Sunday, February 1, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home Entertainment Film

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ತೀರ್ಥರೂಪ ತಂದೆಯವರಿಗೆ’ ಚಿತ್ರಕ್ಕೆ ಭರ್ಜರಿ ಪ್ರಶಂಸೆ

Vinod by Vinod
24 hours ago
Reading Time: 1 min read
A A
18
SHARES
50
VIEWS

ಬೆಂಗಳೂರು: ಜೈಚಾಮುಂಡೇಶ್ವರಿ ಪ್ರೊಡಕ್ಷನ್ಸ್ ನಿರ್ಮಾಣದಲ್ಲಿ ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನದ ‘ತೀರ್ಥರೂಪ ತಂದೆಯವರಿಗೆ’ ಕನ್ನಡ ಚಿತ್ರವು 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (BIFFes) ಕನ್ನಡ ಸ್ಪರ್ಧಾ ವಿಭಾಗದಲ್ಲಿ ಪ್ರದರ್ಶನಗೊಂಡು ನೋಡುಗರ ಮನಸ್ಸು ಗೆದ್ದಿದೆ.

ಜನವರಿ 29ರಿಂದ ಫೆಬ್ರವರಿ 6ರವರೆಗೆ ನಡೆಯುತ್ತಿರುವ ಈ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡ ಈ ಚಿತ್ರವು ಹೊಸ ವರ್ಷದ ಆರಂಭದಲ್ಲಿ ಬಿಡುಗಡೆಯಾಗಿ ಜನರು ಹಾಗೂ ವಿಮರ್ಶಕರಿಂದ ಮೆಚ್ಚುಗೆ ಪಡೆದಿತ್ತು. ಚಿತ್ರದ ಪ್ರದರ್ಶನದ ನಂತರ ಚಿತ್ರತಂಡದ ಸದಸ್ಯರು ಮಾತನಾಡಿ ಸಂತೋಷ ವ್ಯಕ್ತಪಡಿಸಿದರು.

ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಮಾತನಾಡಿ, “ಹೊಸವರ್ಷದ ಮೊದಲ ದಿನ ಬಿಡುಗಡೆಯಾದ ನಮ್ಮ ಚಿತ್ರ ಜನರಿಂದ ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ. ನಿಹಾರ್ ಮುಕೇಶ್ ನಾಯಕನಾಗಿ, ರಚನಾ ಇಂದರ್ ನಾಯಕಿಯಾಗಿ ನಟಿಸಿರುವ ಈ ಚಿತ್ರದಲ್ಲಿ ಬಹಳ ವರ್ಷಗಳ ನಂತರ ಹಿರಿಯ ನಟಿ ಸಿತಾರಾ ಅವರು ಅಭಿನಯಿಸಿದ್ದಾರೆ. ಅಜಿತ್ ಹಂದೆ, ರಾಜೇಶ್ ನಟರಂಗ ಸೇರಿದಂತೆ ಇತರರು ತಾರಾಗಣದಲ್ಲಿದ್ದಾರೆ. ಚಿತ್ರೋತ್ಸವದ ಸ್ಪರ್ಧಾ ವಿಭಾಗದಲ್ಲಿ ಪ್ರದರ್ಶನಗೊಳ್ಳುವುದು ನಮಗೆ ಬಹಳ ಸಂತೋಷದ ಸಂಗತಿ. ನೋಡಿದವರು ‘ಬಹಳ ದಿನಗಳ ನಂತರ ಉತ್ತಮ ಕೌಟುಂಬಿಕ ಚಿತ್ರ ನೋಡಿದ್ದೇವೆ’ ಎಂದು ಹೇಳಿದ್ದು ಕೇಳಿ ಮನ ತುಂಬಿ ಬಂದಿದೆ” ಎಂದರು.

ನಾಯಕ ನಿಹಾರ್ ಮುಕೇಶ್ ಹೇಳಿದರು, “ನನ್ನ ಮೊದಲ ಕನ್ನಡ ಚಿತ್ರವೇ ಈ ಪ್ರತಿಷ್ಠಿತ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿರುವುದು ಬಹಳ ಸಂತೋಷವಾಗಿದೆ.”

ನಾಯಕಿ ರಚನಾ ಇಂದರ್ ಮಾತನಾಡಿ, “ಈ ಬಾರಿ ನನ್ನ ಎರಡು ಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳುತ್ತಿವೆ. ‘ತೀರ್ಥರೂಪ ತಂದೆಯವರಿಗೆ’ಗೆ ಎಲ್ಲಾ ಕಡೆಯಿಂದಲೂ ಉತ್ತಮ ಪ್ರಶಂಸೆ ಸಿಗುತ್ತಿರುವುದಕ್ಕೆ ಖುಷಿಯಾಗುತ್ತಿದೆ” ಎಂದರು.

ನಟ ಅಜಿತ್ ಹಂದೆ ಅವರು, “ಚಿತ್ರೋತ್ಸವಗಳು ಒಳ್ಳೆಯ ಚಿತ್ರಗಳನ್ನು ಆಯ್ಕೆ ಮಾಡುತ್ತವೆ. ನಮ್ಮ ಚಿತ್ರವೂ ಅದರಲ್ಲಿ ಒಂದು. ಕೌಟುಂಬಿಕ ಮೌಲ್ಯಗಳನ್ನು ಎತ್ತಿ ಹಿಡಿಯುವ ಕಥೆಯಲ್ಲಿ ನಾನು ಅಭಿನಯಿಸಿರುವುದು ಸಂತೋಷದ ವಿಷಯ” ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಚಿತ್ರವು ಕೌಟುಂಬಿಕ ಭಾವನೆಗಳು ಮತ್ತು ಮೌಲ್ಯಗಳನ್ನು ಕೇಂದ್ರೀಕರಿಸಿದ್ದು, ನೋಡುಗರ ಮನಸ್ಸನ್ನು ಗೆದ್ದಿದೆ ಎಂಬುದಕ್ಕೆ ಚಿತ್ರೋತ್ಸವದಲ್ಲಿ ಸಿಕ್ಕ ಪ್ರಶಂಸೆಯೇ ಸಾಕ್ಷಿ.

Tags: newnewsಅಭಿವೃದ್ಧಿಅವಕಾಶಆರ್ಥಿಕಇನ್ಉತ್ತರಕರ್ನಾಟಕಕರ್ನಾಟಕದಕಾಂಗ್ರೆಸ್ಕಾರ್ಯಕ್ರಮಕುಮಾರ್ಕ್ರಮಡಾ.ಡಿತೀರದಿನದೇಶನಗರನಿರ್ಧಾರಬಿಜೆಪಿಬೆಂಗಳೂರುಭಾರತಮಟ್ಟದಮತ್ತುಮಹತ್ವದಮಹಾಯುವಯೋಗಯೋಜನೆಯೋಜನೆಗಳರಾಜಕೀಯರಾಜ್ಯರಾಷ್ಟ್ರೀಯವಿಶೇಷವಿಶ್ವಸಚಿವಸಂಬಂಧಸಂಬಂಧಿಸಭೆಸಹಾಯಸಿಎಂಸಿದ್ದರಾಮಯ್ಯಹಣಹೊಸ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ತೀರ್ಥರೂಪ ತಂದೆಯವರಿಗೆ’ ಚಿತ್ರಕ್ಕೆ ಭರ್ಜರಿ ಪ್ರಶಂಸೆ

January 31, 2026

ಹರಿಯಾಣಾ ಚಾಂಪಿಯನ್ಸ್ ಆಗಿ ಕಿರೀಟ ಪಡೆಯಿತು

January 30, 2026

ಕರ್ನಾಟಕದ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯಲ್ಲಿ “ಸೆಂಟ್ರಲ್ ಕಮಾಂಡ್ ಸೆಂಟರ್” ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ.

January 30, 2026

ಕರ್ನಾಟಕ ಮತ್ತು ಗೋವಾ ಎನ್‌ಸಿಸಿ ನಿರ್ದೇಶನಾಲಯ ಸತತ ಎರಡನೇ ವರ್ಷ ಪ್ರಧಾನಮಂತ್ರಿಗಳ ಬ್ಯಾನರ್ ಮತ್ತು ಟ್ರೋಫಿ ಗೆದ್ದು ಇತಿಹಾಸ ಸೃಷ್ಟಿ

January 29, 2026

Recent News

ಪ್ರತಿ ಪಂದ್ಯದಲ್ಲೂ ಗೆಲ್ಲುವ ಮಾರ್ಗ ಕಂಡುಕೊಂಡಿದ್ದೇವೆ: ಸ್ಮೃತಿ ಮಂಧಾನಾ

January 22, 2026

60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಚಿಕಿತ್ಸೆಯಲ್ಲಿ ಶೇ.75 ರಿಯಾಯಿತಿ: ಡಾ. ಶರಣಪ್ರಕಾಶ ಪಾಟೀಲ್

January 22, 2026

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬೀನ್ ಅವಿರೋಧ ಆಯ್ಕೆ: ವಿಕಸಿತ ಭಾರತ ಗುರಿಗೆ ಹೊಸ ಉತ್ಸಾಹ

January 21, 2026

ಬೆಂಗಳೂರಿನಲ್ಲಿ ಏಳನೇ ಅಂತರರಾಷ್ಟ್ರೀಯ ಎಲೆಕ್ಟ್ರಾನಿಕ್ ವಾರ್‌ಫೇರ್ ಸಮ್ಮೇಳನ ಆರಂಭ

January 21, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.