Saturday, August 15, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

ವಿಕಾಸ ಸೌಧ ಆವರಣದಲ್ಲಿ ಎಸ್.ಎಂ. ಕೃಷ್ಣ ಸ್ಮಾರಕ ಪ್ರತಿಮೆ ಸ್ಥಾಪನೆಗೆ ಗೋವಿಂದರಾಜ್ ಮನವಿ

PREM SHEKHAR PV by PREM SHEKHAR PV
17 hours ago
Reading Time: 1 min read
A A
18
SHARES
50
VIEWS

ಬೆಂಗಳೂರು: ಹಿರಿಯ ರಾಜಕಾರಣಿ, ದಕ್ಷ ಆಡಳಿತಗಾರ ಹಾಗೂ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಎಂ. ಕೃಷ್ಣ ಅವರ ಸ್ಮರಣಾರ್ಥ ವಿಕಾಸಸೌಧದ ಆವರಣದಲ್ಲಿ ಪ್ರತಿಮೆ ಸ್ಥಾಪಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ಕೆ. ಗೋವಿಂದರಾಜ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಲ್ಲಿ ಶುಕ್ರವಾರ ಮನವಿ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ಅವರು, “ಎಸ್.ಎಂ. ಕೃಷ್ಣ ಅವರು ಬೆಂಗಳೂರನ್ನು ಸಿಲಿಕಾನ್ ಸಿಟಿಯಾಗಿ ರೂಪಿಸಿದವರು. ಅವರ ಕೊಡುಗೆಗಳನ್ನು ಸ್ಮರಿಸುವ ಉದ್ದೇಶದಿಂದ ವಿಕಾಸಸೌಧದ ಆವರಣದಲ್ಲಿ ಅಥವಾ ಸರ್ಕಾರ ಆಯ್ಕೆ ಮಾಡುವ ಸೂಕ್ತ ಸ್ಥಳದಲ್ಲಿ ಅವರ ಪ್ರತಿಮೆ ಸ್ಥಾಪಿಸುವುದರಿಂದ ಆದರ್ಶ ನಾಯಕರಿಗೆ ಶಾಶ್ವತ ಗೌರವ ಸಲ್ಲಿಸಿದಂತಾಗುತ್ತದೆ” ಎಂದು ತಿಳಿಸಿದ್ದಾರೆ.

ಎಸ್.ಎಂ. ಕೃಷ್ಣ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದರು. ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗೆ ಉತ್ತೇಜನ ನೀಡುವ ಮೂಲಕ ಬೆಂಗಳೂರನ್ನು ‘ಸಿಲಿಕಾನ್ ಸಿಟಿ’ಯಾಗಿ ಬೆಳೆಸುವಲ್ಲಿ ಅವರ ಪಾತ್ರ ಸ್ಮರಣೀಯವಾಗಿದೆ. ತಂತ್ರಜ್ಞಾನ, ಶಿಕ್ಷಣ, ಕೈಗಾರಿಕೆ ಹಾಗೂ ನಗರಾಭಿವೃದ್ಧಿಗೆ ಅವರು ನೀಡಿದ ಆದ್ಯತೆ ಕರ್ನಾಟಕದ ಅಭಿವೃದ್ಧಿಗೆ ಹೊಸ ದಿಕ್ಕು ನೀಡಿತು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ರಾಜ್ಯ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಎಸ್.ಎಂ. ಕೃಷ್ಣ ಅವರು ರಾಜ್ಯಸಭಾ ಸದಸ್ಯರಾಗಿ, ಕೇಂದ್ರ ಸರ್ಕಾರದಲ್ಲಿ ವಿದೇಶಾಂಗ ಸಚಿವರಾಗಿ ಹಾಗೂ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿ ರಾಜ್ಯ ಮತ್ತು ದೇಶದ ಗೌರವವನ್ನು ಹೆಚ್ಚಿಸಿದ್ದರು ಎಂದು ಗೋವಿಂದರಾಜ್ ಅವರು ತಿಳಿಸಿದ್ದಾರೆ.

ಸರ್ಕಾರವು ಈ ಮನವಿಯನ್ನು ಪರಿಗಣಿಸಿ, ಎಸ್.ಎಂ. ಕೃಷ್ಣ ಅವರ ಸ್ಮರಣಾರ್ಥ ಪ್ರತಿಮೆ ಸ್ಥಾಪನೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

Tags: newnewsಅಭಿವೃದ್ಧಿಅವಕಾಶಆರ್ಥಿಕಇನ್ಉತ್ತರಕರ್ನಾಟಕಕರ್ನಾಟಕದಕಾಂಗ್ರೆಸ್ಕಾರ್ಯಕ್ರಮಕುಮಾರ್ಕ್ರಮಡಾ.ಡಿತೀರದಿನದೇಶನಗರನಿರ್ಧಾರಬಿಜೆಪಿಬೆಂಗಳೂರುಭಾರತಮಟ್ಟದಮತ್ತುಮಹತ್ವದಮಹಾಯುವಯೋಗಯೋಜನೆಯೋಜನೆಗಳರಾಜಕೀಯರಾಜ್ಯರಾಷ್ಟ್ರೀಯವಿಶೇಷವಿಶ್ವಸಚಿವಸಂಬಂಧಸಂಬಂಧಿಸಭೆಸಹಾಯಸಿಎಂಸಿದ್ದರಾಮಯ್ಯಹಣಹೊಸ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ವಿಕಾಸ ಸೌಧ ಆವರಣದಲ್ಲಿ ಎಸ್.ಎಂ. ಕೃಷ್ಣ ಸ್ಮಾರಕ ಪ್ರತಿಮೆ ಸ್ಥಾಪನೆಗೆ ಗೋವಿಂದರಾಜ್ ಮನವಿ

August 15, 2026

ಮನೆ ಮುಂದೆ ಕಾರು ನಿಲ್ಲಿಸಲು ವರ್ಷಕ್ಕೆ ₹15,000 ರಿಂದ ₹25,000 ವರೆಗೆ ಶುಲ್ಕ: ಜಿಬಿಎ ಹೊಸ ಪಾರ್ಕಿಂಗ್ ನಿಯಮಗಳಿಗೆ ಆರ್. ಅಶೋಕ್ ತೀವ್ರ ವಿರೋಧ

August 14, 2026

ಭಾರತದ ಆರ್ಥಿಕ ಅಭಿವೃದ್ಧಿಗೆ ರಫ್ತು ನಿರ್ಣಾಯಕ: ವೋಲ್ವೊ ಅಧ್ಯಕ್ಷ ಕಮಲ್‌ ಬಾಲಿ

August 14, 2026

ಕಾವೇರಿ: ನದಿಯ ನೀರಲ್ಲ, ನಂಬಿಕೆಯ ಕೊರತೆಯಲ್ಲಿ ಮುಳುಗಿರುವ ಎರಡು ರಾಜ್ಯಗಳ ಕಥೆ

August 13, 2026

Recent News

ತಮಿಳುನಾಡಿಗೆ 12 ಸಾವಿರ ಕ್ಯೂಸೆಕ್ ನೀರು ಹರಿಸುವ ನಿರ್ಧಾರಕ್ಕೆ ಆರ್‌. ಅಶೋಕ್ ತೀವ್ರ ವಿರೋಧ

August 12, 2026

ಕಾಂಗ್ರೆಸ್‌ನ ನಾಯಿ ಸಂಸ್ಕೃತಿ: ಸ್ವಾತಂತ್ರ್ಯ ಹೋರಾಟಗಾರರನ್ನು ನಾಯಿಗಳಿಗೆ ಹೋಲಿಸಿದ್ದಾರೆ – ಛಲವಾದಿ ನಾರಾಯಣಸ್ವಾಮಿ

August 11, 2026

ಪ್ರಿಯಾಂಕ್ ಖರ್ಗೆ ಜಿಲ್ಲೆಯಲ್ಲಿ 127 ‘ಕೂಸಿನ ಮನೆ’ಗಳಿಗೆ ಬೀಗ: ಆರ್. ಅಶೋಕ್ ಆಕ್ರೋಶ

August 11, 2026

ಸಂಸದ ತೇಜಸ್ವಿ ಸೂರ್ಯ ಕಾವಡ್ ಯಾತ್ರೆ ಪೂರ್ಣಗೊಳಿಸಿ ಗವಿ ಗಂಗಾಧರೇಶ್ವರದಲ್ಲಿ ಗಂಗಾಜಲ ಅಭಿಷೇಕ

August 11, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.