Wednesday, February 11, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News Bengaluru News

ಗುಬ್ಬಲಾಳದಲ್ಲಿ ₹3 ಕೋಟಿ ಮೌಲ್ಯದ ಪಾರ್ಕ್ ಜಾಗ ಒತ್ತುವರಿ ತೆರವುಗೊಳಿಸಿದ ಬೆಂಗಳೂರು ದಕ್ಷಿಣ ನಗರ ಪಾಲಿಕೆ

PREM SHEKHAR PV by PREM SHEKHAR PV
11 hours ago
Reading Time: 1 min read
A A
18
SHARES
50
VIEWS

ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆಯು ನಗರದಲ್ಲಿ ಸಾರ್ವಜನಿಕ ಜಾಗಗಳ ರಕ್ಷಣೆಗೆ ಮುಂದಾಗಿದ್ದು, ಇಂದು ಗುಬ್ಬಲಾಳ ಗ್ರಾಮದಲ್ಲಿ ಸುಮಾರು 3 ಕೋಟಿ ರೂಪಾಯಿ ಮೌಲ್ಯದ ಪಾರ್ಕ್ ಜಾಗವನ್ನು ಒತ್ತುವರಿದಾರರಿಂದ ಮುಕ್ತಗೊಳಿಸಿದೆ.

ಉತ್ತರಹಳ್ಳಿ ಉಪವಿಭಾಗದ ಗುಬ್ಬಲಾಳ ಗ್ರಾಮದ ಸರ್ವೆ ನಂಬರ್ 01ರಲ್ಲಿರುವ ಜಯನಗರ ಕೋ-ಆಪರೇಟಿವ್ ಸೊಸೈಟಿ 1ನೇ ಹಂತದಲ್ಲಿ ಒಟ್ಟು 26,831 ಚದರ ಮೀಟರ್ ವಿಸ್ತೀರ್ಣದ ಪಾರ್ಕ್ ಜಾಗವನ್ನು ಮೀಸಲಿಡಲಾಗಿತ್ತು. ಆದರೆ, ಇದರಲ್ಲಿ ಸುಮಾರು 3,000 ಚದರ ಮೀಟರ್ ಜಾಗವನ್ನು ಅನಧಿಕೃತವಾಗಿ ಒತ್ತುವರಿ ಮಾಡಲಾಗಿತ್ತು. ಒತ್ತುವರಿದಾರರು ಕಲ್ಲುಕುಚ್ಚು ಬೇಲಿ ಹಾಕಿ ಜಾಗವನ್ನು ಆಕ್ರಮಿಸಿಕೊಂಡಿದ್ದರು.

ಫೆಬ್ರವರಿ 10ರಂದು ಬೆಳಿಗ್ಗೆ 9 ಗಂಟೆಯಿಂದ ಪೋಲೀಸ್ ಬಂದೋಬಸ್ತ್‌ನೊಂದಿಗೆ ನಡೆದ ಕಾರ್ಯಾಚರಣೆಯಲ್ಲಿ ದಕ್ಷಿಣ ನಗರ ಪಾಲಿಕೆಯ ಅಧಿಕಾರಿಗಳು ಈ ಒತ್ತುವರಿಯನ್ನು ಸಂಪೂರ್ಣವಾಗಿ ತೆರವುಗೊಳಿಸಿದರು. ಇದರಿಂದ ಸುಮಾರು 3,000 ಚದರ ಮೀಟರ್ ವಿಸ್ತೀರ್ಣದ, ರೂ. 3 ಕೋಟಿ ಮೌಲ್ಯದ ಸರ್ಕಾರಿ ಪಾರ್ಕ್ ಜಾಗವನ್ನು ಪಾಲಿಕೆ ವಶಪಡಿಸಿಕೊಂಡಿದೆ.

ಕಾರ್ಯಾಚರಣೆಯಲ್ಲಿ ಉತ್ತರಹಳ್ಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಕೆ.ಎನ್. ರಮೇಶ್ ಅವರು ನೇತೃತ್ವ ವಹಿಸಿದ್ದರು. ಇತರ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ಈ ಕ್ರಮದಿಂದ ಸ್ಥಳೀಯ ನಿವಾಸಿಗಳಿಗೆ ಪಾರ್ಕ್ ಉಪಯೋಗಿಸಲು ಅವಕಾಶ ಸಿಗಲಿದ್ದು, ಸಾರ್ವಜನಿಕ ಜಾಗಗಳ ರಕ್ಷಣೆಗೆ ಪಾಲಿಕೆಯ ನಿರ್ಧಾರವನ್ನು ಸ್ವಾಗತಿಸಲಾಗುತ್ತಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
ಶ್ರೀ ಕೆ.ಎನ್. ರಮೇಶ್
ಸಹಾಯಕ ಕಾರ್ಯಪಾಲಕ ಅಭಿಯಂತರರು
ಮೊಬೈಲ್: 9108028820

Tags: newnewsಅಭಿವೃದ್ಧಿಅವಕಾಶಆರ್ಥಿಕಇನ್ಉತ್ತರಕರ್ನಾಟಕಕರ್ನಾಟಕದಕಾಂಗ್ರೆಸ್ಕಾರ್ಯಕ್ರಮಕುಮಾರ್ಕ್ರಮಡಾ.ಡಿತೀರದಿನದೇಶನಗರನಿರ್ಧಾರಬಿಜೆಪಿಬೆಂಗಳೂರುಭಾರತಮಟ್ಟದಮತ್ತುಮಹತ್ವದಮಹಾಯುವಯೋಗಯೋಜನೆಯೋಜನೆಗಳರಾಜಕೀಯರಾಜ್ಯರಾಷ್ಟ್ರೀಯವಿಶೇಷವಿಶ್ವಸಚಿವಸಂಬಂಧಸಂಬಂಧಿಸಭೆಸಹಾಯಸಿಎಂಸಿದ್ದರಾಮಯ್ಯಹಣಹೊಸ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಬೇಸಿಗೆಗೆ ಬಿಡಬ್ಲ್ಯೂಎಸ್‌ಎಸ್‌ಬಿ ಸಂಪೂರ್ಣ ಸಿದ್ಧ: ನೀರಿನ ಕೊರತೆ ಎದುರಾಗುವ ಪ್ರದೇಶಗಳಲ್ಲಿ ‘ಮಿನಿ ಟ್ಯಾಂಕ್‌ಗಳು’ ಅಳವಡಿಕೆ

February 10, 2026

MSP ಬಾಕಿ ₹1,446 ಕೋಟಿ ಬಿಡುಗಡೆಗೆ ಮನವಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರೊಂದಿಗೆ ಮುನಿಯಪ್ಪ ಚರ್ಚೆ

February 10, 2026

ಬೆಂಗಳೂರು ದಕ್ಷಿಣ ನಗರ ಪಾಲಿಕೆಯಲ್ಲಿ 3,802 ಬೀದಿ ಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ ಆರಂಭ

February 10, 2026

ಕರ್ನಾಟಕ ರಾಜ್ಯ ಬೀಜ ನಿಗಮದಿಂದ ಸರ್ಕಾರಕ್ಕೆ ₹1.69 ಕೋಟಿ ಲಾಭಾಂಶ ಪಾವತಿ

February 10, 2026

Recent News

25 ಲಕ್ಷ ಆಸ್ತಿಗಳ ಡಿಜಿಟಲೀಕರಣ, 9 ಲಕ್ಷ ಇ-ಖಾತೆಗಳ ಹಂಚಿಕೆ; ಉಚಿತ ಸ್ಪೆಷಲ್ ಇ-ಖಾತಾ ಅಭಿಯಾನಕ್ಕೆ ಚಾಲನೆ: ಡಿಸಿಎಂ ಡಿ.ಕೆ. ಶಿವಕುಮಾರ್

February 10, 2026

ಖಾಲಿ ಟ್ರಂಕ್ ಹಿಡಿದು ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಸಂಸದ ತೇಜಸ್ವಿ ಸೂರ್ಯ; ಪೊಲೀಸ್ ವಶಕ್ಕೆ, ನಂತರ ಬಿಡುಗಡೆ

February 9, 2026

ಪ್ರಿಯಾಂಕ್ ಖರ್ಗೆ ಅವರಿಂದ ಏಟ್ರಿಯಾ ಬಿಯಾಂಡರ್ ಲ್ಯಾಬ್‌ಗಳ ಉದ್ಘಾಟನೆ: ಡೀಪ್‌ಟೆಕ್ ಆವಿಷ್ಕಾರಕ್ಕೆ ಹೊಸ ಹೆಜ್ಜೆ

February 9, 2026

ರಾಷ್ಟ್ರೀಯ ಸೈನಿಕ ಶಾಲೆ ಬೆಳಗಾವಿಗೆ ಮೇಜರ್ ಜನರಲ್ ತಮೋಜೀತ್ ಬಿಸ್ವಾಸ್ ಭೇಟಿ: ಶೈಕ್ಷಣಿಕ ಉತ್ಕೃಷ್ಟತೆ ಮತ್ತು ನಾಯಕತ್ವಕ್ಕೆ ಒತ್ತು

February 9, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.