Wednesday, September 9, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

ಮೈಸೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಚಿತ್ರನಗರಿ: ನಗರಾಭಿವೃದ್ಧಿ ಸಚಿವರಿಂದ ಪ್ರಗತಿ ಪರಿಶೀಲನೆ

PREM SHEKHAR PV by PREM SHEKHAR PV
21 hours ago
Reading Time: 1 min read
A A
18
SHARES
50
VIEWS

ಬೆಂಗಳೂರು: ಮೈಸೂರಿನಲ್ಲಿ ಸಾರ್ವಜನಿಕ-ಖಾಸಗಿ ಪಾಲುದಾರಿಕೆ (ಪಿಪಿಪಿ) ಮಾದರಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂತಾರಾಷ್ಟ್ರೀಯ ದರ್ಜೆಯ ಚಿತ್ರನಗರಿ ಯೋಜನೆಯ ಪ್ರಗತಿ ಕುರಿತು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ವಿಕಾಸಸೌಧದ ಸಭಾಂಗಣದಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆ ನಡೆಸಿದರು.

ಮೈಸೂರು ಈಗಾಗಲೇ ಕಲೆ, ಸಂಸ್ಕೃತಿ, ಪರಂಪರೆ ಹಾಗೂ ಪ್ರವಾಸೋದ್ಯಮದ ಪ್ರಮುಖ ತಾಣವಾಗಿದೆ. ಚಿತ್ರನಗರಿಯಂತಹ ಮಹತ್ವಾಕಾಂಕ್ಷೆಯ ಯೋಜನೆಯು ನಗರದ ಸಾಂಸ್ಕೃತಿಕ ಮತ್ತು ಆರ್ಥಿಕ ಬೆಳವಣಿಗೆಗೆ ಮತ್ತಷ್ಟು ವೇಗ ನೀಡುವ ಸಾಮರ್ಥ್ಯ ಹೊಂದಿದೆ ಎಂದು ಸಚಿವರು ಗಮನಸೆಳೆದರು. ಈ ಹಿನ್ನೆಲೆಯಲ್ಲಿ, ಉದ್ದೇಶಿತ ಚಿತ್ರನಗರಿಯನ್ನು ಕೇವಲ ಚಿತ್ರೀಕರಣಕ್ಕೆ ಸೀಮಿತವಾಗಿರದೆ, ಅತ್ಯಾಧುನಿಕ ಚಿತ್ರೀಕರಣ ಸೌಲಭ್ಯಗಳು, ಸ್ಟುಡಿಯೋಗಳು, ತಾಂತ್ರಿಕ ಮೂಲಸೌಕರ್ಯ, ಪೋಸ್ಟ್-ಪ್ರೊಡಕ್ಷನ್ ಸೌಲಭ್ಯಗಳು ಹಾಗೂ ಚಲನಚಿತ್ರ ಕ್ಷೇತ್ರಕ್ಕೆ ಅಗತ್ಯವಿರುವ ಸಮಗ್ರ ವ್ಯವಸ್ಥೆಗಳನ್ನು ಒಳಗೊಂಡ ದೇಶದ ಅತ್ಯುತ್ತಮ ಚಿತ್ರನಗರಿಯಾಗಿ ರೂಪಿಸುವ ನಿಟ್ಟಿನಲ್ಲಿ ಸಭೆಯಲ್ಲಿ ವಿವರವಾದ ಚರ್ಚೆ ನಡೆಸಲಾಯಿತು.

ಯೋಜನೆಯ ಅನುಷ್ಠಾನದಲ್ಲಿ ಯಾವುದೇ ವಿಳಂಬವಾಗದಂತೆ ಪ್ರತಿ ಹಂತದ ಕಾರ್ಯಯೋಜನೆ, ಪ್ರಗತಿ ಹಾಗೂ ಎದುರಾಗಬಹುದಾದ ಸವಾಲುಗಳ ಕುರಿತು ನಿರಂತರವಾಗಿ ಮಾಹಿತಿ ಒದಗಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು. ಸಾರ್ವಜನಿಕ ಹಿತಾಸಕ್ತಿ ಹಾಗೂ ಮೈಸೂರಿನ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಾಮರ್ಥ್ಯವನ್ನು ಗಮನದಲ್ಲಿಟ್ಟುಕೊಂಡು, ಯೋಜನೆಯನ್ನು ಪರಿಣಾಮಕಾರಿಯಾಗಿ ಹಾಗೂ ಗುಣಮಟ್ಟದೊಂದಿಗೆ ಸಾಕಾರಗೊಳಿಸುವಂತೆ ನಿರ್ದೇಶನ ನೀಡಿದರು.

ಸಭೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಜೆ. ಮಂಜುನಾಥ್ ಹಾಗೂ ಜಂಟಿ ನಿರ್ದೇಶಕ ಮಂಜುನಾಥ ಡೊಳ್ಳಿನ್ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Tags: amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ಕೋರ್ಟ್ ನೆಪ ಹೇಳಿ ಕಾಮಗಾರಿ ವಿಳಂಬ ಮಾಡಿದರೆ ಸಹಿಸಲ್ಲ: ಕೆಬಿಜೆಎನ್‌ಎಲ್ ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಖಡಕ್ ಎಚ್ಚರಿಕೆ

September 8, 2026

ಮೈಸೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಚಿತ್ರನಗರಿ: ನಗರಾಭಿವೃದ್ಧಿ ಸಚಿವರಿಂದ ಪ್ರಗತಿ ಪರಿಶೀಲನೆ

September 8, 2026

ಬೆಳಗಾವಿ ಬಿಮ್ಸ್‌ನಲ್ಲಿ ನವಜಾತ ಶಿಶುಗಳ ಸಾವಿನ ಸರಣಿ: ಬಿಜೆಪಿ ನಾಯಕರ ಆರೋಪ

September 8, 2026

ಕಲಬುರಗಿ ಸ್ಪೋರ್ಟ್ಸ್ ಹಬ್ಬ-2026ಕ್ಕೆ ನೋಂದಣಿ ಆರಂಭ:ಸಚಿವ ಪ್ರಿಯಾಂಕ್ ಖರ್ಗೆ

September 8, 2026

Recent News

ಕೊಡಗಿನಲ್ಲಿ ಕ್ರೀಡಾ ಪ್ರವಾಸೋದ್ಯಮಕ್ಕೆ ಒತ್ತು: ಗೋಣಿಕೊಪ್ಪಲ್‌ನಲ್ಲಿ ಮಾನ್ಸೂನ್ ಹಾಫ್ ಮ್ಯಾರಥಾನ್‌ಗೆ ಸಚಿವ ಕೆ.ಜೆ. ಜಾರ್ಜ್ ಚಾಲನೆ

September 6, 2026

ಸಿಎಂ ಡಿ.ಕೆ. ಶಿವಕುಮಾರ್ ಅವರಿಂದ ಸ್ಟಾಕ್ ಸಾಕ್ಷಿಗಳ ಸುಧಾರಣಾ ಸಮಿತಿಯ ದಕ್ಷಿಣ ವಲಯ ಸಮಾಲೋಚನಾ ಸಮಾರೋಪ ಉದ್ಘಾಟನೆ

September 6, 2026

ತುಂಗಭದ್ರ ಹೂಳು ತೆರವು ಸಾಧ್ಯವಿಲ್ಲದಿದ್ದರೆ ಸಮಾನಾಂತರ ಜಲಾಶಯಕ್ಕೆ ತಕ್ಷಣ ನಿರ್ಧಾರ: ಬಿ.ವೈ. ವಿಜಯೇಂದ್ರ

September 5, 2026

ಶಿಕ್ಷಕರ ದಿನಾಚರಣೆ: ಸರ್ಕಾರಿ ಶಾಲೆಯಲ್ಲೇ ಆಚರಿಸಿದ ಸಚಿವ ಮಧು ಬಂಗಾರಪ್ಪ

September 5, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.