Monday, November 23, 2026
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News
No Result
View All Result
News Post
amiroNEWS
Home State Karnataka News Agriculture

ಕೃಷಿ ಸಚಿವರ ಪ್ರಯತ್ನದ ಫಲ : ಎಫ್.ಪಿ.ಒಗಳಿಗೆ ರೂ.20 ಕೋಟಿ ವಿಶೇಷ ಅನುದಾನ.

PREM SHEKHAR PV by PREM SHEKHAR PV
2 years ago
Reading Time: 1 min read
A A
100
VIEWS

ಬೆಂಗಳೂರು: ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರ ವಿಶೇಷ ಕಾಳಜಿಯ ಪ್ರಯತ್ನದ ಫಲವಾಗಿ ರಾಜ್ಯದ 486 ಅಮೃತ ರೈತ ಉತ್ಪಾದಕ ಸಂಸ್ಥೆಗಳಿಗೆ ಒಟ್ಟು ರೂ.20 ಕೋಟಿ ಅನುದಾನ ಒದಗಿಸಲಾಗಿದೆ.

ರೈತ ಉತ್ಪಾದನಾ ಸಂಸ್ಥೆಗಳನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ಕೃಷಿ ಸಚಿವರು, ಮೂರು ವರ್ಷಗಳಿಂದ ಬಿಡುಗಡೆಯಾಗದಿದ್ದ ಅನುದಾನವನ್ನು ಬಿಡುಗಡೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಳೆದ ಬಿಜೆಪಿ ಸರ್ಕಾರ ಅಮೃತ ರೈತ ಉತ್ಪಾದಕರ ಸಂಸ್ಥೆಗಳ ಸ್ಥಾಪನೆ ಮತ್ತು ಪ್ರೋತ್ಸಾಹಕ್ಕೆ ಅನುದಾನ ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿ, ಯಾವುದೇ ಅನುದಾನ ನೀಡದೆ ಸುಳ್ಳು ಭರವಸೆ ನೀಡಿತ್ತು.

ಆದರೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರು ಎಫ್.ಪಿ.ಒ ಅನುದಾನ ಒದಗಿಸುವಲ್ಲಿ ಯಶಸ್ವಿಯಾಗಿದ್ದು ರೈತ ಉತ್ಪಾದನಾ ಸಂಸ್ಥೆಗಳು ಕೃಷಿ ಸಚಿವರಿಗೆ ಕೃತಜ್ಞತೆ ಸಲ್ಲಿಸಿವೆ.

ಅಮೃತ ರೈತ ಉತ್ಪಾದಕರ ಸಂಸ್ಥೆಗಳ ಸ್ಥಾಪನೆ ಮತ್ತು ಪ್ರೋತ್ಸಾಹ ಕಾರ್ಯಕ್ರಮ

ರಾಜ್ಯದಲ್ಲಿ ರೈತ / ಮೀನುಗಾರರ / ನೇಕಾರರನ್ನು ಸಂಘಟಿಸಿ ಅವರ ಉತ್ಪಾದಕತೆಯನ್ನು ಹೆಚ್ಚಿಸುವುದಲ್ಲದೇ ಅವರು ಬೆಳೆದಂತಹ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ಕಲ್ಪಿಸುವ ನಿಟ್ಟಿನಲ್ಲಿ ರೈತರನ್ನು ಸಂಘಟಿಸಿ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ ಸರಿಯಾದ ಸಮಯದಲ್ಲಿ ರೈತರು ಉತ್ಪಾದಿಸುವ ಬೆಳೆಗೆ ಮಾರುಕಟ್ಟೆಯಲ್ಲಿ ಸೂಕ್ತ ಬೆಳೆಯನ್ನು ದೊರಕಿಸಿಕೊಡುವ ಉದ್ದೇಶದಿಂದ ರೈತ ಎಫ್.ಪಿ.ಒ ಗಳನ್ನು ಸ್ಥಾಪಿಸಲಾಗಿದೆ.

ವಿವಿಧ ಅನುಷ್ಠಾನ ಇಲಾಖೆಗಳಾದ ಜಲಾನಯನ ಅಭಿವೃದ್ಧಿ ಇಲಾಖೆ / ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಸಂಗೋಪನೆ, ಕೈಮಗ್ಗ ಮತ್ತು ಜವಳಿ ಹಾಗೂ ಮೀನುಗಾರಿಕೆ ಇಲಾಖೆಗಳ ವತಿಯಿಂದ ಈ ರೈತ ಉತ್ಪಾದನಾ ಸಂಸ್ಥೆಗಳನ್ನು ರಚಿಸಿ ಉತ್ತೇಜಿಸಲಾಗುತ್ತಿದೆ. ಸದರಿ ಯೋಜನೆಯಡಿ ಅನುದಾನ ಕೊರತೆಯಿಂದ ಹಲವಾರು ಎಫ್.ಪಿ.ಒಗಳು ಪರಿಣಾಮಕಾರಿಯಾಗಿ ವ್ಯಾಪಾರ ವ್ಯವಹಾರ ಪ್ರಾರಂಭಿಸಲು ಸಾಧ್ಯವಾಗದೆ ತೊಂದರೆಗೆ ಈಡಾಗಿದ್ದವು.

2024-25ನೇ ಸಾಲಿನಲ್ಲಿ ಅಮೃತ ರೈತ ಉತ್ಪಾದನಾ ಸಂಸ್ಥೆಗಳ ಉತ್ತೇಜನಕ್ಕೆ ರೂ.20 ಕೋಟಿ ಅನುದಾನ ಒದಗಿಸಲಾಗುವುದರಿಂದ ರೈತ ಉತ್ಪಾದನಾ ಸಂಸ್ಥೆಗಳಿಗೆ ಈ ಕೆಳಕಂಡ ಉಪಯೋಗವಾಗುತ್ತದೆ.

 ಅನುದಾನ ಬಿಡುಗಡೆಯಿಂದ ರೈತ ಉತ್ಪಾದಕರ ಕಂಪನಿಗಳ ನಿರ್ದೇಶಕರು ಮತ್ತು ಸಿಬ್ಬಂದಿ ವರ್ಗದವರಿಗೆ ಕಂಪನಿಯನ್ನು ಪರಿಣಾಮಕಾರಿಯಾಗಿ ಮುನ್ನಡೆಸಲು ಆತ್ಮ ವಿಶ್ವಾಸ ಹೆಚ್ಚಿದ್ದು ಮತ್ತು ರೈತ ಭಾಂದವರಿಗೆ ಹೆಚ್ಚಿನ ಸೇವೆಗಳನ್ನು ಒದಗಿಸಲು ವಿಶ್ವಾಸ ಮೂಡಿದೆ.

 ಆರಂಭಿಕ ಹಂತದಲ್ಲಿದ್ದ ರೈತ ಉತ್ಪಾದಕರ ಕಂಪನಿಗಳಿಗೆ ಅನುದಾನ ಬಿಡುಗಡೆಯು ಕಂಪನಿಗಳನ್ನು ಸುಸ್ಥಿರವಾಗಿ ಕಟ್ಟಲು ಆರಂಭಿಕ ಸಹಾಯವಾಗುತ್ತಿದೆ.

 ಅನುದಾನ ಸದ್ಭಳಕೆ ಮಾಡಿಕೊಂಡು ಮುಂಬರುವ ವರ್ಷಗಳಲ್ಲಿ ಸ್ವಾವಲಂಭಿಯಾಗಿ ಕಂಪನಿಯನ್ನು ಬೆಳೆಸಲು ಮತ್ತು ಷೇರುದಾರರ ಅವಶ್ಯಕತೆಗಳನ್ನು ರೈತರಿಗೆ ಗ್ರಾಮ ಮಟ್ಟದಲ್ಲಿ ಒದಗಿಸಲು ಸಹಕಾರಿಯಾಗಿದೆ.

 ರೈತ ಉತ್ಪಾದಕರ ಕಂಪನಿಯ ಮುಖ್ಯ ಉದ್ದೇಶವಾದ ರೈತರ ಆದಾಯವನ್ನು ದ್ವಿಗುಣ ಮಾಡುವುದು ಮತ್ತು ರೈತರಿಗೆ ಉತ್ತಮ ಗುಣಮಟ್ಟದ ಬಿತ್ತನೆ ಬೀಜದಿಂದ ಮಾರುಕಟ್ಟೆವರೆಗೆ ಪರಿಪೂರ್ಣ ಸೇವೆಯನ್ನು ಒದಗಿಸಲು ಈ ಅನುದಾನ ಬಿಡುಗಡೆ ಮಾಡಿರುವುದು ಸಹಕಾರಿಯಾಗುತ್ತಿದೆ.

 ರೈತ ಉತ್ಪಾದಕರ ಕಂಪನಿಗಳು ಪರಿಣಾಮಕಾರಿ ಕೆಲಸ ಮಾಡಿ ರೈತರಿಗೆ ಅವಶ್ಯಕತೆ ಇರುವಂತಹ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕಗಳು ಹಾಗೂ ಇತರೆ ಕೃಷಿ ಪರಿಕರಗಳು ಸಮಯಕ್ಕೆ ಸರಿಯಾಗಿ ಸೂಕ್ತ ಬೆಲೆಗೆ ದೊರಕುವಂತಾಗುತ್ತದೆ. ಇದರಿಂದ ರೈತರ ಪರಾವಲಂಬನೆಯನ್ನು ತಪ್ಪಿಸಿ ಸ್ವಾವಲಂಭಿಗಳಾಗಿ ಮಾಡುತ್ತದೆ.

 ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಮತ್ತು ನ್ಯಾಯಯುತ ಬೆಲೆ ಸಿಗದ ಕಾರಣ ರೈತರು ನಷ್ಟವನ್ನು ಅನುಭವಿಸುವಂತಾಗಿದೆ. ರೈತ ಉತ್ಪಾದಕರ ಕಂಪನಿಗಳು ಗಟ್ಟಿಯಾದಲ್ಲಿ ರೈತ / ಷೇರುದಾರರಿಗೆ ಸೂಕ್ತ ಮಾರುಕಟ್ಟೆಯನ್ನು ಒದಗಿಸಲು ಅನುಕೂಲವಾಗುತ್ತದೆ.

 ಸರ್ಕಾರ ಬಿಡುಗಡೆ ಮಾಡಿರುವ ಸಹಾಯಧನದಿಂದ ವ್ಯಾಪಾರ ವೃದ್ಧಿ ಮಾಡಲು ಅವಕಾಶವಾಗಿದೆ. ಈ ಹಣವನ್ನು ಸದ್ಭಳಕೆ ಮಾಡಿಕೊಂಡು ಅವಶ್ಯಕ ಮೂಲ ಸೌಕರ್ಯಗಳನ್ನು ಮಾಡಿಕೊಂಡು ರೈತರಿಗೆ ಉತ್ತಮ ಮಾರುಕಟ್ಟೆಯನ್ನು ಕಲ್ಪಿಸುತ್ತದೆ. ಇದರಿಂದ ಮಾರುಕಟ್ಟೆಗೆ ರೈತರು ಅನುಭವಿಸುವ ತೊಂದರೆಗಳನ್ನು ತಡೆಯಬಹುದಾಗಿದ್ದು ಹಾಗೂ ರೈತರು ಸ್ವತಂತ್ರವಾಗಿ ಬೆಳೆದ ಬೆಳೆಗಳಿಗೆ ಸೂಕ್ತ ಮಾರುಕಟ್ಟೆಯನ್ನು ಕಲ್ಪಿಸಿಕೊಂಡು ವ್ಯಾಪಾರ ವಹಿವಾಟು ನಡೆಸಬಹುದಾಗಿರುತ್ತದೆ.

 ಅನುದಾನ ಬಿಡುಗಡೆಯಿಂದ ಅನುಭವ ಇರುವಂತಹ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಇತರೆ ಸಿಬ್ಬಂದಿಗಳನ್ನು ನೇಮಕ ಮಾಡಿಕೊಂಡು ರೈತ ಉತ್ಪಾದಕರ ಸಂಸ್ಥೆಗಳನ್ನು ಪರಿಣಾಮ ಕಾರಿಯಾದಂತಹ ಸೇವೆಗಳನ್ನು ರೈತರಿಗೆ ಒದಗಿಸಲು ಅನುಕೂಲವಾಗುತ್ತದೆ.

Tags: ‘ಮೇಕ್‘ಸುರಕ್ಷಿತ15162023202420256GAIamiroamironewsKSRTCnewsOTTಅಟೋಮೇಷನ್ಅಟೋಮೊಬೈಲ್ಅಂತರಾಷ್ಟ್ರೀಯಅತಿಶಯೋಕ್ತಿಗಳುಅಧ್ಯಯನಅಧ್ಯಾತ್ಮಅನಾಥಅನ್ನಕ್ಷೇತ್ರಅಪಘಾತಅಪರಾಧಅಪರಾಧಿಗಳುಅಪ್ಡೇಟ್ಅಪ್ಡೇಟ್‌ಗಳುಅಂಬರೀಷ್ಅಭಿಯಾನಅಭಿವೃದ್ದಿಅಭಿವೃದ್ಧಿಅಮೇರಿಕಾಅರಮನೆಅವಕಾಶಅವಶೇಷಗಳಅಹಿಂದಆಚರಣೆಆಂಡ್ರಾಯ್ಡ್ಆಧಾರಿತಆಧುನಿಕಆನ್‌ಲೈನ್ಆಪಲ್ಆಫೀಸ್ಆಯುಕ್ತಆಯುಷ್ಮಾನ್ಆರೋಗ್ಯಆರ್ಥಿಕಆರ್ಥಿಕತೆಆವಿಷ್ಕಾರಆಸಿಯನ್ಆಸ್ಪತ್ರೆಆಸ್ಪತ್ರೆಗಳುಆ್ಯಂಡ್ರಾಯ್ಡ್ಇಟಲಿಇಂಡಿಯಾಇನ್ಇಲಾಖೆಯಉಚಿತಉಡುಪಿಉತ್ತರಉತ್ಪನ್ನಗಳುಉತ್ಸವಉತ್ಸವಗಳುಉದ್ಯಮಶೀಲತೆಉದ್ಯೋಗಉನ್ನತಉಪಯೋಗಉಷ್ಣತೆಎಐಎಚ್‌ಎಂಜಿನಿಯರಿಂಗ್ಎನರ್ಜೀಎನ್‌ಇಪಿಎಲೆಎಲ್‌ಐಸಿಎಸ್ಟೇಟ್ಏರಿಕೆಐಪಿಎಲ್ಐಫೋನ್ಒಲಿಂಪಿಕ್ಸ್ಕದಳೇಕಾಯಿಕನಿಷ್ಠಕನ್ನಡಕನ್ನಡಿಗಕನ್ನಡಿಗರಕನ್ನಡೆಕಬಡ್ಡಿಕಂಬಳಕರ್ನಾಟಕಕರ್ನಾಟಕದಕರ್ನಾಟಕದಲ್ಲಿಕಲೆಕಲ್ಲಿನಕಾಂಗ್ರೆಸ್ಕಾನೂನುಕಾಯಿಲೆಕಾರ್ಖಾನೆಗಳುಕಾರ್ಮಿಕಕಾರ್ಮಿಕರಕಾರ್ಯಕರ್ತರಕಾರ್ಯಕ್ರಮಕೀಟಕುಖ್ಯಾತಕುಮಾರ್ಕುವೆಂಪುಕೃಷಿಕೃಷಿಯಲ್ಲಿಕೃಷ್ಣಕೆಎಎಸ್ಕೆಲಸಕೇಂದ್ರಗಳುಕೊಡಗುಕೊಡವಕೊರೋನಾಕೋವಿಡ್-19ಕೌಟುಂಬಿಕಕ್ರಮಕ್ರಿಕೆಟಿಗರುಕ್ರಿಕೆಟ್ಕ್ರೀಡೆಕ್ರೈಂಕ್ರೈಸ್ತಖರ್ಗೆಖಾತರಿಗಂಗಾಮ್ಮಗಡಿಭಾಗಗಣರಾಜ್ಯೋತ್ಸವಗದ್ದಿಗೆಗಾಳಿಗೀತೆಗಳುಗುತ್ತಿಗೆಗುಹಾಗೂಳಾಟಗೃಹಗೃಹಪಾಲನಾಗೋಕರ್ಣಗೋಧಿಗೋಧೂಳಿಗ್ಯಾಜೆಟ್ಗ್ಯಾಲರಿಗ್ರಹಣಗ್ರಾಮಾಭಿವೃದ್ಧಿಗ್ರಾಮೀಣಚಟುವಟಿಕೆಗಳುಚಂದ್ರಯಾನಚಳುವಳಿಚಾಟ್‌ಜಿಪಿಟಿಚಿಕ್ಕಮಗಳೂರುಚಿತ್ರಚಿತ್ರರಂಗಚೀನಾಚುನಾವಣಾಚುನಾವಣೆಚುನಾವಣೆಯಚೆಸ್ಜನಪ್ರತಿನಿಧಿಜಯಂತಿಜಲಜಲಚಕ್ರಜಾತಿ-ಪರಿಶಿಷ್ಟಜಾತ್ರೆಜಾತ್ರೆಗಳುಜಾನಪದಜಿ20ಜಿಡಿಎಸ್ಜಿಲ್ಲೆಜೀವನಜೀವನಶೈಲಿಜೈನಜೈವಿಕಜ್ಯೋತಿಷ್ಯಟಿಪ್ಸ್ಟೆನಿಸ್ಟ್ರ್ಯಾಫಿಕ್ಡಾ.ಡಿಡಿಜಿಟಲ್ಡ್ರೋನ್ತಂತ್ರಗಳುತಂತ್ರಜ್ಞಾನತಾಜಾತಾಣಗಳುತಾಂತ್ರಿಕತೆತಿದ್ದುಪಡಿತೀರತೀರ್ಥಕ್ಷೇತ್ರಗಳುತೀರ್ಪುತುಮಕೂರಿನತುಳುನಾಡತೋಟಗಾರಿಕೆಥೈಲಾಂಡ್ದಕ್ಷಿಣದರ್ಶನ್ದಲಿತದಸರಾದಾರಿದಿನದಿನಾಚರಣೆದಿವ್ಯಾಂಗದೀಪಾವಳಿದೀಪಿಕಾದೆಹಲಿದೇವಸ್ಥಾನಗಳುದೇವಾಲಯದೇವೇಗೌಡದೇಶದೊಡ್ಡಧರ್ಮಸ್ಥಳಧಾರವಾಡಧಾರ್ಮಿಕನಕ್ಷೆನಗರನದಿನದಿಗಳನವಚಿಂತನೆನವರಾತ್ರಿನವೀಕರಣನಾಡಹಬ್ಬನಿಯಂತ್ರಣನಿಯಮನಿರ್ಧಾರನಿರ್ವಹಣಾನಿರ್ವಹಣೆನೀತಿನೀರಾವರಿನೀರುನೆಲೆಯುನೇಮಕಾತಿನೈಸರ್ಗಿಕನ್ಯಾಯಾಲಯದಪಂಗಡದಪತ್ತಿನಪದುಕೋಣéಪಯಣಪರಂಪರೆಪರಿಶಿಷ್ಟಪರಿಸರಪರೀಕ್ಷೆಪಾಠಗಳುಪಾಠ್ಯಕ್ರಮಪಾಂಡೆಪಾದಚಾರಿಪಾರ್ಷೆಪಾಲಿಸಿಪಿಂಚಣಿಪಿಯುಸಿಪುರಾತನಪೂಜೆಪೂನಂಪೊಲೀಸ್ಪೋಷಕಾಂಶಗಳುಪೌರಪ್ರಕರಣಗಳುಪ್ರಕೃತಿಪ್ರಗತಿಪ್ರಚಾರಪ್ರಜಾಸತ್ತಾತ್ಮಕಪ್ರತಿಭಟನೆಪ್ರತಿಭಟನೆಗಳುಪ್ರತಿಭಾನ್ವೇಷಣೆಪ್ರಧಾನಮಂತ್ರಿಪ್ರವಾಸಪ್ರವಾಸಿಪ್ರವಾಸೋದ್ಯಮಪ್ರವಾಹಪ್ರವೇಶಪ್ರಸಿದ್ಧಪ್ರಿಯಾಂಕಪ್ಲಾನಿಂಗ್ಪ್ಲಾನ್‌ಗಳುಫಲಿತಾಂಶಫೀಚರ್‌ಗಳುಫುಟ್‌ಬಾಲ್ಫೇಸ್‌ಬುಕ್ಫೋಟೋಬಜೆಟ್ಬಂಟರಬಂಡವಾಳಬದಲಾವಣೆಬದಲಾವಣೆಗಳುಬರಹಗಳುಬಸವಣ್ಣನಬಾಕ್ಸ್ಬಾಗಲಕೋಟೆಬಾಲಿವುಡ್ಬಿಜೆಪಿಬೀಜಬೆಂಗಳೂರುಬೆಟ್ಟಬೆಲೆಬೆಳಗಾವಿಬೆಳವಣಿಗೆಬೆಳೆಬೆಳೆತಂತ್ರಬೆಳೆಬಾಳಿಕೆಬೆಳ್ಳಿಗಿರಿರಂಗನಬ್ಯಾಂಕಿಂಗ್ಬ್ರಿಕ್ಸ್ಭಕ್ತಿಭದ್ರತಾಭಾರತಭಾರತೀಯಭಾರತ್ಭಾವಗೀತೆಗಳುಭೂಕಂಪಭೂಗೋಳಭೂಮಿಭ್ರಷ್ಟಾಚಾರಮಕ್ಕಳಮಂಗಳೂರಮಂಜುನಾಥಮಂಜುನಾಥ್ಮಟ್ಟದಮಠಮಠಗಳಮಂಡ್ಯದಲ್ಲಿಮತದಾರರುಮತ್ತುಮಧುಮೇಹಮಹತ್ವದಮಹಾಮಹಿಳಾಮಾನವನಮಾಪನಮಾರುಕಟ್ಟೆಮಾರ್ಗಮಾರ್ಗಗಳುಮಾಲಿನ್ಯಮಿಷನ್ಮೀಸಲುಮುಂಗಡಮುನ್ಸೂಚನೆಮುಂಬಯಿಮುಂಬೈಮುಸ್ಲಿಂಮೃತಮೆಟಾವರ್ಸ್ಮೆಟ್ರೋಮೆಡಿಕಲ್ಮೇಲಿನಮೈಸೂರಿನಮೈಸೂರುಮೊಬೈಲ್ಮೋದಿಮೌನಯಕ್ಷಗಾನಯಶ್ಯುಎನ್‌ಒಯುಗಯುದ್ಧಯುವಯೋಗಯೋಜನೆಯೋಜನೆಗಳರಷ್ಯಾರಾಜಕೀಯರಾಜವಂಶರಾಜ್ಯರಾಜ್ಯೋತ್ಸವರಾತ್ರಿರಾಮಚಂದ್ರರಾಷ್ಟ್ರಪತಿರಾಷ್ಟ್ರೀಯರಿಜಿಸ್ಟೇಶನ್ರಿಯಲ್ರಿಷಭ್ರೆನ್ಯೂಬಲ್ರೈತರೈಲುರೈಲ್ವೆರೋಗರೋಗಗಳುರೋಬೋಟ್‌ಗಳುಲಸಿಕೆಲಿಂಗಲೋಕಸಭಾಲೋಕ್ಲೋನ್ವಚನಗಳುವನ್ಯಜೀವಿವಾಕಿಂಗ್ವಾಟ್ಸಾಪ್ವಾಣಿಜ್ಯವಾತಾವರಣದವಾಹನವಿಜಯನಗರವಿದೇಶವಿದೇಶಾಂಗವಿದೇಶಿವಿದ್ಯಾರ್ಥಿವಿಧಾನಸಭಾವಿಮರ್ಶೆವಿಮಾನಯಾನವಿಮೆವಿರುದ್ಧದವಿವಾದವಿಶೇಷವಿಶ್ವವಿಶ್ವಕಪ್ವಿಶ್ವಸಂಸ್ಥೆವೀಕ್ಷಣಾವೀರೇಂದ್ರವೃದ್ಧಾಪ್ಯವೆಬ್‌ಸೀರೀಸ್ವೆಬ್‌ಸ್ಟೋರಿವೇತನವೈದ್ಯಕೀಯವೈರಲ್ಶಂಕರಶಾಲೆಗಳಶಾಸ್ತ್ರೀಯಶಿಕ್ಷಕರಶಿಕ್ಷಣಶಿವಮೊಗ್ಗಶಿವರಾಜ್ಶುದ್ಧೀಕರಣಶೃಂಗಸಭೆಶೃಂಗೇರಿಶೆಟ್ಟಿಶೇರುಸಕಲೇಶಪುರಸಕ್ಕರೆಸಂಗೀತಸಂಗ್ರಹಸಂಘಟನೆಸಂಘಟನೆಗಳುಸಂಘರ್ಷಸಂಚಾರಸಂಚಾರಿಸಚಿವಸಂಪುಟಸಂಪ್ರದಾಯಗಳುಸಂಬಂಧಸಂಬಂಧಿಸಭೆಸಂಭ್ರಮಸಮಸ್ಯೆಗಳುಸಮಾನತೆಸಮುದಾಯಸಮುದಾಯದಸಮುದ್ರಸರಕಾರಿಸಂರಕ್ಷಣೆಸರ್ಕಾರಿಸವಯವಸಂವಹನಸಂಸ್ಕೃತಿಸಹಾಯಸಾಧನೆಸಾಂಪ್ರದಾಯಿಕಸಾಲಸಾಂಸ್ಕೃತಿಕಸಾಹಿತ್ಯಸಿಎಂಸಿಖ್ಸಿಟಿಸಿದ್ದರಾಮಯ್ಯಸಿನಿಮಾಸುದ್ದಿಸುಧಾರಣೆಸುರಕ್ಷತಾಸುರಕ್ಷತೆಸೂರ್ಯಸೆಕ್ಯುರಿಟಿಸೇವಾಸೇವೆಗಳುಸೈಬರ್ಸೌರಶಕ್ತಿಸ್ಟಾರ್ಟ್‌ಅಪ್ಸ್ಟಾರ್ಟ್‌ಅಪ್‌ಗಳುಸ್ಥಳಗಳುಸ್ಮಾರಕಗಳುಸ್ಮಾರ್ಟ್ಸ್ಯಾಂಡಲ್‌ವುಡ್ಸ್ವಚ್ಚಸ್ವಾತಂತ್ರ್ಯಸ್ವಾಮಿಸ್ವಾವಲಂಬನಹಕ್ಕುಹಕ್ಕುಗಳಹಕ್ಕುಗಳುಹಣಹಣಕಾಸುಹಂಪಿಹಬ್ಬಹಬ್ಬದಹರಿದಾಸಹವಾಮಾನಹವ್ಯಾಸಹಳ್ಳಿಗಳುಹಳ್ಳಿಯಹಾಕಿಹಾಲಿಡೇಹಾಲಿವುಡ್ಹಾಸನಹಾಸಿಗೆಹಾಸಿರಹಿಂದೂಹಿನ್ನಲೆಹಿಮಹಿಲ್ಸ್‌ಟೇಶನ್‌ಗಳುಹುದ್ದೆಗಳಹುಬ್ಬಳ್ಳಿ-ಧಾರವಾಡಹುಲಿವೇಶಹೂಡಿಕೆಹೃದಯಹೆಗ್ಗಡೆಹೆಪ್ಪಿಗೆಯಹೆಬ್ಬಾಳಮ್ಮಹೈಬ್ರೀಡ್ಹೈವೇಹೊಸಹೊಳೆಹಬ್ಬಹೋರಾಟಹೋರಾಟಗಳು

Subscribe Now and Never Miss an Update!

Unsubscribe
  • Trending
  • Comments
  • Latest

ಮಳೆ ವೇಳೆ ರಸ್ತೆಗೆ ಡಾಂಬರು ಹಾಕಲು ವೆಟ್ ಮಿಕ್ಸಿಂಗ್ ವಿಧಾನ ಬಳಕೆ: ಡಿಸಿಎಂ ಡಿ.ಕೆ.ಶಿವಕುಮಾರ್

4

ಬುಲ್ಸ್‌ಗೆ ಸವಾಲಾಗದ ಬೆಂಗಾಲ್‌ಅಲಿರೇಜಾ ಮತ್ತೊಮ್ಮೆ ಮಿಂಚು; ವಾರಿಯರ್ಸ್‌ ವಿರುದ್ಧ 43-32 ಅಂತರದ ಭರ್ಜರಿ ಗೆಲುವು

4

ಭಾರತ vs ಇಂಗ್ಲೆಂಡ್ 3ನೇ ಏಕದಿನ: 142 ರನ್ ಭರ್ಜರಿ ಜಯ, 3-0 ಸರಣಿ ಕ್ಲೀನ್ ಸ್ವೀಪ್!

2

ಚಾಮರಾಜನಗರದ ಬೇಗೂರಿನಲ್ಲಿ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನದ ಸಮಾರೋಪ ಸಮಾರಂಭ

2

ರಾಜ್ಯದಲ್ಲಿ ಉದ್ಯೋಗಾವಕಾಶಗಳ ಕೊರತೆಯಿಲ್ಲ, ನುರಿತ ಸಿಬ್ಬಂದಿಯ ಅಭಾವವಿದೆ: ದಿನೇಶ್ ಗುಂಡೂರಾವ್

November 22, 2026

ರೈತರ ಬರ ಪರಿಹಾರವನ್ನು ₹5 ಸಾವಿರದಿಂದ ₹10 ಸಾವಿರಕ್ಕೆ ಹೆಚ್ಚಿಸಿ: ಆರ್. ಅಶೋಕ್ ಆಗ್ರಹ

November 22, 2026

ಭಾರತ್‌ ಜೋಡೋ ಯೋಜನೆ ಕಾಂಗ್ರೆಸ್‌ ಕಾರ್ಯಕರ್ತರಿಗೆ ಮಾತ್ರ; ಬೇರೆ ಪಕ್ಷಗಳ ಸದಸ್ಯರನ್ನು ಸೇರಿಸದಂತೆ ಸೂಚನೆ: ಪ್ರತಿಪಕ್ಷ ನಾಯಕ ಆರ್‌. ಅಶೋಕ

November 21, 2026

ವಿದ್ಯಾರ್ಥಿಗಳಲ್ಲಿ ಕನ್ನಡದ ಮನಸು ಕಟ್ಟಬೇಕು: ಮೋಹನ್ ಆಳ್ವ

November 21, 2026

Recent News

ಸರ್ಕಾರಿ ಯೋಜನೆಗಳಲ್ಲಿ ವಿಳಂಬ ಸಹಿಸುವುದಿಲ್ಲ: ಡಿಸಿಎಂ ಡಾ. ಜಿ.ಪರಮೇಶ್ವರ

November 20, 2026

ಗ್ರಾಮೀಣ ರಸ್ತೆಗಳಿಗೆ ₹16,000 ಕೋಟಿ ಬಂಪರ್‌: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ನಿಂದ ಮಹತ್ವಾಕಾಂಕ್ಷಿ ಯೋಜನೆಗಳಿಗೆ ಚಾಲನೆ

November 20, 2026

ಇಂದಿರಾಗಾಂಧಿ ಜನ್ಮದಿನದ ಅಂಗವಾಗಿ ವಿಧಾನಸೌಧದಲ್ಲಿ ರಾಷ್ಟ್ರೀಯ ಐಕ್ಯತಾ ಸಪ್ತಾಹ ಆಚರಣೆ: ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಡಾ. ಜಿ. ಪರಮೇಶ್ವರ

November 19, 2026

ಕುಮಾರಕೃಪಾ ಬಂಗಲೆ ನವೀಕರಣಕ್ಕೆ ಆಸಕ್ತಿ, ಜನರಿಗೆ ಮಾತ್ರ ಕೊಳಚೆ ರಸ್ತೆಗಳು: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

November 19, 2026
https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news https://play.google.com/store/apps/details?id=com.ktplamiro.news
  • Home
  • Privacy Policy
  • About Us
  • Advertise with us
  • Contact Us
Whatesapp +8050611655

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.

Welcome Back!

Login to your account below

Forgotten Password? Sign Up

Create New Account!

Fill the forms bellow to register

All fields are required. Log In

Retrieve your password

Please enter your username or email address to reset your password.

Log In
No Result
View All Result
  • News
    • World News
      • International
    • National News
      • Elections Update
      • Regional Updates
    • National Politics
      • Political Analysis
      • Party Manifestos
  • Finance
    • Start-Up
  • Lifestyle
    • Fashion
    • Travel
    • Food and Recipes
    • Health
    • Culture
      • Cultural Festivals
  • Filmy
    • Film
    • TV
    • Music
  • Special
    • Environment
  • Sports
    • Games
  • State
    • Karnataka News
      • Bengaluru News
      • Government
      • Regional News
      • Business & Economy
      • Law & Order
      • Infrastructure Karnataka
      • Karnataka Sports
      • Local Communities
      • Tourism
      • Culture
      • Wellness
      • Agriculture
      • State Politics
  • Science & Tech
    • Automobiles
      • Electric Vehicles
    • Tech News

© All right Reserved 2025 KRITIKALPAM TECHNOLOGIES PVT LTD - Empowering Every Voice. Enriching Every Life.