Friday, August 14, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home News Finance Business & Economy

ಭಾರತದ ಆರ್ಥಿಕ ಅಭಿವೃದ್ಧಿಗೆ ರಫ್ತು ನಿರ್ಣಾಯಕ: ವೋಲ್ವೊ ಅಧ್ಯಕ್ಷ ಕಮಲ್‌ ಬಾಲಿ

PREM SHEKHAR PV by PREM SHEKHAR PV
1 day ago
Reading Time: 1 min read
A A
18
SHARES
50
VIEWS

ಬೆಂಗಳೂರು: ಭಾರತದ ಆರ್ಥಿಕ ಅಭಿವೃದ್ಧಿಯಲ್ಲಿ ರಫ್ತುಗಳನ್ನು ಗಣನೀಯವಾಗಿ ಹೆಚ್ಚಿಸುವುದು ನಿರ್ಣಾಯಕವಾಗಿದೆ ಎಂದು ವೋಲ್ವೊ ಸಮೂಹದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಕಮಲ್‌ ಬಾಲಿ ಹೇಳಿದ್ದಾರೆ.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ಆಯೋಜಿಸಿದ್ದ 2026ನೇ ಸಾಲಿನ 21ನೇ ರಫ್ತು ಶ್ರೇಷ್ಠತಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ರಾಷ್ಟ್ರ ನಿರ್ಮಾಣದಲ್ಲಿ ರಫ್ತುದಾರರು ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಅವರು ವಿವರಿಸಿದರು. “ದೇಶದ ರಫ್ತು ಕಡಿಮೆಯಾದಾಗ ಮತ್ತು ಆಮದು ಹೆಚ್ಚಾದಾಗ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಮೌಲ್ಯ ಹೆಚ್ಚುತ್ತದೆ. ರುಪಾಯಿ ಮೌಲ್ಯ ಕುಸಿಯುತ್ತದೆ. ಆದರೆ ರಫ್ತು ಹೆಚ್ಚಾದಾಗ ಡಾಲರ್‌ ಮೌಲ್ಯ ಇಳಿಯುತ್ತದೆ ಮತ್ತು ರುಪಾಯಿ ಮೌಲ್ಯ ವೃದ್ಧಿಸುತ್ತದೆ. ಆದ್ದರಿಂದ ರಾಷ್ಟ್ರ ನಿರ್ಮಾಣ ಮತ್ತು ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ರಫ್ತುದಾರರು ನಿರ್ಣಾಯಕ ಪಾತ್ರ ವಹಿಸುತ್ತಾರೆ” ಎಂದು ಕಮಲ್‌ ಬಾಲಿ ಹೇಳಿದರು.

ರಫ್ತು ಎಂದರೆ ಕೇವಲ ವಿದೇಶಕ್ಕೆ ಉತ್ಪನ್ನ ಮತ್ತು ಸೇವೆಗಳ ಮಾರಾಟದ ಅಂಕಿ-ಅಂಶಗಳು ಮಾತ್ರವಲ್ಲ. ಅದು ದೇಶದ ಜಿಡಿಪಿಗೆ ಮಹತ್ತ್ವದ ಕೊಡುಗೆ ನೀಡುತ್ತದೆ. ಎರಡನೇ ಮತ್ತು ಮೂರನೇ ಸ್ತರದ ನಗರಗಳು ಹಾಗೂ ಪಟ್ಟಣಗಳಿಂದಲೂ ಇತ್ತೀಚೆಗೆ ರಫ್ತು ಹೆಚ್ಚಳವಾಗುತ್ತಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ಅವರು ಅಭಿಪ್ರಾಯಪಟ್ಟರು.

ರಫ್ತುದಾರರು ಇಂದು ಹಲವಾರು ಸವಾಲುಗಳನ್ನು ಎದುರಿಸುತ್ತಿದ್ದಾರೆ. ಹಲವು ದೇಶಗಳು ರಕ್ಷಣಾತ್ಮಕ ಧೋರಣೆ ತಾಳುತ್ತಿವೆ. ಭೌಗೋಳಿಕ ಸಂಘರ್ಷಗಳು ಮತ್ತು ಯುದ್ಧಗಳು ಜಾಗತಿಕ ವ್ಯಾಪಾರಕ್ಕೆ ಹೊಡೆತ ನೀಡುತ್ತಿವೆ. ಇಂತಹ ಸವಾಲುಗಳ ನಡುವೆಯೂ ಭಾರತವು ಹಲವಾರು ದೇಶಗಳೊಂದಿಗೆ ಮುಕ್ತ ವ್ಯಾಪಾರ ಒಪ್ಪಂದಗಳನ್ನು (ಎಫ್‌ಟಿಎ) ಏರ್ಪಡಿಸುವ ಮೂಲಕ ಪರಿಸ್ಥಿತಿಯನ್ನು ಯಶಸ್ವಿಯಾಗಿ ನಿಭಾಯಿಸುತ್ತಿದೆ. ಭಾರತವು ಜಗತ್ತಿನ ಒಟ್ಟು ಜಿಡಿಪಿಯ ಸುಮಾರು 70 ಪ್ರತಿಶತಕ್ಕೆ ಸಮಾನವಾದ ದೇಶಗಳು ಮತ್ತು ಒಕ್ಕೂಟಗಳೊಂದಿಗೆ ಮುಕ್ತ ವ್ಯಾಪಾರ ಒಪ್ಪಂದಗಳನ್ನು ಮಾಡಿಕೊಂಡಿದೆ. ಇವುಗಳಿಂದ ರಫ್ತುದಾರರಿಗೆ ಹೊಸ ಅವಕಾಶಗಳು ಸೃಷ್ಟಿಯಾಗಿವೆ. ಕೆಲವು ವಸ್ತುಗಳ ಆಮದು ಸಹ ಆಗುತ್ತದೆ. ಆದರೆ ಅವುಗಳ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯ ಉದ್ಯಮಿಗಳು ಮತ್ತು ರಫ್ತುದಾರರಿಗೆ ಇದೆ ಎಂದು ಅವರು ವಿವರಿಸಿದರು.

ರಫ್ತುದಾರರಿಗೆ ಕೆಲವು ಕಾರ್ಯತಂತ್ರಗಳನ್ನು ಸಲಹೆ ಮಾಡಿದ ಅವರು, “ರಫ್ತು ಎಂದರೆ ಸಮಗ್ರ ಮೌಲ್ಯ ವರ್ಧಿತ ಸರಣಿ. ತಮ್ಮದೇ ವಿನ್ಯಾಸ, ಉತ್ಪಾದನೆ, ವಿತರಣೆ ಮತ್ತು ರಫ್ತಿನ ಸಮಗ್ರ ಜಾಲವನ್ನು ಹೊಂದಬೇಕು. ಆಗ ಮಾತ್ರ ಉತ್ಪಾದನಾ ವಲಯವು ದೇಶದ ಜಿಡಿಪಿಗೆ 14 ಪ್ರತಿಶತಕ್ಕಿಂತ ಹೆಚ್ಚು ಕೊಡುಗೆ ನೀಡಬಲ್ಲುದು. ಅಂತಹ ಇಕೊಸಿಸ್ಟಮ್‌ ಅನ್ನು ನಿರ್ಮಿಸಲು ಎಲ್ಲರೂ ಪ್ರಯತ್ನಿಸಬೇಕು” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಫ್‌ಕೆಸಿಸಿಐ ಅಧ್ಯಕ್ಷೆ ಉಮಾ ರೆಡ್ಡಿ, ವಿ.ಟಿ.ಪಿ.ಸಿ. ಎಂ.ಡಿ. ರಮೇಶ್, ಚುನಾಯಿತ ಅಧ್ಯಕ್ಷ ಟಿ. ಸಾಯಿ ರಾಮ್ ಪ್ರಸಾದ್, ಚುನಾಯಿತ ಹಿರಿಯ ಉಪಾಧ್ಯಕ್ಷ ಬಿ.ಪಿ. ಶಶಿಧರ್, ರಫ್ತು ಪ್ರಶಸ್ತಿ ಸಮಿತಿ ಅಧ್ಯಕ್ಷ ಬಿ.ಎ. ಅಭಿಷೇಕ್, ನಿಕಟ ಪೂರ್ವ ಅಧ್ಯಕ್ಷ ಎಂ.ಜಿ. ಬಾಲಕೃಷ್ಣ, ಪ್ರಶಸ್ತಿ ಸಮಿತಿ ಸಲಹೆಗಾರ ಜೆ. ಕ್ರಾಸ್ಟಾ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

Tags: amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ಮನೆ ಮುಂದೆ ಕಾರು ನಿಲ್ಲಿಸಲು ವರ್ಷಕ್ಕೆ ₹15,000 ರಿಂದ ₹25,000 ವರೆಗೆ ಶುಲ್ಕ: ಜಿಬಿಎ ಹೊಸ ಪಾರ್ಕಿಂಗ್ ನಿಯಮಗಳಿಗೆ ಆರ್. ಅಶೋಕ್ ತೀವ್ರ ವಿರೋಧ

August 14, 2026

ಭಾರತದ ಆರ್ಥಿಕ ಅಭಿವೃದ್ಧಿಗೆ ರಫ್ತು ನಿರ್ಣಾಯಕ: ವೋಲ್ವೊ ಅಧ್ಯಕ್ಷ ಕಮಲ್‌ ಬಾಲಿ

August 14, 2026

ಕಾವೇರಿ: ನದಿಯ ನೀರಲ್ಲ, ನಂಬಿಕೆಯ ಕೊರತೆಯಲ್ಲಿ ಮುಳುಗಿರುವ ಎರಡು ರಾಜ್ಯಗಳ ಕಥೆ

August 13, 2026

ವಿಧಾನಸಭೆ ಸಭಾಧ್ಯಕ್ಷರಾಗಿ ಜಿ.ಎಸ್. ಪಾಟೀಲ್, ಪರಿಷತ್ ಸಭಾಪತಿಗೆ ಸಲೀಂ ಅಹ್ಮದ್ ನಾಮಪತ್ರ ಸಲ್ಲಿಕೆ

August 13, 2026

Recent News

ಕಾಂಗ್ರೆಸ್‌ನ ನಾಯಿ ಸಂಸ್ಕೃತಿ: ಸ್ವಾತಂತ್ರ್ಯ ಹೋರಾಟಗಾರರನ್ನು ನಾಯಿಗಳಿಗೆ ಹೋಲಿಸಿದ್ದಾರೆ – ಛಲವಾದಿ ನಾರಾಯಣಸ್ವಾಮಿ

August 11, 2026

ಪ್ರಿಯಾಂಕ್ ಖರ್ಗೆ ಜಿಲ್ಲೆಯಲ್ಲಿ 127 ‘ಕೂಸಿನ ಮನೆ’ಗಳಿಗೆ ಬೀಗ: ಆರ್. ಅಶೋಕ್ ಆಕ್ರೋಶ

August 11, 2026

ಸಂಸದ ತೇಜಸ್ವಿ ಸೂರ್ಯ ಕಾವಡ್ ಯಾತ್ರೆ ಪೂರ್ಣಗೊಳಿಸಿ ಗವಿ ಗಂಗಾಧರೇಶ್ವರದಲ್ಲಿ ಗಂಗಾಜಲ ಅಭಿಷೇಕ

August 11, 2026

ಕಳಂಕಿತ ಸಚಿವ ಬಿ.ನಾಗೇಂದ್ರವನ್ನು ಸಂಪುಟದಿಂದ ತೆಗೆದುಹಾಕಲು ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ: ಆರ್.ಅಶೋಕ

August 11, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.