ಅಗತ್ಯವಿಲ್ಲ” ಎಂದರು.

ಡಿಕೆಶಿ ಅವರನ್ನು ಭೇಟಿಯಾಗುವುದರಲ್ಲಿ ತಪ್ಪೇನು?: ಸಿದ್ದರಾಮಯ್ಯ

ಮೈಸೂರು, ಡಿಸೆಂಬರ್ ೨೨: ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಬಗ್ಗೆ ಪ್ರಶ್ನಿಸಿದ ಮಾಧ್ಯಮಗಳಿಗೆ ಸಿದ್ದರಾಮಯ್ಯ ಅವರು, “ಡಿ.ಕೆ. ಶಿವಕುಮಾರ್ ಅವರು ಪಕ್ಷದ ಅಧ್ಯಕ್ಷರಾಗಿದ್ದಾರೆ. ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ?” ಎಂದು ಪ್ರಶ್ನಿಸಿದರು.

ರಾಜಣ್ಣ ಅವರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ಮಾಡಿದ್ದು ತಾವೇ ಎಂಬ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿ, “ಅಧಿಕಾರದಲ್ಲಿದ್ದಾಗ ನಾನು ಮಾಡಿದೆ, ಅವರು ಮಾಡಿದರು ಎನ್ನುವುದು ಮುಖ್ಯವಲ್ಲ. ಆಗ ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿಗಳಿದ್ದರು, ಸರ್ಕಾರ ಮಾಡಿತ್ತು” ಎಂದು ಹೇಳಿದರು.

ಬಜೆಟ್ ಸಿದ್ಧತೆಯ ಬಗ್ಗೆ ಕೇಳಿದ ಪ್ರಶ್ನೆಗೆ, ತಯಾರಿ ನಡೆಸುವಾಗ ತಿಳಿಸುವುದಾಗಿ ಅವರು ಉತ್ತರಿಸಿದರು.

Tags: KarnatakaKarnataka Newsnews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ರಕ್ಷಣಾ ಚಾಂಪಿಯನ್ ಭಾರತ ಬಾಂಗ್ಲಾದೇಶವನ್ನು 42–21ರಿಂದ ಸೋಲಿಸಿ ಏಷ್ಯನ್ ಗೇಮ್ಸ್‌ನಲ್ಲಿ ಗೆಲುವಿನ ಆರಂಭ

September 22, 2026

ಭಾರತದ ಕಬಡ್ಡಿ ತಂಡಗಳು ಚಿನ್ನದ ಡಬಲ್‌ಗೆ ಸಜ್ಜು; ಐಚಿ-ನಾಗೋಯಾ ಏಷ್ಯನ್ ಗೇಮ್ಸ್‌ನಲ್ಲಿ ನಾಳೆಯಿಂದ ಅಭಿಯಾನ ಆರಂಭ

September 20, 2026

ಸೆಪ್ಟೆಂಬರ್ 26ರಿಂದ 30ರವರೆಗೆ ‘ಕರ್ನಾಟಕ ಪರ್ವ-2026’ ಆಯೋಜನೆ: ಸಚಿವ ಯು.ಟಿ. ಖಾದರ್

September 20, 2026

ಕ್ವಾಂಟಂ ಸಮಿಟ್‌ನ್ನು ಜಾಗತಿಕ ವೇದಿಕೆಯಾಗಿಸಲು ಕರ್ನಾಟಕ ಸಜ್ಜು: ಸಚಿವ ಡಾ. ಅಜಯ್ ಧರ್ಮಸಿಂಗ್

September 20, 2026

Recent News

ಅನಂತ್ ನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ: ಕೇಂದ್ರ ಸಚಿವ ಸೋಮಣ್ಣರಿಂದ ಅಭಿನಂದನೆ

September 19, 2026

ಮೀನುಗಾರರ ಸಮಸ್ಯೆ ಆಲಿಸಿದ ಡಿಕೆಶಿ: ಮಂಗಳೂರು ಬಂದರಿಗೆ ದಿಢೀರ್ ಭೇಟಿ, ಅಕ್ರಮಗಳ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

September 19, 2026

ಭಾರತೀಯ ಮಹಿಳಾ ಕಬಡ್ಡಿ ತಂಡ ಜಪಾನ್‌ ತಲುಪಿದೆ; ನಾಲ್ಕನೇ ಸತತ ಚಿನ್ನದ ಗುರಿ

September 19, 2026

ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯೆಂದು ಘೋಷಣೆ: ಸಿಎಂ ಡಿ.ಕೆ. ಶಿವಕುಮಾರ್

September 18, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.