Friday, September 11, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home app amiro news

‘ಧನನಾಯಕ’ ಆಗುವುದು ಸುಲಭ, ‘ಜನನಾಯಕ’ ಆಗುವುದು ಕಷ್ಟ: ಡಿ.ಕೆ. ಶಿವಕುಮಾರ್ ವಿರುದ್ಧ ಟೀಕೆ

PREM SHEKHAR PV by PREM SHEKHAR PV
19 hours ago
Reading Time: 1 min read
A A
18
SHARES
50
VIEWS

ಬೆಂಗಳೂರು: ಹಣ ಖರ್ಚು ಮಾಡಿ ಸ್ಥಾನಮಾನ ಹಾಗೂ ಪ್ರಚಾರ ಪಡೆಯುವುದು ಸುಲಭವಾದರೂ, ಜನಸಾಮಾನ್ಯರ ಹೃದಯದಲ್ಲಿ ಸ್ಥಾನ ಗಳಿಸುವುದು ಕಷ್ಟ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತವಾಗಿದೆ.

“ಧನನಾಯಕ ಆಗೋದು ಸುಲಭ, ಜನನಾಯಕ ಆಗೋದು ಕಷ್ಟ” ಎಂದು ಆರಂಭವಾಗಿರುವ ಹೇಳಿಕೆಯಲ್ಲಿ, ಸ್ವಪ್ರಚಾರ ಮತ್ತು ಇಮೇಜ್ ಮೇಕ್‌ಓವರ್‌ಗಾಗಿ ಕೋಟ್ಯಂತರ ರೂಪಾಯಿ ಖರ್ಚು ಮಾಡಿದರೂ, ಪತ್ರಿಕೆಗಳಲ್ಲಿ ಪೂರ್ಣಪುಟ ಜಾಹೀರಾತು ನೀಡಿದರೂ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ನಡೆಸಿದರೂ ಜನಸಾಮಾನ್ಯರಿಗೆ “ನಾನು ಯಾರು” ಎಂಬುದು ತಿಳಿದಿಲ್ಲ ಎಂಬ ವ್ಯಂಗ್ಯ ಮಾಡಲಾಗಿದೆ.

ನೂರು ದಿನಗಳ ಆಡಳಿತ ಪೂರ್ಣಗೊಂಡ ಹಿನ್ನೆಲೆಯಲ್ಲಿ ದೊಡ್ಡ ಪ್ರಮಾಣದ ಕಾರ್ಯಕ್ರಮಗಳು ಹಾಗೂ ದೀಪಾಲಂಕಾರಕ್ಕೆ ಹಣ ಖರ್ಚು ಮಾಡುತ್ತಿರುವುದನ್ನೂ ಟೀಕಿಸಿರುವ ಹೇಳಿಕೆಯಲ್ಲಿ, ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಸುವುದಕ್ಕಿಂತ ಜನರ ಹೃದಯದಲ್ಲಿ ಸ್ಥಾನ ಗಳಿಸುವುದು ಮುಖ್ಯ ಎಂದು ಹೇಳಲಾಗಿದೆ.

ಜನಸಾಮಾನ್ಯರಿಗೆ ತಮ್ಮ ಪರಿಚಯವಾಗಬೇಕಾದರೆ ಅವರ ಬದುಕಿನಲ್ಲಿ ಸ್ಪಷ್ಟವಾದ ಬದಲಾವಣೆ ತರಬೇಕು. ರಾಜ್ಯದ ಸಮಸ್ಯೆಗಳಿಗೆ ಘೋಷಣೆಗಳ ಬದಲಾಗಿ ಪರಿಹಾರ (Solution) ಅಗತ್ಯವಿದೆ ಎಂದು ಟೀಕಾಕಾರರು ಅಭಿಪ್ರಾಯಪಟ್ಟಿದ್ದಾರೆ.

ಜನರು ತಮ್ಮ ನೆನಪಿನಲ್ಲಿ ಉಳಿಸಿಕೊಳ್ಳುವುದು ಬದುಕು ಕಟ್ಟಿಕೊಳ್ಳಲು ಅವಕಾಶಗಳನ್ನು ಸೃಷ್ಟಿಸಿದ ನಾಯಕರನ್ನೇ ಹೊರತು, ಕೇವಲ ಅದ್ಧೂರಿ ಸಮಾವೇಶಗಳು ಮತ್ತು ಪ್ರಚಾರ ಕಾರ್ಯಕ್ರಮಗಳನ್ನು ನಡೆಸಿದವರನ್ನಲ್ಲ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಈ ಮೂಲಕ ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧವೂ ತೀವ್ರ ಅಸಮಾಧಾನ ವ್ಯಕ್ತಪಡಿಸಲಾಗಿದ್ದು, #CongressFailsKarnataka ಎಂಬ ಹ್ಯಾಶ್‌ಟ್ಯಾಗ್ ಬಳಸಲಾಗಿದೆ.

Tags: amirocongressnews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

‘ಧನನಾಯಕ’ ಆಗುವುದು ಸುಲಭ, ‘ಜನನಾಯಕ’ ಆಗುವುದು ಕಷ್ಟ: ಡಿ.ಕೆ. ಶಿವಕುಮಾರ್ ವಿರುದ್ಧ ಟೀಕೆ

September 10, 2026

ಪೊಲೀಸ್ ವಾಹನಗಳಿಗೆ ಬಾಡಿಗೆ-ಲೀಸಿಂಗ್ ಮಾದರಿ

September 10, 2026

‘ಬಳ್ಳಾರಿ ಚಲೋ’ ಪಾದಯಾತ್ರೆ ಯಶಸ್ವಿ: ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸಿ ಎಂದು ವಿಜಯೇಂದ್ರ ಮನವಿ

September 10, 2026

ದೇವನಹಳ್ಳಿ ಎಂಎಸ್‌ಎಂಇ ತಂತ್ರಜ್ಞಾನ ಕೇಂದ್ರ ವರ್ಷಕ್ಕೆ 10,000 ಮಂದಿಗೆ ವೃತ್ತಿಪರ ಕೌಶಲ್ಯ ತರಬೇತಿ ನೀಡಲಿದೆ: ರೋಹಿಣಿ ಸಿಂಧೂರಿ

September 10, 2026

Recent News

ಗಂಗಾ ಗ್ರ್ಯಾಂಡ್‌ಮಾಸ್ಟರ್ಸ್‌ಗೆ ನಾಟಕೀಯ ಗೆಲುವು: ಟಾಪ್ ಸ್ಥಾನಕ್ಕೆ ಪೈಪೋಟಿ ತೀವ್ರ

September 9, 2026

ಕೋರ್ಟ್ ನೆಪ ಹೇಳಿ ಕಾಮಗಾರಿ ವಿಳಂಬ ಮಾಡಿದರೆ ಸಹಿಸಲ್ಲ: ಕೆಬಿಜೆಎನ್‌ಎಲ್ ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಖಡಕ್ ಎಚ್ಚರಿಕೆ

September 8, 2026

ಮೈಸೂರಿನಲ್ಲಿ ಅಂತಾರಾಷ್ಟ್ರೀಯ ದರ್ಜೆಯ ಚಿತ್ರನಗರಿ: ನಗರಾಭಿವೃದ್ಧಿ ಸಚಿವರಿಂದ ಪ್ರಗತಿ ಪರಿಶೀಲನೆ

September 8, 2026

ಬೆಳಗಾವಿ ಬಿಮ್ಸ್‌ನಲ್ಲಿ ನವಜಾತ ಶಿಶುಗಳ ಸಾವಿನ ಸರಣಿ: ಬಿಜೆಪಿ ನಾಯಕರ ಆರೋಪ

September 8, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.