Latest Post

71ನೇ ಕನ್ನಡ ರಾಜ್ಯೋತ್ಸವ: ವಿಧಾನಸೌಧದಲ್ಲಿ ನಾಡದೇವಿ ಭುವನೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: 71ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಭಾನುವಾರ ಬೆಂಗಳೂರಿನ ವಿಧಾನಸೌಧ ಆವರಣದ ಪಶ್ಚಿಮ ದ್ವಾರದಲ್ಲಿರುವ ನಾಡದೇವಿ ಭುವನೇಶ್ವರಿ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪುಷ್ಪಾರ್ಚನೆ ಸಲ್ಲಿಸಿದರು. ರಾಜ್ಯದ...

Read moreDetails

ಹಾಲು ದರ ಏರಿಕೆಯಿಂದ 5 ಲಕ್ಷ ಉದ್ಯೋಗ ಸೃಷ್ಟಿ: ಗ್ರಾಮೀಣ ಆರ್ಥಿಕತೆ ಬಲಪಡಿಸಿ ವಲಸೆ ತಡೆಯುವ ಗುರಿ – ಸರ್ಕಾರ

ಬೆಂಗಳೂರು: ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡಿರುವ ರಾಜ್ಯ ಸರ್ಕಾರ, ಪ್ರತಿ ಲೀಟರ್‌ಗೆ 8 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ಇದರಲ್ಲಿ 7 ರೂಪಾಯಿ ನೇರವಾಗಿ ರೈತರ ಜೇಬಿಗೆ ಸೇರಲಿದೆ....

Read moreDetails

ಹೆಚ್‌ಎಂಟಿ ಕನ್ನಡಿಗ: ಕನ್ನಡ ರಾಜ್ಯೋತ್ಸವಕ್ಕೆ ವಿಶೇಷ ಕೈಗಡಿಯಾರ ಸರಣಿ ಬಿಡುಗಡೆ

ನವೆಂಬರ್ 1ರಂದು ಜಾಲಹಳ್ಳಿಯಲ್ಲಿ ಕುಮಾರಸ್ವಾಮಿ ಅವರಿಂದ ಸಮರ್ಪಣೆ ನವದೆಹಲಿ: ಕನ್ನಡ ರಾಜ್ಯೋತ್ಸವದ ನಿಮಿತ್ತ ಕೇಂದ್ರ ಸರ್ಕಾರಿ ಸ್ವಾಮ್ಯದ ಹೆಚ್‌ಎಂಟಿ ಕಂಪನಿಯು ‘ಹೆಚ್‌ಎಂಟಿ ಕನ್ನಡಿಗ’ ಎಂಬ ನೂತನ ಸರಣಿಯ...

Read moreDetails

ಮಾಜಿ ಪ್ರಧಾನಿ ದೇವೇಗೌಡರೊಂದಿಗೆ ಯಡಿಯೂರಪ್ಪ ಭೇಟಿ

ಮೈತ್ರಿ ಬಲಪಡಿಸಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವತ್ತ ಒಗ್ಗಟ್ಟಿನ ಹೋರಾಟ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರನ್ನು ಭೇಟಿ...

Read moreDetails

ಪಂಚ ಗ್ಯಾರಂಟಿ ಐದು ದೀಪ ಬೆಳಗಿಸಿ 1,793 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಶಿವಕುಮಾರ್‌ರಿಂದ ಚಾಲನೆ

ಮಂಡ್ಯ: ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಮಂಡ್ಯ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಂಚ...

Read moreDetails
Page 2 of 546 1 2 3 … 546

Recommended

Most Popular

AMIRO