Friday, September 25, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News Law & Order

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ: ಸೆಪ್ಟೆಂಬರ್ 28ರಿಂದ ದೈಹಿಕ ಪರೀಕ್ಷೆ ಆರಂಭ – ವಲಯವಾರು ವೇಳಾಪಟ್ಟಿ ಪ್ರಕಟ

Ranjitha by Ranjitha
11 hours ago
Reading Time: 1 min read
A A
18
SHARES
50
VIEWS


ಬೆಂಗಳೂರು: ರಾಜ್ಯ ಪೊಲೀಸ್ ನೇಮಕಾತಿ ವಿಭಾಗವು ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ (ಆರ್‌ಪಿಸಿ ಮತ್ತು ಕೆಕೆ) ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದೇಹದಾರ್ಡ್ಯ ಪರೀಕ್ಷೆ (PST) ಹಾಗೂ ಸಹಿಷ್ಣುತಾ ಪರೀಕ್ಷೆಯ (ET) ವೇಳಾಪಟ್ಟಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ.


ಒಟ್ಟು 3,991 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ರಾಜ್ಯಾದ್ಯಂತ ಆಯ್ಕೆಯಾದ 19,396 ಅರ್ಹ ಅಭ್ಯರ್ಥಿಗಳು ಈ ದೈಹಿಕ ಪರೀಕ್ಷೆಗಳಲ್ಲಿ ಭಾಗವಹಿಸಲಿದ್ದಾರೆ. ಉಳಿಕೆ ಮೂಲ ವೃಂದದ (RPC) 3,395 ಹುದ್ದೆಗಳಿಗೆ 16,454 ಅಭ್ಯರ್ಥಿಗಳು ಹಾಗೂ ಕಲ್ಯಾಣ ಕರ್ನಾಟಕ (KK) ವೃಂದದ 596 ಹುದ್ದೆಗಳಿಗೆ 2,942 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ.


ಉಳಿಕೆ ಮೂಲ ವೃಂದ (RPC) ಪರೀಕ್ಷಾ ವಿವರಗಳು
ಬೆಂಗಳೂರು ನಗರ ಘಟಕ: 2,015 ಹುದ್ದೆಗಳಿಗೆ 9,887 ಅಭ್ಯರ್ಥಿಗಳು. ಪರೀಕ್ಷೆ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 5ರವರೆಗೆ. ಸ್ಥಳಗಳು: ಸಿಎಆರ್ (ಹೆಚ್‌ಕ್ಯೂ) ಚಾಮರಾಜಪೇಟೆಯ ಸಿರ್ಸಿ ಸರ್ಕಲ್ ಮೈದಾನ, ಆಡುಗೋಡಿಯ ಸಿಎಆರ್ (ದಕ್ಷಿಣ) ಮೈದಾನ ಮತ್ತು ಆರ್.ಕೆ. ಹೆಗಡೆ ನಗರದ ತನಿಷಂದ್ರ ಮುಖ್ಯ ರಸ್ತೆಯ ಸಿಎಆರ್ (ಉತ್ತರ) ಪರೇಡ್ ಮೈದಾನ.


ಕೇಂದ್ರ ವಲಯ (ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂಗಳೂರು ಜಿಲ್ಲೆ, ರೈಲ್ವೆ): 200 ಹುದ್ದೆಗಳಿಗೆ 946 ಅಭ್ಯರ್ಥಿಗಳು. ಪರೀಕ್ಷೆ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 3ರವರೆಗೆ. ಸ್ಥಳ: ಕೊರಮಂಗಲದ ಮಡಿವಾಳ ಮಾರುಕಟ್ಟೆ ಎದುರು 3ನೇ ಬೆಟಾಲಿಯನ್ ಕೆಎಸ್‌ಆರ್‌ಪಿ ಮೈದಾನ.


ದಕ್ಷಿಣ ವಲಯ (ಮೈಸೂರು ನಗರ, ಮೈಸೂರು ಜಿಲ್ಲೆ, ಹಾಸನ, ಕೊಡಗು, ಚಾಮರಾಜನಗರ, ಮಂಡ್ಯ): 395 ಹುದ್ದೆಗಳಿಗೆ 1,891 ಅಭ್ಯರ್ಥಿಗಳು. ಪರೀಕ್ಷೆ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 5ರವರೆಗೆ. ಸ್ಥಳ: ಮೈಸೂರಿನ ರೇಸ್ ಕೋರ್ಸ್ ಹಿಂಭಾಗದ ಸಿಟಿ ಆರ್ಮ್ಸ್ ರಿಸರ್ವ್ (CAR) ಪರೇಡ್ ಮೈದಾನ.


ಪೂರ್ವ ವಲಯ (ಶಿವಮೊಗ್ಗ, ಹಾವೇರಿ, ದಾವಣಗೆರೆ, ಚಿತ್ರದುರ್ಗ): 250 ಹುದ್ದೆಗಳಿಗೆ 1,234 ಅಭ್ಯರ್ಥಿಗಳು. ಪರೀಕ್ಷೆ ಸೆಪ್ಟೆಂಬರ್ 29ರಿಂದ ಅಕ್ಟೋಬರ್ 6ರವರೆಗೆ. ಸ್ಥಳ: ಶಿವಮೊಗ್ಗದ ನವಿಲೆಯ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಮೈದಾನ.


ಪಶ್ಚಿಮ ವಲಯ (ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಮಂಗಳೂರು ನಗರ): 395 ಹುದ್ದೆಗಳಿಗೆ 1,803 ಅಭ್ಯರ್ಥಿಗಳು. ಪರೀಕ್ಷೆ ಸೆಪ್ಟೆಂಬರ್ 28ರಿಂದ ಅಕ್ಟೋಬರ್ 3ರವರೆಗೆ. ಸ್ಥಳ: ಮಂಗಳೂರಿನ ಲಾಲ್‌ಬಾಗ್‌ನ ಮಂಗಳ ಕ್ರೀಡಾಂಗಣ.
ಉತ್ತರ ವಲಯ (ಗದಗ್, ಹುಬ್ಬಳ್ಳಿ-ಧಾರವಾಡ ನಗರ): 110 ಹುದ್ದೆಗಳಿಗೆ 549 ಅಭ್ಯರ್ಥಿಗಳು. ಪರೀಕ್ಷೆ ಸೆಪ್ಟೆಂಬರ್ 29 ಮತ್ತು 30ರಂದು. ಸ್ಥಳ: ಬೆಳಗಾವಿಯ ವಿಟಿಯು ಹತ್ತಿರದ ಮಚ್ಚೆಯ 2ನೇ ಬೆಟಾಲಿಯನ್ ಕೆಎಸ್‌ಆರ್‌ಪಿ ಮೈದಾನ.


ಬಳ್ಳಾರಿ ವಲಯ (RPC) (ಬಳ್ಳಾರಿ, ರಾಯಚೂರು): 30 ಹುದ್ದೆಗಳಿಗೆ 144 ಅಭ್ಯರ್ಥಿಗಳು. ಪರೀಕ್ಷೆ ಅಕ್ಟೋಬರ್ 5ರಿಂದ 6ರವರೆಗೆ. ಸ್ಥಳ: ಕೊಪ್ಪಳದ ಮುನಿರಾಬಾದ್‌ನ ಹೊಸಹಳ್ಳಿ ಬಳಿಯ ಕೆಎಸ್‌ಆರ್‌ಪಿ ಪಿ.ಟಿ.ಎಸ್. ಮೈದಾನ (ಐಆರ್‌ಬಿ ಕ್ಯಾಂಪಸ್).


ಕಲ್ಯಾಣ ಕರ್ನಾಟಕ (KK) ವೃಂದದ ಪರೀಕ್ಷಾ ವಿವರಗಳು
ಸಿಒಪಿ ಬೆಂಗಳೂರು ನಗರ (KK): 171 ಹುದ್ದೆಗಳಿಗೆ 833 ಅಭ್ಯರ್ಥಿಗಳು. ಪರೀಕ್ಷೆ ಅಕ್ಟೋಬರ್ 8ರಂದು. ಸ್ಥಳಗಳು: ಚಾಮರಾಜಪೇಟೆಯ ಸಿಎಆರ್ ಪರೇಡ್ ಮೈದಾನ (ಹೆಚ್‌ಕ್ಯೂ) ಮತ್ತು ಆಡುಗೋಡಿಯ ಸಿಎಆರ್ ಪರೇಡ್ ಮೈದಾನ (ದಕ್ಷಿಣ).


ಬಳ್ಳಾರಿ ವಲಯ (KK) (ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯನಗರ): 174 ಹುದ್ದೆಗಳಿಗೆ 869 ಅಭ್ಯರ್ಥಿಗಳು. ಪರೀಕ್ಷೆ ಅಕ್ಟೋಬರ್ 12ರಿಂದ 15ರವರೆಗೆ. ಸ್ಥಳ: ಕೊಪ್ಪಳದ ಮುನಿರಾಬಾದ್ ಹೊಸಹಳ್ಳಿಯ ಕೆಎಸ್‌ಆರ್‌ಪಿ ಪಿ.ಟಿ.ಎಸ್. ಮೈದಾನ.


ಈಶಾನ್ಯ ವಲಯ (ಕಲಬುರಗಿ ನಗರ, ಕಲಬುರಗಿ ಜಿಲ್ಲೆ, ಬೀದರ್): 251 ಹುದ್ದೆಗಳಿಗೆ 1,240 ಅಭ್ಯರ್ಥಿಗಳು. ಪರೀಕ್ಷೆ ಅಕ್ಟೋಬರ್ 12ರಿಂದ 14ರವರೆಗೆ. ಸ್ಥಳ: ಕಲಬುರಗಿಯ ತಾಜ್ ಸುಲ್ತಾನ್‌ಪುರದ 6ನೇ ಬೆಟಾಲಿಯನ್ ಕೆಎಸ್‌ಆರ್‌ಪಿ ಮೈದಾನ.


ಅಭ್ಯರ್ಥಿಗಳಿಗೆ ಪ್ರಮುಖ ಸೂಚನೆ
ಅರ್ಹ ಅಭ್ಯರ್ಥಿಗಳು ತಮ್ಮ ಕರೆ ಪತ್ರವನ್ನು (Call Letter) ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ನಿಗದಿತ ದಿನಾಂಕಗಳಂದು ನಿಗದಿತ ಪರೀಕ್ಷಾ ಕೇಂದ್ರಗಳಿಗೆ ಕಡ್ಡಾಯವಾಗಿ ವರದಿ ಮಾಡಬೇಕೆಂದು ಪೊಲೀಸ್ ನೇಮಕಾತಿ ವಿಭಾಗವು ಸ್ಪಷ್ಟಪಡಿಸಿದೆ.

Tags: 1516amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ಸಂಪೂರ್ಣ ಗ್ರ್ಯಾಂಡ್ ಚಾಲೆಂಜ್ 2026: ಕರ್ನಾಟಕ ಸರ್ಕಾರದಿಂದ ಕೃಷಿ-ತೋಟಗಾರಿಕಾ ನಷ್ಟ ತಡೆಯಲು ನಾವೀನ್ಯತಾ ಉಪಕ್ರಮ

September 25, 2026

ಕರ್ನಾಟಕ ಉಚ್ಚ ನ್ಯಾಯಾಲಯಕ್ಕೆ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳು: ರಾಜ್ಯಪಾಲರಿಂದ ಪ್ರಮಾಣವಚನ

September 25, 2026

ಪೌರಕಾರ್ಮಿಕರ ಉಪಹಾರ ಭತ್ಯೆ 35ರಿಂದ 70 ರೂ.ಗೆ ಏರಿಕೆ: ಸಿಎಂ ಡಿ.ಕೆ. ಶಿವಕುಮಾರ್

September 25, 2026

ಜನರ ಸೇವೆಗೆ ನನ್ನ ಅಧಿಕಾರ ಮುಡಿಪು; ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ: ಸಚಿವ ಎನ್. ಚಲುವರಾಯಸ್ವಾಮಿ

September 25, 2026

Recent News

ಆರ್ಥಿಕ ಇಲಾಖೆ ಪತ್ರವೇ ಸರ್ಕಾರದ ದಿವಾಳಿತನದ ಕನ್ನಡಿ: ಜನರ ಕಣ್ಣಿಗೆ ಮಣ್ಣೆರಚುವುದನ್ನು ನಿಲ್ಲಿಸಲಿ – ಬಿ.ವೈ. ವಿಜಯೇಂದ್ರ

September 24, 2026

ಡಾ. ಕೆ. ಗೋವಿಂದರಾಜ್ ಅವರು ಜಪಾನ್‌ನಲ್ಲಿ ಭಾರತೀಯ ಬ್ಯಾಡ್ಮಿಂಟನ್ ತಂಡವನ್ನು ಭೇಟಿಯಾಗಿ ಶುಭ ಹಾರೈಸಿದರು

September 23, 2026

ಬೆಂಗಳೂರು ಡಿಸೈನ್ ವೀಕ್ 2026: ಪ್ರೊಟೋಪೊಲಿಸ್ ಕಾನ್‌ಕ್ಲೇವ್ ಮತ್ತು ಸಾರ್ವಜನಿಕ ಪ್ರದರ್ಶನ ಸೆಪ್ಟೆಂಬರ್ 24ರಿಂದ

September 23, 2026

ಯಶವಂತರಾಯಗೌಡ ಪಾಟೀಲ್ ಅವರು ಎಂಎಲ್‌ಎ ಸ್ಥಾನಕ್ಕೆ ರಾಜೀನಾಮೆ

September 23, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.