Sunday, September 20, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home app amiro news

ವಾಲ್ಮೀಕಿ ಹಗರಣದಲ್ಲಿ ₹187 ಕೋಟಿ ಲೂಟಿಯ ಆರೋಪ: ಮಾಜಿ ಸಚಿವ ಬಿ. ನಾಗೇಂದ್ರಗೆ ಮತ್ತೆ ಮಂತ್ರಿಪದವಿ – ಬಿಜೆಪಿ ನಾಯಕ ಆರ್. ಅಶೋಕ್ ತೀವ್ರ ಟೀಕೆ

PREM SHEKHAR PV by PREM SHEKHAR PV
2 months ago
Reading Time: 1 min read
A A
18
SHARES
50
VIEWS

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ₹187 ಕೋಟಿ ಹಣ ಲೂಟಿಯಲ್ಲಿ ತೊಡಗಿದ್ದಾರೆಂಬ ಆರೋಪದ ನಡುವೆಯೂ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಮತ್ತೆ ಸಚಿವ ಸಂಪುಟಕ್ಕೆ ಸೇರಿಸಿಕೊಂಡಿದ್ದಕ್ಕೆ ಬಿಜೆಪಿ ನಾಯಕ ಆರ್. ಅಶೋಕ್ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ.

ತಮ್ಮ ಹೇಳಿಕೆಯಲ್ಲಿ ಅಶೋಕ್ ಅವರು, “ಪರಿಶಿಷ್ಟರ ಹಣ ಲೂಟಿ ಮಾಡಿದ ಕಳಂಕಿತನಿಗೆ ಮತ್ತೆ ಮಂತ್ರಿಗಿರಿ ಬಹುಮಾನ! ಬ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು” ಎಂದು ಹೇಳಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಬಡ ಪರಿಶಿಷ್ಟ ಪಂಗಡದ ಜನರ ಹಣವನ್ನು ಕದ್ದು ತೆಲಂಗಾಣ ಮತ್ತು ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಹೈಕಮಾಂಡ್‌ಗೆ ‘ಕಪ್ಪ ಕಾಣಿಕೆ’ ನೀಡಿದ್ದಾರೆಂದು ಆರೋಪಿಸಲಾಗುತ್ತಿರುವ ನಾಗೇಂದ್ರ ಅವರಿಗೆ ಮತ್ತೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ ಎಂದು ಅವರು ಆಕ್ಷೇಪಿಸಿದ್ದಾರೆ.

ಪರಿಶಿಷ್ಟರ ಹಣ ಲೂಟಿ ಮಾಡಿದ ಕಳಂಕಿತನಿಗೆ ಮತ್ತೆ ಮಂತ್ರಿಗಿರಿ ಬಹುಮಾನ! ಬ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು!

ವಾಲ್ಮೀಕಿ ಅಭಿವೃದ್ಧಿ ನಿಗಮದ ₹187 ಕೋಟಿ ಬಡ ಪರಿಶಿಷ್ಟ ಪಂಗಡದ ಜನರ ಹಣವನ್ನು ಕದ್ದು, ತೆಲಂಗಾಣ ಮತ್ತು ಲೋಕಸಭಾ ಚುನಾವಣೆಗಾಗಿ ಕಾಂಗ್ರೆಸ್ ಹೈಕಮಾಂಡ್‌ಗೆ 'ಕಪ್ಪ ಕಾಣಿಕೆ' ನೀಡಿದ್ದ ಕಳಂಕಿತ ಮಾಜಿ ಸಚಿವ ಬಿ.… pic.twitter.com/iMX9z8OZZV

— R. Ashoka (@RAshokaBJP) August 3, 2026

ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸದನದೊಳಗೆ “ವಾಲ್ಮೀಕಿ ನಿಗಮದಲ್ಲಿ ಹಗರಣ ನಡೆದಿದೆ” ಎಂದು ಒಪ್ಪಿಕೊಂಡಿದ್ದರೂ, ಇಂದು ಯಾವುದೇ ನಾಚಿಕೆಯಿಲ್ಲದೆ ನಾಗೇಂದ್ರ ಅವರಿಗೆ ಮಂತ್ರಿ ಪದವಿ ನೀಡಲಾಗಿದೆ ಎಂದು ಅಶೋಕ್ ತಿಳಿಸಿದ್ದಾರೆ. “ಕಾಂಗ್ರೆಸ್ ಆಡಳಿತದಲ್ಲಿ ಜವಾಬ್ದಾರಿ ಇಲ್ಲ, ಹೊಣೆಗಾರಿಕೆಯೂ ಇಲ್ಲ” ಎಂದು ಅವರು ಟೀಕಿಸಿದ್ದಾರೆ.

ಅವರು ಇನ್ನೂ ಎರಡು ಪ್ರಮುಖ ಅಂಶಗಳನ್ನು ಸೂಚಿಸಿದ್ದಾರೆ:

  • ವಾಲ್ಮೀಕಿ ಹಗರಣದಲ್ಲಿ ₹187 ಕೋಟಿ ಲೂಟಿಯಾದರೂ ಯಾರೂ ಹೊಣೆಗಾರರಲ್ಲ.
  • ಚಿನ್ನಸ್ವಾಮಿ ಕ್ರೀಡಾಂಗಣ ದುರಂತದಲ್ಲಿ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ 11 ಅಮಾಯಕರು ಸಾವನ್ನಪ್ಪಿದರೂ ಯಾರೂ ಹೊಣೆಗಾರರಲ್ಲ.

ಎಸ್‌ಟಿ ಸಮುದಾಯದ ಮಕ್ಕಳ ಶಿಕ್ಷಣ, ಬಡವರ ವಸತಿ ಮತ್ತು ಜನಕಲ್ಯಾಣಕ್ಕೆ ಬಳಸಬೇಕಿದ್ದ ₹187 ಕೋಟಿ ಹಣ ಲೂಟಿ ಮಾಡಿದ್ದೇ ನಾಗೇಂದ್ರ ಅವರ ‘ಕಾರ್ಯಕ್ಷಮತೆ’ಯೇ? ಈ ‘ಲೂಟಿ ಸಾಮರ್ಥ್ಯ’ವನ್ನು ಮೆಚ್ಚಿ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಹೈಕಮಾಂಡ್ ಅವರಿಗೆ ಈ ಪದವಿ ನೀಡಿದೆಯಾ? ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಬಡವರ ಹೊಟ್ಟೆಗೆ ಹೊಡೆದು ದೆಹಲಿಯ ಹೈಕಮಾಂಡ್‌ಗೆ ಕಪ್ಪ ಕಾಣಿಕೆ ಮುಟ್ಟಿಸಿದವರಿಗೆ ಕಾಂಗ್ರೆಸ್ ಪಕ್ಷದಲ್ಲಿ ರಾಜ ಮರ್ಯಾದೆ ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಇದು ಕರ್ನಾಟಕದ ಜನತೆಗೆ ಮತ್ತು ವಿಶೇಷವಾಗಿ ವಾಲ್ಮೀಕಿ ಸಮುದಾಯಕ್ಕೆ ಮಾಡಿದ ಘೋರ ಅಪಚಾರ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

“ಕನ್ನಡಿಗರು ಈ ಭ್ರಷ್ಟಾಚಾರ, ಕಮಿಷನ್ ದಂದೆ ಮತ್ತು ಲೂಟಿಕೋರರ ರಕ್ಷಣೆಯನ್ನು ಎಂದಿಗೂ ಕ್ಷಮಿಸುವುದಿಲ್ಲ. ಈ ‘ಲೂಟಿ ಸರ್ಕಾರ’ದ ಆಡಳಿತಾವಧಿ ಮುಗಿಯುವ ಕಾಲ ಹತ್ತಿರ ಬಂದಿದೆ” ಎಂದು ಅಶೋಕ್ ಅವರು ಎಚ್ಚರಿಸಿದ್ದಾರೆ.

Tags: amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ಕ್ವಾಂಟಂ ಸಮಿಟ್‌ನ್ನು ಜಾಗತಿಕ ವೇದಿಕೆಯಾಗಿಸಲು ಕರ್ನಾಟಕ ಸಜ್ಜು: ಸಚಿವ ಡಾ. ಅಜಯ್ ಧರ್ಮಸಿಂಗ್

September 20, 2026

ಕಸ್ತೂರಿ ರಂಗನ್ ವರದಿ: ಜನಾಭಿಪ್ರಾಯ ಆಧರಿಸಿ ನಿರ್ಧಾರ – ಸಿಎಂ ಡಿ.ಕೆ. ಶಿವಕುಮಾರ್

September 20, 2026

ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಹುಬ್ಬಳ್ಳಿಗೆ ಭೇಟಿ

September 19, 2026

ಕಸ್ತೂರಿರಂಗನ್ ವರದಿ: ರೈತರ ಬದುಕು ಉಳಿಸಲು ಕೆಲಸ ಮಾಡುತ್ತೇವೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

September 19, 2026

Recent News

ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯೆಂದು ಘೋಷಣೆ: ಸಿಎಂ ಡಿ.ಕೆ. ಶಿವಕುಮಾರ್

September 18, 2026

ಮಂಗಳೂರಿನಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ: ಅಂಬಾರಿ ಬಸ್‌ನಲ್ಲಿ ಸಿಎಂ ಡಿಕೆಶಿ, ಕರಾವಳಿ ಸೊಗಡಿನಿಂದ ಕಲಾತ್ಮಕ ಸ್ವಾಗತ

September 18, 2026

ಡಾ. ಅನಂತನಾಗ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ: ಡಾ. ಉಮಾಶ್ರೀ ಅಭಿನಂದನೆ

September 17, 2026

ಬಿ.ಕೆ. ಹರಿಪ್ರಸಾದ್ ಅವರ ಉಮರ್ ಖಾಲಿದ್ ಹೇಳಿಕೆಗೆ ಅಶ್ವತ್‌ನಾರಾಯಣ್, ಬೊಮ್ಮಾಯಿ ಗುಡುಗು

September 17, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.