ಕೌಶಲ ತರಬೇತಿ ಕೇಂದ್ರ ಸ್ಥಾಪನೆಗೆ ಭೂ ಮಂಜೂರು: ಡ್ಯುಯಲ್ ಅಪ್ರೆಂಟಿಸ್‌ಶಿಪ್ ಯೋಜನೆ ಶೀಘ್ರದಲ್ಲಿ ಜಾರಿ
ಬೆಂಗಳೂರು: ರಾಜ್ಯದ ಯುವಕರಿಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಉದ್ದೇಶದಿಂದ ಕೌಶಲ್ಯ ತರಬೇತಿ ಪ್ರಯೋಗಾಲಯಗಳನ್ನು ಸ್ಥಾಪಿಸಲು ಇಚ್ಛಿಸುವವರಿಗೆ ಅಗತ್ಯ ಭೂಮಿ ಮಂಜೂರು ಮಾಡಲಾಗುವುದು ಎಂದು ಕರ್ನಾಟಕ...
Read moreDetails





