Monday, August 3, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

ಮಂಗಳೂರಿನಿಂದ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್‌ಗೆ ತಾತ್ವಿಕ ಒಪ್ಪಿಗೆ

Ranjitha by Ranjitha
2 days ago
Reading Time: 1 min read
A A
18
SHARES
50
VIEWS

ಬೆಂಗಳೂರು: ರಾಜ್ಯದಲ್ಲಿ ಕ್ರೂಸ್ ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನದಂತೆ ಪ್ರವಾಸೋದ್ಯಮ ಇಲಾಖೆ ದೇಶದ ಪ್ರಮುಖ ಕ್ರೂಸ್ ಸಂಸ್ಥೆಗಳೊಂದಿಗೆ ಸಮಾಲೋಚನೆ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ ಮುಂಬೈನಲ್ಲಿ ನಡೆದ ಸಭೆಯಲ್ಲಿ ಭಾರತದ ಪ್ರಮುಖ ಕ್ರೂಸ್ ಸಂಸ್ಥೆಯಾದ ವಾಟರ್‌ವೇಸ್ ಲೀಜರ್ ಟೂರಿಸಂ ಲಿಮಿಟೆಡ್ ಮಂಗಳೂರಿನಿಂದ ಕ್ರೂಸ್ ಸೇವೆ ಆರಂಭಿಸುವ ಸಾಧ್ಯತೆಗಳನ್ನು ಪರಿಶೀಲಿಸಲು ತಾತ್ವಿಕ ಒಪ್ಪಿಗೆ ಸೂಚಿಸಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ್, ಐಎಎಸ್ ತಿಳಿಸಿದ್ದಾರೆ.

ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಮುಂಬೈನಲ್ಲಿ ಸಂಸ್ಥೆಯ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಜುರ್ಗನ್ ಬೈಲೋಮ್ ಮತ್ತು ಪೋರ್ಟ್ ಆಪರೇಷನ್ಸ್‌ನ ಅಸೋಸಿಯೇಟ್ ಡೈರೆಕ್ಟರ್ ಶ್ರೀ ಭರತ್ ಆಚಾರ್ಯ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿದರು. ಮಂಗಳೂರಿನಿಂದ ಕ್ರೂಸ್ ಸೇವೆ ಆರಂಭಿಸಲು ಅಗತ್ಯವಿರುವ ಮೂಲಸೌಕರ್ಯ, ಕಾರ್ಯಾಚರಣೆಯ ಅವಶ್ಯಕತೆಗಳು, ಮಾರುಕಟ್ಟೆ ಅವಕಾಶಗಳು ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಸಮಗ್ರ ಚರ್ಚೆ ನಡೆಯಿತು.

ಸಭೆಯಲ್ಲಿ ಮಂಗಳೂರು ಕರಾವಳಿ ಪ್ರದೇಶದ ಪ್ರವಾಸೋದ್ಯಮ ಮಾರುಕಟ್ಟೆ, ಪ್ರವಾಸಿಗರ ಬೇಡಿಕೆ ಹಾಗೂ ವಾಣಿಜ್ಯ ಸಾಧ್ಯತೆಗಳ ಕುರಿತು ಸಮಗ್ರ ಅಧ್ಯಯನ ನಡೆಸುವ ಅಗತ್ಯವನ್ನು ಸಂಸ್ಥೆಯ ಪ್ರತಿನಿಧಿಗಳು ತಿಳಿಸಿದರು. ಅಲ್ಲದೆ, ಮಂಗಳೂರು ಕರಾವಳಿ ಪ್ರದೇಶವನ್ನು ದೇಶೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸಲು ವಿಶೇಷ ಪ್ರಚಾರ ಕಾರ್ಯತಂತ್ರ ರೂಪಿಸುವಂತೆ ಸಲಹೆ ನೀಡಿದರು.

ಈ ಹಿನ್ನೆಲೆಯಲ್ಲಿ ಸಂಸ್ಥೆಯ ತಾಂತ್ರಿಕ ತಂಡವು ಮುಂದಿನ ತಿಂಗಳು ಮಂಗಳೂರಿಗೆ ಭೇಟಿ ನೀಡಿ, ಬಂದರು ಮೂಲಸೌಕರ್ಯ, ಪ್ರವಾಸೋದ್ಯಮ ಸಾಮರ್ಥ್ಯ, ಕಾರ್ಯಾಚರಣೆಯ ಸಾಧ್ಯತೆ ಹಾಗೂ ಅಗತ್ಯ ಸೌಲಭ್ಯಗಳ ಕುರಿತು ಸ್ಥಳ ಪರಿಶೀಲನೆ (ರೆಕ್ಕಿ) ನಡೆಸಲಿದೆ.

ಇದೇ ಸಂದರ್ಭದಲ್ಲಿ, ರಾಜ್ಯದಲ್ಲಿ ಕ್ರೂಸ್ ಪ್ರವಾಸೋದ್ಯಮಕ್ಕೆ ಅಗತ್ಯವಾದ ಮೂಲಸೌಕರ್ಯ ಅಭಿವೃದ್ಧಿಪಡಿಸುವ ಉದ್ದೇಶದಿಂದ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳ ತಂಡ ಇತ್ತೀಚೆಗೆ ಮುಂಬೈ ಅಂತರರಾಷ್ಟ್ರೀಯ ಕ್ರೂಸ್ ಟರ್ಮಿನಲ್‌ಗೆ ಭೇಟಿ ನೀಡಿ ಅಲ್ಲಿನ ಪ್ರಯಾಣಿಕರ ಸೌಲಭ್ಯಗಳು, ಟರ್ಮಿನಲ್ ನಿರ್ವಹಣೆ ಹಾಗೂ ಕಾರ್ಯಾಚರಣಾ ವ್ಯವಸ್ಥೆಯನ್ನು ಅಧ್ಯಯನ ಮಾಡಿದೆ. ಈ ಅಧ್ಯಯನದ ಆಧಾರದ ಮೇಲೆ ಮಂಗಳೂರಿನಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ಕ್ರೂಸ್ ಟರ್ಮಿನಲ್ ಅಭಿವೃದ್ಧಿಪಡಿಸುವ ಸಾಧ್ಯತೆ ಕುರಿತು ಪ್ರಾಥಮಿಕ ಕಾರ್ಯಸಾಧ್ಯತಾ ಅಧ್ಯಯನ (ಫೀಸಿಬಿಲಿಟಿ ಸ್ಟಡಿ) ಕೈಗೊಳ್ಳುವಂತೆ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಸಚಿವರ ಹೇಳಿಕೆ
“ಕರ್ನಾಟಕದ ಕರಾವಳಿ ಪ್ರದೇಶವು ಕ್ರೂಸ್ ಪ್ರವಾಸೋದ್ಯಮಕ್ಕೆ ಅಪಾರ ಅವಕಾಶಗಳನ್ನು ಹೊಂದಿದೆ. ರಾಜ್ಯದಲ್ಲಿ ಈ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಸರ್ಕಾರ ಬದ್ಧವಾಗಿದ್ದು, ಉದ್ಯಮದ ಪ್ರಮುಖ ಸಂಸ್ಥೆಗಳೊಂದಿಗೆ ಸಮಾಲೋಚನೆ ನಡೆಸುವ ಮೂಲಕ ಅಗತ್ಯ ಮೂಲಸೌಕರ್ಯ ಹಾಗೂ ಅನುಕೂಲಕರ ಪರಿಸರ ನಿರ್ಮಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇದರಿಂದ ಕರಾವಳಿ ಪ್ರವಾಸೋದ್ಯಮಕ್ಕೆ ಹೊಸ ಉತ್ತೇಜನ ದೊರೆಯಲಿದ್ದು, ಉದ್ಯೋಗ ಮತ್ತು ಹೂಡಿಕೆ ಅವಕಾಶಗಳೂ ಹೆಚ್ಚಲಿವೆ” ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.

ಕಾರ್ಯದರ್ಶಿಯ ಹೇಳಿಕೆ
“ಮಂಗಳೂರಿನಿಂದ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್ ಲೀಜರ್ ಟೂರಿಸಂ ಸಂಸ್ಥೆಯು ತಾತ್ವಿಕ ಒಪ್ಪಿಗೆ ಸೂಚಿಸಿರುವುದು ಮಹತ್ವದ ಬೆಳವಣಿಗೆಯಾಗಿದೆ. ಮುಂದಿನ ಹಂತದಲ್ಲಿ ಸಂಸ್ಥೆಯ ತಾಂತ್ರಿಕ ತಂಡ ಸ್ಥಳ ಪರಿಶೀಲನೆ ನಡೆಸಲಿದ್ದು, ಅದರ ವರದಿ ಆಧರಿಸಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. ಇದೇ ವೇಳೆ, ಅಂತರರಾಷ್ಟ್ರೀಯ ಗುಣಮಟ್ಟದ ಕ್ರೂಸ್ ಟರ್ಮಿನಲ್ ನಿರ್ಮಾಣದ ಸಾಧ್ಯತೆಗಳನ್ನೂ ಇಲಾಖೆ ಪರಿಶೀಲಿಸುತ್ತಿದೆ” ಎಂದು ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಡಾ. ರಾಮ್ ಪ್ರಸಾತ್ ಮನೋಹರ್, ಐಎಎಸ್ ತಿಳಿಸಿದ್ದಾರೆ.

Tags: amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ಕಾವೇರಿ ನೀರು: ತಮಿಳುನಾಡು ಸಿಎಂ ಜೊತೆ ಮಾತುಕತೆಗೆ ಸಿದ್ಧ, ಮಳೆಯಿಂದ ಪರಿಸ್ಥಿತಿ ಸುಧಾರಣೆ – ಸಿಎಂ ಡಿಕೆಶಿ

August 2, 2026

ಕಾವೇರಿ ನೀರು ವಿವಾದ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ; ರೈತರ ಹಿತಾಸಕ್ತಿ ಮುಖ್ಯವೆಂದು ಒಮ್ಮತ

August 2, 2026

ಕಾವೇರಿ ನೀರು ಹಂಚಿಕೆ: ರೈತರ ಹಿತಕ್ಕಾಗಿ ಸುಪ್ರೀಂನಲ್ಲಿ ಸಮರ್ಥ ವಾದ ಮಂಡಿಸಿ – ಬಸವರಾಜ ಬೊಮ್ಮಾಯಿ ಆಗ್ರಹ

August 2, 2026

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಯಾವುದೇ ಅಕ್ರಮಕ್ಕೆ ಅವಕಾಶವಿಲ್ಲ ಎಂದು ಆರ್. ಅಶೋಕ್ ಎಚ್ಚರಿಕೆ

August 1, 2026

Recent News

ಕಾವೇರಿ ನೀರು ಬಿಡುಗಡೆ: ಕಾನೂನು ತಜ್ಞರು ಮತ್ತು ವಿರೋಧ ಪಕ್ಷಗಳೊಂದಿಗೆ ಸಮಾಲೋಚನೆ ನಂತರ ಮುಂದಿನ ನಿರ್ಧಾರ – ಸಿಎಂ ಡಿ.ಕೆ. ಶಿವಕುಮಾರ್

July 31, 2026

ಕಾವೇರಿ ನೀರು ವಿವಾದ: ಸಿಡಬ್ಲ್ಯುಎಂಎ ಆದೇಶ ಹಿನ್ನೆಲೆಯಲ್ಲಿ ಸಿಎಂ ಡಿಕೆ ಶಿವಕುಮಾರ್‌ರಿಂದ ಹೈಲೆವಲ್ ಸಭೆ

July 31, 2026

ಕಾಂಗ್ರೆಸ್‌ನ ಗ್ಯಾರೆಂಟಿಗಳು ಬಡವರನ್ನು ಗುಳೆ ಹೋಗುವಂತೆ ಮಾಡಿವೆ: ಬಿಜೆಪಿ ನಾಯಕ ಆಶೋಕ

July 31, 2026

ಮಂಗಳೂರಿನಿಂದ ಕ್ರೂಸ್ ಸೇವೆ ಆರಂಭಿಸಲು ವಾಟರ್‌ವೇಸ್‌ಗೆ ತಾತ್ವಿಕ ಒಪ್ಪಿಗೆ

July 31, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.