Wednesday, March 18, 2026
  • Login
  • Register
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home Lifestyle Culture Cultural Festivals

ಆದಿಕವಿ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ಗಣರಾಜ್ಯೋತ್ಸವ217ನೇ ಫಲಪುಷ್ಪ ಪ್ರದರ್ಶನ -2025ಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

amiro by amiro
1 year ago
Reading Time: 1 min read
A A
18
SHARES
50
VIEWS

ತೋಟಗಾರಿಕೆ ಇಲಾಖೆಯ ವತಿಯಿಂದ ಲಾಲ್‍ಬಾಗ್‍ನ ಗಾಜಿನ ಮನೆಯಲ್ಲಿ ಹಮ್ಮಿಕೊಳ್ಳಲಾದ ಆದಿಕವಿ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ಗಣರಾಜ್ಯೋತ್ಸವದ 217ನೇ ಫಲಪುಷ್ಪ ಪ್ರದರ್ಶನ -2025 ನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಸಾರಿಗೆ, ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ತೋಟಗಾರಿಕಾ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ, ವಸತಿ ಸಚಿವರಾದ ಬಿ.ಝಡ್. ಜಮೀರ್ ಅಹ್ಮದ್ ಖಾನ್, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಉದಯ್ ಬಿ. ಗರುಡಾಚಾರ್, ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ, ರೇಷ್ಮೆ ಮತ್ತು ತೋಟಗಾರಿಕಾ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಡಾ.ಶಮ್ಲಾ ಇಕ್ಬಾಲ್, ತೋಟಗಾರಿಕಾ ನಿರ್ದೇಶಕರಾದ ರಮೇಶ್ ಡಿ.ಎಸ್. ಜಂಟಿ ನಿರ್ದೇಶಕರಾದ ಡಾ.ಎಂ.ಜಗದೀಶ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಲಾಲ್‍ಬಾಗ್‍ನಲ್ಲಿ ಹಮ್ಮಿಕೊಳ್ಳಲಾದ ಈ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ -2025 ಜನವರಿ 16 ರಿಂದ 27 ರವರೆಗೆ 12 ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 9 ಗಂಟೆಯಿಂದ ಸಂಜೆ 6.30 ಗಂಟೆಯವರೆಗೆ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ವಯಸ್ಕರಿಗೆ ಸಾಮಾನ್ಯ ದಿನ ರೂ. 80/- ಹಾಗೂ ರಜಾ, ವಾರಾಂತ್ಯಗಳಲ್ಲಿ ರೂ. 100 ನಿಗಧಿಪಡಿಸಲಾಗಿದೆ.

12 ವರ್ಷದೊಳಗಿನ ಮಕ್ಕಳಿಗೆ ಎಲ್ಲಾ ದಿನ ರೂ. 30, ಸಮವಸ್ತ್ರ ಧರಿಸಿ ಬರುವ 1 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ರಜಾ ದಿನ ಹೊರತುಪಡಿಸಿ ಉಚಿತ ಪ್ರವೇಶವಿರುತ್ತದೆ. ಮುಂಗಡ ಬುಕ್ಕಿಂಗ್‍ಗಾಗಿ ವೆಬ್‍ಸೈಟ್ https://hasiru.karnataka.gov.in/floweshow/login.aspx ಭೇಟಿ ನೀಡಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಟಿಕೆಟ್ ಬುಕ್ ಮಾಡಬಹುದಾಗಿದೆ

Tags: 1516202320242025amiroamironewsculturalcultural festivalsFestFestivalfestivalsKarnatakanewnewsShowಅವಕಾಶಇನ್ಇಲಾಖೆಯಉಚಿತಗಣರಾಜ್ಯೋತ್ಸವಡಾ.ಡಿತೋಟಗಾರಿಕೆದರ್ಶನದಿನದೇಶಪ್ರವೇಶಮಕ್ಕಳಮತ್ತುಮುಂಗಡರಾಜ್ಯರಾಜ್ಯೋತ್ಸವಲಿಂಗವಿದ್ಯಾರ್ಥಿವಿಧಾನಸಭಾಸಚಿವಸಿದ್ದರಾಮಯ್ಯ

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

Invest Karnataka 2025 Kicks Off with a Grand Opening, Showcasing Innovation, Investments, and Global Collaborations

3

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಕೆ.ಹೆಚ್. ಪಾಟೀಲರು ನನಗೆ ಮೊದಲ ಬಿ-ಫಾರಂ ನೀಡಿ ಅವಕಾಶ ಕಲ್ಪಿಸಿದರು ಡಿ.ಕೆ. ಶಿವಕುಮಾರ್:

March 17, 2026

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ಸಾಲದ ಹೊರೆ ಹೆಚ್ಚಳ: ವಿಜಯೇಂದ್ರ ಯಡಿಯೂರಪ್ಪ ತೀವ್ರ ಟೀಕೆ

March 16, 2026

FKCCI ಇನ್ನೋ ಮಂಥನ್ 2026:

March 16, 2026

ಕರ್ನಾಟಕದ ಸ್ನಿಗ್ಧಾ ಕಾಂತಾ ITF J60 ಗುರುಗ್ರಾಮ್‌ನಲ್ಲಿ ಗರ್ಲ್ಸ್ ಸಿಂಗಲ್ಸ್ ಟೈಟಲ್ ಗೆದ್ದರು

March 14, 2026

Recent News

ಕರ್ನಾಟಕದಲ್ಲಿ ಮಿಂಚಿದ ವೈಷ್ಣವಿ ಆಡ್ಕರ್‌: ಕಲಬುರಗಿ ಐಟಿಎಫ್ W35 ಕಿರೀಟ ಗೆಲುವು

March 11, 2026

IRCTCಯು ಕರ್ನಾಟಕ ಭಾರತ ಗೌರವ ಕಾಶಿ ದರ್ಶನ ಯಾತ್ರೆಯಲ್ಲಿ ಮಹತ್ವದ ಬದಲಾವಣೆಗಳನ್ನು ಘೋಷಿಸಿದೆ

March 11, 2026

ಪ್ರಧಾನಿ ಮೋದಿ ಮಾರ್ಚ್ 6ರಂದು “ಕೃಷಿ ಮತ್ತು ಗ್ರಾಮೀಣ ಪರಿವರ್ತನೆ” ವಿಷಯದ ಪೋಸ್ಟ್ ಬಜೆಟ್ ವೆಬಿನಾರ್‌ನಲ್ಲಿ ಭಾಷಣ ಮಾಡಲಿದ್ದಾರೆ

March 5, 2026

ಮಾನವೀಯ ಮೌಲ್ಯಗಳಿಗೆ ಭಾರತೀಯ ಆಧ್ಯಾತ್ಮಿಕ ಸಂಪ್ರದಾಯಗಳು ದಾರಿದೀಪ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

March 5, 2026
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error:
  • Login
  • Sign Up
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
News Post

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.