Tuesday, October 27, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home Special

ಕರ್ನಾಟಕದ ಕ್ರೀಡಾಪಟುಗಳ ಸಾಧನೆಗೆ ರಾಜ್ಯಪಾಲ ಡಾ. ಸುಧಾ ಯಾದವ್‌ರಿಂದ ಅಭಿನಂದನೆ

Ranjitha by Ranjitha
20 hours ago
Reading Time: 1 min read
A A
100
VIEWS

ಏಷ್ಯನ್, ಕಾಮನ್‌ವೆಲ್ತ್ ಮತ್ತು ಪ್ಯಾರಾ ಏಷ್ಯನ್ ಕ್ರೀಡಾಕೂಟಗಳಲ್ಲಿ ಪದಕ ಗೆದ್ದವರಿಗೆ ಶ್ಲಾಘನೆ

ಬೆಂಗಳೂರು: ಕಾಮನ್‌ವೆಲ್ತ್ ಕ್ರೀಡಾಕೂಟ, ಏಷ್ಯನ್ ಕ್ರೀಡಾಕೂಟ ಹಾಗೂ ಪ್ಯಾರಾ ಏಷ್ಯನ್ ಕ್ರೀಡಾಕೂಟಗಳಲ್ಲಿ ಪದಕಗಳನ್ನು ಗೆದ್ದು ಭಾರತಕ್ಕೆ ಮತ್ತು ಕರ್ನಾಟಕಕ್ಕೆ ಹೆಮ್ಮೆ ತಂದಿರುವ ರಾಜ್ಯದ ಕ್ರೀಡಾಪಟುಗಳಿಗೆ ರಾಜ್ಯಪಾಲ ಡಾ. ಸುಧಾ ಯಾದವ್ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

ಜಪಾನ್‌ನಲ್ಲಿ ನಡೆದ 20ನೇ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಕ್ರಿಕೆಟ್ ಆಟಗಾರ್ತಿ ಶ್ರೇಯಾಂಕಾ ಪಾಟೀಲ್, ಅಥ್ಲೆಟಿಕ್ಸ್‌ನಲ್ಲಿ ಚಿನ್ನ ಮತ್ತು ಬೆಳ್ಳಿ ಪದಕಗಳನ್ನು ಗೆದ್ದ ಪೂವಮ್ಮ ಎಂ.ಆರ್., ಗಾಲ್ಫ್‌ನಲ್ಲಿ ಚಿನ್ನ ಹಾಗೂ ಬೆಳ್ಳಿ ಪದಕಗಳನ್ನು ಗೆದ್ದ ಪ್ರಣವಿ ಊರ್ಸ್ ಮತ್ತು ಹಾಕಿಯಲ್ಲಿ ಚಿನ್ನದ ಪದಕ ಗೆದ್ದ ಮೊಹಿತ್ ಎಚ್.ಎಸ್. ಅವರ ಸಾಧನೆಯನ್ನು ರಾಜ್ಯಪಾಲರು ಶ್ಲಾಘಿಸಿದ್ದಾರೆ. ಬೆಳ್ಳಿ ಪದಕ ವಿಜೇತರಾದ ಶೂಟಿಂಗ್‌ನ ತಿಲೋತ್ತಮಾ ಸೇನ್ ಮತ್ತು ಗಾಲ್ಫ್‌ನ ಅದಿತಿ ಅಶೋಕ್ ಅವರನ್ನು ಸಹ ಅಭಿನಂದಿಸಿದ್ದಾರೆ.

ಕಂಚಿನ ಪದಕ ವಿಜೇತರಾದ ಬ್ಯಾಡ್ಮಿಂಟನ್‌ನ ಆಯುಷ್ ಶೆಟ್ಟಿ ಮತ್ತು ಅಥ್ಲೆಟಿಕ್ಸ್‌ನ ಸ್ನೇಹಾ ಎಸ್.ಎಸ್. ಅವರ ಸಾಧನೆಯನ್ನು ಮೆಚ್ಚಿಕೊಂಡಿದ್ದಾರೆ. ಸ್ಕಾಟ್‌ಲ್ಯಾಂಡ್‌ನಲ್ಲಿ ನಡೆದ 23ನೇ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಪ್ಯಾರಾ ಅಥ್ಲೆಟಿಕ್ಸ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದ ಶಿಲ್ಪಾ ಕೆ.ಎಸ್. ಅವರನ್ನೂ ಅಭಿನಂದಿಸಿದ್ದಾರೆ.

ಜಪಾನ್‌ನಲ್ಲಿ ನಡೆದ 5ನೇ ಪ್ಯಾರಾ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಪ್ಯಾರಾ ಅಥ್ಲೆಟಿಕ್ಸ್ ಕ್ರೀಡಾಪಟು ಸೌಮ್ಯ, ಬೆಳ್ಳಿ ಪದಕ ಗೆದ್ದ ರಾಧಾ ವೆಂಕಟೇಶ್ ಹಾಗೂ ಕಂಚಿನ ಪದಕ ವಿಜೇತರಾದ ಶರತ್ ಮಕನಹಳ್ಳಿ ಶಂಕರಪ್ಪ (ಪ್ಯಾರಾ ಅಥ್ಲೆಟಿಕ್ಸ್), ಸ್ವಾತಿಕ್ ಪಾಟೀಲ್, ತೇಜಸ್ ನಂದಕುಮಾರ್ ಮತ್ತು ನಿರಂಜನ್ ಮುಕುಂದನ್ (ಪ್ಯಾರಾ ಈಜು), ಪಲ್ಲವಿ ಕಳುವೆಹಳ್ಳಿ ಮಂಜುನಾಥ (ಪ್ಯಾರಾ ಬ್ಯಾಡ್ಮಿಂಟನ್) ಅವರ ಸಾಧನೆಗಳನ್ನು ರಾಜ್ಯಪಾಲರು ಅಭಿನಂದಿಸಿದ್ದಾರೆ.

ಕ್ರೀಡಾಪಟುಗಳ ಪರಿಶ್ರಮ, ಶಿಸ್ತು, ಸಮರ್ಪಣೆ ಮತ್ತು ಛಲವು ಯುವಜನರಿಗೆ ಸ್ಫೂರ್ತಿಯಾಗಿದೆ. ಅಂತರರಾಷ್ಟ್ರೀಯ ಕ್ರೀಡಾ ವೇದಿಕೆಯಲ್ಲಿ ತಮ್ಮ ಪ್ರತಿಭೆಯನ್ನು ಮೆರೆದು ಕರ್ನಾಟಕ ಹಾಗೂ ಭಾರತದ ಕೀರ್ತಿಯನ್ನು ಹೆಚ್ಚಿಸಿರುವ ಈ ಕ್ರೀಡಾಪಟುಗಳು ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಸಾಧನೆಗಳನ್ನು ಮಾಡಿ ದೇಶದ ಕ್ರೀಡಾ ಕ್ಷೇತ್ರಕ್ಕೆ ಮತ್ತಷ್ಟು ಗೌರವ ತಂದುಕೊಡಲಿ ಎಂದು ರಾಜ್ಯಪಾಲ ಡಾ. ಸುಧಾ ಯಾದವ್ ಹಾರೈಸಿದ್ದಾರೆ.

Tags: amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ಜಾಗೃತಿ ಅರಿವು ಸಪ್ತಾಹ: ಅಕ್ಟೋಬರ್ 27ರಂದು ಸಚಿವಾಲಯ ಸಿಬ್ಬಂದಿಗೆ ಮುಖ್ಯಮಂತ್ರಿಯಿಂದ ಪ್ರತಿಜ್ಞಾ ವಚನ

October 26, 2026

ಕರ್ನಾಟಕದ ಕ್ರೀಡಾಪಟುಗಳ ಸಾಧನೆಗೆ ರಾಜ್ಯಪಾಲ ಡಾ. ಸುಧಾ ಯಾದವ್‌ರಿಂದ ಅಭಿನಂದನೆ

October 26, 2026

ಅರಣ್ಯ ಅನುಮತಿಯಿಲ್ಲದೆ 400 ಕೋಟಿ ವೆಚ್ಚ: ಬಳ್ಳಾರಿ ನಾಲಾ ಕಾಮಗಾರಿ ವಿಳಂಬಕ್ಕೆ ಸಚಿವ ಚಲುವರಾಯಸ್ವಾಮಿ ಗರಂ

October 26, 2026

ರಾಜ್ಯಾದ್ಯಂತ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ಬೆಳಗಾವಿಯಲ್ಲಿ ಮೆರವಣಿಗೆಗೆ ಡಿ.ಕೆ. ಶಿವಕುಮಾರ್ ಚಾಲನೆ

October 26, 2026

Recent News

ಸಕ್ಕರೆ ಫ್ಯಾಕ್ಟರಿ ಉಳಿಯಬೇಕು, ರೈತನೂ ಬದುಕಬೇಕು: ಕಿತ್ತೂರಿನಲ್ಲಿ ರೈತರೊಂದಿಗೆ ಮಾತುಕತೆ ನಡೆಸಿದ ಸಿಎಂ ಡಿಕೆ ಶಿವಕುಮಾರ್

October 17, 2026

ಆಯುಕ್ತ ಬಿ. ವೆಂಕಟಸಿಂಗ್ ಅವರು ಅಧಿಕಾರ ವಹಿಸಿಕೊಂಡು ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಗಣನೀಯ ಸಾಧನೆ ಮೆರೆದಿದ್ದಾರೆ.

October 16, 2026

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

October 16, 2026

ಬೆಂಗಳೂರಿನಲ್ಲಿ ಅಸ್ಸಾಂ ಭವನ ಉದ್ಘಾಟನೆ: ಕರ್ನಾಟಕ-ಅಸ್ಸಾಂ ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ ಎಂದು ಸಿಎಂ ಹಿಮಂತ ಬಿಸ್ವ ಶರ್ಮ

October 16, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.