Sunday, September 6, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home app amiro news

2028ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ: ವಿಜಯೇಂದ್ರ ವಿಶ್ವಾಸ

PREM SHEKHAR PV by PREM SHEKHAR PV
4 months ago
Reading Time: 1 min read
A A
18
SHARES
50
VIEWS

ದಾವಣಗೆರೆ: ರಾಜ್ಯದಲ್ಲಿ 2028ರ ವೇಳೆಗೆ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸವನ್ನು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ವ್ಯಕ್ತಪಡಿಸಿದ್ದಾರೆ.

ದಾವಣಗೆರೆಯಲ್ಲಿ ಸೋಲಿನ ಪರಾಮರ್ಶೆ ಹಾಗೂ ಕಾರ್ಯಕರ್ತರಿಗೆ ಆತ್ಮಸ್ಥೈರ್ಯ ತುಂಬುವ ಉದ್ದೇಶದಿಂದ ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ದಾಸಕರಿಯಪ್ಪ ಅವರ ಮನೆಗೆ ಭೇಟಿ ನೀಡಿದ ಅವರು, ಜಿಲ್ಲಾ ಬಿಜೆಪಿ ನಾಯಕರೊಂದಿಗೆ ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಿದರು. ಈ ವೇಳೆ 63,000 ಮತಗಳನ್ನು ನೀಡಿದ ಮತದಾರರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.

“ಸಾಮಾನ್ಯ ಕಾರ್ಯಕರ್ತ ಇಷ್ಟೊಂದು ಮತಗಳನ್ನು ಪಡೆಯುವುದು ಸುಲಭವಲ್ಲ. ಆಗುವುದೆಲ್ಲ ಒಳ್ಳೆಯದಕ್ಕೇ ಎಂಬ ವಿಶ್ವಾಸ ಇರಬೇಕು,” ಎಂದು ಹೇಳಿದ ವಿಜಯೇಂದ್ರ ಅವರು, ಶ್ರೀನಿವಾಸ್ ದಾಸಕರಿಯಪ್ಪ ಅವರನ್ನು ಸಮಾಧಾನಪಡಿಸಿದರು. ಈ ಸಂದರ್ಭ ದಾಸಕರಿಯಪ್ಪ ಭಾವುಕರಾದರು.

ಉಪಚುನಾವಣೆಯ ಫಲಿತಾಂಶ ಕುರಿತು ಪ್ರತಿಕ್ರಿಯಿಸಿದ ಅವರು, “ಉಪಚುನಾವಣೆ ಸಾಮಾನ್ಯವಾಗಿ ಆಡಳಿತ ಪಕ್ಷದ ಪರವಾಗಿಯೇ ಇರುತ್ತದೆ. ಮುಖ್ಯಮಂತ್ರಿ ಹಾಗೂ ಸಚಿವರು ದಾವಣಗೆರೆಯಲ್ಲಿ ಹಲವು ದಿನಗಳ ಕಾಲ ತಂಗಿ ಪ್ರಚಾರ ನಡೆಸಿದ್ದರು. ನಾವು ಅಧಿಕಾರದಲ್ಲಿದ್ದಾಗಲೂ ಇದೇ ಪರಿಸ್ಥಿತಿ ಇತ್ತು,” ಎಂದರು.

ಎರಡೂ ಕ್ಷೇತ್ರಗಳ ಕಾರ್ಯಕರ್ತರು ಬಿಜೆಪಿ ಗೆಲುವಿಗಾಗಿ ಶ್ರಮಪಟ್ಟಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ವಿಜಯೇಂದ್ರ, “ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಉತ್ತಮ ಮತಗಳನ್ನು ಪಡೆದಿದ್ದಾರೆ. 70 ಸಾವಿರಕ್ಕೂ ಹೆಚ್ಚು ಮತಗಳು ಬರುತ್ತವೆ ಎಂಬ ನಿರೀಕ್ಷೆ ಇತ್ತು. ಈ ಬಾರಿ ಅದೃಷ್ಟ ಕೈ ಹಿಡಿಯಲಿಲ್ಲ,” ಎಂದರು.

ಪಕ್ಷದ ಭವಿಷ್ಯ ಕುರಿತು ಮಾತನಾಡಿದ ಅವರು, “ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಶ್ರಮದಿಂದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಬಲವಾಗಿ ಬೆಳೆದಿದೆ. ಅದೇ ರೀತಿ ರಾಜ್ಯದಲ್ಲಿಯೂ 2028ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ,” ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಹಿಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ದಿಟ್ಟತನವನ್ನು ಉಲ್ಲೇಖಿಸಿದ ಅವರು, “ಅವರ ಮಗನಾಗಿ ನಾನು ಕೂಡ ಅದೇ ದೃಢತೆಯಿಂದ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆ,” ಎಂದರು.

ಕಾಂಗ್ರೆಸ್ ಸರ್ಕಾರದ ಯೋಜನೆಗಳ ಬಗ್ಗೆ ಟೀಕಿಸಿದ ಅವರು, “ಗೃಹಲಕ್ಷ್ಮಿ ಯೋಜನೆ ಚುನಾವಣಾ ಸಂದರ್ಭದಲ್ಲಿ ಹಣ ಬಿಡುಗಡೆ ಮಾಡುವುದಕ್ಕೆ ಬಳಸಲಾಗುತ್ತಿದೆ. ಮುಂದಿನ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಗಳ ಸಂದರ್ಭದಲ್ಲಿಯೂ ಇದೇ ರೀತಿಯ ಪ್ರಯತ್ನ ನಡೆಯಬಹುದು,” ಎಂದು ಆರೋಪಿಸಿದರು.

ಈ ವೇಳೆ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಸೇರಿದಂತೆ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು.

Tags: amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ತುಂಗಭದ್ರ ಹೂಳು ತೆರವು ಸಾಧ್ಯವಿಲ್ಲದಿದ್ದರೆ ಸಮಾನಾಂತರ ಜಲಾಶಯಕ್ಕೆ ತಕ್ಷಣ ನಿರ್ಧಾರ: ಬಿ.ವೈ. ವಿಜಯೇಂದ್ರ

September 5, 2026

ಶಿಕ್ಷಕರ ದಿನಾಚರಣೆ: ಸರ್ಕಾರಿ ಶಾಲೆಯಲ್ಲೇ ಆಚರಿಸಿದ ಸಚಿವ ಮಧು ಬಂಗಾರಪ್ಪ

September 5, 2026

ಹೈಕೋರ್ಟ್ ನೋಟಿಸ್ ನಡುವೆಯೂ ಗೃಹಲಕ್ಷ್ಮಿ ಹಣ ಬಾಕಿ; ಸರ್ಕಾರ ಪ್ರಚಾರಕ್ಕೆ ಮಾತ್ರ ಗಮನ: ನಿಖಿಲ್ ಕುಮಾರ್ ಆರೋಪ

September 5, 2026

ವಿದ್ಯಾರ್ಥಿಗಳನ್ನು ಉದ್ಯಮಿಗಳನ್ನಾಗಿ ಸಬಲೀಕರಿಸಿ; ವ್ಯವಹಾರ ಯೋಜನಾ ಸ್ಪರ್ಧೆಗಳಲ್ಲಿ ಹೆಚ್ಚು ಪಾಲ್ಗೊಳ್ಳಲು ಪ್ರೋತ್ಸಾಹಿಸಿ: ಸಚಿವ ಬಸವರಾಜ ರಾಯರೆಡ್ಡಿ

September 5, 2026

Recent News

ಕೊನೆಗೂ ದುನಿಯಾ ವಿಜಯ್-ನಾಗರತ್ನ ವಿಚ್ಛೇದನ ಮಂಜೂರು: 2 ಕೋಟಿ ಜೀವನಾಂಶ ನೀಡಲು ಹೈಕೋರ್ಟ್ ಆದೇಶ

September 3, 2026

ಲಾಲ್‌ಬಾಗ್ ಸೇರಿದಂತೆ ಉದ್ಯಾನವನ ಭೂಮಿ ಮಾರಾಟ ವಿಧೇಯಕ: ಡಿಕೆ ಶಿವಕುಮಾರ್ ಸರ್ಕಾರಕ್ಕೆ ಬಿಜೆಪಿ ನಾಯಕ ಅಶೋಕರಿಂದ ತೀವ್ರ ಟೀಕೆ

September 3, 2026

ಕೆಆರ್‌ಐಡಿಎಲ್‌ನಲ್ಲಿ 7% ಲಂಚ: ಇಬ್ಬರು ಸಚಿವರ ರಾಜೀನಾಮೆ ಪಡೆಯಿರಿ, ಸಿಬಿಐಗೆ ತನಿಖೆ ವಹಿಸಿ – ಪ್ರತಿಪಕ್ಷ ನಾಯಕ ಆರ್. ಅಶೋಕ

September 3, 2026

ಹಬ್ಬದ ಸೀಸನ್‌ನಲ್ಲಿ ಪ್ರಯಾಣಿಕರಿಗೆ ಗುಡ್ ನ್ಯೂಸ್: ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಮುಂದುವರಿಕೆ

September 2, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.