Wednesday, August 12, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home app amiro news

ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವ ನಿರ್ಧಾರಕ್ಕೆ ಆರ್‌. ಅಶೋಕ್ ತೀವ್ರ ವಿರೋಧ

PREM SHEKHAR PV by PREM SHEKHAR PV
10 hours ago
Reading Time: 1 min read
A A
18
SHARES
50
VIEWS

ಬೆಂಗಳೂರು: ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಕೊರತೆ ಉಂಟಾಗಿರುವ ಸಂದರ್ಭದಲ್ಲಿ ತಮಿಳುನಾಡಿಗೆ ಪ್ರತಿದಿನ 12 ಸಾವಿರ ಕ್ಯೂಸೆಕ್ ನೀರು ಹರಿಸಲು ಸರ್ಕಾರ ಸಮ್ಮತಿಸಿರುವುದನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್ ತೀವ್ರವಾಗಿ ಖಂಡಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಪ್ರತಿಕ್ರಿಯಿಸಿರುವ ಅವರು, ಮುಂಗಾರು ಮಳೆ ಕೊರತೆಯಿಂದಾಗಿ ಕೆಆರ್‌ಎಸ್‌, ಕಬಿನಿ ಸೇರಿದಂತೆ ಪ್ರಮುಖ ಜಲಾಶಯಗಳಲ್ಲಿ ಶೇ.47ರಷ್ಟು ನೀರಿನ ಕೊರತೆ ಇದೆ ಎಂದು ಹೇಳಿದ್ದಾರೆ. ರಾಜ್ಯದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇರುವಾಗ ತಮಿಳುನಾಡಿಗೆ ನೀರು ಹರಿಸುವ ನಿರ್ಧಾರವು ಕನ್ನಡಿಗರು ಮತ್ತು ರೈತರಿಗೆ ಮಾಡಿರುವ ‘ಮಹಾದ್ರೋಹ’ ಎಂದು ಆರೋಪಿಸಿದ್ದಾರೆ.

ಕಾಂಗ್ರೆಸ್‌ ಹೈಕಮಾಂಡ್‌ ಹಾಗೂ ರಾಹುಲ್‌ ಗಾಂಧಿ ಅವರ ಸೂಚನೆಯಂತೆ ರಾಜಕೀಯ ಲಾಭಕ್ಕಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹಾಗೂ ಜಲಸಂಪನ್ಮೂಲ ಸಚಿವರು ರಾಜ್ಯದ ರೈತರ ಹಿತವನ್ನು ಬಲಿಕೊಡುತ್ತಿದ್ದಾರೆ ಎಂದು ಆರ್‌. ಅಶೋಕ್‌ ದೂರಿದ್ದಾರೆ. ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಮುಂದೆ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಮಂಡಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದೂ ಟೀಕಿಸಿದ್ದಾರೆ.

ರಾಜ್ಯದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಬೆಂಗಳೂರಿನ ಜನರಿಗೂ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದಾಗಿದೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಹರಿಸುವುದು ಸೂಕ್ತವಲ್ಲ ಎಂದು ಅವರು ಹೇಳಿದ್ದಾರೆ.

ರಾಜ್ಯದ ರೈತರಿಗೆ ಕಾಂಗ್ರೆಸ್ ಸರ್ಕಾರದ ಮತ್ತೊಂದು ದ್ರೋಹ! 'ಕೈ' ಸರ್ಕಾರದ ನಿರ್ಲಕ್ಷ್ಯಕ್ಕೆ ಕನ್ನಡಿಗರಿಗೆ ಜಲಾಘಾತ!

ರಾಜ್ಯದಲ್ಲಿ ಮುಂಗಾರು ಮಳೆಯಿಲ್ಲದೆ, ಕೆಆರ್‌ಎಸ್, ಕಬಿನಿ ಸೇರಿದಂತೆ ಪ್ರಮುಖ ಜಲಾಶಯಗಳಲ್ಲಿ ಶೇಕಡಾ 47 ರಷ್ಟು ನೀರಿನ ಕೊರತೆ ಉಂಟಾಗಿದ್ದರೂ, ನಮ್ಮ ರಾಜ್ಯದ ಜನರಿಗೆ ಕುಡಿಯಲು ನೀರಿಲ್ಲದಿದ್ದರೂ ತಮಿಳುನಾಡಿಗೆ ಪ್ರತಿದಿನ… pic.twitter.com/tfdyapwlYZ

— R. Ashoka (@RAshokaBJP) August 12, 2026

ಸರ್ಕಾರಕ್ಕೆ ಆರ್‌. ಅಶೋಕ್‌ ಆಗ್ರಹ

ತಮಿಳುನಾಡಿಗೆ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಬೇಕು. ನೀರಾವರಿ ಹಾಗೂ ಕಾನೂನು ತಜ್ಞರ ತುರ್ತು ಸಭೆ ಕರೆದು ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯದ ಪರವಾಗಿ ಬಲವಾದ ಕಾನೂನು ಹೋರಾಟ ರೂಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮಿತ್ರಪಕ್ಷಗಳ ರಾಜಕೀಯ ಹಿತಾಸಕ್ತಿಗಿಂತ ಕರ್ನಾಟಕದ ಜನರು ಮತ್ತು ರೈತರ ಹಿತವೇ ಸರ್ಕಾರಕ್ಕೆ ಮೊದಲ ಆದ್ಯತೆಯಾಗಬೇಕು. ರಾಜ್ಯದ ಹಿತಾಸಕ್ತಿಯನ್ನು ಕಡೆಗಣಿಸಿ ರಾಜಕೀಯ ನಿರ್ಧಾರಗಳನ್ನು ಕೈಗೊಂಡರೆ ರೈತರು ಮತ್ತು ಜನತೆ ಸರ್ಕಾರಕ್ಕೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಹಕ್ಕುಗಳಿಗಾಗಿ ಭಾರತೀಯ ಜನತಾ ಪಕ್ಷ ನಿರಂತರ ಹೋರಾಟ ನಡೆಸಲಿದೆ ಎಂದು ಆರ್‌. ಅಶೋಕ್‌ ತಿಳಿಸಿದ್ದಾರೆ.

Tags: amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ₹100 ಕೋಟಿ ಬೀಜಧನ ನೀಡಿ: ದಿನೇಶ್ ಗುಂಡೂರಾವ್ ಒತ್ತಾಯ

August 12, 2026

ಸ್ವಾತಂತ್ರ್ಯ ಹಬ್ಬಕ್ಕೆ ಭದ್ರತೆ, ಸಂಚಾರ ನಿರ್ವಹಣೆಗೆ ಆದ್ಯತೆ: ಪ್ರಿಯಾಂಕ್ ಖರ್ಗೆ

August 12, 2026

ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವ ನಿರ್ಧಾರಕ್ಕೆ ಆರ್‌. ಅಶೋಕ್ ತೀವ್ರ ವಿರೋಧ

August 12, 2026

ಕಾಂಗ್ರೆಸ್‌ನ ನಾಯಿ ಸಂಸ್ಕೃತಿ: ಸ್ವಾತಂತ್ರ್ಯ ಹೋರಾಟಗಾರರನ್ನು ನಾಯಿಗಳಿಗೆ ಹೋಲಿಸಿದ್ದಾರೆ – ಛಲವಾದಿ ನಾರಾಯಣಸ್ವಾಮಿ

August 11, 2026

Recent News

ಜಮ್ಮು-ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಸೈಕಲ್ ಯಾತ್ರೆ: ಉದ್ಯಮಿ ಸತ್ವೀರ್ ರೊಟ್ಟಿ ಕುಟುಂಬಕ್ಕೆ ಕ್ರೀಡಾ ಇಲಾಖೆಯಿಂದ ಗೌರವ

August 10, 2026

ರಾಜ್ಯದ 178 ಸಾಂತ್ವನ ಕೇಂದ್ರಗಳಲ್ಲಿ ‘ತೇರೆ-ಮೇರೇ ಸಪ್ನೆ – ಕೂಡಿ ಬಾಳೋಣ’ ವಿವಾಹ ಪೂರ್ವ ಸಂವಹನ ಯೋಜನೆ ಜಾರಿ:

August 10, 2026

ಹಂಗಾಮಿ ಸಭಾಧ್ಯಕ್ಷ ಟಿ.ಬಿ. ಜಯಚಂದ್ರ ರಾಜ್ಯಪಾಲರನ್ನು ಭೇಟಿ: ಸೌಹಾರ್ದ ಚರ್ಚೆ

August 9, 2026

ಮತಗಳ್ಳತನ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಚಳುವಳಿ: ಸಿಎಂ ಡಿ.ಕೆ. ಶಿವಕುಮಾರ್

August 9, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.