Tuesday, August 18, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

ಬಡ ಮಕ್ಕಳಿಗೆ ಮೊಟ್ಟೆ ದರ ಪರಿಷ್ಕರಣೆಗೆ ಒತ್ತಾಯ: ಅಂಗನವಾಡಿ ಕಾರ್ಯಕರ್ತೆಯರ ಜೇಬಿನಿಂದ ₹3 ಭರಿಸುತ್ತಿದ್ದಾರೆ ಎಂದು ಆರೋಪ

PREM SHEKHAR PV by PREM SHEKHAR PV
4 weeks ago
Reading Time: 1 min read
A A
18
SHARES
50
VIEWS

ಬೆಂಗಳೂರು: ಬ್ರೇಕ್‌ಫಾಸ್ಟ್ ಮೀಟಿಂಗ್‌ಗಳು ಮತ್ತು ಡಿನ್ನರ್ ಪಾರ್ಟಿಗಳಿಗೆ ಕೋಟ್ಯಂತರ ರೂಪಾಯಿ ಖರ್ಚು ಮಾಡುವ ಕಾಂಗ್ರೆಸ್ ಸರ್ಕಾರ ಬಡ ಮಕ್ಕಳಿಗೆ ಮೊಟ್ಟೆ ಒದಗಿಸಲು ಸಾಕಷ್ಟು ಹಣವಿಲ್ಲ ಎಂದು ವಿರೋಧ ಪಕ್ಷ ಬಿಜೆಪಿ ನಾಯಕ ಆರ್. ಅಶೋಕ್ ತೀವ್ರ ಟೀಕಿಸಿದ್ದಾರೆ.

ಶುಕ್ರವಾರ ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ ಅಶೋಕ್ ಅವರು, “ಮಾರುಕಟ್ಟೆಯಲ್ಲಿ ಒಂದು ಮೊಟ್ಟೆಗೆ ₹9 ಬೆಲೆ ಇದ್ದರೆ ಕಾಂಗ್ರೆಸ್ ಸರ್ಕಾರ ಕೇವಲ ₹6 ಮಾತ್ರ ನೀಡುತ್ತಿದೆ. ಇದರಿಂದಾಗಿ ಅಂಗನವಾಡಿ ಕಾರ್ಯಕರ್ತೆಯರು ಪ್ರತಿ ಮೊಟ್ಟೆಗೆ ₹3 ತಮ್ಮ ಸ್ವಂತ ಹಣವನ್ನು ಭರಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಬ್ರೇಕ್ ಫಾಸ್ಟ್ ಮೀಟಿಂಗ್‌ಗಳಿಗೆ, ಡಿನ್ನರ್ ಪಾರ್ಟಿಗಳಿಗೆ ದುಡ್ಡಿದೆ… ಆದರೆ ಬಡ ಮಕ್ಕಳಿಗೆ ಮೊಟ್ಟೆ ಕೊಡಲು ದುಡ್ಡಿಲ್ಲ! ನಾಚಿಕೆಯಾಗಬೇಕು ಈ ನಾಲಾಯಕ್ ಕಾಂಗ್ರೆಸ್ ಸರ್ಕಾರಕ್ಕೆ!

ಒಂದು ಕಡೆ ಕುರ್ಚಿ ಉಳಿಸಿಕೊಳ್ಳಲು ಪಂಚತಾರಾ ಹೋಟೆಲ್ ಗಳಲ್ಲಿ, ಐಷಾರಾಮಿ ರೆಸಾರ್ಟ್ ಗಳಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್‌ಗಳು, ಡಿನ್ನರ್ ಪಾರ್ಟಿಗಳ ಹೆಸರಲ್ಲಿ… pic.twitter.com/pwPAD8Ie7G

— R. Ashoka (@RAshokaBJP) July 21, 2026

ಅವರು ಮುಂದುವರೆದು, “ಒಂದೆಡೆ ಕುರ್ಚಿ ಉಳಿಸಿಕೊಳ್ಳಲು ಪಂಚತಾರಾ ಹೋಟೆಲ್‌ಗಳಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್‌ಗಳು ಮತ್ತು ಡಿನ್ನರ್ ಪಾರ್ಟಿಗಳ ಹೆಸರಲ್ಲಿ ಐಷಾರಾಮಿ ಖರ್ಚು, ಇನ್ನೊಂದೆಡೆ ಬಡ ಮಕ್ಕಳ ಹೊಟ್ಟೆಗೆ ಹೊಡೆಯುವ ದರಿದ್ರ ಆಡಳಿತ ನಡೆಯುತ್ತಿದೆ. ಅಂಗನವಾಡಿ ಮಕ್ಕಳ ಅಪೌಷ್ಟಿಕತೆ ತಡೆಯುವ ನೆಪದಲ್ಲಿ ಬಡ ಸಿಬ್ಬಂದಿಯನ್ನು ಸುಲಿಗೆ ಮಾಡಲಾಗುತ್ತಿದೆ” ಎಂದು ಹೇಳಿದ್ದಾರೆ.

ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ದೋಚುವುದು ಎಂದ ಆರೋಪ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಕ್ಷದ ಶಾಸಕರನ್ನು ಒಲೈಸಲು ಭರ್ಜರಿ ಔತಣಕೂಟಗಳಿಗೆ ಹಣ ಚೆಲ್ಲುತ್ತಿದ್ದಾರೆ ಎಂದು ಆರೋಪಿಸಿದ ಅಶೋಕ್, ಬಡ ಮಕ್ಕಳ ಮೊಟ್ಟೆ ದರವನ್ನು ಪರಿಷ್ಕರಿಸಲು ಹಣವಿಲ್ಲ ಎಂದು ಪ್ರಶ್ನಿಸಿದ್ದಾರೆ.

“ಗ್ಯಾರಂಟಿ ಹೆಸರಲ್ಲಿ ದೋಚಿ ಬಡವರ ರಕ್ತ ಹೀರುತ್ತಿರುವ ಈ ಸರ್ಕಾರಕ್ಕೆ ಆಡಳಿತ ನಡೆಸುವ ಅರ್ಹತೆಯೇ ಇಲ್ಲ. ತಕ್ಷಣವೇ ಮೊಟ್ಟೆ ಖರೀದಿ ದರವನ್ನು ₹9ಕ್ಕೆ ಹೆಚ್ಚಿಸಿ ಮತ್ತು ಅಂಗನವಾಡಿ ಸಿಬ್ಬಂದಿಗೆ ಬಾಕಿ ಹಣವನ್ನು ಮರುಪಾವತಿ ಮಾಡಬೇಕು. ಇಲ್ಲವಾದರೆ ಕಮಿಷನ್ ಆಡಳಿತದ ವಿರುದ್ಧ ಬಿಜೆಪಿ ಉಗ್ರ ಹೋರಾಟ ರೂಪಿಸುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ಕಾಂಗ್ರೆಸ್ ಸರ್ಕಾರದ ಪ್ರತಿಕ್ರಿಯೆ ಇನ್ನೂ ಬಂದಿಲ್ಲ. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸುವ ಯೋಜನೆಯಲ್ಲಿ ಈ ಅಸಮರ್ಪಕತೆಯು ಬಡ ಕುಟುಂಬಗಳ ಮಕ್ಕಳ ಮೇಲೆ ಪರಿಣಾಮ ಬೀರುತ್ತಿದೆ ಎಂಬ ಆರೋಪಗಳು ತೀವ್ರಗೊಂಡಿವೆ.

Tags: newnewsಅಭಿವೃದ್ಧಿಅವಕಾಶಆರ್ಥಿಕಇನ್ಉತ್ತರಕರ್ನಾಟಕಕರ್ನಾಟಕದಕಾಂಗ್ರೆಸ್ಕಾರ್ಯಕ್ರಮಕುಮಾರ್ಕ್ರಮಡಾ.ಡಿತೀರದಿನದೇಶನಗರನಿರ್ಧಾರಬಿಜೆಪಿಬೆಂಗಳೂರುಭಾರತಮಟ್ಟದಮತ್ತುಮಹತ್ವದಮಹಾಯುವಯೋಗಯೋಜನೆಯೋಜನೆಗಳರಾಜಕೀಯರಾಜ್ಯರಾಷ್ಟ್ರೀಯವಿಶೇಷವಿಶ್ವಸಚಿವಸಂಬಂಧಸಂಬಂಧಿಸಭೆಸಹಾಯಸಿಎಂಸಿದ್ದರಾಮಯ್ಯಹಣಹೊಸ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ಎತ್ತಿನಹೊಳೆ ನೀರು ಪೂರೈಕೆ ಸೇರಿ ಹಲವು ಅಭಿವೃದ್ಧಿ ವಿಚಾರಗಳ ಕುರಿತು ಸಿಎಂ ಜತೆ ಕೋಲಾರ–ಚಿಕ್ಕಬಳ್ಳಾಪುರ ಶಾಸಕರ ಚರ್ಚೆ

August 17, 2026

ಹೆಚ್‌ಎಂಟಿ ಗಡಿಯಾರಗಳ ಸ್ವಾತಂತ್ರ್ಯ ದಿನಾಚರಣೆ ಸೇಲ್: ಒಂದೇ ದಿನ ₹35 ಲಕ್ಷ ವಹಿವಾಟು

August 17, 2026

ವಂದೇ ಮಾತರಂ ನಿಲ್ಲಿಸಲು ಹೇಳಿದ ಸೋನಿಯಾ ವಿರುದ್ಧ ಹೆಚ್‌ಡಿಕೆ ಕಿಡಿ: “ಅವರು ನಮ್ಮ ದೇಶದವರಲ್ಲ, ಇಟಲಿ ರಕ್ತ ಹರಿಯುತ್ತಿದೆ”

August 17, 2026

ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಸಚಿವ ಟಿ. ರಘುಮೂರ್ತಿಯಿಂದ ಕಟ್ಟುನಿಟ್ಟಿನ ನಿರ್ದೇಶನ:

August 17, 2026

Recent News

ಕಸಾಪ ಯಾರ ಸ್ವತ್ತು ಅಲ್ಲ; ಕನ್ನಡಿಗರದ್ದೇ — ಸ್ವಾಯತ್ತತೆ ಉಳಿಸಲು ರಾಜೇಂದ್ರ ಚೆನ್ನಿ ಒತ್ತಾಯ

August 17, 2026

ಹನೂರು ರೈತರ ಸಾವು ಪ್ರಕರಣ: ನ್ಯಾಯಾಂಗ ತನಿಖೆಗೆ ಆರ್. ಅಶೋಕ್ ಒತ್ತಾಯ

August 16, 2026

ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ₹8.43 ಕೋಟಿ ವಂಚನೆ: ಬಿಜೆಪಿ ನಾಯಕ ಆರ್. ಅಶೋಕ್ ಆರೋಪ

August 16, 2026

ಹೆಚ್‌ಎಂಟಿ ವಿಶೇಷ ಗಡಿಯಾರಗಳಿಗೆ 2 ಕಿ.ಮೀ. ಸರತಿ: 80ನೇ ಸ್ವಾತಂತ್ರ್ಯ ದಿನದಂದು ಬೆಂಗಳೂರಿನಲ್ಲಿ ಜನಸಾಗರ

August 16, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.