Monday, October 5, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home app amiro news

ಆ.13ರಿಂದ ವಿಧಾನಸಭೆ ಅಧಿವೇಶನ: ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ.ಜಯಚಂದ್ರ

Ranjitha by Ranjitha
2 months ago
Reading Time: 1 min read
A A
100
VIEWS

ನಾಳೆಯಿಂದ ಕರ್ತವ್ಯ ನಿರ್ವಹಣೆ

ಬೆಂಗಳೂರು: ಹಿರಿಯ ಶಾಸಕ ಹಾಗೂ ಮಾಜಿ ಸಚಿವರಾದ ಟಿಬಿ ಜಯಚಂದ್ರ ಅವರು ಸೋಮವಾರದಿಂದ (ಆ.10) ಹಂಗಾಮಿ ವಿಧಾನಸಭಾ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಆಗಸ್ಟ್ 13ರಿಂದ 27ರವರೆಗೆ 10 ದಿನಗಳ ಕಾಲ ನಡೆಯಲಿರುವ ಮಳೆಗಾಲದ ವಿಧಾನ ಸಭೆ ಅಧಿವೇಶನವನ್ನು ಅವರು ನಡೆಸಿಕೊಡಲಿದ್ದು, ಸೋಮವಾರ ವಿಧಾನಸಭಾ ಅಧ್ಯಕ್ಷರ ಕಚೇರಿಗೆ ತೆರಳಿ ಕಾರ್ಯ ಆರಂಭಿಸಲಿದ್ದಾರೆ.

ಅಧಿವೇಶನದ ಮೊದಲ ದಿನವಾದ ಗುರುವಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಡಿ ಸುಧಾಕರ್ , ಮಾಜಿ ಪ್ರಧಾನಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ದೇವೇಗೌಡ ಸೇರಿದಂತೆ ಇತ್ತೀಚಿಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಗುವುದು. ಶುಕ್ರವಾರದಿಂದ ನಿಗದಿತ ವೇಳಾಪಟ್ಟಿಯಂತೆ ಕಲಾಪ ನಡೆಯಲಿದೆ.

ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಅವರು ಪ್ರತಿಜ್ಞಾವಿಧಿ ಸ್ವೀಕರಿಸಿದ ಸಂದರ್ಭದಲ್ಲಿ ಅವರೊಂದಿಗೆ ಡಾ.ಜಿ.ಪರಮೇಶ್ವರ್ ಅವರು ಉಪ ಮುಖ್ಯಮಂತ್ರಿಯಾಗಿ ಹಾಗೂ 12 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಅವರುಗಳಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಆದರೆ ಕಳೆದ ಸೋಮವಾರ ನಡೆದ ಮೊದಲ ಸಂಪುಟ ವಿಸ್ತರಣೆಯಲ್ಲಿ ಸಚಿವರಾದ 19 ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಬೇಕಿದ್ದು, ಅಧಿವೇಶನ ಆರಂಭಕ್ಕೆ ಮುನ್ನ ಸಚಿವರುಗಳಿಗೆ ಖಾತೆಗಳನ್ನು ಹಂಚುವ ಸಂಭವವಿದೆ .

ಪ್ರಶ್ನೋತ್ತರ, ಗಮನ ಸೆಳೆಯುವ ಸೂಚನೆಗಳು, ವಿಧೇಯಕಗಳ ಮಂಡನೆ, ನೂತನ ವಿಧಾನಸಭಾ ಅಧ್ಯಕ್ಷರ ನೇಮಕಕ್ಕೆ ಚುನಾವಣೆ ಪ್ರಸ್ತಾವ , ಅರ್ಧ ಗಂಟೆ ಕಾಲಾವಧಿ ಚರ್ಚೆ, ಶೂನ್ಯ ವೇಳೆ, ನಿಯಮ 69 ರ ಮೇರೆಗೆ ಸಾರ್ವಜನಿಕ ಮಹತ್ವದ ಜರೂರು ವಿಷಯಗಳ ಬಗ್ಗೆ ಅಲ್ಪ ಕಾಲಾವಧಿ ಚರ್ಚೆ, ಅಧಿಕೃತ ನಿರ್ಣಯಗಳು, ವರದಿಗಳನ್ನು ಒಪ್ಪಿಸುವುದು ಸೇರಿದಂತೆ ಕಾರ್ಯಕಲಾಪಗಳ ಪಟ್ಟಿ ಸಿದ್ಧಪಡಿಸಲು ಜಯಚಂದ್ರ ಅವರು ಗಮನ .ವಹಿಸಲಿದ್ದಾರೆ.

ಮುಂಗಾರು ಮಳೆ ಸಕಾಲಕ್ಕೆ ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುವಿಕೆ, ಬಿಡದಿ ಟೌನ್ ಷಿಪ್ ವಿಷಯಗಳು ಸದನಗಳಲ್ಲಿ ತೀವ್ರ ಚರ್ಚೆಯಾಗುವ ನಿರೀಕ್ಷೆಗಳಿವೆ.

16ನೇ ವಿಧಾನಸಭೆಯ ಎಂಟನೇ ಅಧಿವೇಶನವನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನ ಸೋಮವಾರದಿಂದ ಆರಂಭಿಸುವುದಾಗಿ ಟಿ.ಬಿ ಜಯಚಂದ್ರ ಅವರು ತಿಳಿಸಿದ್ದಾರೆ.

1978ರಲ್ಲಿ ಮೊದಲ ಬಾರಿಗೆ ಶಾಸಕರಾದ ಅವರು, 7 ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ, ವಿಧಾನಸಭೆಯ ಉಪನಾಯಕರಾಗಿ ಹಾಗೂ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿಯಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿರುವ ಅನುಭವ ಹೊಂದಿದ್ದಾರೆ.

Tags: 16amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ಬರಗಾಲದಲ್ಲಿ ಜನರ ಮೇಲೆ ಬರೆ: ಕಂದಾಯ ಶುಲ್ಕ ಏರಿಕೆಗೆ ಆರ್. ಅಶೋಕ್‌ ಟೀಕೆ

October 5, 2026

ಬೆಂಗಳೂರು ‘ಮಾದಕ ನಗರ’ವಾಗುತ್ತಿದೆ: ಆರ್. ಅಶೋಕ್ ಆರೋಪ

October 5, 2026

ಪಶ್ಚಿಮ ನೌಕಾಪಡೆ ಕಮಾಂಡರ್‌ನಿಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಭೇಟಿ

October 5, 2026

ರಾಜಕೀಯ ಲೇಪವಿಲ್ಲದೆ ವೈಭವದ ದಸರಾ ನಡೆಯಬೇಕು: ಸಿಎಂ ಡಿ.ಕೆ. ಶಿವಕುಮಾರ್

October 4, 2026

Recent News

ಆನಂದರಾವ್ ವೃತ್ತ ಬಳಿ ₹41.50 ಕೋಟಿ ವೆಚ್ಚದ 128 ಪೊಲೀಸ್ ಕಾನ್‌ಸ್ಟೇಬಲ್ ವಸತಿಗೃಹಗಳ ಸಮುಚ್ಛಯ ಉದ್ಘಾಟನೆ: ಪ್ರಿಯಾಂಕ್ ಖರ್ಗೆ

October 3, 2026

ಡಿಸೆಂಬರ್ 4ರಿಂದ 13ರವರೆಗೆ 10 ದಿನಗಳ ‘ಬೆಂಗಳೂರು ಜಾತ್ರೆ’: ಸಚಿವ ಕೃಷ್ಣ ಬೈರೇಗೌಡ

October 3, 2026

ಏಷ್ಯನ್ ಕ್ರೀಡಾಕೂಟ 2026: ಪಾಕಿಸ್ತಾನವನ್ನು 19 ರನ್‌ಗಳಿಂದ ಸೋಲಿಸಿ ಪುರುಷರ ಕ್ರಿಕೆಟ್‌ನಲ್ಲಿ ಭಾರತಕ್ಕೆ ಚಿನ್ನ

October 3, 2026

ಶಿಕಾರಿಪುರದಿಂದಲೇ ರಾಜಕೀಯ ‘ಶಿಕಾರಿ’ ಆರಂಭ: ಸಚಿವ ಮಧು ಬಂಗಾರಪ್ಪ

October 3, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.