Sunday, November 15, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News

ನಿಖಿಲ್‌ಗೆ ದೇವಾಲಯ ಪ್ರವೇಶ ನಿರಾಕರಣೆ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಬೇಸರ

PREM SHEKHAR PV by PREM SHEKHAR PV
12 hours ago
Reading Time: 1 min read
A A
100
VIEWS

2004ರಲ್ಲಿ ನನಗೂ ಕಾಂಗ್ರೆಸ್‌ನವರು ದೇಗುಲಕ್ಕೆ ಬೀಗ ಹಾಕಿದ್ದರು; ಈ ಬಾರಿಯೂ ಅಂತಹ ಪರಿಸ್ಥಿತಿ ಸೃಷ್ಟಿ ಮಾಡಿದ್ದಾರೆ

ಹಾಸನ, ನವೆಂಬರ್ 14, 2026: ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಕುರುಬರಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರಿಗೆ ದೇವಾಲಯ ಪ್ರವೇಶ ನಿರಾಕರಿಸಿರುವುದು ನಿಜಕ್ಕೂ ಬಹಳ ನೋವಿನ ಸಂಗತಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಹೊಳೆನರಸೀಪುರ ತಾಲೂಕಿನ ಮಾವಿನಕೆರೆ ಶ್ರೀ ರಂಗನಾಥಸ್ವಾಮಿ ಬೆಟ್ಟದಲ್ಲಿ ದೇವರ ದರ್ಶನ ಪಡೆದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, “ದೇವರು ಎಲ್ಲರಿಗೂ ಒಂದೇ. ಶ್ರೀ ಬಿಸಿಲು ಮಾರಮ್ಮ ದೇವಾಲಯದ ಉದ್ಘಾಟನಾ ಕಾರ್ಯಕ್ರಮಕ್ಕೆ ನಿಖಿಲ್‌ಗೂ ಆಹ್ವಾನ ಬಂದಿತ್ತು. ಅದರಂತೆ ಅವರು ತಾಯಿಯ ದರ್ಶನ ಪಡೆಯಲು ಹೋಗಿದ್ದರು. ಆದರೆ ಏಕಾಏಕಿ ಬಾಗಿಲಿಗೆ ಬೀಗ ಹಾಕಿ ದರ್ಶನ ನಿರಾಕರಿಸಿರುವುದು ಸರಿಯಲ್ಲ” ಎಂದು ಹೇಳಿದರು.

“ಇದು ರಾಜಕೀಯ ಬೆರೆಸುವ ವಿಚಾರವಲ್ಲ. ಇಂದು ರಾಜಕೀಯ ಚರ್ಚೆ ಮಾಡಲು ನನಗೆ ಇಷ್ಟವಿಲ್ಲ. ಆದರೆ ಈ ಘಟನೆ ನನ್ನ ಮನಸ್ಸಿಗೆ ನೋವುಂಟುಮಾಡಿದೆ. ಈ ಗ್ರಾಮದ ಜೊತೆ ನನಗೆ ಬಹಳ ಆತ್ಮೀಯ ಬಾಂಧವ್ಯವಿದೆ. ಅಲ್ಲಿನ ಜನರು ನನಗೆ ಆತ್ಮೀಯರು. ದೇವಸ್ಥಾನದ ಪ್ರಾರಂಭೋತ್ಸವದಲ್ಲಿ ಇಂತಹ ಘಟನೆ ನಡೆಯಬಾರದಿತ್ತು. ಸದಾ ನನ್ನನ್ನು ಬೆಂಬಲಿಸಿ ದೊಡ್ಡ ಮಟ್ಟದಲ್ಲಿ ಮತ ಕೊಟ್ಟು ಗೆಲ್ಲಿಸುವ ಗ್ರಾಮ ಕುರುಬರಹಳ್ಳಿ. ಇಂತಹ ಘಟನೆಗಳ ಅಗತ್ಯವಿರಲಿಲ್ಲ” ಎಂದು ಸಚಿವರು ಹೇಳಿದರು.

ಇತ್ತೀಚಿನ ದಿನಗಳಲ್ಲಿ ರಾಜಕೀಯ ಮತ್ತಷ್ಟು ಕೆಟ್ಟ ಪರಿಸ್ಥಿತಿಗೆ ಹೋಗುತ್ತಿದೆ ಎಂದು ಟೀಕಿಸಿದ ಅವರು, “ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ನಮ್ಮ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ನಡೆಸುವ ಕೃತ್ಯಗಳು ಹೆಚ್ಚಾಗಿ ನಡೆಯುತ್ತಿವೆ. ಪ್ರತಿಪಕ್ಷಗಳ ಕಾರ್ಯಕರ್ತರನ್ನು ಭಯಭೀತರನ್ನಾಗಿಸುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ನಡವಳಿಕೆ, ರೌಡಿಸಂ, ದೌರ್ಜನ್ಯದ ಬಗ್ಗೆ ನಾನು ಈಗಲೇ ಏನನ್ನೂ ಹೇಳಲು ಹೋಗಲ್ಲ. ಅಲ್ಲಿಯ ಜನ ಬುದ್ಧಿ ಕಲಿಸುವ ದಿನ ದೂರವಿಲ್ಲ” ಎಂದು ಎಚ್ಚರಿಕೆ ನೀಡಿದರು.

2004ರಲ್ಲಿ ರಾಮನಗರ ಜಿಲ್ಲೆಯ ಕೂಟಗಲ್ಲು ಹೊಸೂರು ಗ್ರಾಮದಲ್ಲಿ ಕಾಂಗ್ರೆಸ್‌ನವರು ತಮಗೆ ದೇವಾಲಯ ಪ್ರವೇಶ ನಿರಾಕರಿಸಿ ಬೀಗ ಹಾಕಿದ್ದನ್ನು ನೆನಪಿಸಿಕೊಂಡ ಸಚಿವರು, “ದೇವರ ಅನುಗ್ರಹ ಹೇಗಿರುತ್ತದೆ ಎಂಬುದು ಯಾರಿಗೆ ಗೊತ್ತು? ನಂತರ ನಡೆದ ಚುನಾವಣೆಯಲ್ಲಿ ನನಗೆ 25 ಸಾವಿರಕ್ಕೂ ಹೆಚ್ಚು ಬಹುಮತದಿಂದ ಜನರು ಗೆಲ್ಲಿಸಿದರು. ಈ ಬಾರಿಯೂ ಅಂತಹ ಪರಿಸ್ಥಿತಿಯನ್ನು ಕಾಂಗ್ರೆಸ್‌ನವರು ಸೃಷ್ಟಿ ಮಾಡಿದ್ದಾರೆ. ಬದಲಾವಣೆಯ ಪರ್ವಕ್ಕೆ ಕಾಂಗ್ರೆಸ್ ಕಾರ್ಯಕರ್ತರೇ ನಾಂದಿ ಹಾಡಿದ್ದಾರೆ. ಈಗಾಗಲೇ ಜೆಡಿಎಸ್ ಕಾರ್ಯಕರ್ತರು ಹೋರಾಟ ಆರಂಭಿಸಿದ್ದಾರೆ” ಎಂದು ಹೇಳಿದರು.

ಮುಖ್ಯಮಂತ್ರಿಗೆ ಕೆಲಸ ಮಾಡಲು ಸ್ವಲ್ಪ ಸಮಯ ಕೊಡಿ ಎಂದು ಕೆಲವರು ಹೇಳುತ್ತಿದ್ದಾರೆ ಎಂದು ಉಲ್ಲೇಖಿಸಿದ ಸಚಿವರು, “ಮೈಸೂರಿನಲ್ಲಿ ಮುಖ್ಯಮಂತ್ರಿಗಳು ಮಾತನಾಡಿರುವುದನ್ನು ಗಮನಿಸಿದ್ದೇನೆ. ಅವರ ಮಾತಿಗೂ ಕೃತಿಗೂ ನಡವಳಿಕೆ ಹೇಗಿರುತ್ತದೆ ಎಂಬುದನ್ನು ನೋಡೋಣ” ಎಂದು ಮಾರ್ಮಿಕವಾಗಿ ಪ್ರತಿಕ್ರಿಯಿಸಿದರು.

Tags: amironews

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ಡಿಕೆ ಶಿವಕುಮಾರ್‌ ಕುಟುಂಬದ ಆಸ್ತಿ 10 ವರ್ಷಗಳಲ್ಲಿ 5 ಪಟ್ಟು ಹೆಚ್ಚಳ: ರಾಹುಲ್ ಗಾಂಧಿ ಅವರಿಗೆ ವಿರೋಧಿಗಳ ಪ್ರಶ್ನೆ

November 14, 2026

ನಿಖಿಲ್‌ಗೆ ದೇವಾಲಯ ಪ್ರವೇಶ ನಿರಾಕರಣೆ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಬೇಸರ

November 14, 2026

ಭಾರತ U-19 ತಂಡಕ್ಕೆ ರೋಮಾಂಚಕ ವಿಜಯ; ಕೊನೆಯ ಚೆಂಡಿನಲ್ಲಿ ಪಾಕಿಸ್ತಾನವನ್ನು ಸೋಲಿಸಿ ಏಷ್ಯಾ ಕಪ್ ಜಯ

November 14, 2026

ಸಿಎಂ ಡಿ.ಕೆ. ಶಿವಕುಮಾರ್ ಅವರಿಂದ 5ನೇ ಮಿನಿ ಕರ್ನಾಟಕ ಕ್ರೀಡಾಕೂಟ ಉದ್ಘಾಟನೆ; 5,000ಕ್ಕೂ ಹೆಚ್ಚು ಯುವ ಕ್ರೀಡಾಪಟುಗಳು ಭಾಗಿ

November 14, 2026

Recent News

ಸಿದ್ದರಾಮಯ್ಯ ಸೇರಿದಂತೆ ಯಾರಿಗೂ ಕೆಟ್ಟದ್ದನ್ನು ಬಯಸುವುದಿಲ್ಲ: ಸಿಎಂ ಡಿ.ಕೆ. ಶಿವಕುಮಾರ್

November 12, 2026

ರೈತರು ಆತಂಕ ಪಡಬೇಕಿಲ್ಲ; ಬರ ಪರಿಹಾರ ಖಚಿತವಾಗಿ ತಲುಪಲಿದೆ: ಸಿಎಂ ಡಿ.ಕೆ. ಶಿವಕುಮಾರ್

November 11, 2026

ಭದ್ರಾವತಿಯ ಶ್ರೇಯಾ ಎನ್. ಗೌಡ UPSC NDA ಪರೀಕ್ಷೆಯಲ್ಲಿ ಆಲ್ ಇಂಡಿಯಾ ಮೊದಲ ರ‌್ಯಾಂಕ್ ಗಳಿಸಿದ್ದಾರೆ

November 8, 2026

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಮೃತ ಮಹೋತ್ಸವ: ಮುಖ್ಯ ಕಾರ್ಯದರ್ಶಿ ಧ್ವಜ ಚೀಟಿಗಳನ್ನು ಬಿಡುಗಡೆ

November 8, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.